Ad Widget .

ವಿಧಾನಸಭೆಗೆ ವರದಿಗಾರರು (Reporter) ಬೇಕಾಗಿದ್ದಾರೆ, ಈಗಲೇ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: ಕರ್ನಾಟಕ ವಿಧಾನಸಭೆಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 6 ವರದಿಗಾರ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 30, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್ ಮೂಲಕ ಅಪ್ಲೈ ಮಾಡಬೇಕು. ಮಾರ್ಚ್ 14ರಿಂದ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಕರ್ನಾಟಕ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಹುದ್ದೆಯ ಮಾಹಿತಿ:
ಕನ್ನಡ ರಿಪೋರ್ಟರ್- 5
ಇಂಗ್ಲಿಷ್ ರಿಪೋರ್ಟರ್- 1

Ad Widget . Ad Widget . Ad Widget .

ವಿದ್ಯಾರ್ಹತೆ:
ಕರ್ನಾಟಕ ವಿಧಾನಸಭೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಕರ್ನಾಟಕ ವಿಧಾನಸಭೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 30, 2024ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: 03 ವರ್ಷಗಳು
SC/ST/ಪ್ರವರ್ಗ-I ಅಭ್ಯರ್ಥಿಗಳು: 05 ವರ್ಷಗಳು

ಅರ್ಜಿ ಶುಲ್ಕ:
SC/ST/ಪ್ರವರ್ಗ-I ಅಭ್ಯರ್ಥಿಗಳು: ಇಲ್ಲ
ಸಾಮಾನ್ಯ/ಒಬಿಸಿ ಅಭ್ಯರ್ಥಿಗಳು: ರೂ.500/-
ಪಾವತಿ ವಿಧಾನ: ಇಂಡಿಯನ್ ಪೋಸ್ಟಲ್ ಆರ್ಡರ್

ವೇತನ:
ಕರ್ನಾಟಕ ವಿಧಾನಸಭೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 37,900-70,850 ಸಂಬಳ ಕೊಡಲಾಗುತ್ತದೆ.

ಉದ್ಯೋಗದ ಸ್ಥಳ:
ಕರ್ನಾಟಕ ವಿಧಾನಸಭೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಕಾರ್ಯದರ್ಶಿ
ಕರ್ನಾಟಕ ವಿಧಾನ ಪರಿಷತ್ ಕಾರ್ಯದರ್ಶಿ
ಅಂಚೆ ಪೆಟ್ಟಿಗೆ ಸಂಖ್ಯೆ. 5074
1 ನೇ ಮಹಡಿ
ವಿಧಾನ ಸೌಧ
ಬೆಂಗಳೂರು – 560001

Leave a Comment

Your email address will not be published. Required fields are marked *