ಸುಳ್ಯ: ಮರ‌ ಕಡಿಯುತ್ತಿದ್ದ ವೇಳೆ ಅವಘಡ| ಕೊಂಬೆಯ ನಡುವೆ ಸಿಲುಕಿ ವ್ಯಕ್ತಿ ದುರ್ಮರಣ

ಸಮಗ್ರ ನ್ಯೂಸ್: ಮರ ಕಡಿಯುತ್ತಿದ್ದ ವೇಳೆ ವ್ಯಕ್ತಿಯೋರ್ವರು ಮರದ ಕೊಂಬೆಯ ನಡುವೆ ಸಿಲುಕಿ ಗಂಭೀರ ಗಾಯಗೊಂಡು ದಾರುಣವಾಗಿ ಮೃತಪಟ್ಟ ಘಟನೆ ಸುಳ್ಯ ನಗರದ‌ ಕುರುಂಜಿ ಗುಡ್ಡೆಯಲ್ಲಿ ನಡೆದಿದೆ. ಮೃತಪಟ್ಟವರನ್ನು ಚಿನ್ನಪ್ಪ ನಾಯ್ಕ್ ಎಂದು ಗುರುತಿಸಲಾಗಿದೆ.

Ad Widget ... ..

ಮರ ಕಡಿಯುತ್ತಿದ್ದ ವೇಳೆ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದರು. ಈ ವೇಳೆ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತಪಟ್ಟ ವ್ಯಕ್ತಿ ಮೂಲತಃ ಕೇರ್ಪಳದವರೆಂದು ತಿಳಿದು ಬಂದಿದೆ.

Ad Widget

Leave a Comment

Your email address will not be published. Required fields are marked *