April 2024

ಬೀದರ್‌ : ʼನೇಹಾ ಹತ್ಯೆ ಕೇಸ್‌ನಲ್ಲಿ ಬಿಜೆಪಿಯವರಿಗೆ ಮಾತಾಡೋದಕ್ಕೆ ಯಾವುದೇ ನೈತಿಕ ಹಕ್ಕಿಲ್ಲʼ

ಸಮಗ್ರ ನ್ಯೂಸ್‌ : ನೇಹಾ ಹತ್ಯೆಯನ್ನ ಈಗಾಗಲೇ ಖಂಡಿಸಿದ್ದೇನೆ, ಈಗಲೂ ಖಂಡಿಸುತ್ತೇನೆ ಎಂದು ನಗರದಲ್ಲಿಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ್ದಾರೆ. ಪ್ರಕರಣದ ತನಿಖೆಯನ್ನ ಸಿಐಡಿಗೆ ಕೊಟ್ಟಿದ್ದೇವೆ, ವಿಶೇಷ ನ್ಯಾಯಲಯ ಮಾಡಬೇಕು ಅಂತ ಹೇಳಿದ್ದೇನೆ. ಅಪರಾಧಿಗೆ ಕಠಿಣ ಶಿಕ್ಷೆಯಾಗಬೇಕು, ಘೋರ ಶಿಕ್ಷ ಕೊಡಲು ಪ್ರಯತ್ನ ಮಾಡಬೇಕೆಂದು ಮಾತಾಡಿದ್ದೇನೆ. ಅವರ ತಂದೆ ಜೊತೆಗೂ ಮಾತಾಡಿ, ಆರೋಪಿಗೆ ಅರೆಸ್ಟ್ ಮಾಡಿ ಜೈಲಿಗೆ ಕಳುಹಿಸಿದ್ದೆವೆಂದು ಹೇಳಿದ್ದೇನೆ. ಬಿಜೆಪಿಯವರು ಒಂದಾದರೂ ಪ್ರಕರಣ ಸಿಬಿಐಗೆ ಕೊಟ್ಟಿದ್ದಾರಾ..? ನೇಹಾ ಪ್ರಕರಣವನ್ನ ಸಿಐಡಿ ತನಿಖೆ ನಡೆಸುತ್ತಿದೆ, ಬಿಜೆಪಿಯವರಿಗೆ […]

ಬೀದರ್‌ : ʼನೇಹಾ ಹತ್ಯೆ ಕೇಸ್‌ನಲ್ಲಿ ಬಿಜೆಪಿಯವರಿಗೆ ಮಾತಾಡೋದಕ್ಕೆ ಯಾವುದೇ ನೈತಿಕ ಹಕ್ಕಿಲ್ಲʼ Read More »

ಪುತ್ತೂರು: ಬಿಸಿಲಿನ ತಾಪಕ್ಕೆ ಮತಗಟ್ಟೆ ಸಿಬ್ಬಂದಿಗಳು ಹೈರಾಣಾ

ಸಮಗ್ರ ನ್ಯೂಸ್‌ : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಉರಿ ಬಿಸಿಲು ಹೆಚ್ಚಾಗಿದೆ. ಇಂದು ನಗರದ ತೆಂಕಿಲದ ವಿವೇಕಾನಂದ ಶಾಲೆಯಲ್ಲಿ ಮಸ್ಟರಿಂಗ್ ಕೇಂದ್ರ ಕಾರ್ಯಾಚರಿಸುತ್ತಿದೆ. ಇದೀಗ ಮಸ್ಟರಿಂಗ್ ಕೇಂದ್ರದಿಂದ ತಮ್ಮ ತಮ್ಮ ಮತಗಟ್ಟೆಗಳಿಗೆ ಚುನಾವಣಾ ಕರ್ತವ್ಯ ಸಿಬ್ಬಂದಿಗಳು ತೆರಳಿದ್ದಾರೆ. ಇನ್ನು ಬಿಸಿಲಿನ ತಾಪಕ್ಕೆ ಮತಗಟ್ಟೆ ಸಿಬ್ಬಂದಿಗಳು ಹೈರಾಣಾಗಿದ್ದಾರೆ. ಬಿಸಿಲಿನ ಝಳವನ್ನು ತಪ್ಪಿಸಲು ಮತದಾನದ ಪರಿಕರಗಳನ್ನೇ ತಡೆಯಾಗಿ ಸಿಬ್ಬಂದಿಗಳು ಬಳಸಿಕೊಂಡದ್ದು ಕಂಡು ಬಂತು. ಕೆಲವರು ಇವಿ ಪ್ಯಾಟ್ ಪೆಟ್ಟಿಗೆಯನ್ನು ತಲೆಯಲ್ಲಿಟ್ಟು ಬಿಸಿಲಿನ ಪ್ರಕರತೆ ತಪ್ಪಿಸಿಕೊಳ್ಳುತ್ತಿದ್ದಾರೆ. ಇನ್ನು ಕೆಲವರು ಮತಯಂತ್ರ ಮರೆಯಾಗಿ ಇಡುವ

ಪುತ್ತೂರು: ಬಿಸಿಲಿನ ತಾಪಕ್ಕೆ ಮತಗಟ್ಟೆ ಸಿಬ್ಬಂದಿಗಳು ಹೈರಾಣಾ Read More »

ದಾವಣಗೆರೆ : ತಾಯಿಯ ಸಾವಿಗೆ ತಂದೆಯೇ ಕಾರಣವೆಂದು ಕಲ್ಲು ಎತ್ತಿ ಹಾಕಿ ಕೊಂದ ಮಗ

ಸಮಗ್ರ ನ್ಯೂಸ್‌ : ಕುಡುಕ ಪತಿಯ ಕಿರುಕುಳಕ್ಕೆ ಬೇಸತ್ತು ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಮೃತಪಟ್ಟಿದ್ದರು. ತಾಯಿ ಸಾವಿಗೆ ತಂದೆಯೇ ಕಾರಣವೆಂದು ಸಿಟ್ಟಾದ ಮಗ ಕಲ್ಲು ಎತ್ತಿ ಹಾಕಿ ತಂದೆಯನ್ನೇ ಕೊಂದ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ‌ ಲಕ್ಕಿಂಪುರ ಗ್ರಾಮದಲ್ಲಿ ನಡೆದಿದೆ. ತಿಪ್ಪಮ್ಮ (52) ಎಂಬಾಕೆ ಆತ್ಮಹತ್ಯೆಗೆ ಶರಣಾದರೆ, ಅಂಜನಪ್ಪ (60) ಪುತ್ರನಿಂದಲೇ ಕೊಲೆಯಾಗಿದ್ದಾರೆ. ರಮೇಶ್‌ (30) ಕೊಲೆ ಮಾಡಿ ಜೈಲು ಸೇರಿದ್ದಾನೆ. ರಮೇಶ್‌ ತಂದೆ ಅಂಜನಪ್ಪ ಕಟ್ಟಡ ಕೆಲಸ ಮಾಡುತ್ತಿದ್ದರು. ಕುಡಿತದ ದಾಸರಾಗಿದ್ದ ಅಂಜನಪ್ಪ, ನಿತ್ಯ

ದಾವಣಗೆರೆ : ತಾಯಿಯ ಸಾವಿಗೆ ತಂದೆಯೇ ಕಾರಣವೆಂದು ಕಲ್ಲು ಎತ್ತಿ ಹಾಕಿ ಕೊಂದ ಮಗ Read More »

ಜೆಆರ್​ಎಫ್​ ಹುದ್ದೆಗೆ ಅರ್ಜಿ ಆಹ್ವಾನ, ತಿಂಗಳಿಗೆ 31,000 ಸಂಬಳ!

ಸಮಗ್ರ ಉದ್ಯೋಗ: ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜೂನಿಯರ್ ರಿಸರ್ಚ್ ಫೆಲೋ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಏಪ್ರಿಲ್ 30, 2024 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಆಸಕ್ತರು ಈಗಲೇ ರೆಸ್ಯೂಮ್ ಕಳುಹಿಸಿ. ಸುರತ್ಕಲ್​​ನಲ್ಲಿ ಉದ್ಯೋಗ ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಶೈಕ್ಷಣಿಕ ಅರ್ಹತೆ:ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ,

ಜೆಆರ್​ಎಫ್​ ಹುದ್ದೆಗೆ ಅರ್ಜಿ ಆಹ್ವಾನ, ತಿಂಗಳಿಗೆ 31,000 ಸಂಬಳ! Read More »

ಭಾರೀ ಮಳೆಯಿಂದಾಗಿ ಅರುಣಾಚಲ ಪ್ರದೇಶದಲ್ಲಿ ಭೂಕುಸಿತ : ವಿಡಿಯೋ ವೈರಲ್‌

ಸಮಗ್ರ ನ್ಯೂಸ್‌ : ಮಳೆಯಿಂದ ಭೂಕುಸಿತ ಉಂಟಾಗಿ ಅರುಣಾಚಲ ಪ್ರದೇಶದ ಹೆದ್ದಾರಿಯ ಪ್ರಮುಖ ಭಾಗ ಕೊಚ್ಚಿ ಹೋಗಿದೆ. ಚೀನಾ ಗಡಿಗೆ ಹೊಂದಿಕೊಂಡಿರುವ ಜಿಲ್ಲೆ ದಿಬಾಂಗ್ ಕಣಿವೆಯೊಂದಿಗೆ ರಸ್ತೆ ಸಂಪರ್ಕ ಕತ್ತರಿಸಿಹೋಗಿದೆ. ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಿನ್ನೆ ರಾಷ್ಟ್ರೀಯ ಹೆದ್ದಾರಿ-313ರಲ್ಲಿ ಹುನ್ಲಿ ಮತ್ತು ಅನಿನಿ ನಡುವೆ ಭಾರೀ ಭೂಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭೂಕುಸಿತ ಹಾಗೂ ಕತ್ತರಿಸಿಹೋದ ರಸ್ತೆಯ ಮೂಲಕ ನೀರಿನ ಪ್ರವಾಹ ಹರಿಯುತ್ತಿರುವ ಹಲವು ವೀಡಿಯೊಗಳು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌

ಭಾರೀ ಮಳೆಯಿಂದಾಗಿ ಅರುಣಾಚಲ ಪ್ರದೇಶದಲ್ಲಿ ಭೂಕುಸಿತ : ವಿಡಿಯೋ ವೈರಲ್‌ Read More »

ಪ್ರಾದೇಶಿಕ ಶಿಕ್ಷಣ ಸಂಸ್ಥೆಯಲ್ಲಿ ಉದ್ಯೋಗಕ್ಕೆ ಆಹ್ವಾನ, ಈಗಲೇ ಅರ್ಜಿ ಸಲ್ಲಿಸಿ!

ಸಮಗ್ರ ಉದ್ಯೋಗ: ಪ್ರಾದೇಶಿಕ ಶಿಕ್ಷಣ ಸಂಸ್ಥೆ-ಮೈಸೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 4 ಮೆಡಿಕಲ್ ಆಫೀಸರ್, ಲ್ಯಾಬೊರೇಟರಿ ಅಸಿಸ್ಟೆಂಟ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಿ. ಇದೇ ಏಪ್ರಿಲ್ 29, 2024 ರಂದು ಸಂದರ್ಶನ ನಡೆಯಲಿದ್ದು, ಅಭ್ಯರ್ಥಿಗಳು ಪಾಲ್ಗೊಳ್ಳಬಹುದು. ಸರ್ಕಾರಿ ಕೆಲಸ ಹುಡುಕುತ್ತಿದ್ರೆ ಈ ಅವಕಾಶವನ್ನು ಮಿಸ್ ಮಾಡಿಕೊಳ್ಳಬೇಡಿ. ಹುದ್ದೆಯ ಮಾಹಿತಿ:ಪ್ರಾಜೆಕ್ಟ್​ ಅಸಿಸ್ಟೆಂಟ್- 1ಕಂಪ್ಯೂಟರ್ ಅಸಿಸ್ಟೆಂಟ್- 1ಲ್ಯಾಬೊರೇಟರಿ ಅಸಿಸ್ಟೆಂಟ್- 1ಮೆಡಿಕಲ್ ಆಫೀಸರ್- 1 ವಿದ್ಯಾರ್ಹತೆ:ಪ್ರಾಜೆಕ್ಟ್​ ಅಸಿಸ್ಟೆಂಟ್- ಸ್ನಾತಕೋತ್ತರ

ಪ್ರಾದೇಶಿಕ ಶಿಕ್ಷಣ ಸಂಸ್ಥೆಯಲ್ಲಿ ಉದ್ಯೋಗಕ್ಕೆ ಆಹ್ವಾನ, ಈಗಲೇ ಅರ್ಜಿ ಸಲ್ಲಿಸಿ! Read More »

ಎಕ್ಸಿಕ್ಯೂಟಿವ್​ ಜಾಬ್ ಗೆ ಜನ ಬೇಕಾಗಿದ್ದಾರೆ, ತಿಂಗಳಿಗೆ 1 ಲಕ್ಷ ಸಂಬಳ!

ಸಮಗ್ರ ಉದ್ಯೋಗ: ನೆಯ್ವೇಲಿ ಲಿಗ್ನೈಟ್​ ಕಾರ್ಪೊರೇಷನ್​ ಇಂಡಿಯಾ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಒಟ್ಟು 36 ಎಕ್ಸಿಕ್ಯೂಟಿವ್​ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಎನ್​ಸಿಎಲ್​ನ ಅಧಿಕೃತ ವೆಬ್​ಸೈಟ್​​ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಜಿ ಪ್ರಕ್ರಿಯೆ ಏಪ್ರಿಲ್ 29ರಿಂದ ಆರಂಭವಾಗಲಿದೆ. ಮೇ 20, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಹುದ್ದೆಯ ಮಾಹಿತಿ:ಎಕ್ಸಿಕ್ಯೂಟಿವ್-

ಎಕ್ಸಿಕ್ಯೂಟಿವ್​ ಜಾಬ್ ಗೆ ಜನ ಬೇಕಾಗಿದ್ದಾರೆ, ತಿಂಗಳಿಗೆ 1 ಲಕ್ಷ ಸಂಬಳ! Read More »

ಲೋಕಸಭಾ ಚುನಾವಣೆ – 2024| ಹಾಸನ ಕ್ಷೇತ್ರದಲ್ಲೀಗ ರಾಸಲೀಲೆಯದ್ದೇ ಸುದ್ದಿ!!

ಸಮಗ್ರ ನ್ಯೂಸ್: ಹಾಸನ ಲೋಕಸಭಾ ಕ್ಷೇತ್ರದ ರಾಜಕೀಯ ಪಕ್ಷವೊಂದರ ಅಭ್ಯರ್ಥಿಯೊಬ್ಬರಿಗೆ ಸೇರಿದೆ ಎನ್ನಲಾದ ರಾಸಲೀಲೆಯ ಫೋಟೋ ಮತ್ತು ವಿಡಿಯೋಗಳನ್ನು ಒಳಗೊಂಡ ಪೆನ್ ಡ್ರೈವ್ ಸುದ್ದಿ ಕ್ಷೇತ್ರದಾದ್ಯಂತ ಚುನಾವಣೆಯಲ್ಲಿ ಭಾರಿ ಸಂಚಲನ ಉಂಟು ಮಾಡಿದೆ. ಕಳೆದ ಮೂರು ದಿನಗಳಿಂದ ಏಕಾಏಕಿ ಈ ಪೆನ್ ಡ್ರೈವ್ ಬಗ್ಗೆ ಚರ್ಚೆ ಆರಂಭವಾಗಿದ್ದು, ಅಂತೆ ಕಂತೆಗಳು ಹರಿದಾಡುತ್ತಿವೆ. ಆದರೆ, ಈ ವಿಡಿಯೋಗಳನ್ನು ಅತ್ಯಾಧುನಿಕ ಡೀಪ್ ಫೇಕ್ ತಂತ್ರಜ್ಞಾನ ಬಳಸಿ ಮಾಡಲಾಗಿದೆ ಎಂದು ಪ್ರತಿಪಾದಿಸಿರುವ ಅಭ್ಯರ್ಥಿಯ ಬೆಂಬಲಿಗರು ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರನ್ನೂ

ಲೋಕಸಭಾ ಚುನಾವಣೆ – 2024| ಹಾಸನ ಕ್ಷೇತ್ರದಲ್ಲೀಗ ರಾಸಲೀಲೆಯದ್ದೇ ಸುದ್ದಿ!! Read More »

ಬಂಟ್ವಾಳ: ಬಸ್‌ನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಬಂಧನ

ಸಮಗ್ರ ನ್ಯೂಸ್‌ : ಸ್ಲೀಪರ್ ಕೋಚ್ ಬಸ್‌ನಲ್ಲಿ ಬೆಂಗಳೂರಿನಿಂದ ಬಂಟ್ವಾಳಕ್ಕೆ ಪ್ರಯಾಣಿಸುತ್ತಿದ್ದ ಬಂಟ್ವಾಳ ಮೂಲದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ಮೂಲದ ಮಹಮ್ಮದ್ ಅಝೀಮ್ ಬಂಧಿತ ಆರೋಪಿಯಾಗಿದ್ದಾನೆ. ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಸಹಪ್ರಯಾಣಿಕನಾಗಿದ್ದ ಆರೋಪಿ ಅಝೀಮ್ ಅನುಚಿತವಾಗಿ ವರ್ತಿಸಿ ಕಿರುಕುಳ ನೀಡಿದ್ದನು. ಬಸ್‌ ಸಕಲೇಶಪುರ ಕಳೆದು ಮುಂದಕ್ಕೆ ಸಾಗುತ್ತಿದ್ದಂತೆಯೇ ಮಲಗಿದ್ದ ವಿದ್ಯಾರ್ಥಿನಿಯ ಮೈಮೇಲೆ ಸಹಪ್ರಯಾಣಿಕ ಕೈ ಮಾಡಿರುವುದು ಕಂಡು ಬಂತು. ಕೃತ್ಯವನ್ನು ಬಸ್ಸಿನ ಚಾಲಕನ ಗಮನಕ್ಕೆ ತಂದರು. ಆದರೆ ಚಾಲಕನಿಂದ

ಬಂಟ್ವಾಳ: ಬಸ್‌ನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಬಂಧನ Read More »

ಜೈಪುರ : ಭಾರತೀಯ ವಾಯಪಡೆಯ ಕಣ್ಗಾವಲು ವಿಮಾನ ಪತನ

ಸಮಗ್ರ ನ್ಯೂಸ್‌ : ಭಾರತೀಯ ವಾಯಪಡೆಯ ಕಣ್ಗಾವಲು ವಿಮಾನವೊಂದು ರಾಜಸ್ಥಾನದ ಜೈಸಲ್ಮೇರ್‌ನಿಂದ ಸುಮಾರು 25 ಕಿಲೋಮೀಟರ್‌ ದೂರದಲ್ಲಿರುವ ಪಿಥಾಲ ಗ್ರಾಮದ ಬಳಿಯ ಜಮೀನಿನಲ್ಲಿ ಇಂದು ಬೆಳಗ್ಗೆ ಪತನಗೊಂಡಿದೆ. ಇದು ಮಾನವರಹಿತ ವಿಮಾನವಾದ ಕಾರಣ ಯಾವುದೇ ಸಾವು-ನೋವು ಸಂಭವಿಸಿಲ್ಲ. ವಿಮಾನವು ಜಮೀನಿನಲ್ಲಿ ಪತನಗೊಂಡ ಕಾರಣ ಯಾವುದೇ ಅವಘಡ ಸಂಭವಿಸಿಲ್ಲ. ಆದರೆ, ಇಡೀ ವಿಮಾನವು ಸುಟ್ಟು ಕರಕಲಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ವಾಯುಪಡೆಯೇ ಮಾಹಿತಿ ನೀಡಿದೆ. ವಿಮಾನ ಪತನದ ಸುದ್ದಿ ತಿಳಿಯುತ್ತಲೇ ಖುರಿ ಪೊಲೀಸ್‌ ಠಾಣೆ ಅಧಿಕಾರಿ ಮೇ

ಜೈಪುರ : ಭಾರತೀಯ ವಾಯಪಡೆಯ ಕಣ್ಗಾವಲು ವಿಮಾನ ಪತನ Read More »