Ad Widget .

ಚಿಕ್ಕಮಗಳೂರು: ಕರ್ನಾಟಕ ಬ್ಯಾಂಕ್ ATM ನಲ್ಲಿ ಅಗ್ನಿ ಅವಘಡ

ಸಮಗ್ರ ನ್ಯೂಸ್: ಚಿಕ್ಕಮಗಳೂರು ನಗರದ IG ರಸ್ತೆಯ ಸಾರಗೋಡು ಆರ್ಕೆಡ್​ನಲ್ಲಿರುವ ಕರ್ನಾಟಕ ಬ್ಯಾಂಕ್​ನ ಶಾಖೆಯ ಕೆಳಭಾಗದಲ್ಲಿರುವ ಎಟಿಎಂಗೆ (ATM) ಬೆಂಕಿ ಹೊತ್ತಿಕೊಂಡಿದ್ದು, 5 ಲಕ್ಷ ಹಣ ಸೇರಿದಂತೆ 15 ಲಕ್ಷ ಮೌಲ್ಯದ ಎಟಿಎಂ ಯಂತ್ರ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ.

Ad Widget . Ad Widget .

ಶಾರ್ಟ್ ಸರ್ಕ್ಯೂಟ್​ನಿಂದ ಈ ಅವಘಡ ಸಂಭವಿಸಿದೆ. ಎಟಿಎಂಗೆ ಬೆಂಕಿ ಹೊತ್ತಿಕೊಂಡ ವಿಚಾರವನ್ನು ಹೈದರಾಬಾದ್ ಬ್ಯಾಂಕ್ ಕಂಟ್ರೋಲ್ ರೂಮ್​ ಅಗ್ನಿಶಾಮಕ ದಳಕ್ಕೆ ತಿಳಿಸಿದೆ. ಕೂಡಲೆ ಸ್ಥಳಕ್ಕೆ ಧಾವಿಸಿದ ಚಿಕ್ಕಮಗಳೂರು ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *