ಬಘೀರ ಶೂಟಿಂಗ್ ವೇಳೆ ಶ್ರೀ ಮುರಳಿ ಕಾಲಿಗೆ ಗಾಯ| ಆಸ್ಪತ್ರೆಯಲ್ಲಿ ಚಿಕಿತ್ಸೆ

ಸಮಗ್ರ ನ್ಯೂಸ್: ʼಬಘೀರ’ ಚಿತ್ರದ ಶೂಟಿಂಗ್​ ವೇಳೆ ನಟ ಶ್ರೀಮುರಳಿ ಕಾಲಿಗೆ ಗಾಯವಾಗಿದೆ. ಫೈಟಿಂಗ್ ಸೀನ್ ಚಿತ್ರಿಸುವ ವೇಳೆ ಶ್ರೀಮುರಳಿ ಅವರ ಕಾಲಿಗೆ ಪೆಟ್ಟಾಗಿದ್ದು, ಸದ್ಯ ವೀಲ್ ಚೇರ್ ಸಹಾಯದ ಮೂಲಕ ನಟ ಓಡಾಡುತ್ತಿದ್ದಾರೆ. ಎರಡು ದಿನಗಳ ನಂತರ ಅವರು ಸರ್ಜರಿ ಮಾಡಿಸಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

Ad Widget ... ..

ಎಡಗಾಲಿಗೆ ಪೆಟ್ಟು ಬಿದ್ದಿದ್ದು, ಸದ್ಯ ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಶ್ರೀಮುರಳಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

Ad Widget

Leave a Comment

Your email address will not be published. Required fields are marked *