Ad Widget

ಟಿ20 ವಿಶ್ವಕಪ್/ಬ್ರಾಂಡ್ ಅಂಬಾಸಿಡರ್ ಆಗಿ ಯುವರಾಜ್ ಸಿಂಗ್

ಸಮಗ್ರ ನ್ಯೂಸ್: ಇಂಡೀಸ್ ಮತ್ತು ಅಮೆರಿಕದ ಜಂಟಿ ಆತಿಥ್ಯದಲ್ಲಿ ಜೂನ್ 6 ರಿಂದ 2024 ರ ಆರಂಭವಾಗಲಿರುವ ಟಿ20 ವಿಶ್ವಕಪ್‍ನ ಬ್ರಾಂಡ್ ಅಂಬಾಸಿಡರ್ ಆಗಿ ಟೀಂ ಇಂಡಿಯಾದ ಮಾಜಿ ಆಟಗಾರ ಹಾಗೂ ಎರಡು ವಿಶ್ವಕಪ್‍ಗಳ ಹೀರೋ ಯುವರಾಜ್ ಸಿಂಗ್ ಅವರನ್ನು ಐಸಿಸಿ ನೇಮಿಸಿದೆ. ಯುವರಾಜ್ ಸಿಂಗ್ ಹೊರತಾಗಿ, ಪ್ರಸ್ತುತ ಕ್ರಿಸ್ ಗೇಲ್ ಮತ್ತು ಉಸೇನ್ ಬೋಲ್ಟ್ ಕೂಡ ಈ ಪಂದ್ಯಾವಳಿಯ ಬ್ರಾಂಡ್ ಅಂಬಾಸಿಡರ್‍ಗಳಾಗಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget

2007ರ ಟಿ20 ವಿಶ್ವಕಪ್‍ನಲ್ಲಿ ಅವರು ಬಾರಿಸಿದ ಆರು ಸಿಕ್ಸರ್‍ಗಳು, ಅಲ್ಲದೆ ಟಿ20 ವಿಶ್ವಕಪ್‍ನಲ್ಲಿ ಕೇವಲ 12 ಎಸೆತಗಳಲ್ಲಿ ಅರ್ಧ ಶತಕ ಪೂರೈಸಿದ ದಾಖಲೆಯೂ ಯುವರಾಜ್ ಹೆಸರಿನಲ್ಲಿದೆ.

Ad Widget . Ad Widget . Ad Widget .

ಇದರೊಂದಿಗೆ 2007ರ ಟಿ20 ವಿಶ್ವಕಪ್ ಅನ್ನು ಟೀಂ ಇಂಡಿಯಾ ಗೆಲ್ಲುವಲ್ಲಿ ಯುವರಾಜ್ ಸಿಂಗ್ ಪಾತ್ರವೂ ಆಗಾದವಾಗಿತ್ತು. ಇದಲ್ಲದೆ ಭಾರತ 2011ರ ಏಕದಿನ ವಿಶ್ವಕಪ್ ಗೆಲುವಲ್ಲಿಯೂ ಯುವರಾಜ್ ಪ್ರಮುಖ ಪಾತ್ರವಹಿಸಿದ್ದರು.

ಈ ಬಾರಿಯ ಟಿ20 ವಿಶ್ವಕಪ್ ಜೂನ್ 01 ರಿಂದ ಆರಂಭವಾಗುವ ಮಿನಿ ಸಮರ ಜೂನ್ 29 ರಂದು ಅಂತ್ಯಗೊಳ್ಳಲಿದೆ. ಒಟ್ಟು 20 ತಂಡಗಳು ಈ ಲೀಗ್‍ನಲ್ಲಿ ಭಾಗವಹಿಸುತ್ತಿವೆ. ಟೀಂ ಇಂಡಿಯಾ ಗ್ರೂಪ್ ಹಂತದಲ್ಲಿ ಐಲೆರ್ಂಡ್, ಪಾಕಿಸ್ತಾನ, ಅಮೆರಿಕ ಮತ್ತು ಕೆನಡಾ ತಂಡಗಳನ್ನು ಎದುರಿಸಲಿದೆ. ಇನ್ನೇನು ಕೆಲವೇ ದಿನಗಳಲ್ಲಿ ಈ ಟೂರ್ನಿಗೆ ಎಲ್ಲಾ ತಂಡಗಳನ್ನು ಪ್ರಕಟಿಸಲಾಗುತ್ತದೆ.

Leave a Comment

Your email address will not be published. Required fields are marked *