April 2024

ಸುಳ್ಯ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ

ಸಮಗ್ರ ನ್ಯೂಸ್: ಎರಡು ಕಾರುಗಳ‌ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಪ್ರಯಾಣಿಕರು ಗಾಯಗೊಂಡ ಘಟನೆ ಸುಳ್ಯ ನಗರ ಶ್ರೀರಾಮ್ ಪೇಟೆಯಲ್ಲಿ ನಡೆದಿದೆ. ಓಮ್ನಿ ಹಾಗೂ ಸಿಲಾರಿಯೋ ಕಾರುಗಳ ನಡುವೆ ನಡುರಸ್ತೆಯಲ್ಲೇ ಡಿಕ್ಕಿ ಸಂಭವಿಸಿದೆ. ಘಟನೆಯಿಂದಾಗಿ ನಗರದಲ್ಲಿ‌ ಟ್ರಾಫಿಕ್ ಜಾಮ್ ಉಂಟಾಗಿದ್ದು, ಪ್ರಯಾಣಿಕರು ಪರದಾಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಸುಳ್ಯ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ Read More »

ಹವಾಮಾನ ವರದಿ| ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಬ್ಬರಿಸಿದ ಪೂರ್ವ ಮುಂಗಾರು ಮಳೆ| ವರುಣಾಘಾತಕ್ಕೆ ನಾಲ್ವರು ಬಲಿ| ಇನ್ನೆರಡು ದಿನವೂ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದ ಕೆಲವು ಜಿಲ್ಲೆಗಳ ಶುಕ್ರವಾರ ಮಳೆಯಾಗಿದೆ. ವಿವಿಧಡೆ ಮಳೆ ಸಂಬಂಧಿತ ಅವಘಡಗಳಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಇನ್ನೂ ಎರಡು ದಿನ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ ತಾಲೂಕಿನ ಹರಮಘಟ್ಟ ಗ್ರಾಮದಲ್ಲಿ ಗುರುವಾರ ಗುಡುಗು ಬಿರುಗಾಳಿ ಸಹಿತ ಮಳೆಯಾಗಿದ್ದು ಸಿಡಿಲು ಬಡಿದು ರಾಕೇಶ್(28) ಮೃತಪಟ್ಟಿದ್ದಾರೆ. ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಹರಾಳು ಗ್ರಾಮದಲ್ಲಿ ಬಿರುಗಾಳಿ ಸಹಿತ ಮಳೆಗೆ ಮನೆಯ ಛಾವಣಿಯ ಕಬ್ಬಿಣದ ರಾಡ್, ತಗಡು ಮತ್ತು ಕಲ್ಲು ಬಿದ್ದು ತೀವ್ರವಾಗಿ ಗಾಯಗೊಂಡಿದ್ದ

ಹವಾಮಾನ ವರದಿ| ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಬ್ಬರಿಸಿದ ಪೂರ್ವ ಮುಂಗಾರು ಮಳೆ| ವರುಣಾಘಾತಕ್ಕೆ ನಾಲ್ವರು ಬಲಿ| ಇನ್ನೆರಡು ದಿನವೂ ಮಳೆ ಸಾಧ್ಯತೆ Read More »

ಫಯಾಜ್ ನ ರುಂಡ ಕತ್ತರಿಸಿ ಹುಬ್ಬಳ್ಳಿ ಬಾಗಿಲಿಗೆ ತೋರಣ ಕಟ್ತೇವೆ – ಅಲ್ತಾಫ್ ಹಳ್ಳೂರ

ಸಮಗ್ರ ನ್ಯೂಸ್: ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಪುತ್ರಿ ನೇಹ ಹಿರೇಮಠಳನ್ನು ಚಾಕುವಿನಿಂದ ಭೀಕರವಾಗಿ ಹತ್ಯೆ ಮಾಡಿರುವ ಆರೋಪಿ ಫಯಾಜ್ ನನ್ನು ನಮಗೆ ಕೊಡಿ ಆತನ ರುಂಡ ಕತ್ತರಿಸಿ ಹುಬ್ಬಳ್ಳಿ ಬಾಗಿಲಿಗೆ ಕಟ್ಟುತ್ತೇವೆ ಎಂದು ಅಂಜುಮನ್ ಸಂಸ್ಥೆಯ ಅಧ್ಯಕ್ಷ ಅಲ್ತಾಫ್ ಹಳ್ಳೂರ್ ಆಕ್ರೋಶ ಹೊರಹಾಕಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಫಯಾಜ್ ನನ್ನು ನಮಗೆ ಕೊಡಿ ತುಂಡು ತುಂಡು ಮಾಡಿ ಎಸೆಯುತ್ತೇವೆ.ಆರೋಪಿ ಫಯಾಜ್ ರುಂಡ ಕತ್ತರಿಸಿ ಹುಬ್ಬಳ್ಳಿ ಬಾಗಿಲಿಗೆ ಕಟ್ಟುತ್ತೇವೆ. ಫಯಾಜ್ ನನ್ನು ಎನ್ ಕೌಂಟರ್

ಫಯಾಜ್ ನ ರುಂಡ ಕತ್ತರಿಸಿ ಹುಬ್ಬಳ್ಳಿ ಬಾಗಿಲಿಗೆ ತೋರಣ ಕಟ್ತೇವೆ – ಅಲ್ತಾಫ್ ಹಳ್ಳೂರ Read More »

ಮೈಸೂರು ಜನತೆಗೆ ಗುಡ್ ನ್ಯೂಸ್! ಇಲ್ಲಿದೆ ನೋಡಿ ನಿಮ್ಮ ಕುತೂಹಲಕ್ಕೆ ವಿವರ

ಸಮಗ್ರ ನ್ಯೂಸ್ : ಮಳೆಗಾಗಿ  ಕಾಯುತ್ತಿದ್ದ ಮೈಸೂರಿಗೆ  ಹವಾಮಾನ ಇಲಾಖೆ ಶುಭ ಸುದ್ದಿ ನೀಡಿದ್ದು ಈ ಬಾರಿ ಮೈಸೂರು ಸೇರಿದಂತೆ ಕರ್ನಾಟಕದಲ್ಲಿ ವಾಡಿಕೆಗಿಂತ ಹೆಚ್ಚಾಗಿ ಮಳೆ ಬೀಳಲಿದ್ದು ಮೈಸೂರಿನಲ್ಲಿ ವರ್ಷಕ್ಕೆ 873 ಮಿಲಿ ಮೀಟರ್ ಮಳೆಯಾಗುತ್ತಿತ್ತು. ಕಳೆದ 30 ವರ್ಷದ ಸರಾಸರಿ ಮಳೆಯ ಪ್ರಮಾಣ ದಾಖಲಿಸಿ, ವರ್ಷಕ್ಕೆ ಮೈಸೂರಿನಲ್ಲಿ 820 ಮಿಲಿ ಮೀಟರ್ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜು ಮಾಡಲಾಗಿತ್ತು. ವಾಡಿಕೆಗಿಂತ ಹೆಚ್ಚು ಮಳೆ ಆದರೆ ಕಳೆದ ವರ್ಷ ಅಂದರೆ 2023ರಲ್ಲಿ ಮೈಸೂರಿನಲ್ಲಿ ವಾಡಿಕೆಗಿಂತ ಶೇಕಡ

ಮೈಸೂರು ಜನತೆಗೆ ಗುಡ್ ನ್ಯೂಸ್! ಇಲ್ಲಿದೆ ನೋಡಿ ನಿಮ್ಮ ಕುತೂಹಲಕ್ಕೆ ವಿವರ Read More »

SmartPhone: ಅಗ್ಗದ ಬೆಲೆಯಲ್ಲಿ ಬರ್ತಾ ಇದೆ ನ್ಯೂ ಸ್ಮಾರ್ಟ್ ಫೋನ್, ಫೀಚರ್ಸ್ ಮಾತ್ರ ಸೂಪರ್!

ಸಮಗ್ರ ನ್ಯೂಸ್: ಹಿಂದಿನ ಸೆಲ್ ಫೋನ್‌ಗಳನ್ನು ಬರೀ ಯಾರಿಗಾದರೂ ಕರೆ ಮಾಡಲು ಅಥವಾ ಸಂದೇಶ ಕಳುಹಿಸಲು ಬಳಸಲಾಗುತ್ತಿತ್ತು. ಆದರೆ ಈಗ ನಮ್ಮ ಕೈಯಲ್ಲಿ ಸ್ಮಾರ್ಟ್ ಫೋನ್ ಇದ್ದರೆ ಎಲ್ಲವನ್ನೂ ಫೋನ್ ಮೂಲಕವೇ ಮಾಡುತ್ತೇವೆ. ತಂತ್ರಜ್ಞಾನ ಮುಂದುವರಿದಂತೆ ವಿವಿಧ ರೀತಿಯ ಸ್ಮಾರ್ಟ್ ಫೋನ್ ಗಳು ಲಭ್ಯವಿವೆ. ಒಮ್ಮೆ ಸ್ಮಾರ್ಟ್ ಫೋನ್ ಕೊಳ್ಳುವುದು ಕಷ್ಟವಾಗಿತ್ತು. ಆದರೆ ಈಗ ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಎಲ್ಲರ ಕೈಯಲ್ಲೂ ಸ್ಮಾರ್ಟ್ ಫೋನ್ ಕಾಣಸಿಗುತ್ತಿದೆ. ವಿವಿಧ ಕಂಪನಿಗಳಿಂದ ಫೋನ್‌ಗಳು ಲಭ್ಯವಿವೆ. ಇದು ಕಂಪನಿಗೆ ಅನುಗುಣವಾಗಿ

SmartPhone: ಅಗ್ಗದ ಬೆಲೆಯಲ್ಲಿ ಬರ್ತಾ ಇದೆ ನ್ಯೂ ಸ್ಮಾರ್ಟ್ ಫೋನ್, ಫೀಚರ್ಸ್ ಮಾತ್ರ ಸೂಪರ್! Read More »

ವಿಧಾನಸಭೆಗೆ ವರದಿಗಾರರು (Reporter) ಬೇಕಾಗಿದ್ದಾರೆ, ಈಗಲೇ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: ಕರ್ನಾಟಕ ವಿಧಾನಸಭೆಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 6 ವರದಿಗಾರ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 30, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್ ಮೂಲಕ ಅಪ್ಲೈ ಮಾಡಬೇಕು. ಮಾರ್ಚ್ 14ರಿಂದ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಕರ್ನಾಟಕ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಹುದ್ದೆಯ ಮಾಹಿತಿ:ಕನ್ನಡ ರಿಪೋರ್ಟರ್- 5ಇಂಗ್ಲಿಷ್

ವಿಧಾನಸಭೆಗೆ ವರದಿಗಾರರು (Reporter) ಬೇಕಾಗಿದ್ದಾರೆ, ಈಗಲೇ ಅರ್ಜಿ ಸಲ್ಲಿಸಿ Read More »

ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಉದ್ಯೋಗಕ್ಕೆ ಆಹ್ವಾನ, ಅಪ್ಲೈ ಮಾಡಿ ಹೀಗೆ

ಸಮಗ್ರ ಉದ್ಯೋಗ: ಭಾರತೀಯ ಕ್ರೀಡಾ ಪ್ರಾಧಿಕಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 5 ಜೂನಿಯರ್ ಕನ್ಸಲ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 25, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​​​​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ವಿದ್ಯಾರ್ಹತೆ:ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ

ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಉದ್ಯೋಗಕ್ಕೆ ಆಹ್ವಾನ, ಅಪ್ಲೈ ಮಾಡಿ ಹೀಗೆ Read More »

ತುಮಕೂರಿನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸಮಾವೇಶ| ಎಣ್ಣೆ ಏಟಿಗೆ ಕಾರ್ಯಕರ್ತರ ಡ್ಯಾನ್ಸೋ ಡ್ಯಾನ್ಸ್

ಸಮಗ್ರ ನ್ಯೂಸ್: ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದ ಸಂತೆಮೈದಾನದಲ್ಲಿ ನಿನ್ನೆ ಬಿಜೆಪಿ ಮತ್ತು ಜೆಡಿಎಸ್​ ಮೈತ್ರಿ ಸಮಾವೇಶ ಮಾಡಲಾಗಿತ್ತು. ಸಮಾವೇಶ ಮುಗಿಯುತ್ತಿದ್ದಂತೆ ಎಣ್ಣೆ ಏಟಿನಲ್ಲಿದ್ದ ಕಾರ್ಯಕರ್ತರು ವೇದಿಕೆ ಮೇಲೆ ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ. ಬಿಜೆಪಿ-ಜೆಡಿಎಸ್ ಬಾವುಟ ಹಿಡಿದು ಡಿಜೆ ಸಾಂಗ್​​ಗೆ ಕಾರ್ಯಕರ್ತರು ಲುಂಗಿ ಡಾನ್ಸ್​ ಮಾಡಿದ್ದಾರೆ. ಎಣ್ಣೆ ಏಟಿಗೆ ಡ್ಯಾನ್ಸ್ ಮಾಡುವಾಗ ಲುಂಗಿ ಬಿಚ್ಚಿಬಿದ್ದರೂ ಪರಿವೇ ಇಲ್ಲದೇ ಕಾರ್ಯಕರ್ತರು ಕುಣಿದಿದ್ದಾರೆ. ಮೈತ್ರಿ ಅಭ್ಯರ್ಥಿ ಪರ ಮಾಜಿ ಸಿಎಂ ಎಚ್​.ಡಿ ಕುಮಾರಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ

ತುಮಕೂರಿನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸಮಾವೇಶ| ಎಣ್ಣೆ ಏಟಿಗೆ ಕಾರ್ಯಕರ್ತರ ಡ್ಯಾನ್ಸೋ ಡ್ಯಾನ್ಸ್ Read More »

ದೋಣಿ ಮಗುಚಿ ಇಬ್ಬರು ಸಾವು| ಏಳು ಮಂದಿ ನಾಪತ್ತೆ

ಸಮಗ್ರ ನ್ಯೂಸ್: ಒಡಿಶಾದ ಜಾರ್ಸುಗುಡ ಜಿಲ್ಲೆಯ ಮಹಾನದಿಯಲ್ಲಿ ದೋಣಿ ಮಗುಚಿ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿ, ಏಳು ಮಂದಿ ನಾಪತ್ತೆಯಾದ ಘಟನೆ ನಡೆದಿದೆ. ಈ ದೋಣಿ ಸುಮಾರು 50 ಪ್ರಯಾಣಿಕರನ್ನು ಹೊತ್ತು ಪಥರ್ಸೇನಿ ಕುಡಾದಿಂದ ಬಾರ್ಗರ್ ಜಿಲ್ಲೆಯ ಬಂಜಿಪಲ್ಲಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಜಾರ್ಸುಗುಡ ಜಿಲ್ಲೆಯ ರೆಂಗಲಿ ಪೊಲೀಸ್ ಠಾಣೆಯ ಶಾರದಾ ಘಾಟ್ ತಲುಪುತ್ತಿದ್ದಾಗ ದೋಣಿ ಮಗುಚಿ ಬಿದ್ದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಸ್ಥಳೀಯ ಮೀನುಗಾರರು 35 ಪ್ರಯಾಣಿಕರನ್ನು ರಕ್ಷಿಸಿ ದಡಕ್ಕೆ ಕರೆ

ದೋಣಿ ಮಗುಚಿ ಇಬ್ಬರು ಸಾವು| ಏಳು ಮಂದಿ ನಾಪತ್ತೆ Read More »

ಬಾಗಲಕೋಟೆ: ಕಾರು ಪಕ್ಕಕ್ಕೆ ನಿಲ್ಲಿಸಿ ಎಂದಿದ್ದಕ್ಕೆ ಸಹೋದರರಿಬ್ಬರ ಮೇಲೆ ಹಲ್ಲೆ

ಸಮಗ್ರ ನ್ಯೂಸ್ : ‌ಕಾರು ಪಕ್ಕಕ್ಕೆ ನಿಲ್ಲಿಸಿ ಎಂದಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಜ್ಯುವೆಲ್ಲರಿ ಅಂಗಡಿ ಸಹೋದರರಿಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಬಾದಾಮಿಯಲ್ಲಿ ನಡೆದಿದೆ. ಆನಂದ ರೇವಣಕರ್ ಹಾಗೂ ಪ್ರಶಾಂತ್ ರೇವಣಕರ್ ಹಲ್ಲೆಗೊಳಗಾದ ವ್ಯಕ್ತಿ. ಅನ್ಯಕೋಮಿನ ಯುವಕರಾದ ನಿಜಾಮ್, ಅಷ್ಪಾಕ್ ಕಾರೊಂದನ್ನು ನಡು ರಸ್ತೆಯಲ್ಲಿ ನಿಲ್ಲಿಸಿದ್ದರು. ಈ ಕಾರಣಕ್ಕೆ ಪಕ್ಕಕ್ಕೆ ನಿಲ್ಲಿಸಿ ಎಂದರು ಎಂದು ತಲೆ ಹಾಗೂ ತುಟಿಗೆ ರಕ್ತ ಬರುವಂತೆ ಹಲ್ಲೆ ನಡೆಸಿದ್ದಾರೆ. ಪ್ರಕರಣ ಬಾದಾಮಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ

ಬಾಗಲಕೋಟೆ: ಕಾರು ಪಕ್ಕಕ್ಕೆ ನಿಲ್ಲಿಸಿ ಎಂದಿದ್ದಕ್ಕೆ ಸಹೋದರರಿಬ್ಬರ ಮೇಲೆ ಹಲ್ಲೆ Read More »