Ad Widget .

ಕಲಬುರಗಿ : ನೇಹಾ ಹಿರೇಮಠ ಕೊಲೆ ಆರೋಪಿಗೆ ಗಲ್ಲಿಗೆರಿಸಿ- ಬಿಜೆಪಿ ಮಹಿಳಾ ಮೋರ್ಚಾ ಆಗ್ರಹ

ಸಮಗ್ರ ನ್ಯೂಸ್‌ : ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ಬೇಜವಾಬ್ದಾರಿ ಹೇಳಿಕೆ ನೀಡಿದ್ದು ನಾವು ಖಂಡಿಸುತ್ತೇವೆ. ಆರೋಪಿಗೆ ಗಲ್ಲು ಶಿಕ್ಷೆ ನೀಡಿ ಅಲ್ಲಿಯವರೆಗೆ ನಮ್ಮ ಹೋರಾಟ ಅಂತ್ಯವಿಲ್ಲ ಎಂದು ಕಲಬುರಗಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿ ಗುನ್ನಾಪುರ ಹೇಳಿದ್ದಾರೆ.

Ad Widget . Ad Widget .

ಕಲಬುರಗಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಭಾರತಿ ಗುನ್ನಾಪುರ, ಕಾಂಗ್ರೆಸ್ ಸರ್ಕಾರ ಬಂದ ಮೇಲೆ ದೌರ್ಜನ್ಯ ಪ್ರಕರಣ ಹೆಚ್ಚಾಗ್ತಿವೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಅಂತ ಹೇಳಿದರು.

Ad Widget . Ad Widget .

ವಿಷ್ಯ ಇಷ್ಟೆಲ್ಲ ಗೊತ್ತಿದ್ರೂ ಅದು ಹುಡುಗಾ ಹುಡುಗಿಯ ವಯಕ್ತಿಕ ಲವ್ ಜಿಹಾದ್ ಅಂತ ಎಲ್ಲೂ ಕಾಣಿಸ್ತಿಲ್ಲ ಅಂತ ಗೃಹ ಸಚಿವರು ಹೇಳಿರೋದು ಎಷ್ಟರ ಮಟ್ಟಿಗೆ ಸರಿ ಅಂತ ಪ್ರಶ್ನಿಸಿದ್ರು ಇದೆಲ್ಲಾ ನೋಡಿದ್ರೆ ಕಾಂಗ್ರೆಸ್ ಸರ್ಕಾರ ಆರೋಪಿಯ ಸಮುದಾಯವನ್ನ ಓಲೈಸುವಂತೆ ಕಾಣ್ತಿದೆ ಅಂತ ಆಕ್ರೋಶ ವ್ಯಕ್ತಪಡಿಸಿದರು.

Leave a Comment

Your email address will not be published. Required fields are marked *