April 2024

ಬೀದರ್: ಲಗ್ನ ಪತ್ರಿಕೆಯಲ್ಲಿ ಶರಣರ ವಚನ| ಜಿಲ್ಲೆಯಲ್ಲಿ ಪತ್ರಿಕೆಯದ್ದೇ ಫುಲ್ ಹವಾ..!

ಸಮಗ್ರ ನ್ಯೂಸ್‌ : ಇತ್ತೀಚೆಗೆ ಲಗ್ನಪತ್ರಿಕೆಯಲ್ಲಿ ಮತದಾನ ಮಾಡಿ ಎಂದು ಮುದ್ರಿಸಿ ಜಾಗೃತಿ ಮೂಡಿಸಲಾಗಿತ್ತು, ಆದ್ರೆ ಇಲ್ಲೊಂದು ಕುಟುಂಬ ತಮ್ಮ ಲಗ್ನ ಪತ್ರಿಕೆಯಲ್ಲಿ ಸಾಂಸ್ಕೃತಿಕ ನಾಯಕ ಬಸವಾದಿ ಶರಣರ ವಚನಗಳ ಸಂದೇಶ ನೀಡುವ ಮೂಲಕ ಹೊಸ ಪ್ರಯೋಗ ಮಾಡಿದ್ದಾರೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬೆಳಕುಣಿ ಗ್ರಾಮದ ಜುಮ್ಮಾ-ವಲ್ಲೇಪೂರೆ ಪರಿವಾರದಿಂದ ಈ ವಿನೂತನ ಪ್ರಯೋಗ ಮಾಡಿದ್ದು, ಸುಖಿ ಜೀವನದ 3 ಸೂತ್ರ ಸೇರಿ 31 ಸಂದೇಶವನ್ನು ಮದುವೆ ಪತ್ರಿಕೆ ಒಳಗೊಂಡಿದೆ. ಸದ್ಯ ಜಿಲ್ಲೆಯಲ್ಲಿ ವಿನೂತನ ಮದುವೆ ಆಹ್ವಾನ […]

ಬೀದರ್: ಲಗ್ನ ಪತ್ರಿಕೆಯಲ್ಲಿ ಶರಣರ ವಚನ| ಜಿಲ್ಲೆಯಲ್ಲಿ ಪತ್ರಿಕೆಯದ್ದೇ ಫುಲ್ ಹವಾ..! Read More »

ನಾಳೆ ಮೊದಲ ಹಂತದ ಮತದಾನ/ ಉಚಿತ ಸೇವೆ ನೀಡಲಿರುವ ರಾಪಿಡೋ

ಸಮಗ್ರ ನ್ಯೂಸ್: ಏಪ್ರಿಲ್ 26ರಂದು ಕರ್ನಾಟಕದ 14 ಲೋಕಸಭೆ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಮತದಾನವನ್ನು ಉತ್ತೇಜಿಸುವ ನಿಟ್ಟಿನಲ್ಲಿ ರಾಪಿಡೋ ಸಂಸ್ಥೆಯೊಂದು ಮಹತ್ವದ ಘೋಷಣೆಯೊಂದನ್ನು ಮಾಡಿದ್ದು, ಮತದಾನದ ದಿನದಂದು ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ ವಿಕಲಾಂಗರಿಕಗೆ ಮತ್ತು ಹಿರಿಯ ನಾಗರೀಕರಿಗೆ ಉಚಿತ ಸೇವೆ ನೀಡಲಿದ್ದು ಎಲ್ಲರೂ ಈ ಸೇವೆಯನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಸಂಸ್ಥೆ ತಿಳಿಸಿದೆ. ಮತದಾನ ಮಾಡಲು ರಾಪಿಡೋ ಉಪಯೋಗಿಸಿ ಮತಗಟ್ಟೆಗೆ ಹೋಗಿ ಮತದಾನ ಮಾಡಿದೆ ಎಂದು ಹೇಳಿ. ಈ ಸೇವೆಯನ್ನು ಬಳಸಿಕೊಳ್ಳುವ ಹಿರಿಯ ನಾಗರೀಕರು, ವಿಕಲಚೇತನರು

ನಾಳೆ ಮೊದಲ ಹಂತದ ಮತದಾನ/ ಉಚಿತ ಸೇವೆ ನೀಡಲಿರುವ ರಾಪಿಡೋ Read More »

ನಾಳೆ ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ/ ಬೆಳಗ್ಗೆ ಏಳರಿಂದ ಮತದಾನ ಆರಂಭ

ಸಮಗ್ರ ನ್ಯೂಸ್: ರಾಜ್ಯದಲ್ಲಿ 14 ಕ್ಷೇತ್ರಗಳಿಗೆ ನಾಳೆ ಮೊದಲ ಹಂತದ ಚುನಾವಣೆಯ ನಡೆಯಲಿದ್ದು, ಬೆಳಗ್ಗೆ ಏಳು ಗಂಟೆಯಿಂದಲೇ ಮತದಾನ ಆರಂಭವಾಗಲಿದೆ. ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ನಾಳೆ ಮೊದಲ ಹಂತದ ಲೋಕಸಭೆ ಚುನಾವಣೆ ಹಿನ್ನೆಲೆ, ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ನಾಳೆ

ನಾಳೆ ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ/ ಬೆಳಗ್ಗೆ ಏಳರಿಂದ ಮತದಾನ ಆರಂಭ Read More »

ಸುಳ್ಯ: ಬೈಕ್‌ ಮೇಲೆ ಪಲ್ಟಿ ಹೊಡೆದ ಜೀಪು| ಗಂಭೀರ ಗಾಯಗೊಂಡಿದ್ದ ಸವಾರ ಸಾವು

ಸಮಗ್ರ ನ್ಯೂಸ್: ಜೀಪೊಂದು‌ ಬೈಕ್ ಮೇಲೆ‌ ಮಗುಚಿ ಬಿದ್ದ ಪರಿಣಾಮ ಬೈಕ್‌ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿರುವ ಘಟನೆ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಮಾರ್ಗ ಎಂಬಲ್ಲಿ ನಡೆದಿದೆ. ಅಪಘಾತದಲ್ಲಿ ಅಜ್ಜಾವರ ಮೂಲದ ದಂಪತಿಗಳು ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಈ ಪೈಕಿ ವಿನಾಯಕ ಮೂರ್ತಿ ಎಂಬುವವರು ಮೃತಪಟ್ಟಿರುವುದಾಗಿ ತಿಳಿದು ಬಂದಿದ್ದು, ಇವರ ಪತ್ನಿಯನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಮೃತಪಟ್ಟ ವ್ಯಕ್ತಿಯ ಮೃತದೇಹ ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ಇರುವುದಾಗಿ ತಿಳಿದುಬಂದಿದೆ. ಸುಳ್ಯ

ಸುಳ್ಯ: ಬೈಕ್‌ ಮೇಲೆ ಪಲ್ಟಿ ಹೊಡೆದ ಜೀಪು| ಗಂಭೀರ ಗಾಯಗೊಂಡಿದ್ದ ಸವಾರ ಸಾವು Read More »

ಮಂಗಳೂರು: ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರ-ಮಾಸ್ಟರಿಂಗ್ ಕಾರ್ಯ ಆರಂಭ

ಸಮಗ್ರ ನ್ಯೂಸ್ : ದಕ್ಷಿಣಕನ್ನಡ ಜಿಲ್ಲೆಯ 8 ಕಡೆಗಳಲ್ಲಿ ಮಾಸ್ಟರಿಂಗ್ ಕಾರ್ಯ ಆರಂಭವಾಗಿದೆ. ಜಿಲ್ಲೆಯಲ್ಲಿ 18,18,127 ಮತದಾರರಿದ್ದಾರೆ. ಒಟ್ಟು 1876 ಮತಗಟ್ಟೆ ಇರಲಿದೆ. 171 ಅತೀ ಸೂಕ್ಷ್ಮ ಮತಗಟ್ಟೆಗಳು ಹಾಗು 1705 ಸಾಮಾನ್ಯ ಮತಗಟ್ಟೆ ಇರಲಿದ್ದು, ಮತಗಟ್ಟೆಗಳಿಗೆ 11255 ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ. ಇನ್ನು ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 1500 ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ 1600 ಪೊಲೀಸರ ನಿಯೋಜನೆ ಮಾಡಲಾಗಿದೆ. ಸದ್ಯ ಮತಗಟ್ಟೆಗಳಿಗೆ ತೆರಳಿರುವ ಸಿಬ್ಬಂದಿಗಳಿಗೆ ಅಧಿಕಾರಿಗಳು ನಿರ್ದೇಶನಗಳನ್ನ

ಮಂಗಳೂರು: ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರ-ಮಾಸ್ಟರಿಂಗ್ ಕಾರ್ಯ ಆರಂಭ Read More »

ಮಂಗಳೂರು ಯೂನಿವರ್ಸಿಟಿಯಲ್ಲಿ ಉದ್ಯೋಗಕ್ಕೆ ಆಹ್ವಾನ, ತಿಂಗಳಿಗೆ 31,000 ಸಂಬಳ!

ಸಮಗ್ರ ಉದ್ಯೋಗ: ಮಂಗಳೂರು ವಿಶ್ವವಿದ್ಯಾಲಯ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜೂನಿಯರ್ ರಿಸರ್ಚ್​ ಫೆಲೋ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಆಸಕ್ತರು ಆಫ್​ಲೈನ್ ಅಥವಾ ಪೋಸ್ಟ್​ ಮೂಲಕ ಅರ್ಜಿ ಸಲ್ಲಿಸಬೇಕು. ಏಪ್ರಿಲ್ 30, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ವಿದ್ಯಾರ್ಹತೆ:ಮಂಗಳೂರು ವಿಶ್ವವಿದ್ಯಾಲಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಫಿಜಿಕ್ಸ್​/ಮೆಡಿಕಲ್

ಮಂಗಳೂರು ಯೂನಿವರ್ಸಿಟಿಯಲ್ಲಿ ಉದ್ಯೋಗಕ್ಕೆ ಆಹ್ವಾನ, ತಿಂಗಳಿಗೆ 31,000 ಸಂಬಳ! Read More »

ಲಾರಿಗೆ ಬೊಲೆರೋ ವಾಹನ ಡಿಕ್ಕಿ… ಇಬ್ಬರು ಸಾವು

ಸಮಗ್ರ ನ್ಯೂಸ್: ಲಾರಿಯ ಹಿಂಬದಿಗೆ ಬೊಲೆರೋ ವಾಹನ ಡಿಕ್ಕಿಯಾಗಿ ಇಬ್ಬರು ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ (NH 48) ನಡೆದಿದೆ. ಈ ಹೆದ್ದಾರಿಯಲ್ಲಿ ಮುಂದೆ ಸಾಗುತ್ತಿದ್ದ ಅಶೋಕ ಲೇಲ್ಯಾಂಡ್ ಲಾರಿಗೆ ಹಿಂಬದಿಯಿಂದ ಬಂದ ಬೊಲೆರೋ ವಾಹನ ಡಿಕ್ಕಿಯಾಗಿದೆ. ಬೊಲೆರೋ ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಉಮೇಶ್ ನಾಗಪ್ಪ ಹಾಗೂ ಸಂತೋಷ್ ಸುರೇಶ್ ಮೃತರು. ಈ ಮೃತಪಟ್ಟ ವ್ಯಕ್ತಿಗಳು ಮೂಲತಃ ಬೆಳಗಾವಿ ಜಿಲ್ಲೆಯ ಅಥಣಿಯವರು. ಬೊಲೆರೋದಲ್ಲಿ ದ್ರಾಕ್ಷಿ ತುಂಬಿಕೊಂಡು

ಲಾರಿಗೆ ಬೊಲೆರೋ ವಾಹನ ಡಿಕ್ಕಿ… ಇಬ್ಬರು ಸಾವು Read More »

ನಟಿ ಅಮೂಲ್ಯ ಮಾವ, ಬಿಜೆಪಿ ಮುಖಂಡ ರಾಮಚಂದ್ರ ಅವರ ನಿವಾಸದ ಮೇಲೆ ಚುನಾವಣಾ ಅಧಿಕಾರಿಗಳ ದಾಳಿ

ಸಮಗ್ರ ನ್ಯೂಸ್: ಬೆಂಗಳೂರಿನ ಆರ್.ಆರ್ ನಗರದಲ್ಲಿರುವ ನಟಿ ಅಮೂಲ್ಯ ಅವರ ಮಾವ, ಮಾಜಿ ಕಾರ್ಪೊರೇಟರ್‌ ಹಾಗೂ ಬಿಜೆಪಿ ಮುಖಂಡ ಆಗಿರುವ ರಾಮಚಂದ್ರ ಅವರ ಮನೆ ಮೇಲೆ ಚುನಾವಣಾ ಅಧಿಕಾರಿಗಳು ನಿನ್ನೆ ತಡರಾತ್ರಿ 10ಗಂಟೆ ಸುಮಾರಿಗೆ ದಾಳಿ ನಡೆಸಿದ್ದಾರೆ. ಚುನಾವಣಾ ಅಧಿಕಾರಿಗಳು, ಅಬಕಾರಿ ಪೊಲೀಸ್, ವಾಣಿಜ್ಯ ತೆರಿಗೆ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿದ್ದಾರೆ.10 ವಾಹನಗಳಲ್ಲಿ ಬಂದ 30ಕ್ಕೂ ಹೆಚ್ಚು ಅಧಿಕಾರಿಗಳಿಂದ ಪರಿಶೀಲನೆ ನಡೆಯಿತು. ಸದ್ಯ ರಾಮಚಂದ್ರ ಅವರು, ನಟಿ ಅಮೂಲ್ಯ ಮತ್ತು ಅವರ ಪತಿ ಜಗದೀಶ್ ಮನೆಯಲ್ಲೇ ಇದ್ದಾರೆ.

ನಟಿ ಅಮೂಲ್ಯ ಮಾವ, ಬಿಜೆಪಿ ಮುಖಂಡ ರಾಮಚಂದ್ರ ಅವರ ನಿವಾಸದ ಮೇಲೆ ಚುನಾವಣಾ ಅಧಿಕಾರಿಗಳ ದಾಳಿ Read More »

ಕಳಚಿದ ಯಕ್ಷರಂಗದ ಹಿರಿಯ ಕೊಂಡಿ| ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

ಸಮಗ್ರ ನ್ಯೂಸ್: ಬಡಗುತಿಟ್ಟು ಯಕ್ಷಗಾನದ ಹಿರಿಯ ಭಾಗವತ ಸುಬ್ರಮಣ್ಯ ಧಾರೇಶ್ವರ (67) ವಿಧಿವಶರಾಗಿದ್ದಾರೆ. ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಇಂದು ಏಪ್ರಿಲ್‌ 25 ರಂದು ಬೆಳಗ್ಗೆ 4.30ಕ್ಕೆ ಬೆಂಗಳೂರಿನಲ್ಲಿರುವ ತಮ್ಮ ಪುತ್ರನ ನಿವಾಸದಲ್ಲಿ ನಿಧನರಾಗಿದ್ದಾರೆ. ಯಕ್ಷಗಾನ ಕ್ಷೇತ್ರದಲ್ಲಿ ಸುಮಾರು 46 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಭಾಗವತ ಸುಬ್ರಮಣ್ಯ ಧಾರೇಶ್ವರ ಅವರು ಕಾಳಿಂಗ ನಾವುಡರ ಅಗಲುವಿಕೆಯ ಬಳಿಕ ಉಂಟಾಗಬಹುದಿದ್ದ ನಿರ್ವಾತವನ್ನು ತುಂಬಲು ಯತ್ನಿಸಿದ್ದ ಭಾಗವತ ಶ್ರೇಷ್ಠ ಎನಿಸಿಕೊಂಡಿದ್ದರು. ಮೂಲತಃ ಗೋಕರ್ಣ ಮೂಲದವಾರದ ಭಾಗವತ ಸುಬ್ರಮಣ್ಯ ಧಾರೇಶ್ವರ ಅವರು

ಕಳಚಿದ ಯಕ್ಷರಂಗದ ಹಿರಿಯ ಕೊಂಡಿ| ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ Read More »

ಕೊಟಕ್ ಬ್ಯಾಂಕ್ ಮೇಲೆ RBI ನಿರ್ಬಂಧ|ಕ್ರೆಡಿಟ್ ಕಾರ್ಡ್ ವಿತರಣೆಗೆ ಬ್ರೇಕ್

ಸಮಗ್ರ ನ್ಯೂಸ್: ಪ್ರಮುಖ ಬ್ಯಾಂಕ್‌ಗಳಲ್ಲಿ ಒಂದಾದ ಕೊಟಕ್‌ ಮಹೀಂದ್ರಾ ಬ್ಯಾಂಕ್‌ಗೆ ಆರ್‌ಬಿಐ ಇಂದು ಶಾಕ್‌ ನೀಡಿದೆ. ಈ ಬ್ಯಾಂಕ್ ನೂತನ ಗ್ರಾಹಕರಿಗೆ ಕ್ರೆಡಿಟ್‌ ಕಾರ್ಟ್‌ ವಿತರಣೆ ಮಾಡಬಾರದು. ಹಾಗೆಯೇ, ಹೊಸ ಗ್ರಾಹಕರಿಗೆ ಆನ್‌ಲೈನ್‌, ಮೊಬೈಲ್‌ ಬ್ಯಾಂಕಿಂಗ್‌ ಸೇವೆಗಳನ್ನು ಒದಗಿಸಬಾರದು ಎಂದು ಆರ್‌ಬಿಐ ನಿರ್ಬಂಧ ಹೇರಿದೆ. ಇದರಿಂದಾಗಿ ಬ್ಯಾಂಕ್‌ಗೆ ಭಾರಿ ನಷ್ಟವಾಗಲಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ಬ್ಯಾಂಕ್ ನ ಗ್ರಾಹಕರಿಗೆ ಭಯ ಎದುರಾಗಿದ್ದು ಇದಕ್ಕೆ ಬ್ಯಾಂಕ್ ನಿಂದ ಗ್ರಾಹಕರಿಗೆ ಭಯ ಪಡಬೇಕಿಲ್ಲ ಎಂದು ತಿಳಿಸಿದೆ. ಇದು ನೂತನ

ಕೊಟಕ್ ಬ್ಯಾಂಕ್ ಮೇಲೆ RBI ನಿರ್ಬಂಧ|ಕ್ರೆಡಿಟ್ ಕಾರ್ಡ್ ವಿತರಣೆಗೆ ಬ್ರೇಕ್ Read More »