Ad Widget .

ಬಂಗಾರದ ಬೆಲೆಯಲ್ಲಿ ಭಾರೀ ಇಳಿಕೆ| ಗ್ರಾಹಕರು ಫುಲ್ ಖುಷ್

ಸಮಗ್ರ ನ್ಯೂಸ್: ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಸತತ 2ನೇ ದಿನವೂ ಇಳಿಕೆ ದಾಖಲಾಗಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಚಿನ್ನದ ಬೆಲೆ ಮಂಗಳವಾರ ಒಂದೇ ದಿನ 1,450 ರೂ.ಗಳ ಇಳಿಕೆಯೊಂದಿಗೆ 10 ಗ್ರಾಂಗೆ 72,200 ರೂ.ಗಳಾಗಿದೆ.

Ad Widget . Ad Widget .

ಬೆಳ್ಳಿ ಬೆಲೆಯೂ ಕೆ.ಜಿ.ಗೆ 2,300 ರೂ.ಗಳಷ್ಟು ಕಡಿಮೆಯಾಗಿದ್ದು, ಕೆ.ಜಿ. ಬೆಳ್ಳಿಗೆ 83,500 ರೂ.ಗಳಾಗಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್‌ ಚಿನ್ನದ ಬೆಲೆಯು 10 ಗ್ರಾಂಗೆ 1,530ರಷ್ಟು ಕಡಿಮೆಯಾಗಿ 72,160 ರೂ.ಗಳಿಗೆ ತಲುಪಿದೆ.

Ad Widget . Ad Widget .

ಬೆಳ್ಳಿ ಬೆಲೆಯು 2,500 ರೂ.ಗಳಷ್ಟು ಕಡಿಮೆಯಾಗಿ ಕೆ.ಜಿ.ಗೆ 83,000 ರೂ.ಗಳಿಗೆ ತಲುಪಿದೆ. ಮಧ್ಯ ಪ್ರಾಚ್ಯದಲ್ಲಿನ ಬೆಳವಣಿಗೆಗಳಿಂದಾಗಿ ಚಿನ್ನದ ಬೆಲೆಯಲ್ಲಿ ಇಳಿಕೆ ದಾಖಲಾಗುತ್ತಿದೆ. 3 ದಿನಗಳ ಹಿಂದಷ್ಟೇ ಚಿನ್ನದ ಬೆಲೆಯಲ್ಲಿ ಸಾರ್ವಕಾಲಿಕ ಹೆಚ್ಚಳ ದಾಖಲಾಗಿತ್ತು.

Leave a Comment

Your email address will not be published. Required fields are marked *