April 2024

ಹೊಸದಿಲ್ಲಿ : ಎವರೆಸ್ಟ್‌ ಫಿಶ್‌ ಕರಿ ಮಸಾಲೆಯನ್ನು ಬ್ಯಾನ್‌ ಮಾಡಿದ ಸಿಂಗಾಪುರ

ಸಮಗ್ರ ನ್ಯೂಸ್‌ : ಭಾರತದ ಜನಪ್ರಿಯ ಉತ್ಪನ್ನವಾದ ಮಸಾಲೆ ತಯಾರಕ ಎವರೆಸ್ಟ್‌ನ ಫಿಶ್ ಕರಿ ಮಸಾಲಾವನ್ನು ಬ್ಯಾನ್‌ ಮಾಡಲು ಸಿಂಗಾಪುರ ಆದೇಶಿಸಿದೆ. ಇದರಲ್ಲಿ ಸುರಕ್ಷಿತ ಮಿತಿಯನ್ನು ಮೀರಿ ಕೀಟನಾಶಕ ಎಥಿಲೀನ್ ಆಕ್ಸೈಡ್ ಇದೆ ಎಂದು ಆರೋಪಿಸಿದೆ. ಫಿಶ್‌ ಕರಿ ಮಸಾಲಾದಲ್ಲಿ ಎಥಿಲೀನ್ ಆಕ್ಸೈಡ್ ಕೀಟನಾಶಕವಿದೆ. ಎಥಿಲೀನ್ ಆಕ್ಸೈಡ್ ಅನ್ನು ಆಹಾರದಲ್ಲಿ ಬಳಸಲು ಅನುಮತಿಸಲಾಗಿಲ್ಲ. ಕೃಷಿ ಉತ್ಪನ್ನಗಳ ಫ್ಯುಮಿಗೇಶನ್‌ ವೇಳೆ ಸೂಕ್ಷ್ಮಜೀವಿ ಮಾಲಿನ್ಯವನ್ನು ತಡೆಗಟ್ಟಲು ಮಾತ್ರ ಅದನ್ನು ಬಳಸಲಾಗುತ್ತದೆ ಎಂದು SFA ಹೇಳಿದೆ. ಸಿಂಗಾಪುರದ ಆಹಾರ ನಿಯಮಗಳ ಅಡಿಯಲ್ಲಿ, […]

ಹೊಸದಿಲ್ಲಿ : ಎವರೆಸ್ಟ್‌ ಫಿಶ್‌ ಕರಿ ಮಸಾಲೆಯನ್ನು ಬ್ಯಾನ್‌ ಮಾಡಿದ ಸಿಂಗಾಪುರ Read More »

ತುಮಕೂರು : ಇವಿಎಂ ಮೇಲೆ ಅನುಮಾನ ಇದೆ ಎಂದ ಗೃಹ ಸಚಿವ ಜಿ.ಪರಮೇಶ್ವರ

ಸಮಗ್ರ ನ್ಯೂಸ್‌ : ವಿದ್ಯುನ್ಮಾನ ಮತಯಂತ್ರಗಳ ದೋಷದ ಬಗ್ಗೆ ನಾವು ಪ್ರಾರಂಭದಿಂದ ಹೇಳುತ್ತಿದ್ದೇವೆ. ಈಗಲೂ ಇವಿಎಂ ಮೇಲೆ ನಮಗೆ ಅನುಮಾನ ಇದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು. ಕೇರಳದಲ್ಲಿ ಯಾವುದೇ ಬಟನ್‌ ಒತ್ತಿದರೂ ಬಿಜೆಪಿಗೆ ಮತ ಬಿದ್ದಿದೆ. ಬಿಜೆಪಿಯವರು ಎಲ್ಲ ಕ್ಷೇತ್ರಗಳಲ್ಲಿ ಹೀಗೆ ಮಾಡುವುದಿಲ್ಲ. ತುಂಬಾ ಬುದ್ಧಿವಂತಿಕೆಯಿಂದ ಈ ಕೆಲಸ ಮಾಡುತ್ತಾರೆ. 150-200 ಕ್ಷೇತ್ರ ಬಿಟ್ಟು ಉಳಿದ ಕ್ಷೇತ್ರದಲ್ಲಿ ಹ್ಯಾಕ್‌ ಮಾಡುತ್ತಾರೆ ಎಂಬ ಅನುಮಾನ ಇದೆ ಗೊಂದಲ ವ್ಯಕ್ತಪಡಿಸಿದರು.

ತುಮಕೂರು : ಇವಿಎಂ ಮೇಲೆ ಅನುಮಾನ ಇದೆ ಎಂದ ಗೃಹ ಸಚಿವ ಜಿ.ಪರಮೇಶ್ವರ Read More »

ಕಲಬುರಗಿ : ಬಾತ್ರೂಂನಲ್ಲಿ ಕದ್ದು ಮಹಿಳೆಯ ವಿಡಿಯೋ ಚಿತ್ರೀಕರಿಸಿದ ಸೆಕ್ಯೂರಿಟಿ ಗಾರ್ಡ್: ಪೊಲೀಸರ ವಶಕ್ಕೆ

ಸಮಗ್ರ ನ್ಯೂಸ್‌ : ಸೆಕ್ಯೂರಿಟಿ ಗಾರ್ಡ್ವೊಬ್ಬ ಬಾತ್ ರೂಂನಲ್ಲಿ ಸ್ನಾನ ಮಾಡುತ್ತಿದ್ದ ಮಹಿಳೆಯ ವಿಡಿಯೋ ರೆಕಾರ್ಡ್ ಮಾಡಿ ಸಿಕ್ಕಿಬಿದ್ದಿರುವ ಘಟನೆ ಕಲಬುರಗಿ ನಗರದ ರಾಮ ಮಂದಿರ ವೃತ್ತದ ಬಳಿಯಿರುವ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ. ವಿಶ್ವನಾಥ್ ವಿಡಿಯೋ ರೇಕಾರ್ಡ್ ಮಾಡಿ ಸಿಕ್ಕಿಬಿದ್ದ ಸೆಕ್ಯೂರಿಟಿ ಗಾರ್ಡ್. ಮಹಿಳೆ ಅಪಾರ್ಟ್ಮೆಂಟ್ ನಲ್ಲಿ ಬಾಡಿಗೆಗೆ ಇದ್ದಳು. ಆಕೆ ಬಾತ್ ರೂಂನಲ್ಲಿ ಇದ್ದ ವೇಳೆ ಸೆಕ್ಯೂರಿಟಿ ಗಾರ್ಡ್ ವಿಶ್ವನಾಥ್ ತನ್ನ ಸ್ಮಾರ್ಟ್ಫೋನ್ನಲ್ಲಿ ವಿಡಿಯೋ ಚಿತ್ರೀಕರಿಸಿದ್ದಾನೆ. ಈ ವಿಚಾರ ಮಹಿಳೆ ತಿಳಿದಿದ್ದು, ತಕ್ಷಣ ಗಂಡನಿಗೆ ಕರೆ

ಕಲಬುರಗಿ : ಬಾತ್ರೂಂನಲ್ಲಿ ಕದ್ದು ಮಹಿಳೆಯ ವಿಡಿಯೋ ಚಿತ್ರೀಕರಿಸಿದ ಸೆಕ್ಯೂರಿಟಿ ಗಾರ್ಡ್: ಪೊಲೀಸರ ವಶಕ್ಕೆ Read More »

ತಿರುವನಂತಪುರಂ : ಇರಾನ್‌ನಿಂದ ಬಿಡುಗಡೆ -ಭಾರತ ಸರ್ಕಾರಕ್ಕೆ ಧನ್ಯವಾದ: ಟೆಸ್ಸಾ ಜೋಸೆಫ್

ಸಮಗ್ರ ನ್ಯೂಸ್‌ : ಇರಾನ್‌ ವಶಪಡಿಸಿಕೊಂಡಿದ್ದ ಹಡಗಿನಿಂದ ನನ್ನ ಬಿಡುಗಡೆಗೆ ಸಹಕರಿಸಿದ ಭಾರತ ಸರ್ಕಾರಕ್ಕೆ ಧನ್ಯವಾದಗಳು ಎಂದು ಸ್ವದೇಶಕ್ಕೆ ಮರಳಿದ ಟೆಸ್ಸಾ ಜೋಸೆಫ್ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿ ಈ ವೇಳೆ ಹಡಗಿನಲ್ಲಿದ್ದ 25 ಸಿಬ್ಬಂದಿಗಳ ಜೊತೆ ಇರಾನಿನ ಯಾರೂ ಕೆಟ್ಟದಾಗಿ ನಡೆಸಿಕೊಳ್ಳಲಿಲ್ಲ. ತಮ್ಮ ಕುಟುಂಬದ ಜೊತೆ ಸಂವಹನ ನಡೆಸಲು ವ್ಯವಸ್ಥೆ ಮಾಡಿಕೊಟ್ಟಿದ್ದರು ಎಂದು ತಿಳಿಸಿದರು. ಹಡಗಿನಲ್ಲಿ ನಾನೊಬ್ಬಳೇ ಮಹಿಳೆ ಸಿಬ್ಬಂದಿಯಾಗಿದ್ದರಿಂದ ನನ್ನನ್ನು ಬೇಗ ಬಿಡುಗಡೆ ಮಾಡಿರಬಹುದು. ಉಳಿದ ಭಾರತದ 17 ಸಿಬ್ಬಂದಿ ಶೀಘ್ರವೇ ಬಿಡುಗಡೆಯಾಗಬಹುದು. ವಿದೇಶಾಂಗ

ತಿರುವನಂತಪುರಂ : ಇರಾನ್‌ನಿಂದ ಬಿಡುಗಡೆ -ಭಾರತ ಸರ್ಕಾರಕ್ಕೆ ಧನ್ಯವಾದ: ಟೆಸ್ಸಾ ಜೋಸೆಫ್ Read More »

ಹುಬ್ಬಳ್ಳಿ : ಲವ್ ಜಿಹಾದ್ ಯಶಸ್ವಿಯಾಗಲಿಲ್ಲವೆಂದು ಕೊಲೆ ಎಂದ ಪ್ರಮೋದ್ ಮುತಾಲಿಕ್

ಸಮಗ್ರ ನ್ಯೂಸ್‌ : ಬಿವಿಬಿ ಕಾಲೇಜು ಕ್ಯಾಂಪಸ್‌ನಲ್ಲಿ ಯುವತಿಯೊಬ್ಬಳು ಪ್ರೀತಿಯನ್ನು ನಿರಾಕರಿಸಿದಲೆಂದು ಹತ್ಯೆ ಮಾಡಿರುವ ಪ್ರಕರಣವನ್ನು ಖಂಡಿಸಿ, ಕೊಲೆ ಎನ್ನುವುದು ಇಸ್ಲಾಮ್‌ನಲ್ಲಿ ಸಹಜ ಪ್ರಕ್ರಿಯೆ. ಆತ ಐಸಿಸ್ ಮಾದರಿಯಲ್ಲಿ ಕುತ್ತಿಗೆಗೆ ಚಾಕು ಹಾಕಿದ್ದಾನೆ. ಆರೋಪಿ ಫಯಾಜ್‌ ಲವ್ ಮಾಡಿ ಮತಾಂತರ ಮಾಡಲು ಮುಂದಾಗಿದ್ದ. ಲವ್ ಜಿಹಾದ್ ಯಶಸ್ವಿಯಾಗಲಿಲ್ಲವೆಂದು ಈಗ ಕೊಲೆ ಮಾಡಿದ್ದಾನೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗಂಭೀರ ಆರೋಪ ಮಾಡಿದ್ದಾರೆ. ಅವರು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಆರೋಪಿ ಫಯಾಜ್‌ ಚಾಕು ಹಾಕಲು ಎಲ್ಲಿ ತರಬೇತಿ

ಹುಬ್ಬಳ್ಳಿ : ಲವ್ ಜಿಹಾದ್ ಯಶಸ್ವಿಯಾಗಲಿಲ್ಲವೆಂದು ಕೊಲೆ ಎಂದ ಪ್ರಮೋದ್ ಮುತಾಲಿಕ್ Read More »

ರಾಯಚೂರು : ಕಲ್ಲಿನಿಂದ ಜಜ್ಜಿ ಹೆಂಡತಿಯನ್ನು ಕೊಂದು ತಾನು ನೇಣಿಗೆ ಶರಣು

ಸಮಗ್ರ ನ್ಯೂಸ್ : ಕ್ಷುಲ್ಲಕ ಕಾರಣಕ್ಕೆ ಗಂಡ- ಹೆಂಡತಿ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ರಾಯಚೂರಿನ ಸಿಂಧನೂರು ತಾಲೂಕಿನ ದಿದ್ದಿಗಿ ಗ್ರಾಮದಲ್ಲಿ ನಡೆದಿದೆ. ಕವಿತಾ (26) ಕೊಲೆಯಾದವಳು. ಭೀಮಣ್ಣ (28) ಎಂಬಾತ ಪತ್ನಿಯನ್ನು ಕೊಂದು ನೇಣಿಗೆ ಶರಣಾದವನು. ಕವಿತಾ ಹಾಗೂ ಭೀಮಣ್ಣ ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ಇಬ್ಬರಿಗೂ ಮದುವೆಯಾಗಿತ್ತು. ಇತ್ತೀಚೆಗೆ ಭೀಮಣ್ಣನಿಗೆ ಕವಿತಾಳನ್ನು ಅನುಮಾನ ದೃಷ್ಟಿಯಿಂದ ನೋಡುತ್ತಿದ್ದನು. ಆಕೆಯ ಶೀಲವನ್ನೂ ಕೂಡ ಶಂಕಿಸಿದ್ದು, ಇದೇ ವಿಚಾರಕ್ಕೆ ಪದೇಪದೆ ಪತ್ನಿ ಜತೆ ಜಗಳ ಮಾಡುತ್ತಿದ್ದರು.

ರಾಯಚೂರು : ಕಲ್ಲಿನಿಂದ ಜಜ್ಜಿ ಹೆಂಡತಿಯನ್ನು ಕೊಂದು ತಾನು ನೇಣಿಗೆ ಶರಣು Read More »

ಲಖನೌ : ಶಾಲೆಯಲ್ಲಿ ಫೇಶಿಯಲ್ ಮಾಡಿಕೊಂಡ ಮುಖ್ಯೋಪಾಧ್ಯಾಯಿನಿ: ವಿಡಿಯೋ ವೈರಲ್‌

ಸಮಗ್ರ ನ್ಯೂಸ್: ಶಾಲೆಯಲ್ಲಿ ಮುಖ್ಯೋಪಾಧ್ಯಾಯಿನಿಯೊಬ್ಬರು ಫೇಶಿಯಲ್ ಮಾಡಿಕೊಂಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಈ ಘಟನೆ ಉತ್ತರ ಪ್ರದೇಶದ ಬಿಘಾಪುರ ಬ್ಲಾಕ್ ನ ದಂಡಮಾವು ಗ್ರಾಮದ ಪ್ರಾಥಮಿಕ ಶಾಳೆಯಲ್ಲಿ ನಡೆದಿದೆ. ಶಾಲಾ ಮುಖ್ಯೋಪಾಧ್ಯಾಯಿನಿ ಸಂಗೀತಾ ಸಿಂಗ್ ವಿದ್ಯಾರ್ಥಿಗಳಿಗೆ ಪಾಠ ಮಾಡುವ ಬದಲು ಫೇಶಿಯಲ್ ಮಾಡಿಕೊಂಡ ಶಿಕ್ಷಕಿ. ವಿದ್ಯಾರ್ಥಿಗಳಿಗೆ ಊಟ ತಯಾರಿಸುವ ಕೋಣೆಯಲ್ಲಿ ಫೇಶಿಯಲ್ ಮಾಡಿಕೊಳ್ಳುತ್ತಿರುವುದನ್ನು ಕಂಡು ಸಹಾಯಕ ಶಿಕ್ಷಕಿ ಅನಮ್ ಖಾನ್ ಅವರು ಇದನ್ನು ವಿಡಿಯೋ ಮಾಡಿದ್ದಾರೆ. ಇದರಿಂದ ಕೋಪಗೊಂಡ ಮುಖ್ಯ ಶಿಕ್ಷಕಿ ಸಂಗೀತಾ ಸಿಂಗ್,

ಲಖನೌ : ಶಾಲೆಯಲ್ಲಿ ಫೇಶಿಯಲ್ ಮಾಡಿಕೊಂಡ ಮುಖ್ಯೋಪಾಧ್ಯಾಯಿನಿ: ವಿಡಿಯೋ ವೈರಲ್‌ Read More »

ಮಗುವಿನ ಹುಟ್ಟುಹಬ್ಬಕ್ಕೆ ಲಂಡನ್ ಉದ್ಯೋಗಿಯಿಂದ ಕುಡ್ಲದ ಆಶ್ರಮಕ್ಕೆ ಉಡುಗೊರೆ

ಸಮಗ್ರ ನ್ಯೂಸ್‌ : ಮಕ್ಕಳ ಹುಟ್ಟುಹಬ್ಬವೆಂದರೆ ಧಾಂಧೂಂ ಎಂದು ಆಚರಿಸೋದು ಈಗಿನ ಟ್ರೆಂಡ್. ಕೇಕ್ ಕಟ್ಟಿಂಗ್, ತಿಂದು ಮಿಕ್ಕಿ ಎಸೆಯುವಷ್ಟು ಊಟೋಪಾಚಾರ ಮಾಡಿ ಸಿಕ್ಕಾಪಟ್ಟೆ ಖರ್ಚು ಮಾಡುತ್ತಾರೆ. ಆದರೆ ಇಲ್ಲೊಬ್ಬರು ತಮ್ಮ ಮಗುವಿನ ಮೊದಲ ವರ್ಷದ ಹುಟ್ಟುಹಬ್ಬವನ್ನು ಅನಾಥಾಶ್ರಮಕ್ಕೆ ವಸ್ತು ಪರಿಕರಗಳನ್ನು ನೀಡಿ ವಿಭಿನ್ನವಾಗಿ ಆಚರಿಸಿದ್ದಾರೆ. ಹೌದು… ಕೇರಳ ಮೂಲದ, ಸದ್ಯ ಲಂಡನ್ ವಾಸಿ ಸಾಫ್ಟ್‌ವೇರ್ ಇಂಜಿನಿಯರ್ ಅಭಿಜಿತ್ ಎಂಬವರ ಮಗು ಕ್ರಿಶ್ ಅಭಿಜಿತ್ ನಾರಾಯಣ್ ಹುಟ್ಟುಹಬ್ಬ ಇತ್ತೀಚೆಗೆ ತಾನೇ ನಡೆದಿತ್ತು‌. ತಮ್ಮ ಮಗುವಿನ ಮೊದಲ ಹುಟ್ಟುಹಬ್ಬ

ಮಗುವಿನ ಹುಟ್ಟುಹಬ್ಬಕ್ಕೆ ಲಂಡನ್ ಉದ್ಯೋಗಿಯಿಂದ ಕುಡ್ಲದ ಆಶ್ರಮಕ್ಕೆ ಉಡುಗೊರೆ Read More »

ಹೆಚ್ಚುತ್ತಿರುವ ಜನಸಂಖ್ಯೆ/ ಈಗ ಭಾರತವೇ ನಂಬರ್ ಒನ್

ಸಮಗ್ರ ನ್ಯೂಸ್: ಜನಸಂಖ್ಯೆಯಲ್ಲಿ ಭಾರತ ವಿಶ್ವದಲ್ಲಿಯೇ ನಂ.1 ಸ್ಥಾನದತ್ತ ಹೆಜ್ಜೆಯಿಟ್ಟಿದ್ದು, ಚೀನಾವನ್ನು ಹಿಂದಿಕ್ಕಿದೆ ಎಂದು ವಿಶ್ವಸಂಸ್ಥೆಯ ವರದಿ ಹೇಳಿದೆ. . ಭಾರತದ ಜನಸಂಖ್ಯೆ ಅಂದಾಜು 144 ಕೋಟಿ ದಾಟುತ್ತಿದ್ದು, ಒಟ್ಟು ಜನಸಂಖ್ಯೆಯಲ್ಲಿ ಶೇ.24ರಷ್ಟು 14ಕ್ಕಿಂತ ಕಡಿಮೆ ವಯೋಮಾನದವರು ಇರುವುದನ್ನು ವಿಶ್ವಸಂಸ್ಥೆಯ ಜಾಗತಿಕ ಜನಸಂಖ್ಯಾ ಸ್ಥಿತಿಯ 2024 ರ ವರದಿ ಬಹಿರಂಗಗೊಳಿಸಿದೆ. ಭಾರತದ ಜನಸಂಖ್ಯೆ ಕಳೆದ 77 ವರ್ಷಗಳಲ್ಲಿ ದುಪ್ಪಟ್ಟಾಗಿದೆ ಎಂದೂ ವರದಿ ಉಲ್ಲೇಖಿಸಿದೆ. 2011ರ ಜನಗಣತಿಯಲ್ಲಿ 121 ಕೋಟಿ ಇದ್ದ ಭಾರತದ ಜನಸಂಖ್ಯೆ 2024ರಲ್ಲಿ 144.17ಕೋಟಿ ತಲುಪಿ

ಹೆಚ್ಚುತ್ತಿರುವ ಜನಸಂಖ್ಯೆ/ ಈಗ ಭಾರತವೇ ನಂಬರ್ ಒನ್ Read More »

ಲೋಕಸಭಾ ಚುನಾವಣೆ/ ಯುವಮತದಾರರಿಗೆ ಮೋದಿ ಸಲಹೆ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ತಮ್ಮ ಟ್ವೀಟರ್‍ನಲ್ಲಿ ದೇಶದ ಪ್ರತಿ ಯುವ ಮತದಾರರಿಗೂ ವಿಶೇಷ ಸಲಹೆ ನೀಡಿದ್ದಾರೆ. 2024 ರ ಲೋಕಸಭೆ ಚುನಾವಣೆಯು ಇಂದಿನಿಂದ ಪ್ರಾರಂಭವಾಗುತ್ತದೆ. 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ್ಯಂತ 102 ಸ್ಥಾನಗಳಿಗೆ ಚುನಾವಣೆಗೆ ನಡೆಯುತ್ತಿರುವ ಕಾರಣ, ಈ ಸ್ಥಾನಗಳಲ್ಲಿ ಮತ ಚಲಾಯಿಸುವವರೆಲ್ಲರೂ ತಮ್ಮ ಹಕ್ಕುಗಳನ್ನು ದಾಖಲೆ ಸಂಖ್ಯೆಯಲ್ಲಿ ಚಲಾಯಿಸುವಂತೆ ನಾನು ಒತ್ತಾಯಿಸುತ್ತೇನೆ ಎಂದಿದ್ದಾರೆ. ವಿಶೇಷವಾಗಿ ಯುವ ಪೀಳಿಗೆ ಮತ್ತು ಮೊದಲ ಬಾರಿಗೆ ಮತದಾನ

ಲೋಕಸಭಾ ಚುನಾವಣೆ/ ಯುವಮತದಾರರಿಗೆ ಮೋದಿ ಸಲಹೆ Read More »