April 2024

ಧಾರವಾಡ : 25 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ದವಾಗಿವೆ-ಚುನಾವಣಾಧಿಕಾರಿ ದಿವ್ಯ ಪ್ರಭು

ಸಮಗ್ರ ನ್ಯೂಸ್‌ : ಧಾರವಾಡ ಲೋಕಸಭೆ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸ್ವೀಕೃತವಾದ ಎಲ್ಲ ನಾಮಪತ್ರಗಳ ಪರಿಶೀಲನೆ ಕಾರ್ಯ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ, ಅಭ್ಯರ್ಥಿಗಳ ಮತ್ತು ಸೂಚಕರ ಸಮ್ಮುಖದಲ್ಲಿ ಜರುಗಿತು. ನಾಮಪತ್ರ ಸಲ್ಲಿಸಿದ್ದ 29 ಅಭ್ಯರ್ಥಿಗಳ ಎಲ್ಲ ನಾಮತ್ರಗಳನ್ನು ಪರಿಶೀಲಿಸಿ, ಸರಿಯಾದ ದಾಖಲೆ ಸಲ್ಲಿಸದ ನಾಲ್ಕು ಅಭ್ಯರ್ಥಿಗಳ 7 ನಾಮಪತ್ರಗಳು ಹಾಗೂ ಇಬ್ಬರು ಅಭ್ಯರ್ಥಿಗಳ ತಲಾ ಒಂದು ನಾಮಪತ್ರಗಳು ತಿರಸ್ಕೃತವಾಗಿದ್ದು, 25 ಅಭ್ಯರ್ಥಿಗಳ 35 ನಾಮಪತ್ರಗಳು ಸ್ವೀಕೃತವಾಗಿವೆ ಎಂದು ಚುನಾವಣಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ […]

ಧಾರವಾಡ : 25 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ದವಾಗಿವೆ-ಚುನಾವಣಾಧಿಕಾರಿ ದಿವ್ಯ ಪ್ರಭು Read More »

ಸಿದ್ದರಾಮಯ್ಯ ಸರ್ಕಾರದಲ್ಲಿ ಕನ್ನಡಿಗರ ಬದುಕಿಗೆ ಗ್ಯಾರಂಟಿ ಇಲ್ಲ: ಬಿ.ಎಸ್ ಯಡಿಯೂರಪ್ಪ ವಾಗ್ದಾಳಿ

ಸಮಗ್ರ ನ್ಯೂಸ್: ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ ಕನ್ನಡಿಗರ ಬದುಕಿಗೆ ಗ್ಯಾರಂಟಿ ಇಲ್ಲ. ರಾಜ್ಯದಲ್ಲಿ ಕೊಲೆ, ಹಲ್ಲೆ, ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಇದೊಂದು ಕ್ರೂರ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ಮೇಲೆ ಕಿಡಿಕಾರಿದರು. ಇಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ನಡೆದಿದೆ. ಸಿದ್ದರಾಮಯ್ಯ ಅವರು ತಮ್ಮದೇ ಪಕ್ಷದ ಕಾರ್ಯಕರ್ತನಿಗೆ ನ್ಯಾಯ ಕೊಡಿಸಿಲ್ಲ ಎಂದು ವಾಗ್ದಾಳಿ ಮಾಡಿದರು. ರಾಜ್ಯದಲ್ಲಿ ಇಷ್ಟು ಪ್ರಕರಣಗಳು ನಡೆದಿದೆ

ಸಿದ್ದರಾಮಯ್ಯ ಸರ್ಕಾರದಲ್ಲಿ ಕನ್ನಡಿಗರ ಬದುಕಿಗೆ ಗ್ಯಾರಂಟಿ ಇಲ್ಲ: ಬಿ.ಎಸ್ ಯಡಿಯೂರಪ್ಪ ವಾಗ್ದಾಳಿ Read More »

ಕಲಬುರಗಿ : ನೇಹಾ ಹಿರೇಮಠ ಕೊಲೆ ಆರೋಪಿಗೆ ಗಲ್ಲಿಗೆರಿಸಿ- ಬಿಜೆಪಿ ಮಹಿಳಾ ಮೋರ್ಚಾ ಆಗ್ರಹ

ಸಮಗ್ರ ನ್ಯೂಸ್‌ : ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ಬೇಜವಾಬ್ದಾರಿ ಹೇಳಿಕೆ ನೀಡಿದ್ದು ನಾವು ಖಂಡಿಸುತ್ತೇವೆ. ಆರೋಪಿಗೆ ಗಲ್ಲು ಶಿಕ್ಷೆ ನೀಡಿ ಅಲ್ಲಿಯವರೆಗೆ ನಮ್ಮ ಹೋರಾಟ ಅಂತ್ಯವಿಲ್ಲ ಎಂದು ಕಲಬುರಗಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿ ಗುನ್ನಾಪುರ ಹೇಳಿದ್ದಾರೆ. ಕಲಬುರಗಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಭಾರತಿ ಗುನ್ನಾಪುರ, ಕಾಂಗ್ರೆಸ್ ಸರ್ಕಾರ ಬಂದ ಮೇಲೆ ದೌರ್ಜನ್ಯ ಪ್ರಕರಣ ಹೆಚ್ಚಾಗ್ತಿವೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಅಂತ ಹೇಳಿದರು. ವಿಷ್ಯ ಇಷ್ಟೆಲ್ಲ

ಕಲಬುರಗಿ : ನೇಹಾ ಹಿರೇಮಠ ಕೊಲೆ ಆರೋಪಿಗೆ ಗಲ್ಲಿಗೆರಿಸಿ- ಬಿಜೆಪಿ ಮಹಿಳಾ ಮೋರ್ಚಾ ಆಗ್ರಹ Read More »

ಕಲಬುರಗಿ: ಸಿಡಿಲು ಬಡಿದು 10 ವರ್ಷದ ಬಾಲಕ ಸಾವು

ಸಮಗ್ರ ನ್ಯೂಸ್‌ : ಸಿಡಿಲು ಬಡಿದು 10 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ನರೋಣ ಗ್ರಾಮದಲ್ಲಿ ನಡೆದಿದೆ. ಜಿಲ್ಲೆಯಾದ್ಯಂತ ಇಂದು ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿದ್ದು, ಕೆಲವೆಡೆ ಸಿಡಿಲು ಸಹಿತ ಮಳೆಯಾಗಿದೆ. ಪರಿಣಾಮ ಮಹೇಶ್(10) ಬಾಲಕ ಮೃತಪಟ್ಟಿದ್ದಾನೆ. ಕೆಲಸಕ್ಕೆಂದು ಪೋಷಕರೊಂದಿಗೆ ಜಮೀನಿಗೆ ತೆರಳಿದ್ದ ಬಾಲಕ ಮಳೆ ಬಂತು ಎಂದು ವಾಪಸ್ ಬಂದಿದ್ದಾರೆ. ಈ ವೇಳೆ ಬಂಡಿಯಲ್ಲಿ ಕುಳಿತಿದ್ದ ಬಾಲಕನಿಗೆ ಸಿಡಿಲು ಬಡಿದಿದೆ. ಪರಿಣಾಮ ಬಾಲಕ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನು

ಕಲಬುರಗಿ: ಸಿಡಿಲು ಬಡಿದು 10 ವರ್ಷದ ಬಾಲಕ ಸಾವು Read More »

ಕಲಬುರಗಿ: ಅಂಬೇಡ್ಕರ್ ಜಯಂತಿಯಲ್ಲಿ ಯವಕನ ಕೊಲೆ ಆರೋಪಿಗಳ ಬಂಧನ

ಸಮಗ್ರ ನ್ಯೂಸ್ : ಡಾ.ಬಾಬಾ ಸಾಹೇಬ್ ಅಂಬೇಡ್ಕರ್ರವರು ಜನ್ಮತಾಳಿದ ದಿನವನ್ನ ಇಡೀ ದೇಶದ್ಯಾಂತ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ. ಕಲಬುರಗಿ ನಗರದ ಅಶೋಕ್ ನಗರ ಬಡಾವಣೆಯ ಜನ, ಅಂಬೇಡ್ಕರ್ ಅವರ ಮೂರ್ತಿ ಮೆರವಣಿಗೆ ಮಾಡುತ್ತಿದ್ದರು. ಈ ವೇಳೆ ನೂರಾರು ಜನ ಭಾಗಿಯಾಗಿದ್ದರು. ಅದೇ ಬಡಾವಣೆಯ 21 ವರ್ಷದ ಆಕಾಶ್ ಮತ್ತು ನವೀನ್ ಎಂಬಾತನ ಮಧ್ಯೆ ಮೆರವಣಿಗೆಯಲ್ಲಿ ಡಿಜೆ ಮೇಲೆ ಕುಳಿತುಕೊಳ್ಳುವ ವಿಚಾರಕ್ಕೆ ಗಲಾಟೆ ಆಗಿ ಮಾರಮಾರಿ ನಡೆದಿದೆ. ಇದರಿಂದ ಕೆರಳಿದ ನವೀನ್, ಅಲ್ಲಿಂದ ತೆರಳಿ ಚಾಕುವಿನೊಂದಿಗೆ ಜೇವರ್ಗಿ ಕ್ರಾಸ್

ಕಲಬುರಗಿ: ಅಂಬೇಡ್ಕರ್ ಜಯಂತಿಯಲ್ಲಿ ಯವಕನ ಕೊಲೆ ಆರೋಪಿಗಳ ಬಂಧನ Read More »

ನಿಯಂತ್ರಣ ತಪ್ಪಿ ಕಾರು ಪಲ್ಟಿ| ಓರ್ವ ಸಾವು

ಸಮಗ್ರ ನ್ಯೂಸ್: ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಮತ್ತೊಬ್ಬನಿಗೆ ಗಾಯಗಳಾಗಿದ್ದು, ಕಾರಿನಲ್ಲಿದ್ದ ಇನ್ನಿಬ್ಬರು ಅಪಾಯದಿಂದ ಪಾರಾಗಿದ್ದಾರೆ. ಸುನೀಲ್‌ ಬಸವರಾಜ್‌ ನರುಣೆ (28) ಮೃತರು. ಗಾಯಗೊಂಡಿರುವ ಅಂಕುಶ್‌ ಪೂಜಾರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನಿಬ್ಬರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ಬಸವಕಲ್ಯಾಣ ತಾಲೂಕಿನ ಸಸ್ತಾಪುರ ಬಂಗ್ಲಾದ ಅತಲಾಪೂರ ಕ್ರಾಸ್‌ ಬಳಿ ಎರ್ಟಿಗಾ ಕಾರು ವೇಗವಾಗಿ ಚಲಿಸುತ್ತಿತ್ತು. ಇದೇ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಸುನೀಲ್‌

ನಿಯಂತ್ರಣ ತಪ್ಪಿ ಕಾರು ಪಲ್ಟಿ| ಓರ್ವ ಸಾವು Read More »

ಸೊಂಟದಲ್ಲಿ ಗನ್​ ಇಟ್ಟುಕೊಂಡು ಸಿಎಂಗೆ ಹೂವಿನ ಹಾರ ಹಾಕಿದ ಪ್ರಕರಣ| PSI, ASI ಸೇರಿ ನಾಲ್ವರ ಅಮಾನತು

ಸಮಗ್ರ ನ್ಯೂಸ್:ಮೊನ್ನೆ( ಏಪ್ರಿಲ್ 08) ರಂದು ಬೆಂಗಳೂರು ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಪರ ಸಿಎಂ ಸಿದ್ದರಾಮಯ್ಯ ಪ್ರಚಾರದಲ್ಲಿ ತೊಡಗಿದ್ದರು. ಈ ವೇಳೆ ವ್ಯಕ್ತಿಯೋರ್ವ ಸೊಂಟದಲ್ಲಿ ಗನ್​ ಇಟ್ಟುಕೊಂಡು ಬಂದು ಸಿದ್ದರಾಮಯ್ಯಗೆ ಹೂವಿನ ಹಾರ ಹಾಕಿ ತೆರಳಿದ್ದ. ಇದರಿಂದ ಪೊಲೀಸರ ಭದ್ರತಾ ಲೋಪ ಕಂಡುಬಂದಿತ್ತು. ವಿಡಿಯೋ ವೈರಲ್ ಆಗಿತ್ತು. ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭದ್ರತಾ ಲೋಪ ಸಂಬಂಧ ಪಿಎಸ್​ಐ, ಎಎಸ್​ಐ ಸೇರಿ ಒಟ್ಟು ನಾಲ್ವರನ್ನು ಅಮಾನತುಗೊಳಿಸಿ ಪೊಲೀಸ್

ಸೊಂಟದಲ್ಲಿ ಗನ್​ ಇಟ್ಟುಕೊಂಡು ಸಿಎಂಗೆ ಹೂವಿನ ಹಾರ ಹಾಕಿದ ಪ್ರಕರಣ| PSI, ASI ಸೇರಿ ನಾಲ್ವರ ಅಮಾನತು Read More »

ಕ್ರಿಕೆಟ್ ಬ್ಯಾಟ್ ಹಾಗೂ ವಿಕೆಟ್‌ನಿಂದ ವ್ಯಕ್ತಿಯೋರ್ವನ ಬರ್ಬರ ಹತ್ಯೆ

ಸಮಗ್ರ ನ್ಯೂಸ್: ಶಿವಮೊಗ್ಗ ಜಿಲ್ಲೆಯ ಬಾಪೂಜಿನಗರದ ಗಂಗಮ್ಮ ದೇವಾಲಯದ ಬಳಿ ವ್ಯಕ್ತಿಯೋರ್ವನ ಬರ್ಬರ ಹತ್ಯೆ ನಡೆದಿದೆ. ಮೂವರು ದುಷ್ಕರ್ಮಿಗಳು, ಕ್ರಿಕೆಟ್ ಬ್ಯಾಟ್ ಹಾಗೂ ವಿಕೆಟ್‌ಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಮೆಂಟಲ್ ಸೂರಿ ಅಲಿಯಾಸ್ ಸುರೇಶ್ (45) ಕೊಲೆಯಾದ ವ್ಯಕ್ತಿ. ಈತ ಕಳ್ಳತನ ಹಾಗೂ ರಾಬರಿ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಈ ಹಿನ್ನೆಲೆ ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದು, ಕ್ರಿಕೆಟ್ ಬ್ಯಾಟ್ ಹಾಗೂ ವಿಕೆಟ್‌ಗಳ ಸಹಾಯದಿಂದ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ವೈಯಕ್ತಿಕ ಕಾರಣಗಳಿಂದ

ಕ್ರಿಕೆಟ್ ಬ್ಯಾಟ್ ಹಾಗೂ ವಿಕೆಟ್‌ನಿಂದ ವ್ಯಕ್ತಿಯೋರ್ವನ ಬರ್ಬರ ಹತ್ಯೆ Read More »

ಅಪಘಾತ ವಲಯವಾದ ಬೀದರ್-ಶ್ರೀರಂಗಪಟ್ಟಣ ಹೆದ್ದಾರಿ

ಸಮಗ್ರ ನ್ಯೂಸ್‌ : ಹುಳಿಯಾರು ಪಟ್ಟಣದ ಮೂಲಕ ಹಾದು ಹೋಗುವ ಬೀದರ್-ಶ್ರೀರಂಗಪಟ್ಟಣ 150ಎ ಹೆದ್ದಾರಿಯ ಭಾಗವಾಗಿರುವ ಪಟ್ಟಣದಿಂದ ಕೆ.ಬಿ.ಕ್ರಾಸ್‌ ವರಗಿನ ರಸ್ತೆ ಅಪಘಾತ ವಲಯವಾಗಿ ಮಾರ್ಪಟ್ಟಿದೆ. ಹಲವು ವರ್ಷಗಳ ಬೇಡಿಕೆಯಾಗಿದ್ದ ಬೀದರ್-ಶ್ರೀರಂಗಪಟ್ಟಣ ಹೆದ್ದಾರಿ ಕಾಮಗಾರಿಗೆ ಆರಂಭದ ದಿನಗಳಲ್ಲಿ ಇದ್ದ ಸಂತಸ ಈಗಿಲ್ಲ. ಕಾಮಗಾರಿ ಕೊನೆಯ ಹಂತದಲ್ಲಿದ್ದು, ವಾಹನ ಸವಾರರ ಸಂತಸವೀಗ ಅಪಘಾತಗಳ ಸರಮಾಲೆಯ ಕಹಿ ನೆನಪಿನಲ್ಲಿ ಕರಗುತಿದೆ. ರಸ್ತೆಗಿಳಿಯಲು ಸಾರ್ವಜನಿಕರು ಭಯಪಡುವಂತಾಗಿದೆ. ಈ ರಸ್ತೆ ಬಳಕೆಗೆ ಸಿದ್ಧವಾದ ದಿನದಿಂದಲೇ ಅಪಘಾತಗಳು ನಡೆಯುತ್ತಿವೆ. ಕಳೆದ ವಾರದಲ್ಲಿ ನಾಲ್ಕೈದು ಅಪಘಾತ

ಅಪಘಾತ ವಲಯವಾದ ಬೀದರ್-ಶ್ರೀರಂಗಪಟ್ಟಣ ಹೆದ್ದಾರಿ Read More »

ಬೀದರ್ ಜಿಲ್ಲೆಯಲ್ಲಿ ಗುಡುಗು, ಮಿಂಚು‌ ಸಹಿತ ಮಳೆ

ಸಮಗ್ರ ನ್ಯೂಸ್‌ : ಬೀದರ್ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಶುಕ್ರವಾರ ರಾತ್ರಿಯಿಡೀ ಗುಡುಗು, ಮಿಂಚು ಸಹಿತ ಉತ್ತಮ ಮಳೆಯಾಗಿದೆ. ಶನಿವಾರ ನಸುಕಿನ ಜಾವದಿಂದ ಬೆಳಗಿನ ತನಕ ವರ್ಷಧಾರೆಯಾಗಿದೆ. ಮಳೆಯಿಂದ ವಾತಾವರಣ ಸಂಪೂರ್ಣ ತಂಪಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ಸಂಗ್ರಹಗೊಂಡಿದೆ. ಶನಿವಾರ ತಾಪಮಾನ ತಗ್ಗಿದೆ. ಆದರೆ, ದಿನವಿಡೀ ಕಾರ್ಮೋಡ ಕವಿದು, ತೀವ್ರ ಸೆಕೆಯಿದ್ದ ಕಾರಣ ಜನರು ತೀವ್ರ ಪರದಾಡಿದರು. ಬೀದರ್ ತಾಲ್ಲೂಕಿನ ಜನವಾಡ, ಮರಕಲ್, ಅಲಿಯಂಬರ್, ಚಿಟ್ಟಾ, ಅಮಲಾಪುರ, ಗೋರನಳ್ಳಿ, ಗುನ್ನಳ್ಳಿ, ಶಹಾಪುರ, ಔರಾದ್ ತಾಲ್ಲೂಕಿನ ಚಿಂತಾಕಿ,

ಬೀದರ್ ಜಿಲ್ಲೆಯಲ್ಲಿ ಗುಡುಗು, ಮಿಂಚು‌ ಸಹಿತ ಮಳೆ Read More »