ವಿಜಯಪುರ : ನದಿಗೆ ಮದುವೆ ಬಾಸಿಂಗ ಬಿಡಲು ಹೋಗಿದ್ದ ಬಾಲಕ ನೀರುಪಾಲು

ಸಮಗ್ರ ನ್ಯೂಸ್‌ : ಮದುವೆ ಬಾಸಿಂಗ ಬಿಡಲು ಹೋಗಿದ್ದ ಬಾಲಕ ನೀರುಪಾಲಾಗಿರುವ ಘಟನೆ ನಿಡಗುಂದಿ ತಾಲೂಕಿನ ಯಲಗೂರು ಬಳಿಯ ಕೃಷ್ಣಾ ನದಿಯಲ್ಲಿ ನಡೆದಿದೆ.

Ad Widget ... ..

ವೆಂಕಟೇಶ ಶರಣಪ್ಪ ಚಲವಾದಿ (16) ಮೃತ ಬಾಲಕ.ಮೃತ ಬಾಲಕ ಬಸವನಬಾಗೇವಾಡಿ ತಾಲೂಕಿನ ಹಂಗರಗಿ ಗ್ರಾಮದ ನಿವಾಸಿ.

Ad Widget

ಮೃತ ಬಾಲಕನ ಚಿಕ್ಕಪ್ಪ ರವಿ ಮದುವೆ ಬಳಿಕ ಸಂಪ್ರದಾಯದಂತೆ ನದಿಗೆ ಬಾಸಿಂಗ ಬಿಡಲು ಹೋದಾಗ ಈ ದುರ್ಘಟನೆ ನಡೆದಿದೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಬಸವನಬಾಗೇವಾಡಿಯ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಶವ ಹುಡುಕಾಟ ನಡೆಸಿದ್ದಾರೆ.

Leave a Comment

Your email address will not be published. Required fields are marked *