Ad Widget

ಈ ಹುದ್ದೆಗಳಿಗೆ 2.25 ಲಕ್ಷ ಸಂಬಳ, ಈಗಲೇ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಖಾಲಿ ಇರುವ ಅನೇಕ ಪ್ರೆಸಿಡೆಂಟ್​ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುವುದು. ಸಿಲಿಕಾನ್ ಸಿಟಿಯಲ್ಲಿ ಉದ್ಯೋಗ ಮಾಡಲು ಬಯಸುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು ಮೇ 4, 2024 ಆಫ್​​ಲೈನ್ ಮೂಲಕ ಅಪ್ಲೈ ಮಾಡಬೇಕು.

Ad Widget . Ad Widget . Ad Widget . Ad Widget . Ad Widget . Ad Widget

ಶೈಕ್ಷಣಿಕ ಅರ್ಹತೆ:
ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಫಿಜಿಕಲ್ ಸೈನ್ಸಸ್​/ ಕೆಮಿಕಲ್ ಸೈನ್ಸಸ್​/ ಲೈಫ್​ ಸೈನ್ಸಸ್​​ನಲ್ಲಿ ಡಾಕ್ಟರೇಟ್ ಪದವಿ ಪೂರ್ಣಗೊಳಿಸಿರಬೇಕು.

Ad Widget . Ad Widget . Ad Widget .

ವಯೋಮಿತಿ:
ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜನವರಿ 1, 2024ಕ್ಕೆ ಗರಿಷ್ಠ 60 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ಮಾಸಿಕ ₹ 2,25,000

ಉದ್ಯೋಗದ ಸ್ಥಳ:
ಬೆಂಗಳೂರು

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಆಡಳಿತಾಧಿಕಾರಿ
ಜವಾಹರಲಾಲ್ ನೆಹರು ಸುಧಾರಿತ ವೈಜ್ಞಾನಿಕ ಸಂಶೋಧನಾ ಕೇಂದ್ರ
ಜಕ್ಕೂರು
ಬೆಂಗಳೂರು-560064

Leave a Comment

Your email address will not be published. Required fields are marked *