Ad Widget .

ಪ್ರಾದೇಶಿಕ ಶಿಕ್ಷಣ ಸಂಸ್ಥೆಯಲ್ಲಿ ಉದ್ಯೋಗಕ್ಕೆ ಆಹ್ವಾನ, ಈಗಲೇ ಅರ್ಜಿ ಸಲ್ಲಿಸಿ!

ಸಮಗ್ರ ಉದ್ಯೋಗ: ಪ್ರಾದೇಶಿಕ ಶಿಕ್ಷಣ ಸಂಸ್ಥೆ-ಮೈಸೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 4 ಮೆಡಿಕಲ್ ಆಫೀಸರ್, ಲ್ಯಾಬೊರೇಟರಿ ಅಸಿಸ್ಟೆಂಟ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಿ. ಇದೇ ಏಪ್ರಿಲ್ 29, 2024 ರಂದು ಸಂದರ್ಶನ ನಡೆಯಲಿದ್ದು, ಅಭ್ಯರ್ಥಿಗಳು ಪಾಲ್ಗೊಳ್ಳಬಹುದು. ಸರ್ಕಾರಿ ಕೆಲಸ ಹುಡುಕುತ್ತಿದ್ರೆ ಈ ಅವಕಾಶವನ್ನು ಮಿಸ್ ಮಾಡಿಕೊಳ್ಳಬೇಡಿ.

Ad Widget . Ad Widget .

ಹುದ್ದೆಯ ಮಾಹಿತಿ:
ಪ್ರಾಜೆಕ್ಟ್​ ಅಸಿಸ್ಟೆಂಟ್- 1
ಕಂಪ್ಯೂಟರ್ ಅಸಿಸ್ಟೆಂಟ್- 1
ಲ್ಯಾಬೊರೇಟರಿ ಅಸಿಸ್ಟೆಂಟ್- 1
ಮೆಡಿಕಲ್ ಆಫೀಸರ್- 1

Ad Widget . Ad Widget .

ವಿದ್ಯಾರ್ಹತೆ:
ಪ್ರಾಜೆಕ್ಟ್​ ಅಸಿಸ್ಟೆಂಟ್- ಸ್ನಾತಕೋತ್ತರ ಪದವಿ
ಕಂಪ್ಯೂಟರ್ ಅಸಿಸ್ಟೆಂಟ್- ಸ್ನಾತಕೋತ್ತರ ಪದವಿ
ಲ್ಯಾಬೊರೇಟರಿ ಅಸಿಸ್ಟೆಂಟ್- ಸೈಕಾಲಜಿಯಲ್ಲಿ ಪದವಿ
ಮೆಡಿಕಲ್ ಆಫೀಸರ್- ಎಂಬಿಬಿಎಸ್

ವಯೋಮಿತಿ:
ಪ್ರಾಜೆಕ್ಟ್​ ಅಸಿಸ್ಟೆಂಟ್- ನಿಯಮಾನುಸಾರ
ಕಂಪ್ಯೂಟರ್ ಅಸಿಸ್ಟೆಂಟ್- ನಿಯಮಾನುಸಾರ
ಲ್ಯಾಬೊರೇಟರಿ ಅಸಿಸ್ಟೆಂಟ್- 27 ವರ್ಷ
ಮೆಡಿಕಲ್ ಆಫೀಸರ್- 62 ವರ್ಷ‘

ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ಪ್ರಾಜೆಕ್ಟ್​ ಅಸಿಸ್ಟೆಂಟ್- ಮಾಸಿಕ ₹ 35,000
ಕಂಪ್ಯೂಟರ್ ಅಸಿಸ್ಟೆಂಟ್- ಮಾಸಿಕ ₹ 30,000
ಲ್ಯಾಬೊರೇಟರಿ ಅಸಿಸ್ಟೆಂಟ್- ಮಾಸಿಕ ₹ 25,500
ಮೆಡಿಕಲ್ ಆಫೀಸರ್- ಮಾಸಿಕ ₹ 25,000

ಉದ್ಯೋಗದ ಸ್ಥಳ:
ಮೈಸೂರು

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಸಂದರ್ಶನ ನಡೆಯುವ ಸ್ಥಳ:
ಪ್ರಾಂಶುಪಾಲರ ಕೊಠಡಿಯಲ್ಲಿರುವ ಸಂಸ್ಥೆ
ಪ್ರಾದೇಶಿಕ ಶಿಕ್ಷಣ ಸಂಸ್ಥೆ
ಮೈಸೂರು
ಕರ್ನಾಟಕ

Leave a Comment

Your email address will not be published. Required fields are marked *