April 2024

ಬೆಳಗಾವಿಯಲ್ಲಿ ಲವ್ ಜಿಹಾದ್ ಗೆ ಒತ್ತಾಯ| ಲೈಂಗಿಕ ದೌರ್ಜನ್ಯವೆಸಗಿ, ಖಾಸಗಿ ಫೋಟೋ ವೈರಲ್ ಮಾಡುವಂತೆ ಬೆದರಿಕೆ

ಸಮಗ್ರ ನ್ಯೂಸ್: ಇತ್ತ ಹುಬ್ಬಳ್ಳಿಯಲ್ಲಿ ನೇಹಾ ವಿಚಾರ ಜೋರಾಗಿ ಸದ್ದು ನಡೆಯುತ್ತಿದರೆ. ಬೆಳಗಾವಿಯಲ್ಲು ಲವ್ ಜಿಹಾದ್‌ನ ಮತ್ತೊಂದು ಕರಾಳ ಮುಖ ಅನಾವರಣಗೊಂಡಿದೆ. ಹಿಂದೂ ಯುವತಿಗೆ ಕೆಲಸ ಕೊಡಿಸುತ್ತೇನೆಂದು ಲೈಂಗಿಕ ದೌರ್ಜನ್ಯವೆಸಗಿ, ಬಲವಂತವಾಗಿ ಮತಾಂತರ ಮಾಡಲು ಯತ್ನಿಸಿದ್ದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದಲ್ಲಿ ಸಂತ್ರಸ್ತ ಮಹಿಳೆ ವಾಸವಾಗಿದ್ದಾರೆ. ಸಂತ್ರಸ್ತ ಮಹಿಳೆಯ ಪತಿ ಮುನವಳ್ಳಿ ಪಟ್ಟಣದಲ್ಲಿ ಕಿರಾಣಿ ಅಂಗಡಿ ಹೊಂದಿದ್ದಾರೆ. ಪತಿ ಇಲ್ಲದಿದ್ದಾಗ ಈ ಮಹಿಳೆ ಕಿರಾಣಿ ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದರು. ಈ ವಿಚಾರ ತಿಳಿದ […]

ಬೆಳಗಾವಿಯಲ್ಲಿ ಲವ್ ಜಿಹಾದ್ ಗೆ ಒತ್ತಾಯ| ಲೈಂಗಿಕ ದೌರ್ಜನ್ಯವೆಸಗಿ, ಖಾಸಗಿ ಫೋಟೋ ವೈರಲ್ ಮಾಡುವಂತೆ ಬೆದರಿಕೆ Read More »

ಅಕ್ರಮವಾಗಿ ಗೋವು ಸಾಗಾಟ ಮಾಡುತ್ತಿದ್ದ ಲಾರಿ ಚಾಲಕನಿಗೆ ಹಿಂದೂಪರ ಕಾರ್ಯಕರ್ತರಿಂದ ಥಳಿತ

ಸಮಗ್ರ ನ್ಯೂಸ್: ಬೆಳಗಾವಿಯಲ್ಲಿ ಅಕ್ರಮವಾಗಿ ಗೋವು ಸಾಗಾಟ ಮಾಡುತ್ತಿದ್ದ ಲಾರಿ ಚಾಲಕನಿಗೆ 50ಕ್ಕೂ ಹೆಚ್ಚು ಹಿಂದೂಪರ ಕಾರ್ಯಕರ್ತರಿಂದ ಥಳಿಸಿ ನೈತಿಕ ಪೊಲೀಸ್​ಗಿರಿ ಮೆರೆದಿದ್ದಾರೆ. ಬೆಳಗಾವಿಯ ಸುವರ್ಣಸೌಧದ ಮುಂಭಾಗದಲ್ಲಿ ಈ ಘಟನೆ ನಡೆದಿದೆ. ಮಹಾರಾಷ್ಟ್ರದಿಂದ ಹುಬ್ಬಳ್ಳಿ ಕಡೆ ಹೊರಟ್ಟಿದ್ದ ಲಾರಿಯನ್ನು ಹೆದ್ದಾರಿಯಲ್ಲೇ ತಡೆದು ಕಲ್ಲು ತೂರಿ, ಅಕ್ರಮವಾಗಿ ಗೋವು ಸಾಗಿಸುತ್ತಿದ್ದ ಎಂದು ಚಾಲಕನ ಮೇಲೆ ಹಲ್ಲೆ ಮಾಡಲಾಗಿದೆ. ಕಾಸರಗೋಡು ಮೂಲದ ಲಾರಿ ಚಾಲಕ ಉಮರ್​ ಮೋಯಿದ್ದೀನ್​​ಗೆ ಕಾಲಿನಿಂದ ಒದ್ದು ಕಟ್ಟಿಗೆಯಿಂದಲೂ ಹಲ್ಲೆ ಮಾಡಲಾಗಿದೆ. ಲಾರಿ ಚಾಲಕ ಉಮರ್ ತಲೆ,

ಅಕ್ರಮವಾಗಿ ಗೋವು ಸಾಗಾಟ ಮಾಡುತ್ತಿದ್ದ ಲಾರಿ ಚಾಲಕನಿಗೆ ಹಿಂದೂಪರ ಕಾರ್ಯಕರ್ತರಿಂದ ಥಳಿತ Read More »

ನಂಜನಗೂಡು: ಶ್ರೀನಂಜುಂಡನ ಸನ್ನಿಧಿಯಲ್ಲಿ ಭಕ್ತರಿಗೆ ಮತದಾನ ಅರಿವು

ಸಮಗ್ರ ನ್ಯೂಸ್‌ : ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ನಂಜುಂಡೇಶ್ವರಸ್ವಾಮಿ ದೇವಸ್ಥಾನದ ಮುಂಭಾಗ ಬೃಹತ್ ರಂಗೋಲಿ ಬಿಡಿಸಿ ಸುತ್ತಲೂ‌ ಮಣ್ಣಿನ ಹಣತೆ, ಕ್ಯಾಂಡಲ್ ಬೆಳಗುವ ಮೂಲಕ ನಂಜನಗೂಡು ತಾಲ್ಲೂಕು ಪಂಚಾಯಿತಿ ಸ್ವೀಪ್ ಸಮಿತಿಯು ಅಪಾರ ಭಕ್ತರಿಗೆ ಮತದಾನ ಜಾಗೃತಿ ಮೂಡಿಸಿದರು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಎನ್ ಆರ್ ಎಲ್ ಎಂ ಸಂಘದ ಮಹಿಳೆಯರು ದೇಗುಲದ ಮುಂಭಾಗ ರಂಗೋಲಿಯಲ್ಲಿ ಬಿಡಿಸಿದ್ದ ಇ.ವಿ.ಎಂ ಯಂತ್ರ, ತೋರು ಬೆರಳಿಗೆ ಶಾಹಿ ಗುರುತು, ಮತದಾನ ಕುರಿತ ಘೋಷವಾಕ್ಯಗಳು ನೆರದಿದ್ದ ಭಕ್ತರ ಗಮನ ಸೆಳೆಯಿತು.

ನಂಜನಗೂಡು: ಶ್ರೀನಂಜುಂಡನ ಸನ್ನಿಧಿಯಲ್ಲಿ ಭಕ್ತರಿಗೆ ಮತದಾನ ಅರಿವು Read More »

ಉಡುಪಿ: ಮಹಿಳೆಯರಿಗೆ ಚೊಂಬು ಕೊಟ್ಟಿದ್ದೆ ಕಾಂಗ್ರೆಸ್ ಸಾಧನೆ-ಸುನಿಲ್ ಕುಮಾರ್ ಲೇವಡಿ

ಸಮಗ್ರ ನ್ಯೂಸ್ : ಶೌಚಾಲಯ ನಿರ್ಮಾಣ ಮಾಡದೆ ಹಳ್ಳಿಯ ಮಹಿಳೆಯರಿಗೆ ಚೊಂಬು ಕೊಟ್ಟದ್ದು ಕಾಂಗ್ರೆಸ್ ನ ಸಾಧನೆ. ಸ್ವಾತಂತ್ರ್ಯ ನಂತರ ದೊಡ್ಡ ಪ್ರಮಾಣದಲ್ಲಿ ಶೌಚಾಲಯ ನಿರ್ಮಾಣ ಮಾಡುವ ಕೆಲಸವನ್ನು ಬಿಜೆಪಿ ಮಾಡಿದೆ. ಮೋದಿ ಸರಕಾರವು ದೇಶದಲ್ಲಿ ಚೊಂಬು ರಹಿತ ಆಡಳಿತ ಕೊಟ್ಟಿದೆ ಎಂದು ಮಾಜಿ ಸಚಿವ ಸುನಿಲ್ ಕುಮಾರ್ ಹೇಳಿದರು. ಕಾಂಗ್ರೆಸ್ ಪತ್ರಿಕೆಗಳಲ್ಲಿ ನೀಡಿರುವ ಜಾಹೀರಾತು ಕುರಿತು ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಮೋದಿ ಸರಕಾರದ ಸಾಧನೆಗಳನ್ನು ಜಾಹೀರಾತು ಕೊಡುವ ಮೂಲಕ ಕಾಂಗ್ರೆಸ್ ಪರೋಕ್ಷವಾಗಿ ಒಪ್ಪಿಕೊಂಡಿದೆ. ಕೇಸರಿ

ಉಡುಪಿ: ಮಹಿಳೆಯರಿಗೆ ಚೊಂಬು ಕೊಟ್ಟಿದ್ದೆ ಕಾಂಗ್ರೆಸ್ ಸಾಧನೆ-ಸುನಿಲ್ ಕುಮಾರ್ ಲೇವಡಿ Read More »

ಹುಬ್ಬಳ್ಳಿ : ಮುಸ್ಲಿಂಮರು ಒಂದಲ್ಲ, ಎರಡಲ್ಲ, 5 ಮದುವೆ ಮಾಡಿಕೊಳ್ಳಿ: ನಟ ಪ್ರಥಮ್

ಸಮಗ್ರ ನ್ಯೂಸ್ : ಯುವತಿ ನೇಹಾ ಹಿರೇಮಠ ಅವರ ಮನೆಗೆ ಕನ್ನಡ ಚಿತ್ರರಂಗದ ನಟ ಪ್ರಥಮ್ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ ಹಿಂದೂ ಹುಡುಗಿಯರ ಜೊತೆ ನೀವು ಲವ್ ಯಾಕೆ ಮಾಡುತ್ತೀರಿ? ನಿಮ್ಮ ಪಾಡಿಗೆ, ನಿಮ್ಮ ಸಮುದಾಯದಲ್ಲೇ ಬೇಕಾದರೆ ಒಂದಲ್ಲ ಎರಡಲ್ಲ 5 ಮದುವೆ ಮಾಡಿಕೊಳ್ಳಿ. ನಿಮ್ಮನ್ನು ಯಾರು ಕೇಳ್ತಾರೆ? ಹಿಂದೂಗಳ ತಂಟೆಗೆ ಬರಬೇಡಿ ಎಂದು ಮುಸ್ಲಿಂಮರಿಗೆ ಎಚ್ಚರಿಕೆ ನೀಡಿದರು. ಕಲಾವಿದರು ಎಲೆಕ್ಷನ್ ಪ್ರಚಾರಕ್ಕೆ ಬರುತ್ತಾರೆ. ಇಂಥ ಘಟನೆ ಆದಾಗ ಯಾರೂ ಬರಲ್ಲ.

ಹುಬ್ಬಳ್ಳಿ : ಮುಸ್ಲಿಂಮರು ಒಂದಲ್ಲ, ಎರಡಲ್ಲ, 5 ಮದುವೆ ಮಾಡಿಕೊಳ್ಳಿ: ನಟ ಪ್ರಥಮ್ Read More »

ಬೆಂಗಳೂರಿನಲ್ಲಿ ಕರಗ ಮಹೋತ್ಸವ: ಮದ್ಯ ಮಾರಾಟ ನಿಷೇಧ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಏ.23 ರಂದು ಐತಿಹಾಸಿಕ ಕರಗ ಶಕ್ತ್ಯೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಏ.23ರಂದು ನಾಲ್ಕು ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ಹಲಸೂರು ಗೇಟ್, ಎಸ್ಆರ್ ನಗರ, ವಿಲ್ಸನ್ ಗಾರ್ಡನ್, ಎಸ್‌ಜೆ ಪಾರ್ಕ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡುವಂತೆ ಆಯುಕ್ತ ದಯಾನಂದ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ಕರಗ ಮಹೋತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಭಾಗಿಯಾಗುತ್ತಾರೆ. ಈ ವೇಳೆ ಕೆಲವು ಕಿಡಿಗೇಡಿಗಳು ಮದ್ಯದ ಅಮಲಿನಲ್ಲಿ ಕಾನೂನು ಬಾಹಿರ ಕೃತ್ಯ ಎಸಗುವ ಸಾಧ್ಯತೆ

ಬೆಂಗಳೂರಿನಲ್ಲಿ ಕರಗ ಮಹೋತ್ಸವ: ಮದ್ಯ ಮಾರಾಟ ನಿಷೇಧ Read More »

ಚಿಕ್ಕಮಗಳೂರು : ಕಾವಿ ಧರಿಸಿ ಮನೆಗೆ ಬಂದ ವ್ಯಕ್ತಿಯಿಂದ ಚಿನ್ನಾಭರಣ ಕಳವು

ಸಮಗ್ರ ನ್ಯೂಸ್‌ : ಸಾಧು ಸಂತರಂತೆ ಕಾವಿ ಧರಿಸಿ ಮನೆಯೊಂದಕ್ಕೆ ಬಂದು ಮಹಿಳೆಯ ಪ್ರಜ್ಞೆ ತಪ್ಪಿಸಿ ಚಿನ್ನಾಭರಣ ಕಳ್ಳತನ ಮಾಡಿದ ಘಟನೆ ತರೀಕೆರೆಯಲ್ಲಿ ನಡೆದಿದೆ. ನಾಲ್ವರು ಕಾವಿಧಾರಿಗಳು ಮಹಿಳೆಯ ಮನೆಗೆ ಬಂದಿದ್ದು, ಬಳಿಕ ಪೂಜೆ ಮಾಡುವುದಾಗಿ ನಂಬಿಸಿ ಮಹಿಳೆಯ ಎಚ್ಚರ ತಪ್ಪಿಸಿ, ಮಹಿಳೆ ಧರಿಸಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಮಹಿಳೆಗೆ ಎಚ್ಚರವಾದ ಮೇಲೆ ಕಳ್ಳತನವಾಗಿರುವುದು ಗೊತ್ತಾಗಿದೆ. ಈ ವೇಳೆ ಮಹಿಳೆ ನೆರೆಹೊರೆಯವರಿಗೆ ನಡೆದ ಘಟನೆ ತಿಳಿಸಿದ್ದಾರೆ. ಕಳ್ಳರನ್ನು ಹುಡುಕಿ ಹೋದ ಜನ, ರಸ್ತೆಯಲ್ಲಿ ಹೋಗುತ್ತಿದ್ದ ಅಮಾಯಕ ಬುಡುಬುಡುಕೆ

ಚಿಕ್ಕಮಗಳೂರು : ಕಾವಿ ಧರಿಸಿ ಮನೆಗೆ ಬಂದ ವ್ಯಕ್ತಿಯಿಂದ ಚಿನ್ನಾಭರಣ ಕಳವು Read More »

ಭೋಪಾಲ್‌: ಮಹಿಳೆ ಮೇಲೆ ೧ ತಿಂಗಳ ಕಾಲ ಅತ್ಯಾಚಾರ ನಡೆಸಿದ ಆರೋಪಿಯ ಮನೆ ಧ್ವಂಸ

ಸಮಗ್ರ ನ್ಯೂಸ್‌ : ಮಹಿಳೆಯೊಬ್ಬರ ಮೇಲೆ ಒಂದು ತಿಂಗಳ ಕಾಲ ಅತ್ಯಾಚಾರ ಮತ್ತು ಚಿತ್ರಹಿಂಸೆ ನೀಡಿದ ಆರೋಪಿಯ ಮನೆಯನ್ನು ಜೆಸಿಬಿಯಿಂದ ಧ್ವಂಸ ಮಾಡಿದ ಘಟನೆ ಮಧ್ಯಪ್ರದೇಶದ ಗುನಾದಲ್ಲಿ ನಡೆದಿದೆ. ಇಂದು ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಅಕ್ರಮವಾಗಿ ನಿರ್ಮಾಣ ಮಾಡಲಾಗಿದ್ದ ಮನೆಯನ್ನು ನೆಲಸಮಗೊಳಿಸಿದ್ದಾರೆ. ಆರೋಪಿಯ ಮನೆಯನ್ನು ಜೆಸಿಬಿಯಿಂದ ಕೆಡವುತ್ತಿರುವ ವಿಡಿಯೋ ವೈರಲ್‌ ಎಲ್ಲೆಡೆ ಭಾರೀ ಸದ್ದು ಮಾಡುತ್ತಿದೆ. ಅಯಾನ್ ಪಠಾಣ್ ತನ್ನ ನೆರೆ ಮನೆಯಲ್ಲಿ ವಾಸಿಸುತ್ತಿದ್ದ 23 ವರ್ಷದ ಮಹಿಳೆಯನ್ನು ಒತ್ತೆಯಾಳಾಗಿ ಇಟ್ಟುಕೊಂಡು ಒಂದು ತಿಂಗಳ ಕಾಲ ಚಿತ್ರಹಿಂಸೆ

ಭೋಪಾಲ್‌: ಮಹಿಳೆ ಮೇಲೆ ೧ ತಿಂಗಳ ಕಾಲ ಅತ್ಯಾಚಾರ ನಡೆಸಿದ ಆರೋಪಿಯ ಮನೆ ಧ್ವಂಸ Read More »

ವಿಜಯಪುರ : ನಾವು ನೈಜ ಹಿಂದೂ ಎಂದ ಸಂತೋಷ್ ಲಾಡ್

ಸಮಗ್ರ ನ್ಯೂಸ್‌ : ಇದು ಬಡವರ ಹಾಗೂ ಸಂವಿಧಾನದ ಉಳಿವಿಗಾಗಿ ನಡೆಯುತ್ತಿರುವ ಹೋರಾಟದ ಚುನಾವಣೆ ಎಂದು ಕಾರ್ಮಿಕ ಸಚಿವ ಸಂತೋಷ ಜಿ. ಲಾಡ್ ಹೇಳಿದರು. ಚಡಚಣ ತಾಲೂಕಿನ ಬರಡೋಲ ಸಮೀಪದ ವಿಠ್ಠಲ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ನಡೆದ ಇಂಡಿ ಮತ್ತು ನಾಗಠಾಣ ಮತಕ್ಷೇತ್ರದ ಮರಾಠಾ ಸಮುದಾಯದ ಬೃಹತ್ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿ, ನೂರಾರು ಭರವಸೆ ನೀಡಿ ಅಧಿಕಾರಕ್ಕೆ ಬಂದವರು ಸುಳ್ಳಿನ ಸಾಮ್ರಾಜ್ಯ ಸೃಷ್ಟಿಸಿದ್ದಾರೆ ಎಂದರು. ಶಿವಾಜಿಯವರು ಮುಸ್ಲಿಂ ರಾಜರ ವಿರುದ್ಧ ಹೋರಾಡಿದರೇ ಹೊರತು ಮುಸ್ಲಿಂರ

ವಿಜಯಪುರ : ನಾವು ನೈಜ ಹಿಂದೂ ಎಂದ ಸಂತೋಷ್ ಲಾಡ್ Read More »

ಬಘೀರ ಶೂಟಿಂಗ್ ವೇಳೆ ಶ್ರೀ ಮುರಳಿ ಕಾಲಿಗೆ ಗಾಯ| ಆಸ್ಪತ್ರೆಯಲ್ಲಿ ಚಿಕಿತ್ಸೆ

ಸಮಗ್ರ ನ್ಯೂಸ್: ʼಬಘೀರ’ ಚಿತ್ರದ ಶೂಟಿಂಗ್​ ವೇಳೆ ನಟ ಶ್ರೀಮುರಳಿ ಕಾಲಿಗೆ ಗಾಯವಾಗಿದೆ. ಫೈಟಿಂಗ್ ಸೀನ್ ಚಿತ್ರಿಸುವ ವೇಳೆ ಶ್ರೀಮುರಳಿ ಅವರ ಕಾಲಿಗೆ ಪೆಟ್ಟಾಗಿದ್ದು, ಸದ್ಯ ವೀಲ್ ಚೇರ್ ಸಹಾಯದ ಮೂಲಕ ನಟ ಓಡಾಡುತ್ತಿದ್ದಾರೆ. ಎರಡು ದಿನಗಳ ನಂತರ ಅವರು ಸರ್ಜರಿ ಮಾಡಿಸಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ಎಡಗಾಲಿಗೆ ಪೆಟ್ಟು ಬಿದ್ದಿದ್ದು, ಸದ್ಯ ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಶ್ರೀಮುರಳಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಘೀರ ಶೂಟಿಂಗ್ ವೇಳೆ ಶ್ರೀ ಮುರಳಿ ಕಾಲಿಗೆ ಗಾಯ| ಆಸ್ಪತ್ರೆಯಲ್ಲಿ ಚಿಕಿತ್ಸೆ Read More »