April 2024

ಪತಂಜಲಿಯ 14 ಉತ್ಪನ್ನಗಳ ಪರವಾನಗಿ ರದ್ದು/ ಸುಪ್ರೀಂ ಕೋರ್ಟ್‍ಗೆ ಅಫಿಡವಿಟ್ ಸಲ್ಲಿಸಿದ ಉತ್ತರಾಖಂಡ ಸರ್ಕಾರ

ಸಮಗ್ರ ನ್ಯೂಸ್: ಯೋಗ ಗುರು ಬಾಬಾ ರಾಮ್‍ದೇವ್ ಅವರ ಪತಂಜಲಿ ಕಂಪನಿಯ ಆರ್ಯುವೇದ ಉತ್ಪನ್ನಗಳ ವಿವಾದಾತ್ಮಕ ಜಾಹೀರಾತುಗಳನ್ನು ಎದುರಿಸಿದ ನಂತರ, ಇದೀಗ 14 ಉತ್ಪನ್ನಗಳ ಪರವಾನಗಿಯನ್ನು ರದ್ದುಗೊಳಿಸಲು ಉತ್ತರಾಖಂಡ ಸರ್ಕಾರ ನಿರ್ಧರಿಸಿದೆ. ಈ ಕುರಿತು ಸೋಮವಾರ ಸುಪ್ರೀಂ ಕೋರ್ಟ್‍ಗೆ ಅಫಿಡವಿಟ್ ಸಲ್ಲಿಸಿದ್ದಾರೆ. ಪತಂಜಲಿ ಗ್ರೂಪ್‍ನ ಭಾಗವಾಗಿರುವ ದಿವ್ಯ ಫಾರ್ಮಸಿ ದೃಷ್ಟಿ ಐ ಡ್ರಾಪ್’, ‘ಸ್ವಾಸರಿ ಗೋಲ್ಡ್’, ‘ಸ್ವಾಸರಿ ವಟಿ’, ‘ಬೋನ್‍ಚೋಂ’, ‘ಸ್ವಾಸರಿ ಪ್ರವಾಹಿ’, ‘ಸ್ವಾಸರಿ ಅವಲೇಹ್’, ‘ಮುಕ್ತಾ ವಟಿ ಎಕ್ಷ್ಮಾ ಪವರ್’, ‘ಲಿಪಿಡೋಮ್’, ‘ಬಿಪಿ ಗ್ರಿಟ್’, ‘ಮಧುಗ್ರಿಟ್’, […]

ಪತಂಜಲಿಯ 14 ಉತ್ಪನ್ನಗಳ ಪರವಾನಗಿ ರದ್ದು/ ಸುಪ್ರೀಂ ಕೋರ್ಟ್‍ಗೆ ಅಫಿಡವಿಟ್ ಸಲ್ಲಿಸಿದ ಉತ್ತರಾಖಂಡ ಸರ್ಕಾರ Read More »

ಜಮ್ಮು-ಕಾಶ್ಮೀರದಲ್ಲಿ ಭಾರೀ ಮಳೆ; ಕೊಚ್ಚಿ ಹೋದ ಮನೆಗಳು, ರಸ್ತೆಗಳಿಗೂ ಹಾನಿ

ಸಮಗ್ರ ನ್ಯೂಸ್‌ : ಜಮ್ಮು ಮತ್ತು ಕಾಶ್ಮೀರದ ವಿವಿಧ ಪ್ರದೇಶಗಳಲ್ಲಿ ಕಳೆದ 48 ಗಂಟೆಗಳಿಂದ ಧಾರಕಾರ ಮಳೆಯಾಗುತ್ತಿದ್ದು, ಪೂಂಚ್‌ನ ಮಂಡಿ ಪ್ರದೇಶದಲ್ಲಿ ಧಾರಾಕಾರ ಮಳೆಯಿಂದ ಭೂಕುಸಿತ ಉಂಟಾಗಿ ಹಲವಾರು ಮನೆಗಳು ಹಾನಿಗೊಳಗಾಗಿವೆ. ಪೂಂಚ್ ಮತ್ತು ಉತ್ತರ ಕಾಶ್ಮೀರದ ಭಾಗಗಳಲ್ಲಿ ಸುರಿದ ಮಳೆಯಿಂದಾಗಿ ಹಠಾತ್ ಪ್ರವಾಹ ಉಂಟಾಗಿದೆ. ಪರಿಣಾಮ 8 ರಿಂದ 10 ಕಟ್ಟಡಗಳು ಮತ್ತು ರಸ್ತೆಗಳಿಗೆ ಹಾನಿಯಾಗಿದೆ. ಈ ಸಂಬಂಧ ಸ್ಥಳೀಯ ನಿವಾಸಿ ಅಶ್ಫಾಕ್ ಹುಸೇನ್ ಪ್ರತಿಕ್ರಿಯಿಸಿ, ಭಾರೀ ಮಳೆಯಿಂದಾಗಿ 8 ರಿಂದ 10 ಮನೆಗಳಿಗೆ ಹಾನಿಯಾಗಿದೆ.

ಜಮ್ಮು-ಕಾಶ್ಮೀರದಲ್ಲಿ ಭಾರೀ ಮಳೆ; ಕೊಚ್ಚಿ ಹೋದ ಮನೆಗಳು, ರಸ್ತೆಗಳಿಗೂ ಹಾನಿ Read More »

ವಿಜಯಪುರ : ನದಿಗೆ ಮದುವೆ ಬಾಸಿಂಗ ಬಿಡಲು ಹೋಗಿದ್ದ ಬಾಲಕ ನೀರುಪಾಲು

ಸಮಗ್ರ ನ್ಯೂಸ್‌ : ಮದುವೆ ಬಾಸಿಂಗ ಬಿಡಲು ಹೋಗಿದ್ದ ಬಾಲಕ ನೀರುಪಾಲಾಗಿರುವ ಘಟನೆ ನಿಡಗುಂದಿ ತಾಲೂಕಿನ ಯಲಗೂರು ಬಳಿಯ ಕೃಷ್ಣಾ ನದಿಯಲ್ಲಿ ನಡೆದಿದೆ. ವೆಂಕಟೇಶ ಶರಣಪ್ಪ ಚಲವಾದಿ (16) ಮೃತ ಬಾಲಕ.ಮೃತ ಬಾಲಕ ಬಸವನಬಾಗೇವಾಡಿ ತಾಲೂಕಿನ ಹಂಗರಗಿ ಗ್ರಾಮದ ನಿವಾಸಿ. ಮೃತ ಬಾಲಕನ ಚಿಕ್ಕಪ್ಪ ರವಿ ಮದುವೆ ಬಳಿಕ ಸಂಪ್ರದಾಯದಂತೆ ನದಿಗೆ ಬಾಸಿಂಗ ಬಿಡಲು ಹೋದಾಗ ಈ ದುರ್ಘಟನೆ ನಡೆದಿದೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಬಸವನಬಾಗೇವಾಡಿಯ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಶವ ಹುಡುಕಾಟ ನಡೆಸಿದ್ದಾರೆ.

ವಿಜಯಪುರ : ನದಿಗೆ ಮದುವೆ ಬಾಸಿಂಗ ಬಿಡಲು ಹೋಗಿದ್ದ ಬಾಲಕ ನೀರುಪಾಲು Read More »

ಇಂದು ಆಯುಷ್ಮಾನ್ ಭಾರತ್ ದಿನ ಆಚರಣೆ

ಸಮಗ್ರ ನ್ಯೂಸ್‌ : ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯ ಗುರಿಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ಪ್ರತಿ ವರ್ಷ ಏಪ್ರಿಲ್ 30 ರಂದು ಭಾರತವು ಆಯುಷ್ಮಾನ್ ಭಾರತ್ ದಿನವನ್ನು ಆಚರಿಸುತ್ತದೆ. ಪ್ರಧಾನ ಮಂತ್ರಿ ಜನ್ ಆರೋಗ್ಯ ಯೋಜನೆ ಎಂದೂ ಕರೆಯಲ್ಪಡುವ ಈ ಯೋಜನೆಯಿಂದ ಭಾರತ ಸರ್ಕಾರವು ಸುಮಾರು 50 ಕೋಟಿ ಆರ್ಥಿಕವಾಗಿ ಹಿಂದುಳಿದ ಜನರಿಗೆ ಅಗ್ಗದ ಮತ್ತು ಸುಲಭವಾದ ಆರೋಗ್ಯ ಸೇವೆಯನ್ನು ನೀಡುತ್ತಿದೆ. ಬಡವರಿಗೆ ಆರೋಗ್ಯ ರಕ್ಷಣೆ ಒದಗಿಸಲು ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯನ್ನು ಜಾರಿ

ಇಂದು ಆಯುಷ್ಮಾನ್ ಭಾರತ್ ದಿನ ಆಚರಣೆ Read More »

ಲೋಕೋ ಪೈಲಟ್​ ಆಗೋ ಆಸೆನ? ಹಾಗಾದ್ರೆ ಇಲ್ಲಿದೆ ನೋಡಿ ಫುಲ್ ಡೀಟೇಲ್ಸ್

ಸಮಗ್ರ ನ್ಯೂಸ್: ರೈಲು ಪ್ರಯಾಣ, ಅದರ ಕಾರ್ಯವಿಧಾನಗಳು, ಟಿಕೆಟ್‌ಗಳನ್ನು ಖರೀದಿಸುವುದು, ಕೊನೆಯ ಕ್ಷಣದಲ್ಲಿ ಕನ್ಫರ್ಮ್​ ಟಿಕೆಟ್‌ಗಳನ್ನು ಖರೀದಿಸುವುದು, ರೈಲು ಕೋಚ್‌ಗಳನ್ನು ಹೇಗೆ ವಿಂಗಡಿಸಲಾಗುತ್ತದೆ ಮತ್ತು ಸೇರಿಸಲಾಗುತ್ತದೆ ಎಂಬುದರ ಕುರಿತು ಎಲ್ಲವನ್ನೂ ನಾವು ನೋಡಿದ್ದೇವೆ. ಆದರೆ ಈ ರೈಲನ್ನು ಓಡಿಸುವವರು ಯಾರು? ಇಷ್ಟು ದೊಡ್ಡ ರೈಲನ್ನು ಒಬ್ಬರೇ ಓಡಿಸಲು ಸಾಧ್ಯವೇ? ಅವರು ಎಷ್ಟು ಸಮಯ ಓಡಿಸುತ್ತಾರೆ ಮತ್ತು ಇಡೀ ಜರ್ನಿಯಲ್ಲಿ ಅವರೊಬ್ಬರೆ ಓಡಿಸುತ್ತಾನೆ? ಅವರಿಗೆ ಬರುವ ಸಂಬಳ ಎಷ್ಟು ಎಂದು ಎಂದಾದರೂ ಯೋಚಿಸಿದ್ದೀರಾ? ಬೇರೆ ಇಲಾಖೆಯ ಕೆಲಸಗಳ ಬಗ್ಗೆ

ಲೋಕೋ ಪೈಲಟ್​ ಆಗೋ ಆಸೆನ? ಹಾಗಾದ್ರೆ ಇಲ್ಲಿದೆ ನೋಡಿ ಫುಲ್ ಡೀಟೇಲ್ಸ್ Read More »

ಒಳ್ಳೆ ಸ್ಯಾಲರಿ ಇರುವ ಜಾಬ್ ಹುಡುಕ್ತಾ ಇದ್ದೀರಾ? ಇಲ್ಲಿದೆ ಬೆಸ್ಟ್ ಆಪ್ಷನ್

ಸಮಗ್ರ ಉದ್ಯೋಗ: ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜೂನಿಯರ್ ರಿಸರ್ಚ್ ಫೆಲೋ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಮೇ 5, 2024 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಆಸಕ್ತರು ಈಗಲೇ ರೆಸ್ಯೂಮ್ ಕಳುಹಿಸಿ. ಸುರತ್ಕಲ್​​ನಲ್ಲಿ ಉದ್ಯೋಗ ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಶೈಕ್ಷಣಿಕ ಅರ್ಹತೆ:ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ,

ಒಳ್ಳೆ ಸ್ಯಾಲರಿ ಇರುವ ಜಾಬ್ ಹುಡುಕ್ತಾ ಇದ್ದೀರಾ? ಇಲ್ಲಿದೆ ಬೆಸ್ಟ್ ಆಪ್ಷನ್ Read More »

ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ವಿಚಾರವಾಗಿ ಗಲಾಟೆ|ಚಾಕು ಇರಿದು ಮಗಳನ್ನೆ ಕೊಂದ ತಾಯಿ

ಸಮಗ್ರ ನ್ಯೂಸ್: ತಾಯಿ ಮತ್ತು ಮಗಳ ನಡುವೆ ಎಷ್ಟೆ ಜಗಳ ಬಂದರು ಸ್ವಲ್ಪ ಸಮಯದಲ್ಲಿ ಅದು ಸರಿಯಾಗುವಂತಹದು, ಆದರೆ ಇಲ್ಲಿ ಇಬ್ಬರ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಈ ಘಟನೆ ನಡೆದಿದ್ದು ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ವಿಚಾರವಾಗಿ ಇಬ್ಬರ ನಡುವೆ ಜಗಳ ಆರಂಭವಾಗಿದ್ದು, ಪರಸ್ಪರ ಚಾಕು ಇರಿದುಕೊಂಡಿದ್ದರಿಂದ ಮಗಳು ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗಳು ಸಾಹಿತಿ(18) ಕೊಲೆಯಾದ ಯುವತಿ. ಪದ್ಮಜಾ ಮಗಳನ್ನು ಕೊಲೆಗೈದ ತಾಯಿ. ದ್ವಿತೀಯ ಪಿಯುಸಿಯಲ್ಲಿ

ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ವಿಚಾರವಾಗಿ ಗಲಾಟೆ|ಚಾಕು ಇರಿದು ಮಗಳನ್ನೆ ಕೊಂದ ತಾಯಿ Read More »

ರಾಮನಗರ: ಈಜಲು ಹೋಗಿದ್ದ ಐವರು ನೀರುಪಾಲು

ಸಮಗ್ರ ನ್ಯೂಸ್: ಈಜಲು ಹೋಗಿದ್ದ ಐವರು ಪ್ರವಾಸಿಗರು ನೀರುಪಾಲದ ಘಟನೆ ಕನಕಪುರ ತಾಲೂಕಿನ ಮೇಕೆದಾಟು ಬಳಿ ನಡೆದಿದೆ. ಬೆಂಗಳೂರಿನ ಖಾಸಗಿ ಕಾಲೇಜಿನ ಐವರು ವಿದ್ಯಾರ್ಥಿಗಳು ನೀರುಪಾಲಾಗಿದ್ದಾರೆ. ಕನಕಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮೇಕೆದಾಟು ಸಂಗಮದಲ್ಲಿ ಈಜಲು ತೆರಳಿದ್ದಾಗ ಈ ದುರಂತ ಸಂಭವಿಸಿದೆ. ಹರ್ಷಿತಾ (18), ತೇಜಸ್ (19), ವರ್ಷಾ (18), ಸ್ನೇಹಾ (19), ಅಭಿಶೇಕ್ (19) ಮೃತರು. ಕಾವೇರಿ ನದಿಯಿಂದ ಅಗ್ನಿಶಾಮಕ ದಳ ಶವಗಳನ್ನ ಹೊರತೆಗೆದಿದ್ದಾರೆ. ಕನಕಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡಿದಿದೆ. ಅರಣ್ಯಾಧಿಕಾರಿಗಳು, ಸಾತನೂರು

ರಾಮನಗರ: ಈಜಲು ಹೋಗಿದ್ದ ಐವರು ನೀರುಪಾಲು Read More »

ಎಸ್ಐಟಿ ತನಿಖೆಗೆ ಕರೆದಾಗ ಪ್ರಜ್ವಲ್ ಬರುತ್ತಾನೆ: ಎಚ್.ಡಿ ರೇವಣ್ಣ

ಸಮಗ್ರ ನ್ಯೂಸ್: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದೆ. SITಗೆ ಪ್ರಕರಣ ವಹಿಸಿದ್ದು, ಇಂದು ವಿಚಾರಣೆಗೆ ಐವರು ಸಂತ್ರಸ್ತೆಯರು ಹಾಜರಾಗಿದ್ದರು. ಇನ್ನೂ ಇದೇ ವಿಚಾರವಾಗಿ ಮಾಜಿ ಸಚಿವ ಎಚ್.ಡಿ ರೇವಣ್ಣ ಪ್ರತಿಕ್ರಿಯೆ ನೀಡಿದು ನಾವೆಲ್ಲಾ ಇಲ್ಲೇ ಇದ್ದೇವೆ, ಎಲ್ಲೂ ಓಡಿ ಹೋಗಲ್ಲ. ಹಾಸನ ಪೆನ್‌ ಡ್ರೈವ್ ಪ್ರಕರಣದ ಬಗ್ಗೆ ಸದ್ಯ ನಾನು ಏನೂ ರಿಯಾಕ್ಟ್ ಮಾಡಲ್ಲ, ಕಾನೂನು ರೀತಿ ಪ್ರಕರಣವನ್ನು ನಾವು ಎದುರಿಸುತ್ತೇವೆ. ವಿಚಾರಣೆಗೆ ಕರೆದಾಗ ವಿದೇಶದಿಂದ ಪುತ್ರ ಬರುತ್ತಾನೆ ಎಂದಿದ್ದಾರೆ. 4-5

ಎಸ್ಐಟಿ ತನಿಖೆಗೆ ಕರೆದಾಗ ಪ್ರಜ್ವಲ್ ಬರುತ್ತಾನೆ: ಎಚ್.ಡಿ ರೇವಣ್ಣ Read More »

ಕರಾವಳಿಗರೇ ಎಚ್ಚರ…| ಮೇ. 2ರವರೆಗೆ ಬೀಸಲಿದೆ ಬಿಸಿಗಾಳಿ

ಸಮಗ್ರ ನ್ಯೂಸ್: ಮೇ 2ರ ತನಕ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಬಿಸಿಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆಯ ಎಚ್ಚರಿಸಿದೆ. ದಕ್ಷಿಣ ಕನ್ನಡದಲ್ಲಿ ಇನ್ನೂ ನಾಲ್ಕು ದಿನ ಬಿಸಿ ವಾತಾವರಣ ಮುಂದುವರಿಯಲಿದೆ. ರಾಜ್ಯದ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡದ ಕೆಲವು ಪ್ರದೇಶಗಳಲ್ಲಿ ಮಾತ್ರ ಎಪ್ರಿಲ್‌ನಲ್ಲಿ

ಕರಾವಳಿಗರೇ ಎಚ್ಚರ…| ಮೇ. 2ರವರೆಗೆ ಬೀಸಲಿದೆ ಬಿಸಿಗಾಳಿ Read More »