Ad Widget

ಉಡುಪಿ-ಚಿಕ್ಕಮಗಳೂರು ಕ್ಷೇತ್ರ| ಸಂಜೆ 5ಗಂಟೆಗೆ ಶೇ. 72.13ರಷ್ಟು ಮತದಾನ

ಸಮಗ್ರ ನ್ಯೂಸ್‌ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿರುಸಿನಿಂದ ಮತದಾನ ನಡೆಯುತ್ತಿದ್ದು, ಸಂಜೆ 5ಗಂಟೆಯ ವೇಳೆ ಶೇ. 72.13 ರಷ್ಟು ಮತದಾನವಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget

ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶೇ. 73.53, ಕಾಪುವಿನಲ್ಲಿ ಶೇ.74.50, ಕುಂದಾಪುರದಲ್ಲಿ ಶೇ.74.28, ಉಡುಪಿಯಲ್ಲಿ ಶೇ.72.52, ಚಿಕ್ಕಮಗಳೂರಿನಲ್ಲಿ ಶೇ. 66.13,

Ad Widget . Ad Widget . Ad Widget .

ಮೂಡುಗೆರೆಯಲ್ಲಿ ಶೇ. 73.48, ಶೃಂಗೇರಿಯಲ್ಲಿ ಶೇ. 75.02 ಹಾಗೂ ತರೀಕೆರೆಯಲ್ಲಿ ಶೇ. 69.06ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗದ ವೆಬ್ ಸೈಟ್ ನಿಂದ ತಿಳಿದುಬಂದಿದೆ.

Leave a Comment

Your email address will not be published. Required fields are marked *