April 2024

ವಿಜಯಪುರ: ಲೋಕಸಭೆ ಚುನಾವಣೆ ಮಹತ್ವ ಈಗ ಅರ್ಥವಾಗಿದೆ-ಸುನೀಲಗೌಡ

ಸಮಗ್ರ ನ್ಯೂಸ್‌ : ಲೋಕಸಭೆ ಚುನಾವಣೆಯ ಮಹತ್ವವನ್ನು ನಮ್ಮ ಜನ ಅರಿಯುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆ ಎಂದು ಶಾಸಕ ಸುನೀಲಗೌಡ ಪಾಟೀಲ ಹೇಳಿದರು. ಅವರು ನಗರದ ಸಿಕ್ಯಾಬ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಚುನಾವಣಾ ಚಿಂತನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಪಂ, ವಿಧಾನಸಭೆಯಂತೆ ಲೋಕಸಭೆ ಕ್ಷೇತ್ರವೂ ಅಷ್ಟೇ ಮುಖ್ಯವಾಗಿದೆ ಎಂದರು. ನಮ್ಮ ಸಮಸ್ಯೆ ಪರಿಹಾರಕ್ಕೆ ಸಂಸದರೂ ಅಷ್ಟೇ ಅಗತ್ಯ. ಜಿಲ್ಲೆಯಲ್ಲಿ ನೀರಾವರಿ ಯೋಜನೆಯಿಂದ ಬಹಳ ಅಭಿವೃದ್ಧಿಯಾಗಿದೆ. ರಾಜ್ಯ ಸರಕಾರ, ಸಚಿವ ಎಂ.ಬಿ.ಪಾಟೀಲರ ಕಳಕಳಿಯಿಂದ ಇದು ಸಾಧ್ಯವಾಗಿದೆ. ಹಾಗೆಯೇ […]

ವಿಜಯಪುರ: ಲೋಕಸಭೆ ಚುನಾವಣೆ ಮಹತ್ವ ಈಗ ಅರ್ಥವಾಗಿದೆ-ಸುನೀಲಗೌಡ Read More »

ಟಿ20 ವಿಶ್ವಕಪ್/ ಇಬ್ಬರು ಮಕ್ಕಳಿಂದ ನ್ಯೂಜಿಲೆಂಡ್ ತಂಡ ಪ್ರಕಟ

ಸಮಗ್ರ ನ್ಯೂಸ್: ಜೂ.1ರಿಂದ ಆರಂಭಗೊಳ್ಳಲಿರುವ ಟಿ20 ವಿಶ್ವಕಪ್ ಟೂರ್ನಿಗೆ ನ್ಯೂಜಿಲೆಂಡ್ 15 ಆಟಗಾರರ ತಂಡವನ್ನು ಪ್ರಕಟಿಸಿದ್ದು, ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿಯು ಇಬ್ಬರು ಮಕ್ಕಳಿಂದ ತಂಡವನ್ನು ಪ್ರಕಟಿಸಿದೆ. ಇಬ್ಬರೂ ಸುದ್ದಿಗೋಷ್ಠಿಗೆ ಆಗಮಿಸಿ ಆಟಗಾರರ ಹೆಸರನ್ನು ಘೋಷಿಸುವ ವಿಡಿಯೋವನ್ನು ಬಿಡುಗಡೆ ಮಾಡಲಾಗಿದೆ. 6ನೇ ಬಾರಿ ಟಿ20 ವಿಶ್ವಕಪ್‍ಗೆ ಆಯ್ಕೆಯಾಗಿರುವ ಕೇನ್ ವಿಲಿಯಮ್ಸನ್ ತಂಡದ ನಾಯಕತ್ವ ವಹಿಸಲಿದ್ದು, ಟಿಮ್ ಸೌಥಿ 7ನೇ ಬಾರಿ ಟಿ20 ವಿಶ್ವಕಪ್ ಆಡಲು ಸಜ್ಜಾಗಿದ್ದಾರೆ. ಫಿನ್ ಆಲೆನ್, ಬೌಲ್ಟ್, ಮೈಕಲ್ ಬ್ರೇಸ್‍ವೆಲ್, ಮಾರ್ಕ್ ಚಾಪ್ಮನ್, ಡೆವೋನ್ ಕಾನ್‍ವೇ,

ಟಿ20 ವಿಶ್ವಕಪ್/ ಇಬ್ಬರು ಮಕ್ಕಳಿಂದ ನ್ಯೂಜಿಲೆಂಡ್ ತಂಡ ಪ್ರಕಟ Read More »

ಬಿಹಾರ: ಲೋಕಸಭಾ ಚುನಾವಣೆ ಪ್ರಚಾರ- ಪವನ್​ ಸಿಂಗ್​ ಕಾರಿನ ಗ್ಲಾಸ್​ ಪುಡಿ ಪುಡಿ

ಸಮಗ್ರ ನ್ಯೂಸ್‌ : 2024ರ ಲೋಕಸಭಾ ಚುನಾವಣೆಗೆ ಭೋಜ್​ಪುರಿ ಸೂಪರ್​ಸ್ಟಾರ್ ​ಪವನ್​ ಸಿಂಗ್​ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಬಿಹಾರದ ಕರಕಟ್​ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುತ್ತಿದ್ದಾರೆ. ಹೀಗಾಗಿ ನಟ ಚುನಾವಣೆಯಲ್ಲಿ ಹೆಚ್ಚು ಮತ ಪಡೆಯಲು ರೋಡ್​ ಶೋ ನಡೆಸಿದ್ದಾರೆ. ರೋಡ್​ ಶೋ ವೇಳೆ ನಟನನ್ನು ಕಾಣಲು ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದು, ಆದರೆ ಈ ವೇಳೆ ಅಭಿಮಾನಿಯೊಬ್ಬ ಪವನ್​ ಸಿಂಗ್​ ಕಾರು ಗ್ಲಾಸ್​ ಮೇಲೆ ಏರಿ ಸೆಲ್ಫಿ ತೆಗೆಯಲು ಮುಂದಾಗಿದ್ದಾನೆ. ಆದರೆ ಸೆಲ್ಫಿ ತೆಗೆಯುವ ಅವಾಂತರದಲ್ಲಿ ಪವನ್​ ಸಿಂಗ್​

ಬಿಹಾರ: ಲೋಕಸಭಾ ಚುನಾವಣೆ ಪ್ರಚಾರ- ಪವನ್​ ಸಿಂಗ್​ ಕಾರಿನ ಗ್ಲಾಸ್​ ಪುಡಿ ಪುಡಿ Read More »

‘ಕೋವಿಶೀಲ್ಡ್’ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು ಎಂದು ಒಪ್ಪಿಕೊಂಡ ಅಸ್ಟ್ರಾಜೆನೆಕಾ| ಅಡ್ಡಪರಿಣಾಮ ಇದೆ ಎಂದ ಕಂಪೆನಿ!!

ಸಮಗ್ರ ನ್ಯೂಸ್: ಅಸ್ಟ್ರಾಜೆನೆಕಾ ಮಹತ್ವದ ತಿರುವಿನಲ್ಲಿ, ತನ್ನ ಕೋವಿಡ್ -19 ಲಸಿಕೆ ಅಪರೂಪದ ಅಡ್ಡಪರಿಣಾಮಕ್ಕೆ ಕಾರಣವಾಗಬಹುದು ಎಂದು ನ್ಯಾಯಾಲಯದ ದಾಖಲೆಗಳಲ್ಲಿ ಮೊದಲ ಬಾರಿಗೆ ಒಪ್ಪಿಕೊಂಡಿದೆ. ಆಕ್ಸ್ಫರ್ಡ್ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿದ ಲಸಿಕೆಯಿಂದ ಉಂಟಾದ ಗಂಭೀರ ಗಾಯಗಳು ಮತ್ತು ಸಾವುಗಳನ್ನು ಆರೋಪಿಸಿ ಔಷಧೀಯ ಕಂಪನಿ ವರ್ಗ-ಕ್ರಮ ಮೊಕದ್ದಮೆಯನ್ನು ಎದುರಿಸುತ್ತಿದೆ. ಅಸ್ಟ್ರಾಜೆನೆಕಾ ಲಸಿಕೆಯ ಅಡ್ಡಪರಿಣಾಮಗಳು ವಿನಾಶಕಾರಿ ಪರಿಣಾಮಗಳನ್ನು ಬೀರಿವೆ ಎಂದು ಹಲವಾರು ಕುಟುಂಬಗಳು ನ್ಯಾಯಾಲಯದ ದೂರಿನ ಮೂಲಕ ಆರೋಪಿಸಿವೆ. ಕಂಪನಿಯ ಪ್ರವೇಶವು ನಡೆಯುತ್ತಿರುವ ಕಾನೂನು ಹೋರಾಟದಲ್ಲಿ ಒಂದು ಪ್ರಮುಖ ಕ್ಷಣವನ್ನು

‘ಕೋವಿಶೀಲ್ಡ್’ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು ಎಂದು ಒಪ್ಪಿಕೊಂಡ ಅಸ್ಟ್ರಾಜೆನೆಕಾ| ಅಡ್ಡಪರಿಣಾಮ ಇದೆ ಎಂದ ಕಂಪೆನಿ!! Read More »

“ನಾವಂತೂ ಪ್ರಜ್ವಲ್ ಪರ ನಿಲ್ಲೋದಿಲ್ಲ”| ಸೆಕ್ಸ್ ಪ್ರಕರಣ ಕುರಿತು ಅಮಿತ್ ಶಾ ಮಹತ್ವದ ಹೇಳಿಕೆ

ಸಮಗ್ರ ನ್ಯೂಸ್: ಸದ್ಯ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಹತ್ವದ ಹೇಳಿಕೆ ನೀಡಿದ್ದಾರೆ. ನಾವು ದೇಶದ ಮಾತೃಶಕ್ತಿ, ನಾರಿ ಶಕ್ತಿ ಜೊತೆಗೆ ನಿಂತಿದ್ದೇವೆ. ರೇವಣ್ಣ, ಪ್ರಜ್ವಲ್ ವಿರುದ್ಧದ ಆರೋಪ ಆಧಾರರಹಿತ, ಬಿಜೆಪಿ ನಿಲುವು ಸ್ಪಷ್ಟವಾಗಿದೆ. ಮಹಿಳೆಯರ ಮೇಲಿನ ಅಪಮಾನ ಸಹಿಸುವುದಿಲ್ಲ, ನಾವು ಪ್ರಜ್ವಲ್ ಪರ ನಿಲ್ಲೋದಿಲ್ಲ, ಎಂದು ಹೇಳಿದ್ದಾರೆ. ಈ ವೇಳೆ ಪ್ರಜ್ವಲ್ ರೇವಣ್ಣ ವಿಚಾರವಾಗಿ ಕಾಂಗ್ರೆಸ್ ವಿರುದ್ಧ

“ನಾವಂತೂ ಪ್ರಜ್ವಲ್ ಪರ ನಿಲ್ಲೋದಿಲ್ಲ”| ಸೆಕ್ಸ್ ಪ್ರಕರಣ ಕುರಿತು ಅಮಿತ್ ಶಾ ಮಹತ್ವದ ಹೇಳಿಕೆ Read More »

ರಾಯಣ್ಣ ಬ್ರಿಗೇಡ್ ಮತ್ತೆ ಆರಂಭ/ ಸುಳಿವು ನೀಡಿದ ಈಶ್ವರಪ್ಪ

ಸಮಗ್ರ ನ್ಯೂಸ್: ಹಿಂದುಳಿದವರಿಗೆ, ನ್ಯಾಯ ಸಿಗಬೇಕು ಎಂಬ ಉದ್ದೇಶದಿಂದ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಪ್ರಾರಂಭಿಸಿದ್ದೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಅಮಿತ್ ಶಾ, ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ನಿಲ್ಲಿಸಬೇಕು ಅಂತ ಹೇಳಿದ್ದಕ್ಕೆ ಮರು ಮಾತನಾಡದೆ ನಿಲ್ಲಿಸಿದೆ. ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಈಗ ಇದ್ದಿದ್ದರೆ ಹಿಂದುಳಿದವರಿಗೆ ನ್ಯಾಯ ಸಿಗುತ್ತಿತ್ತೇನೋ. ನಾನು ಯಾವಾಗಲೂ ಹಿರಿಯರ ಮಾತು ಮೀರಿರಲಿಲ್ಲ ಹೀಗಾಗಿ ಕೈಬಿಟ್ಟೆ. ನಾನು ಆವಾಗಲೇ ಅವರ ಮಾತು ಮೀರಿದ್ದರೆ ಸರಿ ಹೋಗುತಿತ್ತು. ಹೀಗೆ ಹೇಳುವ ಮೂಲಕ ಕೆಎಸ್

ರಾಯಣ್ಣ ಬ್ರಿಗೇಡ್ ಮತ್ತೆ ಆರಂಭ/ ಸುಳಿವು ನೀಡಿದ ಈಶ್ವರಪ್ಪ Read More »

ಮಾಲಿನ್ಯ ನಿಯಂತ್ರಣ/ 131 ಉದ್ದಿಮೆಗಳ ಸ್ಥಗಿತಕ್ಕೆ ಆದೇಶ

ಸಮಗ್ರ ನ್ಯೂಸ್: ಪರಿಸರ ಸಂರಕ್ಷಣೆ ದೃಷ್ಟಿಯಿಂದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಜಿಲ್ಲೆ, ತಾಲೂಕುಗಳಲ್ಲಿನ ಮಂಡಳಿಯ ಅಧಿಕಾರಿಗಳು ವಾಣಿಜ್ಯ ಉದ್ದಿಮೆಗಳ ಮೇಲೆ ನಿಗಾವಹಿಸಿ, 2023-24ನೇ ಸಾಲಿನಲ್ಲಿ ನಿಯಮ ಉಲ್ಲಂಘಿಸಿದ 131 ಉದ್ದಿಮೆಗಳ ಸ್ಥಗಿತಕ್ಕೆ ಹಾಗೂ ಕ್ರಮಕ್ಕೆ ಆದೇಶಿಸಿದೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಾಡಿರುವ ಆದೇಶದಲ್ಲಿರುವಂತೆ ಬೆಂಗಳೂರಿನಲ್ಲಿನ ಉದ್ದಿಮೆಗಳ ಸಂಖ್ಯೆಯೇ ಹೆಚ್ಚಿದೆ. 131ರ ಪೈಕಿ 100ಕ್ಕೂ ಹೆಚ್ಚಿನ ಉದ್ದಿಮೆಗಳು ಬೆಂಗಳೂರಿನದ್ದಾಗಿವೆ. ಸಣ್ಣ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳು ಹೆಚ್ಚಿವೆ. ಅಲ್ಲದೆ, ಅವುಗಳು ಹೆಚ್ಚಿನ ಪ್ರಮಾಣದಲ್ಲಿ ಮಾಲಿನ್ಯ ನಿಯಂತ್ರಣ

ಮಾಲಿನ್ಯ ನಿಯಂತ್ರಣ/ 131 ಉದ್ದಿಮೆಗಳ ಸ್ಥಗಿತಕ್ಕೆ ಆದೇಶ Read More »

ಪ್ರತಿ ವರ್ಷ ಎನ್‍ಸಿಆರ್‍ಟಿ ಪಠ್ಯ ಪುಸ್ತಕ ಪರಿಷ್ಕರಣೆ/ ಕೇಂದ್ರ ಶಿಕ್ಷಣ ಇಲಾಖೆ ಸಲಹೆ

ಸಮಗ್ರ ನ್ಯೂಸ್: ಕೇಂದ್ರ ಶಿಕ್ಷಣ ಇಲಾಖೆಯು, ಶಿಕ್ಷಣದಲ್ಲಿ ನಿರಂತರ ಬದಲಾವಣೆಯ ಕಾರಣಕ್ಕಾಗಿ ಪ್ರತಿ ವರ್ಷ ಎನ್‍ಸಿಆರ್‍ಟಿ ಪಠ್ಯ ಪುಸ್ತಕವನ್ನು ಪರಿಷ್ಕರಿಸಿ, ಹೊಸ ವಿಚಾರಗಳನ್ನು ಸೇರಿಸಲು ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಸಂಸ್ಥೆಗೆ ಸಲಹೆ ನೀಡಿದೆ. ಹಿಂದಿನಿಂದಲೂ ಎನ್‍ಸಿಆರ್‍ಟಿ ಪಠ್ಯ ಕ್ರಮದಲ್ಲಿ ಕಾಲಕಾಲಕ್ಕೆ ಪಠ್ಯಪುಸ್ತಕ ಪರಿಷ್ಕರಣೆಯಂತಹ ಪದ್ಧತಿ ಇರಲಿಲ್ಲ. ಆದರೆ ಇದೀಗ ಕಾಲ ವೇಗಗತಿಯಲ್ಲಿ ಬದಲಾವಣೆ ಹೊಂದುತ್ತಿದ್ದು, ಪಠ್ಯಪುಸ್ತಕದಲ್ಲಿ ಬದಲಾವಣೆ ತರುವುದು ಅವಶ್ಯಕವೆಂದು ಇಲಾಖೆ ಹೇಳಿದೆ. ಒಮ್ಮೆ ಮುದ್ರಿಸಿದ ಪುಸ್ತಕವನ್ನು ಸುದೀರ್ಘ ವರ್ಷದ ತನಕ ಇಟ್ಟುಕೊಳ್ಳುವುದು ಸೂಕ್ತವಲ್ಲ.

ಪ್ರತಿ ವರ್ಷ ಎನ್‍ಸಿಆರ್‍ಟಿ ಪಠ್ಯ ಪುಸ್ತಕ ಪರಿಷ್ಕರಣೆ/ ಕೇಂದ್ರ ಶಿಕ್ಷಣ ಇಲಾಖೆ ಸಲಹೆ Read More »

ಸುಳ್ಯ: ಮರ‌ ಕಡಿಯುತ್ತಿದ್ದ ವೇಳೆ ಅವಘಡ| ಕೊಂಬೆಯ ನಡುವೆ ಸಿಲುಕಿ ವ್ಯಕ್ತಿ ದುರ್ಮರಣ

ಸಮಗ್ರ ನ್ಯೂಸ್: ಮರ ಕಡಿಯುತ್ತಿದ್ದ ವೇಳೆ ವ್ಯಕ್ತಿಯೋರ್ವರು ಮರದ ಕೊಂಬೆಯ ನಡುವೆ ಸಿಲುಕಿ ಗಂಭೀರ ಗಾಯಗೊಂಡು ದಾರುಣವಾಗಿ ಮೃತಪಟ್ಟ ಘಟನೆ ಸುಳ್ಯ ನಗರದ‌ ಕುರುಂಜಿ ಗುಡ್ಡೆಯಲ್ಲಿ ನಡೆದಿದೆ. ಮೃತಪಟ್ಟವರನ್ನು ಚಿನ್ನಪ್ಪ ನಾಯ್ಕ್ ಎಂದು ಗುರುತಿಸಲಾಗಿದೆ. ಮರ ಕಡಿಯುತ್ತಿದ್ದ ವೇಳೆ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದರು. ಈ ವೇಳೆ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತಪಟ್ಟ ವ್ಯಕ್ತಿ ಮೂಲತಃ ಕೇರ್ಪಳದವರೆಂದು ತಿಳಿದು ಬಂದಿದೆ.

ಸುಳ್ಯ: ಮರ‌ ಕಡಿಯುತ್ತಿದ್ದ ವೇಳೆ ಅವಘಡ| ಕೊಂಬೆಯ ನಡುವೆ ಸಿಲುಕಿ ವ್ಯಕ್ತಿ ದುರ್ಮರಣ Read More »

ಸುಳ್ಯ: ಸಾವಿನಲ್ಲೂ ಜೊತೆಯಾದ ಸಹೋದರರು!!

ಸಮಗ್ರ ನ್ಯೂಸ್: ಅಣ್ಣ ನಿಧನರಾದ ವಿಷಯ ತಿಳಿದು‌ ತಮ್ಮ ಕೂಡಾ ಕುಸಿದು ಬಿದ್ದು ಮೃತಪಟ್ಟ ಮನಕಲಕುವ ಘಟನೆಯೊಂದಕ್ಕೆ ಸುಳ್ಯ ತಾಲೂಕಿನ ಅರಂತೋಡು ಸಾಕ್ಚಿಯಾಗಿದೆ. ಅರಂತೋಡು ಗ್ರಾಮದ ನಿವಾಸಿ ಅಬ್ದುಲ್ಲ ರವರು (82) ರವರು ಅಸೌಖ್ಯದಿಂದ ಇಂದು (ಎ.30) ಮುಂಜಾನೆ ನಿಧನರಾದರು. ಈ ವಿಷಯ ತಿಳಿಯುತಿದ್ದಂತೆ ಸಹೋದರ ಉದಯನಗರದ ನಿವಾಸಿ ಮಹಮ್ಮದ್ (76) ಅವರು ಮನೆಯಲ್ಲಿ ಕುಸಿದುಬಿದ್ದರು. ಮನೆಯವರು ತಕ್ಷಣ ಮಹಮ್ಮದ್ ರನ್ನು ಸುಳ್ಯ ಆಸ್ಪತ್ರೆಗೆ ಕರೆದುಕೊಂಡು ಬಂದರಾದರೂ ಆ ವೇಳೆಗೆ ಮಹಮ್ಮದ್ ರವರು ಮೃತಪಟ್ಟರೆಂದು ತಿಳಿದುಬಂದಿದ್ದು ಸಹೋದರರು

ಸುಳ್ಯ: ಸಾವಿನಲ್ಲೂ ಜೊತೆಯಾದ ಸಹೋದರರು!! Read More »