Ad Widget .

ಕೊಪ್ಪಳ : ಸಿಡಿಲು ಬಡಿದು ವ್ಯಕ್ತಿ ಸಾವು

ಸಮಗ್ರ ನ್ಯೂಸ್‌ : ಉತ್ತರ ಕರ್ನಾಟಕದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಸಿಡಿಲಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಜೂಲಕಟ್ಟಿ ಬಳಿ ನಡೆದಿದೆ.

Ad Widget . Ad Widget .

ಕೊರಡಕೇರಿಯ ಅಮೋಘಸಿದ್ದಯ್ಯ ಗುರುವಿನ (32) ಮೃತ ದುರ್ದೈವಿ. ಅಮೋಘಸಿದ್ದಯ್ಯ ಕೊರಡಕೇರಿಯಿಂದ ಜೂಲಕಟ್ಟಿಯಲ್ಲಿ ಕಟ್ಟಿಗೆ ಕಡಿಯಲು ಕೂಲಿ ಕೆಲಸಕ್ಕೆ ಹೋಗಿದ್ದರು.

Ad Widget . Ad Widget .

ಇಂದು ಮಧ್ಯಾಹ್ನ ದಿಢೀರ್‌ ಶುರುವಾದ ಮಳೆ- ಗಾಳಿ ಜತೆಗೆ ಸಿಡಿಲಿ ಬಡಿದು ಮೃತಪಟ್ಟಿದ್ದಾರೆ. ಪ್ರಕರಣ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Leave a Comment

Your email address will not be published. Required fields are marked *