April 2024

ಕುದುರೆಮುಖ ಕಬ್ಬಿಣದ ಅದಿರು ಕಂಪನಿಗೆ ಉದ್ಯೋಗಿಗಳು ಬೇಕಾಗಿದ್ದಾರೆ! ಈಗಲೇ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಕನ್ಸಲ್ಟೆಂಟ್​ (ಕಂಪನಿ ಸೆಕ್ರೆಟರಿ) ಹುದ್ದೆ ಖಾಲಿ ಇದ್ದು, ಆಸಕ್ತರು ಕೂಡಲೇ ಅರ್ಜಿ ಹಾಕಿ. ಏಪ್ರಿಲ್ 30, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​​ಲೈನ್​/ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ವಿದ್ಯಾರ್ಹತೆ:ಕುದುರೆಮುಖ ಕಬ್ಬಿಣದ ಅದಿರು […]

ಕುದುರೆಮುಖ ಕಬ್ಬಿಣದ ಅದಿರು ಕಂಪನಿಗೆ ಉದ್ಯೋಗಿಗಳು ಬೇಕಾಗಿದ್ದಾರೆ! ಈಗಲೇ ಅಪ್ಲೈ ಮಾಡಿ Read More »

IIMB ಬೆಂಗಳೂರಿನಲ್ಲಿ ಉದ್ಯೋಗವಿದೆ, ತಿಂಗಳಿಗೆ 44,000 ಸಂಬಳ!

ಸಮಗ್ರ ಉದ್ಯೋಗ: ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಅಕಾಡೆಮಿಕ್ ಅಸೋಸಿಯೇಟ್- ಡಿಸಿಶನ್ ಸೈನ್ಸಸ್ ಏರಿಯಾ​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಮೇ 4, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅರ್ಜಿ ಹಾಕಬೇಕು. ವಿದ್ಯಾರ್ಹತೆ:ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ,

IIMB ಬೆಂಗಳೂರಿನಲ್ಲಿ ಉದ್ಯೋಗವಿದೆ, ತಿಂಗಳಿಗೆ 44,000 ಸಂಬಳ! Read More »

10th ಪಾಸ್ ಆಗಿದ್ರೆ ಸಾಕು, ಈ ಉದ್ಯೋಗ ನಿಮಗಾಗಿ

ಸಮಗ್ರ ಉದ್ಯೋಗ: ಭಾರತೀಯ ಅಂಚೆ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 19 ಸ್ಟಾಫ್ ಕಾರ್​ ಡ್ರೈವರ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 31, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್​/ ಪೋಸ್ಟ್​ ಮೂಲಕ ಅರ್ಜಿ ಹಾಕಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಬೇಗನೆ ಅರ್ಜಿ ಹಾಕಿ ಪೋಸ್ಟ್ ಆಫೀಸ್ ಉದ್ಯೋಗ ಪಡೆದುಕೊಳ್ಳಿ. ಶೈಕ್ಷಣಿಕ ಅರ್ಹತೆ:ಭಾರತೀಯ ಅಂಚೆ

10th ಪಾಸ್ ಆಗಿದ್ರೆ ಸಾಕು, ಈ ಉದ್ಯೋಗ ನಿಮಗಾಗಿ Read More »

ಗ್ರೇಡ್ A ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ತಿಂಗಳಿಗೆ ಲಕ್ಷ ಲಕ್ಷ ಸಂಬಳ!

ಸಮಗ್ರ ಉದ್ಯೋಗ: ಇಂಟರ್​ನ್ಯಾಷನಲ್​ ಫೈನಾನ್ಸಿಯಲ್ ಸರ್ವೀಸಸ್ ಸೆಂಟರ್ಸ್ ಅಥಾರಿಟಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 10 ಆಫೀಸರ್ ಗ್ರೇಡ್ ಎ (ಅಸಿಸ್ಟೆಂಟ್ ಮ್ಯಾನೇಜರ್) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 28, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಶೈಕ್ಷಣಿಕ ಅರ್ಹತೆ:ಇಂಟರ್​ನ್ಯಾಷನಲ್​ ಫೈನಾನ್ಸಿಯಲ್ ಸರ್ವೀಸಸ್ ಸೆಂಟರ್ಸ್ ಅಥಾರಿಟಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ

ಗ್ರೇಡ್ A ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ತಿಂಗಳಿಗೆ ಲಕ್ಷ ಲಕ್ಷ ಸಂಬಳ! Read More »

ಮತದಾನಕ್ಕೆ ಪ್ರೆರೇಪಣೆ/ ಮೈಸೂರಿನಲ್ಲಿ ಪ್ರವಾಸಿ ತಾಣಗಳು ಬಂದ್

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಮತದಾನ ಪ್ರಮಾಣ ಹೆಚ್ಚಿಸುವ ಹಿನ್ನಲೆಯಲ್ಲಿ ಮೈಸೂರು, ಮತದಾನದ ದಿನ ಪ್ರವಾಸಿ ತಾಣಗಳನ್ನು ಬಂದ್ ಮಾಡಲಾಗುತ್ತದೆ. ಮೈಸೂರಿನಲ್ಲಿ ಸಾಕಷ್ಟು ಪ್ರೇಕ್ಷಣೀಯ ಸ್ಥಳಗಳಿದ್ದು, ಮತದಾನದ ರಜೆಯನ್ನು ಭೇಟಿ ಮಾಡೋದಕ್ಕೆ ಜನ ಬಳಸುವ ಸಾಧ್ಯತೆ ಇರುವುದರಿಂದ ಏಪ್ರಿಲ್ 26ರಂದು ಮೈಸೂರಿನ ಪ್ರವಾಸಿ ತಾಣಗಳನ್ನು ಬಂದ್ ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ. ಏಪ್ರಿಲ್ 26ರಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕ್ಷೇತ್ರ ವ್ಯಾಪ್ತಿಯ ಮೈಸೂರು ಮೃಗಾಲಯ, ಕಾರಂಜಿ

ಮತದಾನಕ್ಕೆ ಪ್ರೆರೇಪಣೆ/ ಮೈಸೂರಿನಲ್ಲಿ ಪ್ರವಾಸಿ ತಾಣಗಳು ಬಂದ್ Read More »

ವೋಟ್ ಹಾಕದೆ ಅರಮನೆಗೆ ಹೋದ್ರೆ ನೋ ಎಂಟ್ರಿ-ಡಿಸಿ ಆದೇಶ

ಸಮಗ್ರ ನ್ಯೂಸ್: ಇದೇ ಶುಕ್ರವಾರ ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದ್ದು, ಈಗಾಗಲೇ ಮತದಾನ ನಡೆಯುವ ದಿನ ಸರ್ಕಾರಿ ಕಚೇರಿಗಳ ಸಹಿತ ಐಟಿ ಬಿಟಿ ಕಂಪನಿಗಳಲ್ಲೂ ವೇತನ ಸಹಿತ ರಜೆ ನೀಡಲಾಗಿದೆ. ಈಗ ಮೈಸೂರಿನಲ್ಲಿ ಸಹ ಮಹತ್ವದ ಆದೇಶವೊಂದು ಹೊರಬಿದ್ದಿದೆ. ಏ. 26ರಂದು ಮೈಸೂರು ಅರಮನೆ ವೀಕ್ಷಣೆಗೆ ಬರುವವರು ಕಡ್ಡಾಯವಾಗಿ ಮತ ಚಲಾವಣೆ ಮಾಡಿ ಬಂದಿರಬೇಕು ಇಲ್ಲದಿದ್ದರೆ ಪ್ರವೇಶವನ್ನು ನಿರಾಕರಣೆ ಮಾಡಲಾಗುತ್ತದೆ ಎಂದು ಘೋಷಿಸಲಾಗಿದೆ. ಮತ ಹಾಕದೆ ಮೈಸೂರು ಅರಮನೆ ನೋಡಲು ಬಂದವರಿಗೆ ನೋ ಎಂಟ್ರಿ ಬೋರ್ಡ್‌

ವೋಟ್ ಹಾಕದೆ ಅರಮನೆಗೆ ಹೋದ್ರೆ ನೋ ಎಂಟ್ರಿ-ಡಿಸಿ ಆದೇಶ Read More »

ಬರ ಪರಿಹಾರ ಕುರಿತು ಕೇಂದ್ರಕ್ಕೆ ಸುಪ್ರೀಂ ನಿರ್ದೇಶನ ನೀಡಿಲ್ಲ – ಆರ್.ಅಶೋಕ್

ಸಮಗ್ರ ನ್ಯೂಸ್: ಬರ ಪರಿಹಾರ ಬಿಡುಗಡೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಕೇಂದ್ರಕ್ಕೆ ಯಾವುದೇ ನಿರ್ದೇಶನ ನೀಡಿಲ್ಲ. ಕೇಂದ್ರ ಸರ್ಕಾರವೇ ಚುನಾವಣಾ ಆಯೋಗದ ಅನುಮತಿ ಕೇಳಿದ್ದು, ಅದಕ್ಕೆ ಚುನಾವಣಾ ಆಯೋಗ ಅನುಮತಿ ನೀಡಿದೆ. ಈ ವಿಷಯವನ್ನು ನ್ಯಾಯಾಲಯದ ಗಮನಕ್ಕೆ ತಂದಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಹೇಳಿದರು. ಬಿಜೆಪಿ ಮಾಧ್ಯಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದನ್ನೇ ಕಾಂಗ್ರೆಸ್‌ ಪಕ್ಷ ತಮಗೆ ಸಿಕ್ಕ ವಿಜಯ ಎಂಬಂತೆ ಬಿಂಬಿಸಿಕೊಳ್ಳುತ್ತಿದೆ ಎಂದು ಕುಟುಕಿದರು. ರಾಜ್ಯದಲ್ಲಿ ಹಿಂದೂಗಳ ಮೇಲೆ ಹಲ್ಲೆ, ದೌರ್ಜನ್ಯ

ಬರ ಪರಿಹಾರ ಕುರಿತು ಕೇಂದ್ರಕ್ಕೆ ಸುಪ್ರೀಂ ನಿರ್ದೇಶನ ನೀಡಿಲ್ಲ – ಆರ್.ಅಶೋಕ್ Read More »

ಹುಬ್ಬಳ್ಳಿಯಲ್ಲಿ ಕಾರ್ಪೊರೇಟರ್ ಮಗಳ ಹತ್ಯೆ ಪ್ರಕರಣ| ನೇಹಾ ತಂದೆಗೆ ಕರೆ ಮಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಹುಬ್ಬಳ್ಳಿಯಲ್ಲಿ ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನೇಹಾ ನಿವಾಸಕ್ಕೆ ಸಚಿವ ಎಚ್.ಕೆ ಪಾಟೀಲ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ವೇಳೆ ಹೆಚ್​​.ಕೆ.ಪಾಟೀಲ್​ ಅವರು ಮುಖ್ಯಮಂತ್ರಿಗಳಿಗೆ ಕರೆ ಮಾಡಿದರು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇಹಾ ತಂದೆ ನಿರಂಜನ್​ ಹಿರೇಮಠ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಸಾಂತ್ವನ ಹೇಳಿದ್ದಾರೆ. ಕೊಲೆ ನಡೆದು ಆರು ದಿನಗಳು ಕಳೆದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಅಂತ ನೇಹಾ ತಂದೆ ನಿರಂಜನ ಹಿರೇಮಠ ಆರೋಪಿಸಿದ್ದರು.

ಹುಬ್ಬಳ್ಳಿಯಲ್ಲಿ ಕಾರ್ಪೊರೇಟರ್ ಮಗಳ ಹತ್ಯೆ ಪ್ರಕರಣ| ನೇಹಾ ತಂದೆಗೆ ಕರೆ ಮಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದರಾಮಯ್ಯ Read More »

ಕಾಂಗ್ರೆಸ್‌ ರಾಜ್ಯಗಳಲ್ಲಿ ಹನುಮಾನ್‌ ಚಾಲೀಸಾ ಹೇಳುವುದೂ ಮಹಾ ಅಪರಾಧ| ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಮೋದಿ

ಸಮಗ್ರ ನ್ಯೂಸ್: ಲೋಕ ಚುನಾವಣೆಗೆ ದಿನಗಣನೆ ಬಾಕಿ ಇದೆ ಅಷ್ಟೇ, ಇದೇ ಹೊತ್ತಲ್ಲಿ ಕಾಂಗ್ರೆಸ್ ಬಿಜೆಪಿ ನಡುವೆ ಮಾತಿನ ವಾಗ್ಯುದ್ದ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಜಸ್ಥಾನದಲ್ಲಿ ತಮ್ಮ ಚುನಾವಣಾ ಪ್ರಚಾರದ ವೇಳೆ ಕರ್ನಾಟಕದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಕಾಂಗ್ರೆಸ್‌ ಆಡಳಿತ ಇರುವ ರಾಜ್ಯಗಳಲ್ಲಿ ಹನುಮಾನ್‌ ಚಾಲೀಸಾ ಹೇಳುವುದೂ ಮಹಾ ಅಪರಾಧ. ಶೋಭಾ ಯಾತ್ರೆ ನಡೆಸಲೂ ಅಲ್ಲಿ ಅವಕಾಶ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್‌

ಕಾಂಗ್ರೆಸ್‌ ರಾಜ್ಯಗಳಲ್ಲಿ ಹನುಮಾನ್‌ ಚಾಲೀಸಾ ಹೇಳುವುದೂ ಮಹಾ ಅಪರಾಧ| ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಮೋದಿ Read More »

ಲೈಂಗಿಕ ದೌರ್ಜನ್ಯ ಪ್ರಕರಣ| ಮುರುಘಾ ಶ್ರೀಗೆ ಮತ್ತೆ ಜೈಲೂಟ ಖಾಯಂ

ಸಮಗ್ರ ನ್ಯೂಸ್: ಮುರಘಾಶ್ರೀಗಳಿಗೆ ನೀಡಿದ್ದ ಜಾಮೀನು ಅನ್ನು ಸುಪ್ರಿಂಕೋರ್ಟ್ ರದ್ದುಮಾಡಿದ್ದು, ಒಂದು ವಾರದೊಳಗೆ ನ್ಯಾಯಾಂಗ ಬಂಧನಕ್ಕೆ ಹೋಗುವಂತೆ ಸುಪ್ರಿಂಕೋರ್ಟ್‌ಸೂಚನೆ ನೀಡಿದೆ. ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿಗಳು ಸದ್ಯ ಜಾಮೀನಿನ ಮೇಲೆ ಹೊರಗಿದ್ದಾರೆ. ಪ್ರಕರಣದ ಹಿನ್ನೆಲೆ: ಮುರುಘಾ ಮಠದ ಹಾಸ್ಟೆಲ್‌ನ ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಮಠದ ಶಿವಮೂರ್ತಿ ಶ್ರೀಯನ್ನು ಕಳೆದ ಸೆಪ್ಟಂಬರ್‌ 2ರಂದು (2022) ಚಿತ್ರದುರ್ಗದ ಪೊಲೀಸರು ಬಂಧಿಸಿದ್ದರು.

ಲೈಂಗಿಕ ದೌರ್ಜನ್ಯ ಪ್ರಕರಣ| ಮುರುಘಾ ಶ್ರೀಗೆ ಮತ್ತೆ ಜೈಲೂಟ ಖಾಯಂ Read More »