Ad Widget .

ಬೆಂಗಳೂರಿನಲ್ಲಿ ಜಾಬ್ ಹುಡುಕುತ್ತಾ ಇದ್ದೀರಾ? ಹಾಗಾದ್ರೆ ಇಲ್ಲಿದೆ ಅವಕಾಶ!

ಸಮಗ್ರ ಉದ್ಯೋಗ: ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ​ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಸ್ಪೀಚ್​ ಥೆರಪಿಸ್ಟ್ ಹುದ್ದೆ ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 28, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತರು ಆಫ್​​​​ಲೈನ್ ಮೂಲಕ ಅಪ್ಲೈ ಮಾಡಬೇಕು. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಶೈಕ್ಷಣಿಕ ಅರ್ಹತೆ:
ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ MASLP, ಎಂ.ಎಸ್ಸಿ ಪೂರ್ಣಗೊಳಿಸಿರಬೇಕು.

Ad Widget . Ad Widget . Ad Widget .

ವಯೋಮಿತಿ:
ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 1, 2024ಕ್ಕೆ ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ವೇತನ:
ನಿಗದಿಪಡಿಸಿಲ್ಲ.

ಉದ್ಯೋಗದ ಸ್ಥಳ:
ಬೆಂಗಳೂರು

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತು ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಮುಖ್ಯ ವ್ಯವಸ್ಥಾಪಕರು (HR)
ಕೈಗಾರಿಕಾ ಆರೋಗ್ಯ ಕೇಂದ್ರ
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಬೆಂಗಳೂರು ಕಾಂಪ್ಲೆಕ್ಸ್)
ಸುರಂಜನದಾಸ್ ರಸ್ತೆ, (ಹಳೆಯ ವಿಮಾನ ನಿಲ್ದಾಣದ ಹತ್ತಿರ)
ಬೆಂಗಳೂರು-560017

Leave a Comment

Your email address will not be published. Required fields are marked *