ಮೈಸೂರು : ಬಿಜೆಪಿ ಜಯಗಳಿಸಿದರೆ ಎಲ್ಲಾ ಮಹಿಳೆಯರು ಮಂಗಳಸೂತ್ರ ಕಳೆದುಕೊಳ್ಳು ಪರಿಸ್ಥಿತಿ: ಡಾ. ಯತೀಂದ್ರ

ಸಮಗ್ರ ನ್ಯೂಸ್‌ : ಬಿಜೆಪಿ ಅಧಿಕಾರಕ್ಕೆ ಬಂದರೆ, ಎಲ್ಲ ಮಹಿಳೆಯರು ಮಂಗಳಸೂತ್ರ ಕಳೆದುಕೊಳ್ಳುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಹೇಳಿದ್ದಾರೆ.

Ad Widget ... ..

ಮೈಸೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲ ಮಹಿಳೆಯರು ತಮ್ಮ ಗಂಡಂದಿರು, ಮಕ್ಕಳನ್ನು ಸಹ ಕಳೆದುಕೊಳ್ಳುತ್ತಾರೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಕೋಮುಗಲಭೆ, ದೊಂಬಿ ಮಾಡುತ್ತಾರೆ.

Ad Widget

ಗಲಾಟೆ ಮಾಡಿ ಮಕ್ಕಳನ್ನು ಸಾಯುವಂತೆ ಮಾಡುತ್ತಾರೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಒಬ್ಬರನ್ನೊಬ್ಬರು ಬಡಿದಾಡಿಕೊಳ್ಳುವಂತೆ ಮಾಡುತ್ತಾರೆ ಎಂದು ಕಿಡಿಕಾರಿದರು.

Leave a Comment

Your email address will not be published. Required fields are marked *