Ad Widget

ಉಡುಪಿ- ಚಿಕ್ಕಮಗಳೂರು ಲೋಕಸಭೆ ಚುನಾವಣೆ- ಸ್ಟ್ರಾಂಗ್ ರೂಂನಲ್ಲಿ ಅಭ್ಯರ್ಥಿಗಳ ಭವಿಷ್ಯ ಭದ್ರ

ಸಮಗ್ರ ನ್ಯೂಸ್‌ : ಉಡುಪಿಯ ಸೈಂಟ್ ಸಿಸಿಲೀಸ್‌ನಲ್ಲಿರುವ ಸ್ಟ್ರಾಂಗ್ ರೂಮ್ ನಲ್ಲಿ ಕ್ಷೇತ್ರದ ಹತ್ತು ಅಭ್ಯರ್ಥಿಗಳ ಭವಿಷ್ಯ ಭದ್ರವಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget

ಸ್ಟ್ರಾಂಗ್ ರೂಮ್ ಗೆ ಮೂರು ಹಂತದಲ್ಲಿ ಭದ್ರತೆ ಒದಗಿಸಲಾಗುತ್ತಿದೆ. ಮೊದಲ ಹಂತದಲ್ಲಿ ಸೆಂಟರ್ ಆರ್ಮ್ಸ್ ಪೊಲೀಸ್ ಪೋರ್ಸ್, ಎರಡನೇ ಹಂತದಲ್ಲಿ ಕೆಎಸ್‌ಆರ್‌ಪಿ, ಮೂರನೇ ಹಂತದಲ್ಲಿ ಜಿಲ್ಲೆಯ ಪೊಲೀಸರು ಭದ್ರತೆ ನೀಡಲಿದ್ದಾರೆ.

Ad Widget . Ad Widget . Ad Widget .

ಇವರು ದಿನಕ್ಕೆ ಮೂರು ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ. ಎಲ್ಲ ವಿಧಾನಸಭಾ ಕ್ಷೇತ್ರಗಳ ಇವಿಎಂ ಗಳು ನಿನ್ನೆಯೇ ಸ್ಟ್ಯಾಂಗ್ ರೂಂ ತಲುಪಿವೆ. ಕೇಂದ್ರದ ಸುತ್ತ ಸೆಕ್ಷನ್‌ ಜಾರಿ ಮಾಡಲಾಗಿದ್ದು ಪೊಲೀಸರು ಹದ್ದಿನ ಕಣ್ಣು ಇರಿಸಿದ್ದಾರೆ.

Leave a Comment

Your email address will not be published. Required fields are marked *