Ad Widget .

ಸುಳ್ಯ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ

ಸಮಗ್ರ ನ್ಯೂಸ್: ಎರಡು ಕಾರುಗಳ‌ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಪ್ರಯಾಣಿಕರು ಗಾಯಗೊಂಡ ಘಟನೆ ಸುಳ್ಯ ನಗರ ಶ್ರೀರಾಮ್ ಪೇಟೆಯಲ್ಲಿ ನಡೆದಿದೆ.

Ad Widget . Ad Widget .

ಓಮ್ನಿ ಹಾಗೂ ಸಿಲಾರಿಯೋ ಕಾರುಗಳ ನಡುವೆ ನಡುರಸ್ತೆಯಲ್ಲೇ ಡಿಕ್ಕಿ ಸಂಭವಿಸಿದೆ. ಘಟನೆಯಿಂದಾಗಿ ನಗರದಲ್ಲಿ‌ ಟ್ರಾಫಿಕ್ ಜಾಮ್ ಉಂಟಾಗಿದ್ದು, ಪ್ರಯಾಣಿಕರು ಪರದಾಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *