ಕಾಂಗ್ರೆಸ್ ವಿರುದ್ಧ ಚುನಾವಣಾ ಆಯೋಗಕ್ಕೆ ಟಿ.ಎ.ಶರವಣ ದೂರು

ಸಮಗ್ರ ನ್ಯೂಸ್: ಮತದಾರರನ್ನು ಸೆಳೆಯುವ ಉದ್ದೇಶದಿಂದ ಚುನಾವಣಾ ಲಂಚ ಹಾಗೂ ಗ್ಯಾರಂಟಿ ಕಾರ್ಡ್‌ಗಳನ್ನು ವಿತರಿಸುತ್ತಿರುವ ಕಾಂಗ್ರೆಸ್‌ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಎಂಎಲ್‌ಸಿ ಟಿ.ಎ.ಶರವಣ ಅವರ ನೇತೃತ್ವದಲ್ಲಿ ಜೆಡಿಎಸ್‌ ಮುಖಂಡರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

Ad Widget ... ..

ಕಾಂಗ್ರೆಸ್ ಹಲವಾರು ಭರವಸೆಗಳು ಮತ್ತು ಆಶ್ವಾಸನೆಗಳನ್ನು ಘೋಷಿಸುವ ಮೂಲಕ ಸಮಾಜದ ವಿವಿಧ ಗುಂಪುಗಳನ್ನು ದಾರಿ ತಪ್ಪಿಸಲು ಪ್ರಯತ್ನಿಸುತ್ತಿದೆ. ಇದು ಗ್ಯಾರಂಟಿ ಕಾರ್ಡ್‌ಗಳು ಚುನಾವಣಾ ಆಮಿಷವಾಗಿದ್ದು, ಇಂತಹವುಗಳ ಮೇಲೆ ನಿರ್ಬಂಧ ವಿಧಿಸಬೇಕು ಎಂದು ಎಂಎಲ್‌ಸಿ ಟಿ.ಎ.ಶರವಣ ಒತ್ತಾಯಿಸಿದ್ದಾರೆ.

Ad Widget

Leave a Comment

Your email address will not be published. Required fields are marked *