Ad Widget

ಎಕ್ಸಿಕ್ಯೂಟಿವ್​ ಜಾಬ್ ಗೆ ಜನ ಬೇಕಾಗಿದ್ದಾರೆ, ತಿಂಗಳಿಗೆ 1 ಲಕ್ಷ ಸಂಬಳ!

ಸಮಗ್ರ ಉದ್ಯೋಗ: ನೆಯ್ವೇಲಿ ಲಿಗ್ನೈಟ್​ ಕಾರ್ಪೊರೇಷನ್​ ಇಂಡಿಯಾ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಒಟ್ಟು 36 ಎಕ್ಸಿಕ್ಯೂಟಿವ್​ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಎನ್​ಸಿಎಲ್​ನ ಅಧಿಕೃತ ವೆಬ್​ಸೈಟ್​​ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಜಿ ಪ್ರಕ್ರಿಯೆ ಏಪ್ರಿಲ್ 29ರಿಂದ ಆರಂಭವಾಗಲಿದೆ. ಮೇ 20, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget

ಹುದ್ದೆಯ ಮಾಹಿತಿ:
ಎಕ್ಸಿಕ್ಯೂಟಿವ್- ಆಪರೇಷನ್​- 24
ಎಕ್ಸಿಕ್ಯೂಟಿವ್- ಮೈಂಟೆನನ್ಸ್- 12

Ad Widget . Ad Widget . Ad Widget .

ವಿದ್ಯಾರ್ಹತೆ:
ಎಕ್ಸಿಕ್ಯೂಟಿವ್- ಆಪರೇಷನ್​- ಕೆಮಿಕಲ್/ಸಿ&ಐ/ಇ&ಐ/ಇಸಿಇ/ಎಲೆಕ್ಟ್ರಿಕಲ್/ಇಇಇ/ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಪದವಿ
ಎಕ್ಸಿಕ್ಯೂಟಿವ್- ಮೈಂಟೆನನ್ಸ್- ಸಿವಿಲ್/ಕೆಮಿಕಲ್/ಸಿ&ಐ/ಇ&ಐ/ಇಸಿಇ/ಎಲೆಕ್ಟ್ರಿಕಲ್/ಇಇಇ/ಮೆಕ್ಯಾನಿಕಲ್ ಇಂಜಿನಿಯರಿಂಗ್‌ನಲ್ಲಿ ಪದವಿ

ವಯೋಮಿತಿ:
ನೆಯ್ವೇಲಿ ಲಿಗ್ನೈಟ್​ ಕಾರ್ಪೊರೇಷನ್​ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 63 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ಮಾಸಿಕ ₹ 70,000-1,00,000

ಅರ್ಜಿ ಶುಲ್ಕ:
SC/ST/ಮಾಜಿ ಸೈನಿಕ ಅಭ್ಯರ್ಥಿಗಳು: ರೂ.354/-
UR/EWS/OBC (NCL) ಅಭ್ಯರ್ಥಿಗಳು: ರೂ.854/-
ಪಾವತಿ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

https://www.nlcindia.in/new_website/index.htmಅಪ್ಲೈ here

Leave a Comment

Your email address will not be published. Required fields are marked *