April 2024

ಕಲಬುರಗಿ: ಒಂದು ಕಡೆ ಚುನಾವಣಾ ಗುಂಗು ಇನ್ನೊಂದು ಕಡೆ ಜೋಡೆತ್ತುಗಳ ಓಟದ ರಂಗು

ಸಮಗ್ರ ನ್ಯೂಸ್‌ : ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಉಡಚಾಣ ಗ್ರಾಮದಲ್ಲಿ ಶಾಸಕ ಎಮ್.ವೈ.ಪಾಟೀಲ ಅಭಿಮಾನಿಗಳಿದ ಜೋಡೆತ್ತುಗಳ ಓಟದ ಸ್ಪರ್ಧೆ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕ ಅಮರಗೌಡ ಪಾಟೀಲ ಪ್ರಸ್ತುತ ಆಧುನಿಕತೆಯ ಯುಗದಲ್ಲಿ ಹಳ್ಳಿ ಸೊಗಡಿನ ಎಲ್ಲಾ ಕ್ರೀಡೆಗಳು ಮರೆಮಾಚುತ್ತಿವೆ. ಹಂತಹದರಲ್ಲಿ ಉಡಚಾಣ ಗ್ರಾಮದ ವಿಶ್ವನಾಥ ಮಠಪತಿ ಅವರ ತಂಡ ರೈತರಿಗಾಗಿ ಜೋಡೆತ್ತುಗಳ ಓಟದ ಪಂದ್ಯದಲ್ಲಿ ನಡೆಸುತ್ತಿರುವುದು ಸಂತಸ ತಂದಿದೆ. ಎಲ್ಲೊ ಒಂದುಕಡೆ ಗ್ರಾಮೀಣ ಕ್ರೀಡೆಗಳು ಮರೆಮಾಚುತ್ತಿವೆ ಎನ್ನುವ ಅಸಮಾಧಾನ ನನ್ನಲ್ಲಿತ್ತಾದರೂ ಇವತ್ತು ಉಡಚಾಣ […]

ಕಲಬುರಗಿ: ಒಂದು ಕಡೆ ಚುನಾವಣಾ ಗುಂಗು ಇನ್ನೊಂದು ಕಡೆ ಜೋಡೆತ್ತುಗಳ ಓಟದ ರಂಗು Read More »

ಬೀದರ್: ಮೀಸಲು ಅರಣ್ಯ ಪ್ರದೇಶದ ಜಮೀನು ಸೈಟ್ ಮಾಡಿ ಮಾರಾಟ| ಒತ್ತುವರಿದಾರರಿಗೆ ಶಾಕ್ ಕೊಟ್ಟ ಅರಣ್ಯ ಇಲಾಖೆ

ಸಮಗ್ರ ನ್ಯೂಸ್‌ : ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಳ್ಳಾರಿ ಬಿಟ್ಟರೆ ಅತೀ ಹೆಚ್ಚು ಅರಣ್ಯ ಪ್ರದೇಶ ಬೀದರ್ ಜಿಲ್ಲೆಯಲ್ಲಿದೆ. ಜೊತೆಗೆ ಅತಿ ಹೆಚ್ಚು ಅರಣ್ಯ ಭೂಮಿ ಒತ್ತುವರಿ ಕೂಡ ಆಗಿದೆ. ಈಗ ಕಳೆದ ಒಂದೂವರೆ ವರ್ಷದ ಹಿಂದೆ ಬೀದರ್ ಜಿಲ್ಲೆಗೆ ಡಿಎಫ್ಓ ಆಗಿ ವಾನಂತಿ ಎಂ.ಎಂ ಅವರು ಬಂದಾಗಿನಿಂದ ಅರಣ್ಯ ಜಮೀನನ್ನ ಒತ್ತುವರಿ ತೆರವು ಕಾರ್ಯಾಚರಣೆಗೆ ಇಳಿದಿದ್ದು, ಕಳೆದ ಒಂದೂವರೆ ವರ್ಷದಲ್ಲಿ ಒಂದು ಸಾವಿರದ ಎರಡು ನೂರಾ ಹದಿಮೂರು ಎಕರೆಯಷ್ಟು ಒತ್ತೂವರಿಯಾಗಿದ್ದ ಜಮೀನನ್ನ ಅರಣ್ಯ ಇಲಾಖೆ ತನ್ನ

ಬೀದರ್: ಮೀಸಲು ಅರಣ್ಯ ಪ್ರದೇಶದ ಜಮೀನು ಸೈಟ್ ಮಾಡಿ ಮಾರಾಟ| ಒತ್ತುವರಿದಾರರಿಗೆ ಶಾಕ್ ಕೊಟ್ಟ ಅರಣ್ಯ ಇಲಾಖೆ Read More »

ಬಹಿರಂಗವಾಗಿ ಹೆಣ್ಣು ಮಕ್ಕಳನ್ನು ಅವಮಾನಿಸಿದ್ದಕ್ಕೆ ನಟಿ ಶ್ರುತಿಗೆ ಮಹಿಳಾ ಆಯೋಗದಿಂದ ನೋಟಿಸ್

ಸಮಗ್ರ ನ್ಯೂಸ್‌ : ಕಾಂಗ್ರೆಸ್ ಸರ್ಕಾರ ಅನೇಕ ಗ್ಯಾರಂಟಿ ಯೋಜನೆಯಿಂದ ಹಾಗೂ ಫ್ರೀ ಬಸ್ ಯೋಜನೆಯಿಂದ ತೀರ್ಥಯಾತ್ರೆಗೆಂದು ಹೋಗುತ್ತೇವೆ ಎಂದು ಹೇಳಿ ಹೆಣ್ಣು ಮಕ್ಕಳು ಎಲ್ಲೆಲ್ಲೂ ಹೋಗುತ್ತಿರುತ್ತಾರೆ ಎಂದು ನಟಿ ಶ್ರುತಿ ಮಾತನಾಡಿರೋದು ಮಾಧ್ಯಮದಲ್ಲಿ ವರದಿಯಾಗಿದ್ದು, ಈ ವಿಷಯಕ್ಕೆ ಸಂಬಂಧಿಸಿದಂತೆ ಕಾರಣ ಕೇಳಿ ರಾಜ್ಯ ಮಹಿಳಾ ಆಯೋಗ ನಟಿ ಶ್ರುತಿ ಯವರಿಗೆ ನೋಟಿಸ್ ಜಾರಿ ಮಾಡಿದೆ. ನಟಿ ಶ್ರುತಿಗೆ ಕೊಟ್ಟಿರುವ ನೋಟಿಸ್ ನಲ್ಲಿ ಈ ರೀತಿ ಬಹಿರಂಗವಾಗಿ ಹೆಣ್ಣು ಮಕ್ಕಳನ್ನು ಅವಮಾನಿಸಿರೋದು ಖಂಡನೀಯ. ರಾಜ್ಯ ಮಹಿಳಾ ಆಯೋಗದ

ಬಹಿರಂಗವಾಗಿ ಹೆಣ್ಣು ಮಕ್ಕಳನ್ನು ಅವಮಾನಿಸಿದ್ದಕ್ಕೆ ನಟಿ ಶ್ರುತಿಗೆ ಮಹಿಳಾ ಆಯೋಗದಿಂದ ನೋಟಿಸ್ Read More »

ಕೋಲ್ಕತ್ತಾ: ಶಿಕ್ಷಕರಿಂದ, ಸರ್ಕಾರಿ ನೌಕರರಿಂದ ಬಿಜೆಪಿಗೆ ಒಂದೇ ಒಂದು ವೋಟು ಬೀಳಲ್ಲ-ಮಮತಾ ಬ್ಯಾನರ್ಜಿ

ಸಮಗ್ರ ನ್ಯೂಸ್‌ : ಮಾತ್ರವಲ್ಲ ಯಾವುದೇ ಸರ್ಕಾರಿ ನೌಕರರಿಂದ ಬಿಜೆಪಿಗೆ ಒಂದೇ ಒಂದು ವೋಟು ಪಶ್ಚಿಮ ಬಂಗಾಳದಲ್ಲಿ ಬೀಳಲ್ಲ ಎಂದು ಸಿಎಂ ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ. ಮಹತ್ವದ ಬೆಳವಣಿಗೆಯೊಂದರಲ್ಲಿ ಪಶ್ಚಿಮ ಬಂಗಾಳದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ನೇಮಕಾತಿಗೆ ನಡೆದಿದ್ದ ರಾಜ್ಯ ಮಟ್ಟದ ಆಯ್ಕೆ ಪರೀಕ್ಷೆ-2016 ಅನ್ನು ಅನೂರ್ಜಿತಗೊಳಿಸಿ ಕೋಲ್ಕತ್ತಾ ಹೈಕೋರ್ಟ್ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಅಲ್ಲದೇ ಈ ಮೂಲಕ ಆಯ್ಕೆ ಮಾಡಲಾದ 25,753 ಶಿಕ್ಷಕರ ಹುದ್ದೆಯನ್ನು ವಜಾಗೊಳಿಸುವಂತೆ ಆದೇಶಿಸಿತು. ಇದಕ್ಕೆ ಪ್ರತಿಕ್ರಿಯಿಸಿ ಮಾತನಾಡಿರುವ ಮಮತಾ ಬ್ಯಾನರ್ಜಿ,

ಕೋಲ್ಕತ್ತಾ: ಶಿಕ್ಷಕರಿಂದ, ಸರ್ಕಾರಿ ನೌಕರರಿಂದ ಬಿಜೆಪಿಗೆ ಒಂದೇ ಒಂದು ವೋಟು ಬೀಳಲ್ಲ-ಮಮತಾ ಬ್ಯಾನರ್ಜಿ Read More »

ಮಧ್ಯಪ್ರದೇಶ: ಕಾಂಗ್ರೆಸ್ ಅನೇಕ ಮುಸ್ಲಿಮರನ್ನು ಅಕ್ರಮವಾಗಿ ಒಬಿಸಿ ಪಟ್ಟಿಗೆ ಸೇರಿಸಿದೆ- ಮೋದಿ

ಸಮಗ್ರ ನ್ಯೂಸ್ : ಕರ್ನಾಟಕದಲ್ಲಿ ಕಾಂಗ್ರೆಸ್ ಅನೇಕ ಮುಸ್ಲಿಮರನ್ನು ಅಕ್ರಮವಾಗಿ ಒಬಿಸಿ ಪಟ್ಟಿಗೆ ಸೇರಿಸಿತ್ತು ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ. ಮಧ್ಯಪ್ರದೇಶದಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷವು ದೇಶದಲ್ಲಿ ಪಿತ್ರಾರ್ಜಿತ ಆಸ್ತಿ ಮೇಲೆ ತೆರಿಗೆ ಹೇರಲು ಹೊರಟಿದೆ ಎಂದು ಪ್ರಧಾನಿ ಮೋದಿ ಪುನರುಚ್ಚರಿಸಿದ್ದಾರೆ. ಮುಸ್ಲಿಂ ಎಂಬ ಕಾರಣಕ್ಕೆ ಮಾತ್ರ ಉಚಿತ ರೇಷನ್ ಪಡೆಯುತ್ತಾರೆ ಎಂಬುದನ್ನು ನೀವು ಎಂದಾದರೂ ಕೇಳಿದ್ದೀರಾ? ದೇಶದ ಸಂಪತ್ತಿನ ಮೇಲೆ ಮುಸ್ಲಿಮರಿಗೆ ಮೊದಲ

ಮಧ್ಯಪ್ರದೇಶ: ಕಾಂಗ್ರೆಸ್ ಅನೇಕ ಮುಸ್ಲಿಮರನ್ನು ಅಕ್ರಮವಾಗಿ ಒಬಿಸಿ ಪಟ್ಟಿಗೆ ಸೇರಿಸಿದೆ- ಮೋದಿ Read More »

ಬೀದರ್: ಈ ಚುನಾವಣೆಯಲ್ಲಿ 28 ಕ್ಷೇತ್ರಗಳಲ್ಲಿ ಗೆಲ್ಲಲು ಪ್ರಯತ್ನ- ಬಿ.ಎಸ್. ಯಡಿಯೂರಪ್ಪ

ಸಮಗ್ರ ನ್ಯೂಸ್ : ವಾತಾವರಣ ನಮಗೆ ಪೂರಕವಾಗಿದೆ. ನೂರಕ್ಕೆ ನೂರು 28 ಕ್ಷೇತ್ರಗಳಲ್ಲಿ ಗೆಲ್ಲಲು ಪ್ರಯತ್ನ ಮಾಡುತ್ತಿದ್ದೇವೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹೇಳಿದರು. ಜಿಲ್ಲೆಯ ಔರಾದ್ನಲ್ಲಿ ಏರ್ಪಡಿಸಿರುವ ಬಿಜೆಪಿ ಬಹಿರಂಗ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲು ನಗರದ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಗುರುವಾರ ಬಂದಿಳಿದ ಅವರು ಅಲ್ಲಿಗೆ ತೆರಳುವುದಕ್ಕೂ ಮುನ್ನ ಪತ್ರಕರ್ತರೊಂದಿಗೆ ಮಾತನಾಡಿದರು. ಎಲ್ಲಿಯೇ ಹೋದರೂ ಮೋದಿ ಮೋದಿ ಎಂಬ ಮಾತುಗಳು ಕೇಳಿ ಬರುತ್ತಿವೆ. ಕೇಂದ್ರ ಸಚಿವ ಭಗವಂತ ಖೂಬಾ ಕೂಡ

ಬೀದರ್: ಈ ಚುನಾವಣೆಯಲ್ಲಿ 28 ಕ್ಷೇತ್ರಗಳಲ್ಲಿ ಗೆಲ್ಲಲು ಪ್ರಯತ್ನ- ಬಿ.ಎಸ್. ಯಡಿಯೂರಪ್ಪ Read More »

ದೆಹಲಿ: ಅಕ್ರಮವಾಗಿ 30 ಮೇಕೆ ಸಾಗಾಟ| ಆರೋಪಿಗಳಿಬ್ಬರ ಬಂಧನ

ಸಮಗ್ರ ನ್ಯೂಸ್ : ಮಾರುತಿ ಸ್ವಿಫ್ಟ್ ಕಾರಿನಲ್ಲಿ 30 ಅಕ್ರಮವಾಗಿ ಮೇಕೆ ಸಾಗಾಟ ನಡೆಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಘಟನೆ ದೆಹಲಿಯ ಸಿವಿಲ್ ಲೈನ್ಸ್ ಪ್ರದೇಶದಲ್ಲಿ ನಡೆದಿದೆ. ಮಾರುತಿ ಸುಜುಕಿ ಸ್ವಿಫ್ಟ್ ಕಾರಿನೊಳಗೆ ಮೇಕೆಗಳು ಮತ್ತು ಕುರಿಗಳನ್ನು ತುಂಬಿಸಲಾಗಿತ್ತು. ಕಾರಿನೊಳಗೆ ಮೇಕೆ, ಕುರಿಗಳನ್ನು ತುಂಬಿ ಬಚ್ಚಿಟ್ಟಿರುವ ಬಗ್ಗೆ ದೆಹಲಿ ಪೊಲೀಸರಿಗೆ ಮಾಹಿತಿ ಲಭಿಸಿದ್ದು, ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮೇಕೆ, ಕುರಿಗಳನ್ನು ಕಾರಿನಿಂದ ರಕ್ಷಿಸಿದ್ದಾರೆ. ವರದಿಗಳ ಪ್ರಕಾರ, ಪೊಲೀಸರು ಪಿಸಿಆರ್ ಕರೆಯನ್ನು ಸ್ವೀಕರಿಸಿದರು, ಸಿವಿಲ್ ಲೈನ್ಸ್

ದೆಹಲಿ: ಅಕ್ರಮವಾಗಿ 30 ಮೇಕೆ ಸಾಗಾಟ| ಆರೋಪಿಗಳಿಬ್ಬರ ಬಂಧನ Read More »

ಬೀದರ್:ನೀರಿಗಾಗಿ ವನ್ಯಪ್ರಾಣಿಗಳ ಪರದಾಟ

ಸಮಗ್ರ ನ್ಯೂಸ್‌ : ಮಳೆ ಕೊರತೆ ಹಾಗೂ ಈ ಬೇಸಿಗೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ ತಾಲ್ಲೂಕಿನ ಗಡಿ ಭಾಗದ ಜನ, ಜಾನುವಾರು ಜತೆಗೆ ವನ್ಯಪ್ರಾಣಿಗಳು ಕುಡಿಯುವ ನೀರಿಗಾಗಿ ಪರದಾಡಬೇಕಿದೆ. ಮಳೆ ಕೊರತೆ ಹಾಗೂ ಈ ಬೇಸಿಗೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ ತಾಲ್ಲೂಕಿನ ಗಡಿ ಭಾಗದ ಜನ, ಜಾನುವಾರು ಜತೆಗೆ ವನ್ಯಪ್ರಾಣಿಗಳು ಕುಡಿಯುವ ನೀರಿಗಾಗಿ ಪರದಾಡಬೇಕಿದೆ. ಇಲ್ಲಿ ಕೃಷ್ಣಮೃಗ, ನವಿಲು, ನರಿ, ಮೊಲ, ತೋಳ, ಕಾಡು ಹಂದಿ, ಮುಳ್ಳು ಹಂದಿ ಸೇರಿದಂತೆ 10 ರಿಂದ 12 ಪ್ರಭೇದದ ವನ್ಯವೀವಿಗಳಿವೆ. ಆದರೆ ಈ

ಬೀದರ್:ನೀರಿಗಾಗಿ ವನ್ಯಪ್ರಾಣಿಗಳ ಪರದಾಟ Read More »

ವಿಜಯಪುರ: ಅನುಭವಿ ಆಲಗೂರ್ ಜಯದಿಂದ ಜಿಲ್ಲೆ ಅಭಿವೃದ್ಧಿ;ಯಶವಂತರಾಯಗೌಡ ಪಾಟೀಲ

ಸಮಗ್ರ ನ್ಯೂಸ್‌ : ಸಜ್ಜನ ಹಾಗೂ ಅನುಭವಿಯಾದ ಕಾಂಗ್ರೆಸ್‌ನ ಲೋಕಸಭೆ ಅಭ್ಯರ್ಥಿ ರಾಜು ಆಲಗೂರರಿಗೆ ಮತ ನೀಡಿದರೆ ವಿಜಯಪುರ ಜಿಲ್ಲೆಯಲ್ಲಿ ಮತ್ತಷ್ಟು ಅಭಿವೃದ್ಧಿಯಾಗಲಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು. ತಾಲೂಕಿನ ಅಗರಖೇಡ ಹಾಗೂ ಹಿರೇ ಬೇನೂರಲ್ಲಿ ನಡೆದ ಜಿಪಂ ವ್ಯಾಪ್ತಿಯ ಲೋಕಸಭೆ ಚುನಾವಣೆ ಸಭೆಯಲ್ಲಿ ಮಾತನಾಡಿ, ಭೀಮೆಯ ದಡದ ಗ್ರಾಮಗಳಿಗೆ ಹಲವು ಅನುಕೂಲ ಮಾಡಿಕೊಡಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಗೆದ್ದರೆ ನೀರಾವರಿ, ಪ್ರವಾಸೋದ್ಯಮ, ಲಿಂಬೆ ಬೆಳೆಗಳಿಗೆ ಪ್ರಾತಿನಿಧ್ಯ ಸೇರಿದಂತೆ ನೂರಾರು ಕೆಲಸಗಳು ತಮಗಾಗಲಿವೆ. ಕೆಲಸ ಮಾಡುವವರಿಗೆ ಮತ

ವಿಜಯಪುರ: ಅನುಭವಿ ಆಲಗೂರ್ ಜಯದಿಂದ ಜಿಲ್ಲೆ ಅಭಿವೃದ್ಧಿ;ಯಶವಂತರಾಯಗೌಡ ಪಾಟೀಲ Read More »

ಬೆಂಗಳೂರಿನಲ್ಲಿ ರೈಲಿಗೆ ಸಿಲುಕಿ ಮೂವರು ಸಾವು

ಸಮಗ್ರ ನ್ಯೂಸ್: ಬೆಂಗಳೂರಿನ ಮಾರತ್ತಹಳ್ಳಿ ರೈಲ್ವೇ ನಿಲ್ದಾಣದ ಬಳಿ ಆಂಧ್ರಪ್ರದೇಶದ ಮೂವರು ಯುವಕರು ರೈಲಿಗೆ ಸಿಲುಕಿ ಮೃತಪಟ್ಟ ಘಟನೆ ವರದಿಯಾಗಿದೆ.. ಇವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯು ವ್ಯಕ್ತವಾಗಿದೆ. ಮೃತದೇಹವನ್ನು ನೋಡಿ ಇಂದು ಬೆಳಗ್ಗೆ ಸ್ಥಳೀಯರು ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಯುವಕರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತರನ್ನು ಆಂಧ್ರಪ್ರದೇಶದ ಚಿತ್ತೂರು ಮೂಲದವರೆಂದು ತಿಳಿದು ಬಂದಿದೆ. ಶಶಿಕುಮಾರ್ (23),

ಬೆಂಗಳೂರಿನಲ್ಲಿ ರೈಲಿಗೆ ಸಿಲುಕಿ ಮೂವರು ಸಾವು Read More »