Ad Widget .

ಬೆಂಗಳೂರಿನಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ 60,000 ಸಂಬಳ!

ಸಮಗ್ರ ಉದ್ಯೋಗ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಕ್ಲಿನಿಕಲ್ ಸೈಕಾಲಜಿಸ್ಟ್​ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 30, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

Ad Widget . Ad Widget .

ಶೈಕ್ಷಣಿಕ ಅರ್ಹತೆ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕ್ಲಿನಿಕಲ್ ಸೈಕಾಲಜಿಯಲ್ಲಿ ಎಂ.ಫಿಲ್ ಪೂರ್ಣಗೊಳಿಸಿರಬೇಕು.

Ad Widget . Ad Widget .

ವಯೋಮಿತಿ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಉದ್ಯೋಗದ ಸ್ಥಳ:
ಬೆಂಗಳೂರು

ವೇತನ:
ಮಾಸಿಕ ₹ 60,000

ಅನುಭವ:
ಅಭ್ಯರ್ಥಿಗಳು ಟೀಚಿಂಗ್, ಲರ್ನಿಂಗ್ & ಎವ್ಯಾಲುಯೇಷನ್​ಲ್ಲಿ ಟೆಕ್ನಾಲಜಿ ಬಳಸುವ ಅನುಭವ ಹೊಂದಿರಬೇಕು.

ಆಯ್ಕೆ ಪ್ರಕ್ರಿಯೆ:
ಸ್ಕಿಲ್ ಟೆಸ್ಟ್​
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

https://accounts.google.com/v3/signin/identifier?continue=https%3A%2F%2Fdocs.google.com%2Fforms%2Fd%2Fe%2F1FAIpQLSfR3f4tkT4OYKb4s1mx_7W3znExkv5n_RcRJYi3YNx2Rf9LBA%2Fviewform%3Fusp%3Dsend_form&followup=https%3A%2F%2Fdocs.google.com%2Fforms%2Fd%2Fe%2F1FAIpQLSfR3f4tkT4OYKb4s1mx_7W3znExkv5n_RcRJYi3YNx2Rf9LBA%2Fviewform%3Fusp%3Dsend_form&ifkv=ARZ0qKJCafF2A2x9Sunumbp-4tc0toNnm7WOf-tQR-ZbLsX027kXi6SPU91DqPFk_8mueaOpXuRFeQ&ltmpl=forms&osid=1&passive=1209600&service=wise&flowName=GlifWebSignIn&flowEntry=ServiceLogin&dsh=S202159470%3A1713604682472461&theme=mn&ddm=0. ಅಪ್ಲೈ here

Leave a Comment

Your email address will not be published. Required fields are marked *