ಬೆಳಗಾವಿಯಲ್ಲಿ ಗ್ರಾಪಂ ಅಧ್ಯಕ್ಷ ಹಾಗೂ ಸದಸ್ಯರ ಮಧ್ಯೆ ಮಾರಾಮಾರಿ

ಸಮಗ್ರ ನ್ಯೂಸ್: ಬೆಳಗಾವಿಯಲ್ಲಿ ಬಿಲ್ ವಿಚಾರವಾಗಿ ಗ್ರಾಪಂ ಅಧ್ಯಕ್ಷ ಹಾಗೂ ಸದಸ್ಯರ ಮಧ್ಯೆ ಮಾರಾಮಾರಿ ನಡೆದಿರುವ ಘಟನೆ ಜಿಲ್ಲೆಯ ಕಿತ್ತೂರು ತಾಲೂಕಿನ ಉಗರಖೋಡ ಗ್ರಾಮದಲ್ಲಿ ನಡೆದಿದೆ.

Ad Widget ... ..

ನೀರಿನ ಸಮಸ್ಯೆ ಪರಿಹರಿಸಲು ಈ ಸಭೆಯನ್ನು ಕರೆಯಲಾಗಿತ್ತು. ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಸದಸ್ಯರು ಕೊಳವೆಬಾವಿ ಕೊರಿಸಿದ್ದರು. ಆದರೆ ಬಿಲ್ ಮಂಜೂರಾತಿಗೆ ಅಧ್ಯಕ್ಷ ಒಪ್ಪಿಗೆ ನೀಡದ ಹಿನ್ನೆಲೆ ಸದಸ್ಯರು ವಾಗ್ವಾದ ನಡೆಸಿದ್ದಾರೆ. ಇದು ವಿಕೋಪಕ್ಕೆ ತಿರುಗಿ ಸದಸ್ಯರು ಹಾಗೂ ಅಧ್ಯಕ್ಷರ ಮಧ್ಯೆ ಮಾರಾಮಾರಿ ನಡೆದಿದೆ.

Ad Widget

Leave a Comment

Your email address will not be published. Required fields are marked *