ಲೋಕಸಭಾ ಚುನಾವಣೆ/ ಯುವಮತದಾರರಿಗೆ ಮೋದಿ ಸಲಹೆ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ತಮ್ಮ ಟ್ವೀಟರ್‍ನಲ್ಲಿ ದೇಶದ ಪ್ರತಿ ಯುವ ಮತದಾರರಿಗೂ ವಿಶೇಷ ಸಲಹೆ ನೀಡಿದ್ದಾರೆ.

Ad Widget ... ..

2024 ರ ಲೋಕಸಭೆ ಚುನಾವಣೆಯು ಇಂದಿನಿಂದ ಪ್ರಾರಂಭವಾಗುತ್ತದೆ. 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ್ಯಂತ 102 ಸ್ಥಾನಗಳಿಗೆ ಚುನಾವಣೆಗೆ ನಡೆಯುತ್ತಿರುವ ಕಾರಣ, ಈ ಸ್ಥಾನಗಳಲ್ಲಿ ಮತ ಚಲಾಯಿಸುವವರೆಲ್ಲರೂ ತಮ್ಮ ಹಕ್ಕುಗಳನ್ನು ದಾಖಲೆ ಸಂಖ್ಯೆಯಲ್ಲಿ ಚಲಾಯಿಸುವಂತೆ ನಾನು ಒತ್ತಾಯಿಸುತ್ತೇನೆ ಎಂದಿದ್ದಾರೆ.

Ad Widget

ವಿಶೇಷವಾಗಿ ಯುವ ಪೀಳಿಗೆ ಮತ್ತು ಮೊದಲ ಬಾರಿಗೆ ಮತದಾನ ಮಾಡುತ್ತಿರುವವರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ನಾನು ಕರೆ ನೀಡುತ್ತೇನೆ. ಪ್ರತಿ ಮತದಾರರ ಒಂದು ಮತ ಈ ದೇಶದ ಅಭಿವೃದ್ಧಿ ಹಾಗೂ ಸಮಾನತೆಯನ್ನು ಬಲಪಡಿಸುವುದು ಎಂದು ತಿಳಿಸಿದ್ದಾರೆ.

Leave a Comment

Your email address will not be published. Required fields are marked *