April 2024

ಅಹಮದಾಬಾದ್ ನಲ್ಲಿ ಭೀಕರ ಅಪಘಾತ| 10 ಮಂದಿ ದುರ್ಮರಣ

ಸಮಗ್ರ ನ್ಯೂಸ್: ಅಹಮದಾಬಾದ್ ವಡೋದರಾ ಎಕ್ಸ್‌ಪ್ರೆಸ್‌ವೇಯ ನಾಡಿಯಾಡ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಈ ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ. ಕೆಟ್ಟು ನಿಂತಿದ ಟ್ಯಾಂಕರ್‌ ಹಿಂಭಾಗಕ್ಕೆ ಕಾರು ಡಿಕ್ಕಿ ಹೊಡೆದಿದ್ದರಿಂದ ಈ ಅವಘಡ ಸಂಭವಿಸಿದೆ. ಈ ಕಾರು ವಡೋದರಾದಿಂದ ಅಹಮದಾಬಾದ್‌ಗೆ ಹೋಗುತ್ತಿತ್ತು. ಅಪಘಾತದ ನಂತರ, ವಡೋದರಾ-ಅಹಮದಾಬಾದ್ ಎಕ್ಸ್‌ಪ್ರೆಸ್ ಹೆದ್ದಾರಿ ಜಾಮ್ ಆಗಿದ್ದು, ಅಪಘಾತದಿಂದ ಕಾರಿನಲ್ಲಿದ್ದ ಎಂಟು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಿಕಿತ್ಸೆ ವೇಳೆ ಇಬ್ಬರು ಸಾವನ್ನಪ್ಪಿದ್ದಾರೆ. ವಿಷಯ ತಿಳಿಯಿತ್ತಿದ್ದಂತೆಯೇ ಪೊಲೀಸರು ಹಾಗೂ ಖೇಡಾ ಜಿಲ್ಲೆಯ ಎಸ್ಪಿ […]

ಅಹಮದಾಬಾದ್ ನಲ್ಲಿ ಭೀಕರ ಅಪಘಾತ| 10 ಮಂದಿ ದುರ್ಮರಣ Read More »

ಜೈ ಶ್ರೀ ರಾಮ್ ಎಂದು ಕೂಗಿದ್ದಕ್ಕೆ ಮುಸ್ಲಿಂ ಯುವಕರಿಂದ ಹಿಂದೂ ಯುವಕರ ಮೇಲೆ ಹಲ್ಲೆ

ಸಮಗ್ರ ನ್ಯೂಸ್: ಇಂದು ರಾಮನವಮಿ ಸಂಭ್ರಮ, ನಾಡಿನೆಲ್ಲೆಡೆ ಅದ್ದೂರಿಯಾಗಿ ಆಚರಿಸಲಾಗುತ್ತದೆ. ಇದೇ ಸಂದರ್ಭದಲ್ಲಿ ರಾಮನವಮಿ ಮುಗಿಸಿಕೊಂಡು ಕಾರಿನಲ್ಲಿ ಹೋಗುತ್ತಿದ್ದ ಯುವಕರನ್ನು ಅಡ್ಡಗಟ್ಟಿ ಅನ್ಯಕೋಮಿನ ಯುವಕರು ಪುಂಡಾಟ ಮೆರೆದಿದ್ದಾರೆ. ಈ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರದ ಬೆಟ್ಟಳ್ಳಿ ಮಸೀದಿ ಬಳಿ ನಡೆದಿದೆ. ಇಬ್ಬರು ಮುಸ್ಲಿಂ ಯುವಕರು ‘ಕಾರಿನ ಬಳಿ ಬಂದು ಜೈ ಶ್ರೀರಾಮ್ ಎಂದು ಹೇಳಬೇಕಾ, ಜೈ ಶ್ರೀ ರಾಮ್ ಇಲ್ಲ. ಓನ್ಲೀ ಅಲ್ಲಾ ಹು ಅಕ್ಬರ್ ಎಂದು ಹೇಳಿ, ಇದಲ್ಲದೆ ಕಾರಿನಲ್ಲಿ ಇದ್ದವರಿಗೆ ಅವಾಚ್ಯವಾಗಿ ನಿಂದಿಸಿದ್ದಾರೆ. ಇದೇ ವೇಳೆ

ಜೈ ಶ್ರೀ ರಾಮ್ ಎಂದು ಕೂಗಿದ್ದಕ್ಕೆ ಮುಸ್ಲಿಂ ಯುವಕರಿಂದ ಹಿಂದೂ ಯುವಕರ ಮೇಲೆ ಹಲ್ಲೆ Read More »

ಮೈಸೂರು: ನಮಗೆ ಮತಗಟ್ಟೆ ಕೊಡಿ, ಮತ ತಗೋಳಿ-ಇಲ್ಲದಿದ್ದರೆ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಸಮಗ್ರ ನ್ಯೂಸ್‌ : ನಮ್ಮ ಮತಗಟ್ಟೆಯಲ್ಲೆ ನಾವು ಮತ ಹಾಕ್ತೀವಿ ಬೇರೆ ಊರಿಗೆ ಹೋಗುವುದಿಲ್ಲ. ನಮ್ಮೂರಲ್ಲೇ ನಮಗೆ ಮತಗಟ್ಟೆ ಕೊಡಿ ಇಲ್ಲದಿದ್ದರೆ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸುತ್ತೇವೆ ಎಂದು ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಚನ್ನಗುಂಡಿ ಹಾಡಿಯಲ್ಲಿರುವ ಆದಿವಾಸಿ ಜನರು ಎಚ್ಚರಿಕೆ ನೀಡಿದ್ದಾರೆ. ಏಪ್ರಿಲ್ 26 ರಂದು ನಡೆಯುವ ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ಬಹಿಷ್ಕರಿಸಿದ್ದಾರೆ. ನಮ್ಮ ತಾತ ಮುತ್ತಾತನ ಕಾಲದಿಂದಲೂ ನಾವು ಚನ್ನಗುಂಡಿಹಾಡಿ ಗ್ರಾಮದಲ್ಲಿ ಮತವನ್ನು ಹಾಕಿ ಬರುತ್ತಿದ್ದೇವೆ. ನಮ್ಮೂರಲ್ಲಿ ಇದ್ದ ಮತಗಟ್ಟೆಯನ್ನು ತೆಗೆದು ಹಾಕಿ ಪಕ್ಕದ

ಮೈಸೂರು: ನಮಗೆ ಮತಗಟ್ಟೆ ಕೊಡಿ, ಮತ ತಗೋಳಿ-ಇಲ್ಲದಿದ್ದರೆ ಚುನಾವಣಾ ಬಹಿಷ್ಕಾರದ ಎಚ್ಚರಿಕೆ Read More »

ಹಾಸನ: ಶೇಕಡಾ ನೂರರಷ್ಟು ಮತದಾನಕ್ಕೆ ಸಹಕರಿಸಿ;ಹೆಚ್.ಡಿ. ಗಿರೀಶ್

ಸಮಗ್ರ ನ್ಯೂಸ್‌ : ೧೮ ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಶೇಕಡಾ ನೂರರಷ್ಟು ಮತದಾನಕ್ಕೆ ಸಹಕರಿಸುವಂತೆ ಹಾಸನ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹೆಚ್.ಡಿ. ಗಿರೀಶ್ ತಿಳಿಸಿದ್ದಾರೆ. ಹಾಸನ ನಗರದ ಜಾಕಿ ಮತ್ತು ಗೋಕುಲದಾಸ ಕೈಗಾರಿಕಾ ಕಾರ್ಖಾನೆಗೆ ಹಾಸನ ತಾಲ್ಲೂಕು ಪಂಚಾಯಿತಿ ಸ್ವೀಪ್ ಸಮಿತಿ ಹಾಗೂ ಹಾಸನ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅವರು ಭೇಟಿ ನೀಡಿ ಮತದಾನ ಮಾಹಿತಿಯುಳ್ಳ ಬ್ಯಾನರ್ ಅಳವಡಿಸಿ ಅಲ್ಲಿನ ಕಾರ್ಮಿಕರಿಗೆ ಮತದಾನ ಬಗ್ಗೆ

ಹಾಸನ: ಶೇಕಡಾ ನೂರರಷ್ಟು ಮತದಾನಕ್ಕೆ ಸಹಕರಿಸಿ;ಹೆಚ್.ಡಿ. ಗಿರೀಶ್ Read More »

ವಿಜಯಪುರ: ಕ್ಷೇತ್ರದ ಜನತೆಯ ಸೇವೆ ಮಾಡಲು ಅವಕಾಶ ಮಾಡಿಕೊಡಿ: ಶ್ರೇಯಸ್ ಎಂ ಪಟೇಲ್

ಸಮಗ್ರ ನ್ಯೂಸ್‌ : ಆಲೂರು – ಸಕಲೇಶಪುರ ಭಾಗದಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿದ್ದು, ಕ್ಷೇತ್ರದ ಜನತೆಯ ಸೇವೆ ಮಾಡಲು ಅವಕಾಶ ಮಾಡಿಕೊಡುವಂತೆ ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಎಂ ಪಟೇಲ್ ಮನವಿ ಮಾಡಿದರು. ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿರುವ ಬಿ,ಆರ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಚುನಾವಣಾ ಪ್ರಚಾರ ಆರಂಭಿಸಿದರು. ಬೆಳಗ್ಗೆಯಿಂದ ರಾತ್ರಿಯ ವರೆಗೂ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ತಾಲೂಕಿನ ೧೫ ಗ್ರಾಮ ಪಂಚಾಯತಿಗಳಾದ ಹಂಚೂರು, ಗಂಜಿಗೆರೆ, ಮಗ್ಗೆ, ಕೆಂಚಮ್ಮನ ಹೊಸಕೋಟೆ, ಅಬ್ಬನ,

ವಿಜಯಪುರ: ಕ್ಷೇತ್ರದ ಜನತೆಯ ಸೇವೆ ಮಾಡಲು ಅವಕಾಶ ಮಾಡಿಕೊಡಿ: ಶ್ರೇಯಸ್ ಎಂ ಪಟೇಲ್ Read More »

‘ಚಿಕ್ಕಬಳ್ಳಾಪುರ ಜಿಲ್ಲೆಗೆ ನಾನೇ ಪವನ್ ಕಲ್ಯಾಣ್’:ಪ್ರದೀಪ್ ಈಶ್ವರ್

ಸಮಗ್ರ ನ್ಯೂಸ್:ಲೋಕ ಚುನಾವಣೆ ಹಿನ್ನೆಲೆ ಪ್ರಚಾರದ ಅಬ್ಬರ ಜೋರಾಗಿದ್ದು, ಆಯಾ ಪಕ್ಷದ ನಾಯಕರು ರಾಜ್ಯಕ್ಕೆ ಆಗಮಿಸಿ ಪ್ರಚಾರ ನಡೆಸುತ್ತಿದ್ದಾರೆ. ಇದೇ ರೀತಿ ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಪರ ನಟ ಪವನ್ ಕಲ್ಯಾಣ್ ಪ್ರಚಾರ ಮಾಡುತ್ತಾರೆ ಎಂಬ ಮಾಹಿತಿ ಇದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಪ್ರತಿಕ್ರಿಯೆ ನೀಡಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಗೆ ನಾನೇ ಪವನ್ ಕಲ್ಯಾಣ್, ಬಿಜೆಪಿ ಪರ ಪವನ್ ಕಲ್ಯಾಣ್ ಪ್ರಚಾರ ಮಾಡಲ್ಲ, ಒತ್ತಾಯದ ಮೇರೆಗೆ ಅವರು ಬರುತ್ತಿದ್ದಾರೆ. ನಾನು ಕೂಡ

‘ಚಿಕ್ಕಬಳ್ಳಾಪುರ ಜಿಲ್ಲೆಗೆ ನಾನೇ ಪವನ್ ಕಲ್ಯಾಣ್’:ಪ್ರದೀಪ್ ಈಶ್ವರ್ Read More »

ಬೇಲೂರು: ಉತ್ತಮ ಮಳೆಗಾಗಿ ಹನುಮನಿಗೆ ವಿಶೇಷ ಪೂಜೆ

ಸಮಗ್ರ ನ್ಯೂಸ್‌ : ಪಟ್ಟಣದ ಹೊಳೆ ಬೀದಿಯ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ರಾಮನವಮಿಯ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಆಯೋಜಿಸಿದ ಸಂದರ್ಭದಲ್ಲಿ, ಹನುಮಂತ ದೇವರಿಗೆ ಉತ್ತಮ ಮಳೆಯಾಗಲೆಂದು ವಿಶೇಷ ಪುಷ್ಪಾಲಂಕಾರರೊಂದಿಗೆ ಪೊಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ, ದೇವಾಲಯದ ವತಿಯಿಂದ ಭಕ್ತಾದಿಗಳಿಗೂ ಹಾಗೂ ಸಾರ್ವಜನಿಕರಿಗೂ ಕೋಸಂಬರಿ, ಪಾನಕ ವಿತರಿಸಲಾಯಿತು. ದೇಗುಲದ ಉಪಾಧ್ಯಕ್ಷೆ ಸೌಮ್ಯ ಆನಂದ್ ಮಾತನಾಡಿ, ಮಳೆಯೇ ಇಲ್ಲದ ಕಾರಣ ಕೆರೆಗಳು ಬತ್ತಿ ಹೋಗಿದ್ದು, ರೈತರ ಬೆಳೆಗಳಿಗೂ ಸಹ ಸಮಸ್ಯೆ ಆಗುತ್ತಿದೆ. ಈಗಾಗಲೇ ಮುಂಗಾರು ರಾಜ್ಯ

ಬೇಲೂರು: ಉತ್ತಮ ಮಳೆಗಾಗಿ ಹನುಮನಿಗೆ ವಿಶೇಷ ಪೂಜೆ Read More »

ಬೇಲೂರು: ಕುಡಿಯುವ ನೀರಿಲ್ಲದೆ ಪರದಾಟ; ಚುನಾವಣೆ ಬಹಿಷ್ಕಾರದ ಎಚ್ಚರಿಕೆ

ಸಮಗ್ರ ನ್ಯೂಸ್‌ : ತಾಲೂಕಿನ ಚಟಚಟನಹಳ್ಳಿ ಗ್ರಾಪಂ ವ್ಯಾಪ್ತೀಯ ನಾಗರಾಜಪುರ ಗ್ರಾಮದಲ್ಲಿ ಸುಮಾರು ೫ ತಿಂಗಳಿಂದ ಕುಡಿಯುವ ನೀರಿಗೆ ಹಾಹಾಕಾರ ಇದ್ದರೂ ಸಹ ಯಾವುದೇ ಜಪ್ರತಿನಿಧಿಗಳಾಗಲಿ ಹಾಗು ತಾಲೂಕು ಆಡಳಿತಾಧಿಕಾರಿಗಳಾಗಲಿ ಗಮನ ಹರಿಸದೆ ಇರುವುದರಿಂದ ಗ್ರಾಪಂ ಕಚೇರಿಗೆ ಮುತ್ತಿಗೆ ಹಾಕಿ ನೀರು ಕೊಡಿ ಇಲ್ಲದಿದ್ದರೆ ಈ ಬಾರಿಯ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಗ್ರಾಮಸ್ಥರು ಖಾಲಿ ಕೊಡ ಹಾಗೂ ಗುರುತಿನ ಚೀಟಿ ಹಿಡಿದು ಪ್ರತಿಭಟನೆ ಮಾಡಿದರು. ಈ ವೇಳೆ ಮಾತನಾಡಿದ ಗ್ರಾಮದ ಮುಖಂಡ ಪರಮೇಶ್ ನಮ್ಮ ನಾಗರಾಜಪುರ ಗ್ರಾಮದಲ್ಲಿ ೧೫೦

ಬೇಲೂರು: ಕುಡಿಯುವ ನೀರಿಲ್ಲದೆ ಪರದಾಟ; ಚುನಾವಣೆ ಬಹಿಷ್ಕಾರದ ಎಚ್ಚರಿಕೆ Read More »

ಇರಾನ್: ಜ್ವರಕ್ಕೆ ಐಬುಪ್ರೊಫೇನ್ ಮಾತ್ರೆ ಸೇವನೆ| ಮಹಿಳೆ ಮುಖ ವಿಚಿತ್ರ!

ಸಮಗ್ರ ನ್ಯೂಸ್ : ಇರಾನ್ ಮೂಲದ ಮಹಿಳೆಗೆ ಮೈಕೈ ನೋವು ಕಾಣಿಸಿಕೊಂಡಿದ್ದು, ತಕ್ಷಣ 400 ಮಿಗ್ರಾಂ ಐಬುಪ್ರೊಫೇನ್ ವೈದ್ಯರ ಸಲಹೆ ಇಲ್ಲದೆ ಮಾತ್ರೆ ಸೇವನೆ ಮಾಡಿದ್ದಾಳೆ. ಈ ಮಾತ್ರೆ ಸೇವನೆ ಮಾಡಿದ ಕೆಲ ಗಂಟೆಯಲ್ಲೇ ಮಹಿಳೆಯಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ಆಕೆಯ ಕಣ್ಣು ಆರಂಭದಲ್ಲಿ ಕೆಂಪಾಗಿ, ನಂತರ ರಕ್ತ ಬರಲು ಶುರುವಾಯ್ತು. ಮುಖ ಊದಿಕೊಂಡಿತು. ತುಟಿಗಳಲ್ಲಿ ಹಳದಿ ಬಣ್ಣದ ಪ್ಯಾಚ್ ಕಾಣಿಸಿಕೊಂಡಿತು. ಅಲ್ಲದೆ ಚರ್ಮ ಹಾವಿನಂತಾಯ್ತು. ಕೊನೆಗೆ ಮಹಿಳೆಯನ್ನು ಐಸಿಯುವಿಗೆ ಸೇರಿಸುವ ಸ್ಥಿತಿ ನಿರ್ಮಾಣವಾಯ್ತು. ಮಹಿಳೆ ಆತಂರಿಕ

ಇರಾನ್: ಜ್ವರಕ್ಕೆ ಐಬುಪ್ರೊಫೇನ್ ಮಾತ್ರೆ ಸೇವನೆ| ಮಹಿಳೆ ಮುಖ ವಿಚಿತ್ರ! Read More »

ಕೋಲಾರ: ಬಾಯ್ತಪ್ಪಿ ಡಿಕೆಶಿಯನ್ನು ಸಿಎಂ ಎಂದು ಕರೆದ ರಾಹುಲ್ ಗಾಂಧಿ

ಸಮಗ್ರ ನ್ಯೂಸ್‌ : ಲೋಕಸಭಾ ಚುನಾವಣೆಯ ನಂತರ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದ್ದಾರೆ ಎನ್ನುವ ಹಲವು ಚರ್ಚೆಗಳ ನಡುವೆ ರಾಹುಲ್ ಗಾಂಧಿ ಅವರು ಬಾಯ್ತಪ್ಪಿ ಡಿಕೆಶಿಯನ್ನು ಸಿಎಂ ಎಂದು ಮಾತು ಭಾರೀ ಚರ್ಚೆಗೆ ಕಾರಣವಾಗಿದೆ. ಮಾಲೂರು ತಾಲೂಕಿನ ಚೊಕ್ಕಂಡಹಳ್ಳಿ ಗೇಟ್ ನಲ್ಲಿ ಬುಧವಾರ ಸಂಜೆ ನಡೆದ ಕಾಂಗ್ರೆಸ್ ಬೃಹತ್ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಕರ್ನಾಟಕ ಜನರಿಗೆ ನಮಸ್ಕಾರ ಎಂದು ಕನ್ನಡದಲ್ಲಿ ಮಾತು ಆರಂಭಿಸಿದರು. ಆ ಬಳಿಕ ಕಾಂಗ್ರೆಸ್ ಪ್ರಬಲ ನಾಯಕರಿಬ್ಬರ ಹುದ್ದೆಗಳನ್ನೇ ಬದಲಿಸಿ ಸಂಭೋದಿಸಿದರು. ಖರ್ಗೆ ಜಿ,

ಕೋಲಾರ: ಬಾಯ್ತಪ್ಪಿ ಡಿಕೆಶಿಯನ್ನು ಸಿಎಂ ಎಂದು ಕರೆದ ರಾಹುಲ್ ಗಾಂಧಿ Read More »