Ad Widget .

ಕೇರಳದಲ್ಲಿ ದೃಢಪಟ್ಟ ಹಕ್ಕಿಜ್ವರ| ಕರಾವಳಿಯಲ್ಲಿ ಹೈ ಅಲರ್ಟ್

ಸಮಗ್ರ ನ್ಯೂಸ್: ಕೇರಳದ ಅಲಪ್ಪುಳ ಜಿಲ್ಲೆಯಲ್ಲಿ ಹಕ್ಕಿ ಜ್ವರ ದೃಢಪಟ್ಟ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಮಂಗಳೂರಿನಿಂದ ಸುಮಾರು 400 ಕಿಲೋಮೀಟರ್ ದೂರದಲ್ಲಿರುವ ಕೇರಳದ ಅಲಪ್ಪುಳ ಜಿಲ್ಲೆಯಲ್ಲಿ ಎರಡು ಹಕ್ಕಿ ಜ್ವರ ದೃಢಪಟ್ಟಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಇದೀಗ ಕೋಳಿ ಉತ್ಪನ್ನಗಳನ್ನು ಕೇರಳಕ್ಕೆ ತಲುಪಿಸಿದ ನಂತರ ದಕ್ಷಿಣ ಕನ್ನಡಕ್ಕೆ ಹಿಂದಿರುಗುವ ವಾಹನಗಳನ್ನು ಸ್ಯಾನಿಸೈಟಸ್ ಮಾಡಲಾಗುತ್ತಿದೆ. ಈ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಜನ ಜಾಗರೂಕರಾಗಿರುವಂತೆ ಸೂಚಿಸಲಾಗಿದೆ.

Ad Widget . Ad Widget . Ad Widget .

ಹೆಚ್​​5ಎನ್​​1 ವೈರಸ್​​ನಿಂದ ಹರಡುವ ಸೋಂಕನ್ನು ಹಕ್ಕಿ ಜ್ವರ ಎಂದು ಕರೆಯಲಾಗುತ್ತದೆ. ಈ ವೈರಸ್ ಹೆಚ್ಚಿನ ಮರಣ ಪ್ರಮಾಣದೊಂದಿಗೆ ತೀವ್ರವಾದ ಜ್ವರವಿರುತ್ತದೆ. ಇನ್ನೂ ಮನುಷ್ಯರಲ್ಲಿ ಈ ರೋಗದ ಹರಡುವಿಕೆ ತುಂಬಾನೇ ವಿರಳ. ಈ ವೈರಸ್ ಮಾನವರಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಹರಡಿದ ಬಗ್ಗೆ ವರದಿಯಾಗಿಲ್ಲ. ಆದರೂ ಈ ಬಗ್ಗೆ ನಿರ್ಲಕ್ಷ್ಯ ತೋರುವಂತಿಲ್ಲ ಎನ್ನುತ್ತಾರೆ ಆರೋಗ್ಯ ತಜ್ಞರು.

Leave a Comment

Your email address will not be published. Required fields are marked *