ಹುಬ್ಬಳ್ಳಿ :ನೇಹಾ ಹಿರೇಮಠ ಹತ್ಯೆ ಪ್ರಕರಣ- ಧಾರವಾಡದ ಅಂಜುಮನ್‌ ಇಸ್ಲಾಂ ಸಂಸ್ಥೆಯಿಂದ ಬಂದ್‌ಗೆ ಕರೆ

ಸಮಗ್ರ ನ್ಯೂಸ್‌ : ಹುಬ್ಬಳ್ಳಿಯ ಪ್ರತಿಷ್ಠಿತ ಬಿವಿಬಿ ಕಾಲೇಜಿನ ಆವರಣದಲ್ಲಿ ಭೀಕರವಾಗಿ ಹತ್ಯೆಯಾದ ವಿದ್ಯಾರ್ಥಿನಿ ನೇಹಾ ಹಿರೇಮಠ ಸಾವಿಗೆ ನ್ಯಾಯ ಕೊಡಿಸಲು ಧಾರವಾಡದ ಅಂಜುಮನ್‌ ಇಸ್ಲಾಂ ಸಂಸ್ಥೆ ಹುಬ್ಬಳ್ಳಿ-ಧಾರವಾಡ ಬಂದ್‌ಗೆ ಕರೆ ನೀಡಿದೆ.

. Ad Widget . Ad Widget

ಎಲ್ಲ ಅಂಗಡಿ ಮುಂಗಟ್ಟುಗಳ ಮೇಲೆ ಬಂದ್ ಕರಪತ್ರ ಅಂಟಿಸಿ ಸಹೋದರಿ ನೇಹಾ ಸಾವಿಗೆ ನ್ಯಾಯ ಕೊಡಿಸಲು ಕೈ ಜೋಡಿಸುವಂತೆ ಮನವಿ ಮಾಡಲಾಗುತ್ತಿದೆ. ನೇಹಾ ಕೊಲೆಗೆ ರಾಜ್ಯಾದ್ಯಂತ ತೀವ್ರ ಖಂಡನೆ ವ್ಯಕ್ತವಾಗುತ್ತಿದ್ದು, ಈಗ ಮುಸ್ಲಿಂ ಸಮುದಾಯ ಕೂಡ ನೇಹಾ ಕುಟುಂಬಕ್ಕೆ ನ್ಯಾಯ ಕೊಡಿಸಲು ಜೊತೆಗೂಡಿದೆ.

. Ad Widget . . Ad Widget . Ad Widget

Leave a Comment

Your email address will not be published. Required fields are marked *