ಹವಾಮಾನ ವರದಿ| ಇಂದು, ನಾಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಇಂದು ಮತ್ತು‌ ನಾಳೆ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಲ್ಲಿ ಆರೆಂಜ್ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ

Ad Widget ... ..

ರಾಜ್ಯದ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್ ಅಲರ್ಟ್ ಘೊಷಿಸಲಾಗಿದೆ. ಕರಾವಳಿಯ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

Ad Widget

ಸೋಮವಾರ (ಎ. ೨೨) ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Leave a Comment

Your email address will not be published. Required fields are marked *