April 2024

ಲೋಕ ಚುನಾವಣೆ| 3 ದಿನ ಮದ್ಯ ಮಾರಾಟ ನಿಷೇಧ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ಏಪ್ರಿಲ್ 26ರಂದು ನಡೆಯಲಿದೆ. ಈ ಹಿನ್ನೆಲೆ ಅಬ್ಬರದ ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಬಿದ್ದಿದೆ. ಸಂಜೆ 6 ಗಂಟೆಯಿಂದ 14 ಕ್ಷೇತ್ರಗಳಲ್ಲಿ 144 ಸೆಕ್ಷನ್​​​​​​ ಜಾರಿಯಾಗಿದ್ದು, ಸಭೆ, ಸಮಾರಂಭ, ಮೆರವಣಿಗೆ, ಧ್ವನಿವರ್ಧಕ ಬಳಕೆಗೆಲ್ಲ ಬ್ರೇಕ್​​ ಬಿದ್ದಿದೆ. ಅಷ್ಟೇ ಅಲ್ಲದೆ 14 ಕ್ಷೇತ್ರಗಳಲ್ಲಿ 3 ದಿನ ಮದ್ಯ ಮಾರಾಟ ನಿಷೇಧ ಮಾಡಿದ್ದು, ಇಂದು ಸಂಜೆ 6 ಗಂಟೆಯಿಂದಲೇ ಲಿಕ್ಕರ್ ಶಾಪ್​​ಗಳು ಕ್ಲೋಸ್​ ಆಗಿದ್ದು, ಶುಕ್ರವಾರದ ಏಪ್ರಿಲ್ 26ರಂದು […]

ಲೋಕ ಚುನಾವಣೆ| 3 ದಿನ ಮದ್ಯ ಮಾರಾಟ ನಿಷೇಧ Read More »

ಮಾದಕವಸ್ತು ಸಾಗಾಟ ಹಿನ್ನಲೆ| ಮಾಲು ಸಮೇತ ಕೇರಳ ಪೊಲೀಸರಿಗೆ ಸಿಕ್ಕಿಬಿದ್ದ ಆರೋಪಿಗಳು

ಸಮಗ್ರ ನ್ಯೂಸ್: ಮಾದಕ ವಸ್ತುವಿನ ಸಾಗಾಟ ನಡೆಸಿದ ಸುಳ್ಯ ಮೂಲದ ಇಬ್ಬರು ಯುವಕರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಆರೋಪಿಗಳಿಗೆ ಸೇರಿದ 1.5 ಲಕ್ಷ ರೂ. ಮೌಲ್ಯದ ಎಂಡಿಎಂಎಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಬಂಧಿತರನ್ನು ಸುಳ್ಯದ ಅಲೆಟ್ಟಿ ನಿವಾಸಿಗಳಾದ ಉಮ್ಮರ್ ಫಾರೂಕ್ (33) ಮತ್ತು ಎ.ಎಚ್.ಸಿದ್ದೀಕ್ ಎಂದು ಗುರುತಿಸಲಾಗಿದೆ. ಮಾನಂದವಾಡಿ ಅಬಕಾರಿ ವೃತ್ತ ನಿರೀಕ್ಷಕ ಎ ಪ್ರಜಿತ್ ನೇತೃತ್ವದ ತಂಡವು ಮಿಂಚಿನ ದಾಳಿ ನಡೆಸುವ ಮೂಲಕ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಎಂಡಿಎಂಎಯನ್ನು ಪ್ರತಿ ಗ್ರಾಂಗೆ

ಮಾದಕವಸ್ತು ಸಾಗಾಟ ಹಿನ್ನಲೆ| ಮಾಲು ಸಮೇತ ಕೇರಳ ಪೊಲೀಸರಿಗೆ ಸಿಕ್ಕಿಬಿದ್ದ ಆರೋಪಿಗಳು Read More »

ಹಲ್ಲೆ ಪ್ರಕರಣ: ನ್ಯಾಯ ಕೋರಿ ಪ್ರಲ್ಹಾದ ಜೋಶಿ ಭೇಟಿಯಾದ ಹರ್ಷಿಕಾ ಪೂಣಚ್ಚ ದಂಪತಿ

ಸಮಗ್ರ ನ್ಯೂಸ್: ಮೊನ್ನೆ ನಟಿ ಹರ್ಷಿಕಾ ಪೂಣಚ್ಚ ಮತ್ತು ಭುವನ್ ದಂಪತಿ ತಮ್ಮ ಪಾರ್ಕಿಂಗ್ ವಿಚಾರವಾಗಿ ಹಲ್ಲೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹುಬ್ಬಳ್ಳಿಯಲ್ಲಿ ಸಚಿವ ಪ್ರಲ್ಹಾದ ಜೋಶಿ ಅವರನ್ನು ದಂಪತಿಗಳು ಭೇಟಿ ಮಾಡಿದ್ದಾರೆ. ʻಬೆಂಗಳೂರಿನ ಫ್ರೆಜರ್ ಟೌನ್‌ನಲ್ಲಿ ನಡೆದ ದೌರ್ಜನ್ಯ ಘಟನೆ ಬಳಿಕ ನಟಿ ಹರ್ಷಿಕಾ ಪೂರ್ಣಚ್ಚ ಮತ್ತು ಭುವನ್ ಪೊನ್ನಣ್ಣ ದಂಪತಿ ಬುಧವಾರ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು ಭೇಟಿ ಮಾಡಿದರು. ಸೂಕ್ತ ಕ್ರಮಕ್ಕೆ ಮನವಿ ಮಾಡಿದರು. ನಿಮ್ಮ ಜೊತೆ ನಾವಿದ್ದೇವೆ

ಹಲ್ಲೆ ಪ್ರಕರಣ: ನ್ಯಾಯ ಕೋರಿ ಪ್ರಲ್ಹಾದ ಜೋಶಿ ಭೇಟಿಯಾದ ಹರ್ಷಿಕಾ ಪೂಣಚ್ಚ ದಂಪತಿ Read More »

ಲೋಕಸಭಾ ಚುನಾವಣೆ – 2024| ಮೊದಲ ಹಂತದ ಬಹಿರಂಗ ಪ್ರಚಾರಕ್ಕೆ ಇಂದು ತೆರೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮೊದಲ ಹಂತದ ಮತದಾನಕ್ಕೆ ಒಂದೇ ದಿನ ಬಾಕಿ ಇದೆ. ಲೋಕ ಸಮರದಲ್ಲಿ ಗೆಲುವಿಗೆ ಕಾಂಗ್ರೆಸ್ ಮತ್ತು ಕಮಲ-ದಳ ಮೈತ್ರಿ ಪಡೆ ಅಬ್ಬರದ ಪ್ರಚಾರ ನಡೆಸಿ, ಭರ್ಜರಿ ಮತಯಾಚನೆ ಮಾಡಿದೆ. ಇವತ್ತು ರಾಜ್ಯದ 14 ಕ್ಷೇತ್ರ ಮೊದಲ ಹಂತದ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಮೊದಲ ಹಂತದ 14 ಕ್ಷೇತ್ರಗಳಲ್ಲಿ ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಮುಕ್ತಾಯವಾಗಲಿದೆ. ಈ ಹಿನ್ನೆಲೆ ಕೊನೆ ದಿನ ಎಲ್ಲಾ ಪಕ್ಷದ ಅಭ್ಯರ್ಥಿಗಳು ಅಬ್ಬರದ ಪ್ರಚಾರಕ್ಕೆ

ಲೋಕಸಭಾ ಚುನಾವಣೆ – 2024| ಮೊದಲ ಹಂತದ ಬಹಿರಂಗ ಪ್ರಚಾರಕ್ಕೆ ಇಂದು ತೆರೆ Read More »

ಉಪ್ಪಿನಂಗಡಿ: ಬಸ್ ನಲ್ಲಿ ಅನ್ಯಕೋಮಿನ ಯುವಕನಿಂದ ಲೈಂಗಿಕ ಕಿರುಕುಳ| ದೂರು ದಾಖಲಿಸಿದ ಯುವತಿ

ಸಮಗ್ರ ನ್ಯೂಸ್: ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ ನಲ್ಲಿ ಆಗಮಿಸುತ್ತಿದ್ದ ಹಿಂದೂ ಯುವತಿಗೆ ಮುಸ್ಲಿಂ ಯುವಕನೋರ್ವ ಕಿರುಕುಳ ನೀಡಿದ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ. ಮತದಾನಕ್ಕೆಂದು ಬೆಂಗಳೂರಿನಿಂದ ಮಂಗಳೂರಿನತ್ತ ಖಾಸಗಿ ಬಸ್ ನಲ್ಲಿ ಬರುತ್ತಿದ್ದ ಯುವತಿಗೆ ಯುವಕ ಸಹಪ್ರಯಾಣಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಯುವತಿ ರಕ್ಷಣೆಗಾಗಿ ಬಸ್ ಚಾಲಕನ ಮೊರೆ ಹೋದ ವೇಳೆ ಯಾವುದೇ ಸ್ಪಂದನೆ ದೊರೆಯದಿದ್ದು, ಬಳಿಕ ಯುವತಿ ಯುವಕನ ಮೇಲೆ ಪ್ರತಿರೋಧಯೊಡ್ಡಿ ಆತನಿಂದ ಆಧಾರ್ ಕಾರ್ಡ್

ಉಪ್ಪಿನಂಗಡಿ: ಬಸ್ ನಲ್ಲಿ ಅನ್ಯಕೋಮಿನ ಯುವಕನಿಂದ ಲೈಂಗಿಕ ಕಿರುಕುಳ| ದೂರು ದಾಖಲಿಸಿದ ಯುವತಿ Read More »

ಕೋಮುಗಲಭೆ ನಡೆದ ಪ್ರದೇಶಗಳಲ್ಲಿ ಮತದಾನವಿಲ್ಲ/ ಕಲ್ಕತ್ತಾ ಹೈಕೋರ್ಟ್ ಎಚ್ಚರಿಕೆ

ಸಮಗ್ರ ನ್ಯೂಸ್: ಪಶ್ಚಿಮ ಬಂಗಾಳದಲ್ಲಿ ರಾಮನವಮಿ ಆಚರಣೆ ವೇಳೆ ಕೋಮುಗಲಭೆ ನಡೆದ ಲೋಕಸಭಾ ಕ್ಷೇತ್ರಗಳಲ್ಲಿ ಮತದಾನಕ್ಕೆ ಅವಕಾಶ ನೀಡುವುದಿಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಂಗಳವಾರ ಎಚ್ಚರಿಕೆ ನೀಡಿದೆ. ಮುರ್ಷಿದಾಬಾದ್‍ನಲ್ಲಿ ಏಪ್ರಿಲ್ 17 ರಂದು ರಾಮನವಮಿ ಮೆರವಣಿಗೆ ಸಂದರ್ಭ ಹಿಂಸಾಚಾರದ ನಡೆದಿತ್ತು. ಈ ಕುರಿತು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಟಿಎಸ್ ಶಿವಜ್ಞಾನಂ ನೇತೃತ್ವದ ಪೀಠವು, ಜನರು ಶಾಂತಿ ಮತ್ತು ಸೌಹಾರ್ದತೆಯಿಂದ ಬದುಕಲು ಸಾಧ್ಯವಾಗದಿದ್ದರೆ, ಈ ಜಿಲ್ಲೆಗಳಲ್ಲಿ ಚುನಾವಣಾ ಆಯೋಗವು ಸಂಸತ್ತಿನ ಚುನಾವಣೆಗಳನ್ನು ನಡೆಸಲು ಸಾಧ್ಯವಿಲ್ಲ ಎಂದು ನಾವು

ಕೋಮುಗಲಭೆ ನಡೆದ ಪ್ರದೇಶಗಳಲ್ಲಿ ಮತದಾನವಿಲ್ಲ/ ಕಲ್ಕತ್ತಾ ಹೈಕೋರ್ಟ್ ಎಚ್ಚರಿಕೆ Read More »

TSRTC ನಲ್ಲಿ ನೇಮಕಾತಿ ಆರಂಭ! ಎಕ್ಸಾಮ್ ಇಲ್ಲದೆ ಡೈರೆಕ್ಟ್ ಸೆಲೆಕ್ಷನ್!

ನೀವು ಇತ್ತೀಚೆಗೆ ನಿಮ್ಮ ಪದವಿಯನ್ನು ಪೂರ್ಣಗೊಳಿಸಿದ್ದೀರಾ ಮತ್ತು ಉದ್ಯೋಗವನ್ನು ಹುಡುಕುತ್ತಿದ್ದೀರಾ. ಆದರೆ TSRTC ನಿಮಗೆ ಉದ್ಯೋಗವನ್ನು ನೀಡುತ್ತಿದೆ. ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ (ಟಿಎಸ್‌ಆರ್‌ಟಿಸಿ) ಉದ್ಯೋಗವು ಒಂದು ಸುವರ್ಣಾವಕಾಶವಾಗಿದೆ. ಒಟ್ಟು 150 ಹುದ್ದೆಗಳಿಗೆ ಅಧಿಕೃತವಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಲಸಕ್ಕೆ ಸೇರುವವರಿಗೆ ಒಳ್ಳೆಯ ಅನುಭವ ಸಿಗುತ್ತದೆ. ಜೊತೆಗೆ ಒಳ್ಳೆಯ ವೃತ್ತಿಯೂ ಸೃಷ್ಟಿಯಾಗುತ್ತದೆ. ಇದಕ್ಕಾಗಿ ನೀವು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಏಪ್ರಿಲ್ 30 ಕೊನೆಯ ದಿನಾಂಕ. ವಿದ್ಯಾರ್ಹತೆಗಳು:ಈ ಕೆಲಸಕ್ಕೆ ಅರ್ಜಿ ಸಲ್ಲಿಸುವವರು B.Sc, B.Com, BA, BBA,

TSRTC ನಲ್ಲಿ ನೇಮಕಾತಿ ಆರಂಭ! ಎಕ್ಸಾಮ್ ಇಲ್ಲದೆ ಡೈರೆಕ್ಟ್ ಸೆಲೆಕ್ಷನ್! Read More »

ಮತದಾನ ಮಾಡಿದವರಿಗೆ ಉಚಿತ ಊಟ/ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಸದಸ್ಯರಿಗೆ ಹೈಕೋರ್ಟ್ ಸೂಚನೆ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯಲ್ಲಿ ಮತದಾನ ಮಾಡಿದವರಿಗೆ ಉಚಿತ ಊಟ ನೀಡಲು ಕರ್ನಾಟಕ ಹೈಕೋರ್ಟ್ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಸದಸ್ಯರಿಗೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ ನೀಡಿದ್ದು, ಏಪ್ರಿಲ್ 26 ರಂದು ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದ್ದು, ಅಂದು ಮತದಾನ ಮಾಡುವವರಿಗೆ ಹಾಗೂ ಪೂರಕ ದಾಖಲೆಗಳನ್ನು ನೀಡುವವರಿಗೆ ಉಚಿತ ಊಟ ನೀಡಲು ಸೂಚಿಸಲಾಗಿದೆ. ಕಳೆದ ವರ್ಷದ ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಬೆಂಗಳೂರಿನ ಕೆಲವು ಹೋಟೆಲ್‍ಗಳು ಇದೇ

ಮತದಾನ ಮಾಡಿದವರಿಗೆ ಉಚಿತ ಊಟ/ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಸದಸ್ಯರಿಗೆ ಹೈಕೋರ್ಟ್ ಸೂಚನೆ Read More »

ಚಿಕ್ಕೋಡಿ:-ಜೊಲ್ಲೆಗೆ ಢವ ಢವ ; ಖಾಲಿ ಕುರ್ಚಿಗೆ ಭಾಷಣ

ಸಮಗ್ರ ನ್ಯೂಸ್: ಚಿಕ್ಕೋಡಿ ಲೋಕಸಭಾ ಅಖಾಡದಲ್ಲಿ ನಿರೀಕ್ಷೆಯಂತೆ ಜನರು ಆಗಮಿಸದೆ ಬಿಜೆಪಿ ನಾಯಕರಿಗೆ ನಿರಾಸೆ ಮೂಡಿಸಿದ್ದಾರೆ ಬಿಜೆಪಿ ಭೂತ ಮಟ್ಟದ ಸಮಾವೇಶದಲ್ಲಿ ಪತಿ ಪರ ಪ್ರಚಾರಕ್ಕೆ ಆಗಮಿಸಿದ ಶಾಸಕಿ ಶಶಿಕಲಾ ಜೊಲ್ಲೆಗೆ ಭಾರಿ ಮುಖಭಂಗ ಎದುರಾಗಿದೆ. ಅಥಣಿ ತಾಲೂಕಿನ ಸಂಕೋನಹಟ್ಟಿ ಗ್ರಾಮದಲ್ಲಿ ಮತಯಾಚನೆಗೆ ಬಂದ ಶಶಿಕಲಾ ಜೋಲ್ಲೆ ಭಾಷಣದ ಮೊದಲೇ ಸಭೆಯಿಂದ ಮಹಿಳೆಯರು ಎದ್ದು ಹೊಗಿದ್ದಾರೆ ಖಾಲಿ ಇದ್ದ ನೂರಾರು ಕುರ್ಚಿಗಳಿಗೆ ಭಾಷಣ ಮಾಡಿ ಜೊಲ್ಲೆ ಮುಜುಗುರಕ್ಕೆ ಒಳಗಾಗಿದ್ದಾರೆ. ದೇಶದಲ್ಲಿ ಮೋದಿ ಅಲೆ ಇದ್ರೂ ಅಣ್ಣಾಸಾಬ ಜೊಲ್ಲೆಗೆ

ಚಿಕ್ಕೋಡಿ:-ಜೊಲ್ಲೆಗೆ ಢವ ಢವ ; ಖಾಲಿ ಕುರ್ಚಿಗೆ ಭಾಷಣ Read More »

ಇಂದು ಟಿಎಸ್ ಇಂಟರ್ ರಿಸಲ್ಟ್ ಬಿಡುಗಡೆ! ಈ ಲಿಂಕ್ ಕ್ಲಿಕ್ ಮಾಡಿ, ನೋಡಬಹುದು

ಸಮಗ್ರ ಉದ್ಯೋಗ: ಲಕ್ಷಾಂತರ ಇಂಟರ್ ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ಪರೀಕ್ಷೆಯ ಫಲಿತಾಂಶಗಳು ಇಂದು ಹೊರಬೀಳಲಿವೆ. ತೆಲಂಗಾಣದಲ್ಲಿ ಈ ಬಾರಿ ಮೊದಲ ವರ್ಷ. ದ್ವಿತೀಯ ವರ್ಷದ ವಿದ್ಯಾರ್ಥಿಗಳ ಫಲಿತಾಂಶ ಬುಧವಾರ ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು ಅಧಿಕೃತ ವೆಬ್‌ಸೈಟ್ https://tsbie.cgg.gov.in/home , https://results.cgg.gov.in/ ನಲ್ಲಿ ನೇರವಾಗಿ ಫಲಿತಾಂಶಗಳ ಮೇಲೆ ಕ್ಲಿಕ್ ಮಾಡುವ ಮೂಲಕ ಪರಿಶೀಲಿಸಬಹುದು . ಫೆಬ್ರವರಿ ಅಂತ್ಯದಿಂದ ಮಾರ್ಚ್ 18ರವರೆಗೆ ನಡೆದ ಇಂಟರ್ ಪರೀಕ್ಷೆಗೆ ಒಟ್ಟು 9,80,978 ಮಂದಿ ಹಾಜರಾಗಿದ್ದರು. ಇವತ್ತು ಇಂಟರ್‌

ಇಂದು ಟಿಎಸ್ ಇಂಟರ್ ರಿಸಲ್ಟ್ ಬಿಡುಗಡೆ! ಈ ಲಿಂಕ್ ಕ್ಲಿಕ್ ಮಾಡಿ, ನೋಡಬಹುದು Read More »