Ad Widget .

BHELನಲ್ಲಿ ಉದ್ಯೋಗ ಅವಕಾಶ, ತಿಂಗಳಿಗೆ 95,000 ಸಂಬಳ!

ಸಮಗ್ರ ಉದ್ಯೋಗ: ಭಾರತ್ ಹೆವಿ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಮೆಡಿಕಲ್ ಪ್ರಾಕ್ಟೀಕಷನರ್ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಮೇ 6, 2024 ರಂದು ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

Ad Widget . Ad Widget .

ವಿದ್ಯಾರ್ಹತೆ:
ಭಾರತ್ ಹೆವಿ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಬಿಬಿಎಸ್ ಪೂರ್ಣಗೊಳಿಸಿರಬೇಕು.

Ad Widget . Ad Widget .

ವೇತನ:
ಮಾಸಿಕ ₹ 95,000

ಉದ್ಯೋಗದ ಸ್ಥಳ:
ಬೆಂಗಳೂರು

ವಯೋಮಿತಿ:
ಭಾರತ್ ಹೆವಿ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 45 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 3 ವರ್ಷಗಳು
SC/ST ಅಭ್ಯರ್ಥಿಗಳು: 5 ವರ್ಷಗಳು
PWD (ಸಾಮಾನ್ಯ) ಅಭ್ಯರ್ಥಿಗಳು: 10 ವರ್ಷಗಳು
PWD (OBC) ಅಭ್ಯರ್ಥಿಗಳು: 10 ವರ್ಷಗಳು
PWD (SC/ ST) ಅಭ್ಯರ್ಥಿಗಳು: 10 ವರ್ಷಗಳು

ಸಂದರ್ಶನ ನಡೆಯುವ ಸ್ಥಳ:
ಕಪಿಲಾ ಕಾನ್ಫರೆನ್ಸ್ ಹಾಲ್
1 ನೇ ಮಹಡಿ
HR & IT ಕಟ್ಟಡ
BHEL EDN
ಮೈಸೂರು ರಸ್ತೆ
ಬೆಂಗಳೂರು

ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡೇಟಾವನ್ನು ಇಮೇಲ್ ಐಡಿ[email protected] ಗೆ ಕಳುಹಿಸಬಹುದು.

Leave a Comment

Your email address will not be published. Required fields are marked *