Ad Widget

ತಿಂಗಳಿಗೆ 44,000 ಕೊಡ್ತಾರೆ, ಈಗಲೇ ಅರ್ಜಿ ಸಲ್ಲಿಸಿ!

ಸಮಗ್ರ ಉದ್ಯೋಗ: ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಅಕಾಡೆಮಿಕ್ ಅಸೋಸಿಯೇಟ್- ಎಕನಾಮಿಕ್ಸ್​ ಏರಿಯಾ​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಏಪ್ರಿಲ್ 30, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅರ್ಜಿ ಹಾಕಬೇಕು.

Ad Widget . Ad Widget . Ad Widget . Ad Widget . Ad Widget . Ad Widget

ವಿದ್ಯಾರ್ಹತೆ:
ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಕನಾಮಿಕ್ಸ್​​​ನಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

Ad Widget . Ad Widget . Ad Widget .

ವಯೋಮಿತಿ:
ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ಮಾಸಿಕ ₹ 38,000-44,000

ಉದ್ಯೋಗದ ಸ್ಥಳ:
ಬೆಂಗಳೂರು

ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

https://fa-erno-saasfaprod1.fa.ocs.oraclecloud.com/hcmUI/CandidateExperience/en/sites/CX_1apply here

Leave a Comment

Your email address will not be published. Required fields are marked *