Ad Widget .

ಒಂದು ವರ್ಷದ ಹಸುಗೂಸುವನ್ನು ಎತ್ತಿಕೊಂಡು ಕರ್ತವ್ಯಕ್ಕೆ ಹಾಜರಾದ ಮಹಿಳಾ ಪೊಲೀಸ್​ ಪೇದೆ

ಸಮಗ್ರ ನ್ಯೂಸ್: ಚುನಾವಣಾ ಕರ್ತವ್ಯಕ್ಕೆ ಹಾಜರಾದ ಮಹಿಳೆಯೊಬ್ಬರು ತನ್ನ ಒಂದು ವರ್ಷದ ಹಸುಗೂಸುವನ್ನು ಎತ್ತಿಕೊಂಡು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಈ ಮಹಿಳಾ ಪೊಲೀಸ್​ ಪೇದೆಯೊಬ್ಬರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿದ್ದ ಕಾರಣ, ತಾಯಿ ಮಗು ಬಿಸಿಲಲ್ಲಿ ಪರದಾಡುವಂತಾಗಿದೆ. ಈ ಘಟನೆ ನಡೆದಿದ್ದು ಚಿತ್ರದುರ್ಗದ ಕಲಾ ಕಾಲೇಜಿನಲ್ಲಿ ನಡೆದ ಮಸ್ಟರಿಂಗ್ ಸಂದರ್ಭದಲ್ಲಿ.

Ad Widget . Ad Widget .

ಈ ಮಹಿಳೆ ಬೀದರ್ ಜಿಲ್ಲೆಯ ಚಿಟಗುಪ್ಪ ಪೊಲೀಸ್ ಠಾಣೆ ಸಿಬ್ಬಂದಿ ಈ ಪೊಲೀಸ್ ಪೇದೆಯನ್ನು ಚುನಾವಣಾ ಕಾರ್ಯಕ್ಕಾಗಿ ಚಿತ್ರದುರ್ಗಕ್ಕೆ ಹಾಕಿದ್ದರು. ಶರಣಮ್ಮ ಜತೆಗೆ ಅವರ ಒಂದು ವರ್ಷದ ಮಗುವನ್ನು ಕರೆತಂದಿದ್ದರು. ಚಿತ್ರದುರ್ಗದ ಬಿಸಿಲಿನ ತಾಪಕ್ಕೆ ಮಗು ತತ್ತರಿಸಿದು, ಒಂದೇ ಸಮನೆ ಅಳಲು ಆರಂಭಿಸಿದೆ. ಊಟ ಮಾಡಲೂ ಬಿಡದೇ ತಾಯಿಗೆ ಮಗು ಕಾಡಿಸುತ್ತಿತ್ತು. ತಾಯಿ, ಮಗುವಿನ ಪರದಾಟ ಕಂಡು ಉಳಿದ ಸಿಬ್ಬಂದಿ ಅವರ ನೆರವಿಗೆ ಬಂದಿದ್ದರು.

Ad Widget . Ad Widget .

Leave a Comment

Your email address will not be published. Required fields are marked *