April 2024

ಪ್ರತಿ ಪಂದ್ಯವನ್ನೂ ಗೆಲ್ಲಲು ಸಾಧ್ಯವಿಲ್ಲ ಎಂದ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್

ಸಮಗ್ರ ನ್ಯೂಸ್‌ : ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಆರ್ಸಿಬಿ 35 ರನ್ಗಳ ಅಂತರದಿಂದ ಸೋಲಿಸಿದೆ. ಪಂದ್ಯ ಮುಗಿದ ಬಳಿಕ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಪ್ರತಿ ಪಂದ್ಯವನ್ನೂ ಗೆಲ್ಲಲು ಸಾಧ್ಯವಿಲ್ಲ ಎಂದಿದ್ದಾರೆ. ಕಮ್ಮಿನ್ಸ್ ಮಾತನಾಡಿ, ಸಹ ಆಟಗಾರರಿಗೆ ಹಿತ ನುಡಿಯನ್ನು ನುಡಿದರು. ಇಂದು ನಮಗೆ ಒಳ್ಳೆಯ ರಾತ್ರಿ ಅಲ್ಲ. ದುರಾದೃಷ್ಟವಶಾತ್ ನಮ್ಮ ಇನ್ನಿಂಗ್ಸ್‌ನಲ್ಲಿ ಕೆಲವು ವಿಕೆಟ್‌ಗಳನ್ನು ಕಳೆದುಕೊಂಡಿದ್ದೇವೆ. ನಾವು ಮೊದಲು ಬ್ಯಾಟ್ ಮಾಡಬೇಕಾಗಿತ್ತು. ಗೆಲ್ಲುವ ಮೊದಲು ನಾವು ನಮ್ಮ […]

ಪ್ರತಿ ಪಂದ್ಯವನ್ನೂ ಗೆಲ್ಲಲು ಸಾಧ್ಯವಿಲ್ಲ ಎಂದ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ Read More »

ಮನೆಯಲ್ಲಿ ನಾಯಿಗಳು ಇದ್ದರೆ, ಕೂಡಲೇ ಈ ಟೆಸ್ಟ್ ಮಾಡಿಸಿ!

ಸಮಗ್ರ ನ್ಯೂಸ್: ಇತ್ತೀಚೆಗೆ ನಾಯಿಗಳಲ್ಲಿ ಪಾರ್ವೊ ವೈರಸ್ ಹರಡುವಿಕೆಯ ಬಗ್ಗೆ ಆಗಾಗ್ಗೆ ವರದಿಗಳಿವೆ. ದೇಶದಲ್ಲಿ ಅಲ್ಲೊಂದು ಇಲ್ಲೊಂದು ಪಾರ್ವೊ ವೈರಸ್ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ವೈರಸ್ ಹೇಗೆ ಹರಡುತ್ತದೆ. ಈ ವೈರಸ್ ಸೋಂಕು ಬಾರದಂತೆ ಮುನ್ನೆಚ್ಚರಿಕೆ ವಹಿಸುವುದು ಹೇಗೆ? ಮುಂಚಿತವಾಗಿ ನಾಯಿಗಳಿಗೆ ಯಾವ ರೀತಿಯ ಲಸಿಕೆ ನೀಡಬೇಕು. ಹೆಚ್ಚಿನ ವಿವರಗಳನ್ನು ನಕಿರೇಕಲ್ ಪಶು ಆರೋಗ್ಯ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಕಿರಣ್ ಕುಮಾರ್ ಖಾಸಗಿ ಮಾಧ್ಯಮಕ್ಕೆ ತಿಳಿಸಿದ್ದಾರೆ. ನಲಿಗೊಂಡ ಜಿಲ್ಲೆಯ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಡಾ.ಕಿರಣ್

ಮನೆಯಲ್ಲಿ ನಾಯಿಗಳು ಇದ್ದರೆ, ಕೂಡಲೇ ಈ ಟೆಸ್ಟ್ ಮಾಡಿಸಿ! Read More »

ಒಂದು ವರ್ಷದ ಹಸುಗೂಸುವನ್ನು ಎತ್ತಿಕೊಂಡು ಕರ್ತವ್ಯಕ್ಕೆ ಹಾಜರಾದ ಮಹಿಳಾ ಪೊಲೀಸ್​ ಪೇದೆ

ಸಮಗ್ರ ನ್ಯೂಸ್: ಚುನಾವಣಾ ಕರ್ತವ್ಯಕ್ಕೆ ಹಾಜರಾದ ಮಹಿಳೆಯೊಬ್ಬರು ತನ್ನ ಒಂದು ವರ್ಷದ ಹಸುಗೂಸುವನ್ನು ಎತ್ತಿಕೊಂಡು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಈ ಮಹಿಳಾ ಪೊಲೀಸ್​ ಪೇದೆಯೊಬ್ಬರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿದ್ದ ಕಾರಣ, ತಾಯಿ ಮಗು ಬಿಸಿಲಲ್ಲಿ ಪರದಾಡುವಂತಾಗಿದೆ. ಈ ಘಟನೆ ನಡೆದಿದ್ದು ಚಿತ್ರದುರ್ಗದ ಕಲಾ ಕಾಲೇಜಿನಲ್ಲಿ ನಡೆದ ಮಸ್ಟರಿಂಗ್ ಸಂದರ್ಭದಲ್ಲಿ. ಈ ಮಹಿಳೆ ಬೀದರ್ ಜಿಲ್ಲೆಯ ಚಿಟಗುಪ್ಪ ಪೊಲೀಸ್ ಠಾಣೆ ಸಿಬ್ಬಂದಿ ಈ ಪೊಲೀಸ್ ಪೇದೆಯನ್ನು ಚುನಾವಣಾ ಕಾರ್ಯಕ್ಕಾಗಿ ಚಿತ್ರದುರ್ಗಕ್ಕೆ ಹಾಕಿದ್ದರು. ಶರಣಮ್ಮ ಜತೆಗೆ ಅವರ ಒಂದು ವರ್ಷದ ಮಗುವನ್ನು

ಒಂದು ವರ್ಷದ ಹಸುಗೂಸುವನ್ನು ಎತ್ತಿಕೊಂಡು ಕರ್ತವ್ಯಕ್ಕೆ ಹಾಜರಾದ ಮಹಿಳಾ ಪೊಲೀಸ್​ ಪೇದೆ Read More »

ಮದುವೆ ಊಟ ತಿಂದು 150ಕ್ಕೂ ಹೆಚ್ಚು ಜನರಿಗೆ ಅಸ್ವಸ್ಥ| ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಮದುವೆ ಮನೆಯಲ್ಲಿ ಊಟ ಮಾಡಿದ ನೂರಾರು ಮಂದಿ ಏಕಾಏಕಿ ಅಸ್ವಸ್ಥಗೊಂಡ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದಲ್ಲಿ ನಡೆದಿದೆ. ಊಟ ಮಾಡಿದ ಸಂಜೆ ವೇಳೆ ಎಲ್ಲರೂ ವಾಂತಿ ಹಾಗೂ ಇನ್ನಿತರ ಸಮಸ್ಯೆಗಳಿಂದ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾರೆ. ಹೀಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಪರದಾಡಿದ ಘಟನೆ ನಡೆದಿದೆ. ಎಲ್ಲ ಆಸ್ಪತ್ರೆಗಳು ಏಕಾಏಕಿ ತುಂಬಿದ್ದ ಕಾರಣ ಒಂದು ರೀತಿಯ ಗೊಂದಲ ಉಂಟಾಯಿತು. ಅಸ್ವಸ್ಥಗೊಂಡವರು ಆರಂಭದಲ್ಲಿ ಕೊಡಗಿನ ಕುಶಾಲನಗರ ಆಸ್ಪತ್ರೆಗೆ ದೌಡಾಯಿಸಿದ್ದರು. ಕುಶಾಲನಗರ ಸರಕಾರಿ ಆಸ್ಪತ್ರೆಯಲ್ಲಿ ಸುಮಾರು

ಮದುವೆ ಊಟ ತಿಂದು 150ಕ್ಕೂ ಹೆಚ್ಚು ಜನರಿಗೆ ಅಸ್ವಸ್ಥ| ಆಸ್ಪತ್ರೆಗೆ ದಾಖಲು Read More »

ಶಿವಮೊಗ್ಗ: ಜೀಪ್‌ ಮರಕ್ಕೆ ಡಿಕ್ಕಿ ಹೊಡೆದು ಚಾಲಕ ಸ್ಥಳದಲ್ಲೇ ಮೃತ್ಯು

ಸಮಗ್ರ ನ್ಯೂಸ್‌ : ಜೀಪ್‌ವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಚಾಲಕ ಮೃತಪಟ್ಟಿರುವ ಘಟನೆ ಹೊಸನಗರ ತಾಲೂಕಿನ ಅರಸಾಳು ಬಳಿಯ 9ನೇ ಮೈಲಿಕಲ್ಲಿನ ಸಮೀಪ ನಡೆದಿದೆ. ರಿಪ್ಪನ್‌ಪೇಟೆ ಸಮೀಪದ ತಳಲೆ ನಿವಾಸಿ ಪ್ರಭೀನ್ (45) ಸ್ಥಳದಲ್ಲೇ ಮೃತಪಟ್ಟ ವ್ಯಕ್ತಿ. 9ನೇ ಮೈಲಿಕಲ್ಲು ಹಾಗೂ ಸೂಡೂರು ಗೇಟ್‌ ನ ನಡುವಿನ ಶೆಟ್ಟಿಕೆರೆ ಅಭಯಾರಣ್ಯದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಜೀಪ್ ಮರಕ್ಕೆ ಡಿಕ್ಕಿಯಾಗಿ ಪಲ್ಟಿ ಹೊಡೆದು ಉರುಳಿ ಬಿದ್ದಿದೆ. ಅಪಘಾತದಲ್ಲಿ ಜೀಪ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ರಿಪ್ಪನ್‌ಪೇಟೆ

ಶಿವಮೊಗ್ಗ: ಜೀಪ್‌ ಮರಕ್ಕೆ ಡಿಕ್ಕಿ ಹೊಡೆದು ಚಾಲಕ ಸ್ಥಳದಲ್ಲೇ ಮೃತ್ಯು Read More »

ನವದೆಹಲಿ: ಯೂಟ್ಯೂಬರ್ ಮನೀಶ್ ಕಶ್ಯಪ್ ಬಿಜೆಪಿಗೆ ಸೇರ್ಪಡೆ

ಸಮಗ್ರ ನ್ಯೂಸ್‌ : ಯೂಟ್ಯೂಬರ್ ಮನೀಶ್ ಕಶ್ಯಪ್ ಲೋಕಸಭೆ ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಸೇರ್ಪಡೆ ಯಾಗಿದ್ದಾರೆ. ಸನಾತನ ಧರ್ಮಕ್ಕೆ ಅಪಮಾನ ಮಾಡುವವರ ವಿರುದ್ಧ ನನ್ನ ಹೋರಾಟ ಎಂದಿದ್ದಾರೆ. ನಾವು ನಿನ್ನೆ ಮನೋಜ್ ತಿವಾರಿ ಅವರೊಂದಿಗೆ ಬಿಹಾರದಿಂದ ಬಂದಿದ್ದೇವೆ. ಅವರಿಂದಲೇ ನಾನು ಜೈಲಿನಿಂದ ಬಿಡುಗಡೆಯಾಗಲು ಸಾಧ್ಯವಾಯಿತು. ನನ್ನ ಜೀವನದ ಕೆಟ್ಟ ದಿನಗಳು ಕೊನೆಗೊಂಡವು. ಹಾಗಾಗಿ ಬಿಜೆಪಿ ಸೇರಿದ್ದೇನೆ. ನಾವು ಬಿಹಾರವನ್ನು ಬಲಪಡಿಸಬೇಕು. ಲಾಲು ಕುಟುಂಬ ಬಿಹಾರವನ್ನು ಲೂಟಿ ಮಾಡಿ ನಾಶಪಡಿಸಿತು. ನನ್ನ ಹೋರಾಟ ಸನಾತನವನ್ನು ದೂಷಿಸುವವರು ಮತ್ತು ರಾಷ್ಟ್ರೀಯತೆಯ

ನವದೆಹಲಿ: ಯೂಟ್ಯೂಬರ್ ಮನೀಶ್ ಕಶ್ಯಪ್ ಬಿಜೆಪಿಗೆ ಸೇರ್ಪಡೆ Read More »

ಚೆನ್ನೈ: ಮೋದಿಯನ್ನು ತಿಹಾರ್ ಜೈಲಿನಲ್ಲಿಟ್ಟು ದೇಶದಲ್ಲಿ ಚುನಾವಣೆ ನಡೆಸಬೇಕು- ಮನ್ಸೂರ್ ಅಲಿ ಖಾನ್

ಸಮಗ್ರ ನ್ಯೂಸ್‌ : ಲೋಕಸಭಾ ಚುನಾವಣೆಯ ಹೊತ್ತಿನಲ್ಲೇ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ ಎಂದಿರುವ ತಮಿಳು ಚಿತ್ರರಂಗದ ಖ್ಯಾತ ಮನ್ಸೂರ್ ಅಲಿ ಖಾನ್, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಿಡಿಕಾರಿದ್ದಾರೆ. ಚೆನ್ನೈನ ಕಾಂಗ್ರೆಸ್‌ ಭವನದಲ್ಲಿ ಇಂದು ಮನ್ಸೂರ್ ಅಲಿ ಖಾನ್ ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಸೆಲ್ವ ಪೆರುಂಡಗೈ ಅವರನ್ನು ಭೇಟಿಯಾದರು. ಈ ವೇಳೆ ಮಾತನಾಡಿದ ಮನ್ಸೂರ್ ಅಲಿ ಖಾನ್ ನಾನು ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರಲು ಬಯಸುತ್ತೇನೆ ಎಂದಿದ್ದಾರೆ. ತಮಿಳುನಾಡಿನಲ್ಲಿ ಏಪ್ರಿಲ್ 19ರಂದು

ಚೆನ್ನೈ: ಮೋದಿಯನ್ನು ತಿಹಾರ್ ಜೈಲಿನಲ್ಲಿಟ್ಟು ದೇಶದಲ್ಲಿ ಚುನಾವಣೆ ನಡೆಸಬೇಕು- ಮನ್ಸೂರ್ ಅಲಿ ಖಾನ್ Read More »

ಬೇಲೂರು: ಆಟೋ ಮೇಲೆ ಕಾಡಾನೆ ಹಿಂಡು ದಾಳಿ

ಸಮಗ್ರ ನ್ಯೂಸ್‌ : ಏ.25 ರಂದು ಬೆಳ್ಳಂಬೆಳಗ್ಗೆ ಕಾಡಾನೆಗಳ ಗುಂಪು ದಾಳಿ ಮಾಡಿದ ಪರಿಣಾಮ ಆಟೋ ಜಖಂ ಗೊಂಡು ಚಾಲಕ ಹಾಗೂ ಪ್ರಯಾಣಿಕ ಮಹಿಳೆ ಗಾಯಗೊಂಡ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿಯ ಗುಜ್ಜನಹಳ್ಳಿ ತಿರುವಿನ ಮಿಷನ್ ಕಾಡಿನ ಬಳಿ ನಡೆದಿದೆ. ಆಟೋ ಚಾಲಕ ಮೋಹನ್ ಶಿವಾನಿ(೬೫) ಯವರನ್ನು ಆಟೋದಲ್ಲಿ ಕೂರಿಸಿಕೊಂಡು ಗುಜ್ಜನಹಳ್ಳಿ ಗ್ರಾಮದಿಂದ ಅರೇಹಳ್ಳಿಗೆ ಬರುವಂತಹ ಸಂದರ್ಭದಲ್ಲಿ ೫ ಕಾಡಾನೆಗಳು ಮಿಷನ್ ಕಾಡಿನ ತಿರುವಿನ ಬಳಿ ಅಡ್ಡಬಂದಿವೆ. ಈ ವೇಳೆ ೨ ಕಾಡಾನೆಗಳು ಚಲಿಸುತ್ತಿದ್ದ ಆಟೋ

ಬೇಲೂರು: ಆಟೋ ಮೇಲೆ ಕಾಡಾನೆ ಹಿಂಡು ದಾಳಿ Read More »

ಲೋಕ ಚುನಾವಣೆ: ಇಂದಿನಿಂದ 2 ದಿನ ಸರ್ಕಾರಿ ಬಸ್ ಸಂಚಾರದಲ್ಲಿ ವ್ಯತ್ಯಯ

ಸಮಗ್ರ ನ್ಯೂಸ್: ನಾಳೆ ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದ್ದು, ಜನರೆಲ್ಲ ವೋಟ್ ಮಾಡಲು ಊರಿನತ್ತ ಪ್ರಯಾಣಿಸುತ್ತಿದ್ದಾರೆ. ಈ ಹಿನ್ನಲೆ ಎಲೆಕ್ಷನ್ ಡ್ಯೂಟಿಗಾಗಿ ಕೆಎಸ್ಆರ್​ಟಿಸಿ ಯಿಂದ 2100 ಬಸ್​ಗಳನ್ನು ನೀಡಲಾಗಿದೆ. ಹೀಗಾಗಿ ಬಸ್​ಗಳಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ. ಇತ್ತ ಮೆಜೆಸ್ಟಿಕ್ ಕೆಎಸ್ಆರ್​ಟಿಸಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಂದ ತುಂಬಿ ತುಳುಕುತ್ತಿದೆ. ಆದರೆ ಪ್ರಯಾಣಿಕರು ಬಸ್ ಗಾಗಿ ಗಂಟೆಗಟ್ಟಲೆ ಕಾಯುತ್ತಿದ್ದಾರೆ. ಚಿತ್ರದುರ್ಗ, ತುಮಕೂರು , ಹಾಸನ ಕಡೆ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದ್ದು, ಬಸ್​ಗಾಗಿ ಮೆಜೆಸ್ಟಿಕ್ ಕೆಎಸ್ಆರ್ ಟಿಸಿ ಬಸ್

ಲೋಕ ಚುನಾವಣೆ: ಇಂದಿನಿಂದ 2 ದಿನ ಸರ್ಕಾರಿ ಬಸ್ ಸಂಚಾರದಲ್ಲಿ ವ್ಯತ್ಯಯ Read More »

ಕುಮಾರಸ್ವಾಮಿಯವ್ರೇ… ಹಾಸನದ ಬೀದಿಗಳಲ್ಲಿ ಓಡಾಡುತ್ತಿರುವ ಪೆನ್ ಡ್ರೈವ್ ನಿಮ್ದೇನಾ? ಕಾಂಗ್ರೆಸ್ ತೀವ್ರ ವಾಗ್ದಾಳಿ

ಸಮಗ್ರ ನ್ಯೂಸ್: ಕುಮಾರಸ್ವಾಮಿಯವರೇ, ನೀವು ತೋರಿಸಿ, ತೋರಿಸಿ ಜೇಬೋಳಗೆ ಇಳಿಸಿಕೊಳ್ಳುತ್ತಿದ್ದ ಪೆನ್ ಡ್ರೈವ್‌ನಲ್ಲಿನ ರಹಸ್ಯ ಈಗ ಹೊರಬಂದಿದೆಯೇ? ಹಾಸನದ ಬೀದಿ ಬೀದಿಗಳಲ್ಲಿ ಚೆಲ್ಲಾಡುತ್ತಿರುವ ಪೆನ್ ಡ್ರೈವ್ ನಿಮ್ಮದೇನಾ? ಕುಮಾರಸ್ವಾಮಿಯವರೇ, ರಾಜ್ಯದ ಮಹಿಳೆಯರ ಬಗ್ಗೆ ನಾಲಿಗೆ ಹರಿಬಿಟ್ಟು ದಾರಿ ತಪ್ಪಿದ್ದಾರೆ ಎಂದಿದ್ದ ನೀವು ಯಾಕೆ ಈಗ ಗಾಢ ಮೌನ ವಹಿಸಿದ್ದೀರಿ? ದಾರಿ ತಪ್ಪಿ ನಡೆದವರು ಯಾರು ಎನ್ನುವ ಸಂಗತಿ ಬಟಾಬಯಲಾಗಿರುವಾಗ ರಾಜ್ಯದ ಜನರಿಗೆ ಮುಖ ತೋರಿಸಲಾಗುತ್ತಿಲ್ಲವೇ?? ಎಂದು ಕರ್ನಾಟಕ ಕಾಂಗ್ರೆಸ್ ಪ್ರಶ್ನಿಸಿದೆ. ಇಂದು ಎಕ್ಸ್ ಮಾಡಿರುವಂತ ಕಾಂಗ್ರೆಸ್, ಗೌರವದಿಂದ

ಕುಮಾರಸ್ವಾಮಿಯವ್ರೇ… ಹಾಸನದ ಬೀದಿಗಳಲ್ಲಿ ಓಡಾಡುತ್ತಿರುವ ಪೆನ್ ಡ್ರೈವ್ ನಿಮ್ದೇನಾ? ಕಾಂಗ್ರೆಸ್ ತೀವ್ರ ವಾಗ್ದಾಳಿ Read More »