ಅಶ್ಲೀಲ ವಿಡಿಯೋ ಪ್ರಕರಣ| ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸಮಗ್ರ ನ್ಯೂಸ್: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಿಲುಕಿರುವ ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಜಾತ್ಯತೀತ ಜನತಾದಳ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.

Ad Widget ... ..

ಆರು ವರ್ಷಗಳ ಕಾಲ ಪ್ರಜ್ವಲ್‌ ರೇವಣ್ಣ ಅವರನ್ನು ಉಚ್ಚಾಟನೆ ಮಾಡಿರುವುದಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಆದೇಶಿಸಿದ್ದಾರೆ.

Ad Widget

ಪ್ರಜ್ವಲ್ ರೇವಣ್ಣ ಲೈಂಗಿಕ ‌ದೌರ್ಜನ್ಯ‌ ನಡೆಸಿ ಹೆಣ್ಮಕ್ಕಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು ಈ ಕುರಿತಂತೆ ಸಂತ್ರಸ್ಥೆಯೋರ್ವರು ದೂರು ದಾಖಲಿಸಿದ್ದಾರೆ.‌ ಸದ್ಯ ತನಿಖೆಗೆ ಎಸ್ಐಟಿ‌ ರಚನೆ ಮಾಡಲಾಗಿದ್ದು, ಪ್ರಕರಣ ಗಂಭೀರ ಸ್ವರೂಪ‌ ಪಡೆದುಕೊಂಡಿದೆ.

Leave a Comment

Your email address will not be published. Required fields are marked *