ಹುಬ್ಬಳ್ಳಿ : ನೇಹಾಳನ್ನು ಹತ್ಯೆ ಮಾಡಿದ ಫಯಾಜ್‌ನ್ನು ಗಲ್ಲಿಗೇರಿಸಿ: ಹಿಂದೂ ಜಾಗರಣೆ ವೇದಿಕೆ

ಸಮಗ್ರ ನ್ಯೂಸ್‌ : ವಿದ್ಯಾರ್ಥಿನಿ ನೇಹಾ ಹಿರೇಮಠಳನ್ನು ಭೀಕರವಾಗಿ ಕೊಲೆ ಮಾಡಿದ ಆರೋಪಿ ಫಯಾಜ್‌ನ್ನು ಗಲ್ಲಿಗೇರಿಸಬೇಕೆಂದು ಒತ್ತಾಯಿಸಿ ಹಿಂದೂ ಜಾಗರಣೆ ವೇದಿಕೆ ವತಿಯಿಂದ ಹೊಸೂರ ಸರ್ಕಲ್ ದಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಡಿದರು.

Ad Widget ... ..

ಕಾಂಗ್ರೆಸ್ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿದ ಇವರು, ನೇಹಾ ಆತ್ಮಕ್ಕೆ ಶಾಂತಿ ಸಿಗಬೇಕು ಆರೋಪಿ ಫಯಾಜ್‌ನ್ನು ಗಲ್ಲಿಗೇರಿಸಬೇಕು. ಇಲ್ಲದಿದ್ದರೆ ದಿನಂಪ್ರತಿ ಹೋರಾಟ ಮಾಡಲಾಗುತ್ತದೆಂದು ಎಚ್ಚರಿಕೆ ನೀಡಿದರು.

Ad Widget

Leave a Comment

Your email address will not be published. Required fields are marked *