Ad Widget

ಕುದುರೆಮುಖ ಕಬ್ಬಿಣದ ಅದಿರು ಕಂಪನಿಗೆ ಉದ್ಯೋಗಿಗಳು ಬೇಕಾಗಿದ್ದಾರೆ! ಈಗಲೇ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಕನ್ಸಲ್ಟೆಂಟ್​ (ಕಂಪನಿ ಸೆಕ್ರೆಟರಿ) ಹುದ್ದೆ ಖಾಲಿ ಇದ್ದು, ಆಸಕ್ತರು ಕೂಡಲೇ ಅರ್ಜಿ ಹಾಕಿ. ಏಪ್ರಿಲ್ 30, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​​ಲೈನ್​/ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

Ad Widget . Ad Widget . Ad Widget . Ad Widget . Ad Widget . Ad Widget

ವಿದ್ಯಾರ್ಹತೆ:
ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕ್ವಾಲಿಫೈಡ್​ ಕಂಪನಿ ಸೆಕ್ರೆಟರಿ (ACS) ಪೂರ್ಣಗೊಳಿಸಿರಬೇಕು.

Ad Widget . Ad Widget . Ad Widget .

ವಯೋಮಿತಿ:
ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮಾರ್ಚ್​ 31, 2024ಕ್ಕೆ ಗರಿಷ್ಠ 62 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ಮಾಸಿಕ ₹ 1,20,000

ಉದ್ಯೋಗದ ಸ್ಥಳ:
ಬೆಂಗಳೂರು

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಮುಖ್ಯ ಜನರಲ್ ಮ್ಯಾನೇಜರ್ (HR)
ಕಿಯೋಸ್ಕ್ ಲಿಮಿಟೆಡ್
2 ನೇ ಬ್ಲಾಕ್
ಕೋರಮಂಗಲ
ಬೆಂಗಳೂರು-560034
ಕರ್ನಾಟಕ

Leave a Comment

Your email address will not be published. Required fields are marked *