April 2024

ಉಡುಪಿ: ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಶಾಸಕರ ನಿರುತ್ಸಾಹ; ಹೈಕಮಾಂಡ್ ಗೆ ದೂರು ಕೊಟ್ಟ ಕೋಟ

ಸಮಗ್ರ ನ್ಯೂಸ್‌ : ಕೇಸರಿ ಕೋಟೆಯಲ್ಲೇ ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ನಿರುತ್ಸಾಹ ಕಂಡು ಬಂದಿದೆ. ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರಿಂದಲೇ ಬೆಂಬಲ ಸಿಗುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ಸ್ವತಃ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರೇ ಹೈಕಮಾಂಡ್ ಮುಂದೆ ಅಳಲು ತೋಡಿಕೊಂಡಿದ್ದು, ಸೂಕ್ತ ಬೆಂಬಲ ದೊರೆಯುತ್ತಿಲ್ಲ ಎಂದು ದೂರು ನೀಡಿದ್ದಾರೆ ಎನ್ನಲಾಗಿದೆ. ಕೋಟ ದೂರಿನ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಉಡುಪಿಗೆ ದೌಡಾಯಿಸಿದ್ದು, ಬಿಜೆಪಿ ಮಂಡಲ ಅಧ್ಯಕ್ಷರ ಜೊತೆ […]

ಉಡುಪಿ: ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಶಾಸಕರ ನಿರುತ್ಸಾಹ; ಹೈಕಮಾಂಡ್ ಗೆ ದೂರು ಕೊಟ್ಟ ಕೋಟ Read More »

ಮಂಗಳೂರು: ಎಸ್‌ಡಿಪಿಐ ದ. ಕ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸಭೆ| ಮತದಾನದ ಕುರಿತು ಜಾಗ್ರತಿಗೆ ನಿರ್ಧಾರ

ಸಮಗ್ರ ನ್ಯೂಸ್‌ : ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಮಿತಿಯ ಸಭೆಯು ಇಂದು ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ರವರ ಅದ್ಯಕ್ಷತೆಯಲ್ಲಿ ಬಿ ಸಿ ರೋಡ್ ಪಕ್ಷದ ಕಚೇರಿಯಲ್ಲಿ ಜರಗಿತು. SDPI ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಅಬ್ದುಲ್ ಲತೀಫ್ ರವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಸ್ಪರ್ಧೆ ಮಾಡದಿದ್ದರೂ ಮತದಾನದ ಕುರಿತು ಮತದಾರರಲ್ಲಿ, ಸಾರ್ವಜನಿಕರಲ್ಲಿ ಜಾಗ್ರತಿ ಮೂಡಿಸಿ ಸಂವಿದಾನ

ಮಂಗಳೂರು: ಎಸ್‌ಡಿಪಿಐ ದ. ಕ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸಭೆ| ಮತದಾನದ ಕುರಿತು ಜಾಗ್ರತಿಗೆ ನಿರ್ಧಾರ Read More »

ಹುಬ್ಬಳ್ಳಿ: ಶ್ರೀ ಸಿದ್ಧಾರೂಢ ಸ್ವಾಮೀಜಿಯವರ ಜಯಂತಿಗೆ ಶುಭ ಕೋರಿದ ಮೋದಿ

ಸಮಗ್ರ ನ್ಯೂಸ್‌ : ಸಿದ್ದಾರೂಢ ಶ್ರೀಗಳು ಉತ್ತರ ಕರ್ನಾಟಕದ ಆರಾಧ್ಯ ದೈವ. ಸಿದ್ದಾರೂಢ ಶ್ರೀಗಳನ್ನು ನೆನೆಯದೆ ಈ ಭಾಗದ ಜನರು ಯಾವುದೇ ಕಾರ್ಯಗಳನ್ನು ನಡೆಸುವುದಿಲ್ಲ. ಅಂತಹ ಮಹಾಪುರುಷ ಸದ್ಗುರು ಶ್ರೀ ಸಿದ್ಧಾರೂಢ ಸ್ವಾಮೀಜಿಯವರ ಜಯಂತಿಗೆ ಪ್ರಧಾನಿ ಮೋದಿ ಶುಭ ಕೋರಿದ್ದಾರೆ. ಸಿದ್ಧಾರೂಢ ಶ್ರೀಗಳ 188 ನೇ ಜಯಂತಿ ಹಿನ್ನೆಲೆಯಲ್ಲಿ ಕನ್ನಡ ಹಾಗೂ ಇಂಗ್ಲಿಷ್ ಭಾಷೆಯಲ್ಲಿ ಶುಭಾಶಯ ಕೋರಿ ಪ್ರಧಾನಿ ಮೋದಿ ಟ್ವಿಟ್ ಮಾಡಿದ್ದಾರೆ. ಸದ್ಗುರು ಶ್ರೀ ಸಿದ್ದಾರೂಢ ಶ್ರೀಗಳಿಗೆ ನನ್ನ ಗೌರವ ನಮನಗಳು. ಆಧ್ಯಾತ್ಮಿಕ ಪ್ರಬುದ್ಧತೆ, ಸಾಮಾಜಿಕ

ಹುಬ್ಬಳ್ಳಿ: ಶ್ರೀ ಸಿದ್ಧಾರೂಢ ಸ್ವಾಮೀಜಿಯವರ ಜಯಂತಿಗೆ ಶುಭ ಕೋರಿದ ಮೋದಿ Read More »

ಕರ್ನಾಟಕ ಹೈಕೋರ್ಟ್​​ನಲ್ಲಿ ಉದ್ಯೋಗಕ್ಕೆ ಆಹ್ವಾನ! ಹೀಗೆ ಅರ್ಜಿ ಹಾಕಿ

ಸಮಗ್ರ ಉದ್ಯೋಗ: ಕರ್ನಾಟಕ ಹೈಕೋರ್ಟ್​​ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಒಟ್ಟು 8 ಲಾ ಕ್ಲರ್ಕ್​ & ರಿಸರ್ಚ್​ ಅಸಿಸ್ಟೆಂಟ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 27, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು. ಅರ್ಜಿ ಹಾಕುವ ಡೈರೆಕ್ಟ್​ ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ

ಕರ್ನಾಟಕ ಹೈಕೋರ್ಟ್​​ನಲ್ಲಿ ಉದ್ಯೋಗಕ್ಕೆ ಆಹ್ವಾನ! ಹೀಗೆ ಅರ್ಜಿ ಹಾಕಿ Read More »

ಧಾರವಾಡ:18 ಕೋಟಿ ಹಣ ಪತ್ತೆ|ಐಟಿ ಅಧಿಕಾರಿಗಳು ಎಸ್‌ಬಿಐಗೆ ಹಣ ರವಾನೆ

ಸಮಗ್ರ ನ್ಯೂಸ್‌ : ದಾಸನಕೊಪ್ಪ ಸರ್ಕಲ್ ಬಳಿ ಇರುವ ಅರ್ನಾ ಅಪಾರ್ಟ್‌ಮೆಂಟ್‌ನಲ್ಲಿರುವ ಯು.ಬಿ.ಶೆಟ್ಟಿ ಅವರ ಅಕೌಂಟೆಂಟ್ ಬಸವರಾಜ ದತ್ತುರವರ ಅವರ ಮನೆಯಲ್ಲಿ ಜಪ್ತಿ ಮಾಡಲಾದ 18 ಕೋಟಿ ರೂ. ಹಣವನ್ನು ಐಟಿ ಅಧಿಕಾರಿಗಳು ಹುಬ್ಬಳ್ಳಿಯ ಕೇಶ್ವಾಪುರದಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ರವಾನಿಸಿರುವ ಘಟನೆ ನಡೆದಿದೆ. ಚುನಾವಣಾ ವಿಚಕ್ಷಣಾ ದಳದ ಅಧಿಕಾರಿಗಳು ಬಸವರಾಜ ದತ್ತುನವರ ಅವರ ಮನೆಯಲ್ಲಿ ಮದ್ಯ ಶೇಖರಿಸಿ ಇಡಲಾಗಿದೆ ಎಂಬ ಶಂಕೆ ಮೇಲೆ ದಾಳಿ ನಡೆಸಿದ್ದರು. ದಾಳಿ ವೇಳೆ ಅವರ ಮನೆಯಲ್ಲಿ 18 ಕೋಟಿ ರೂ. ಬೃಹತ್

ಧಾರವಾಡ:18 ಕೋಟಿ ಹಣ ಪತ್ತೆ|ಐಟಿ ಅಧಿಕಾರಿಗಳು ಎಸ್‌ಬಿಐಗೆ ಹಣ ರವಾನೆ Read More »

ಅಯೋಧ್ಯೆಯಲ್ಲಿ ರಾಮನವಮಿ ಸಂಭ್ರಮ| ಬಾಲರಾಮನನ್ನು ಸ್ಪರ್ಶಿಸಿದ ಸೂರ್ಯ ರಶ್ಮಿ

ಸಮಗ್ರ ನ್ಯೂಸ್: ಇಂದು ರಾಮ ನವಮಿ ಸಂಭ್ರಮ. ಉತ್ತರ ಪ್ರದೇಶದ ಅಯೋಧ್ಯೆಯ ಭವ್ಯ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಗೊಂಡಿರುವ ಬಾಲಕ ರಾಮನಿಗೆ ಇದು ಮೊದಲ ಶ್ರೀ ರಾಮ ನವಮಿ. ಈ ವರ್ಷ ವಿಶೇಷವಾಗಿ ರಾಮನಿಗೆ ‘ಸೂರ್ಯ ಅಭಿಷೇಕ / ಸೂರ್ಯ ತಿಲಕʼವೂ ಇಂದು ನೆರವೇರಿತು. ಕೋಟ್ಯಂತರ ಭಕ್ತರು ಈ ಕ್ಷಣವನ್ನು ಕಣ್ತುಂಬಿಕೊಂಡರು. ಸುಮಾರಾಗಿ ಮೂರರಿಂದ ನಾಲ್ಕು ನಿಮಿಷಗಳ ವರೆಗೆ ರಾಮನ ಮೇಲೆ ಸೂರ್ಯನ ಕಿರಣಗಳು ಸ್ಪರ್ಶಿಸಿದೆ.ಸೂರ್ಯರಶ್ಮಿ ನೇರವಾಗಿ ರಾಮ ಹಣೆಗೆ ಬೀಳುವಂತೆ ಮಾಡಲು ಈ ಹಿಂದೆ ವಿಜ್ಞಾನಿಗಳು

ಅಯೋಧ್ಯೆಯಲ್ಲಿ ರಾಮನವಮಿ ಸಂಭ್ರಮ| ಬಾಲರಾಮನನ್ನು ಸ್ಪರ್ಶಿಸಿದ ಸೂರ್ಯ ರಶ್ಮಿ Read More »

ಉಡುಪಿ: ಸೌಜನ್ಯಾಳ ನ್ಯಾಯಕ್ಕಾಗಿ ಈ ಬಾರಿ ನೋಟಾ ಜಾಗೃತಿ- ಮಹೇಶ್ ಶೆಟ್ಟಿ ತಿಮರೋಡಿ

ಸಮಗ್ರ ನ್ಯೂಸ್‌ : ಉಜಿರೆಯ ಎಸ್‌ಡಿಎಂ ಕಾಲೇಜಿನ 17 ವರ್ಷದ ಹೆಣ್ಣುಮಗಳು ಸೌಜನ್ಯ ಸಾಮೂಹಿಕ ಅತ್ಯಾಚಾರ ಮತ್ತು ಬರ್ಬರ ಕೊಲೆಯಾಗಿ 11 ವರ್ಷಗಳು ಕಳೆದಿವೆ. ನೈಜ ಅಪರಾಧಿಗಳ ಬಂಧನ ಇನ್ನೂ ಆಗಿಲ್ಲ, ಸೌಜನ್ಯ ತಾಯಿ ಕುಸುಮಾವತಿ ನ್ಯಾಯಕ್ಕಾಗಿ ಹರಿಸಿದ ಕಣ್ಣೀರು ಅಧಿಕಾರದಲ್ಲಿರುವ ಯಾವ ಪಕ್ಷದ ನಾಯಕರಿಗೂ ಕಾಣಲಿಲ್ಲ. ಹೆತ್ತಕರುಳಿನ ಕೂಗು ಇವರಿಗೆ ಕೇಳಿಸಲಿಲ್ಲ. ಇದೀಗ ಸೌಜನ್ಯಾ ಕುಟುಂಬದ ನ್ಯಾಯಕ್ಕಾಗಿ ನೋಟ ಅಭಿಯಾನ ಆರಂಭಿಸಿದ್ದು, ಅದಕ್ಕೆ ಭಾರೀ ಜನಬೆಂಬಲ ವ್ಯಕ್ತವಾಗಿದೆ ಎಂದು ಸೌಜನ್ಯ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ

ಉಡುಪಿ: ಸೌಜನ್ಯಾಳ ನ್ಯಾಯಕ್ಕಾಗಿ ಈ ಬಾರಿ ನೋಟಾ ಜಾಗೃತಿ- ಮಹೇಶ್ ಶೆಟ್ಟಿ ತಿಮರೋಡಿ Read More »

ಹಿಂದೂಗಳ ಮೇಲೆ ದಾಳಿ ಹೆಚ್ಚಳ/ ಕಳವಳ ವ್ಯಕ್ತಪಡಿಸಿದ ಭಾರತೀಯ ಅಮೆರಿಕನ್ ಸಂಸದ,

ಸಮಗ್ರ ನ್ಯೂಸ್: ಅಮೆರಿಕದಲ್ಲಿ ಹಿಂದೂಗಳ ಮೇಲೆ ದಾಳಿ ಹೆಚ್ಚಾಗುತ್ತಿದೆ ಎಂದು ಭಾರತೀಯ ಅಮೆರಿಕನ್ ಸಂಸದ, ಕರ್ನಾಟಕ ಮೂಲದ ಶ್ರೀ ಥಾನೇದಾರ್ ಕಳವಳ ವ್ಯಕ್ತಪಡಿಸಿದ್ದು, ಇದು ಸಂಘಟಿತ ಹಿಂದೂ ವಿರೋಧಿ ದಾಳಿಯ ಆರಂಭ. ಈ ದ್ವೇಷದ ವಿರುದ್ಧದ ಸದಸ್ಯರೆಲ್ಲರೂ ಒಂದಾಗಬೇಕು ಎಂದು ಕರೆ ಕೊಟ್ಟಿದ್ದಾರೆ. ಹಿಂದೂಗಳ ಮೇಲೆ ದಾಳಿಗಳು ಹೆಚ್ಚಳವಾಗುತ್ತಿದೆ. ಆನ್ಲೈನ್ ಗಳಲ್ಲಿ ಅವರ ವಿರುದ್ಧ ತಪ್ಪು ಮಾಹಿತಿಗಳನ್ನು ನೀಡುವ ಕೆಲಸ ನಡೆಯುತ್ತಿದೆ. ಹಿಂದೂ ಧರ್ಮ ಇತರರ ಮೇಲೆ ದಾಳಿ ಮಾಡುವ ಧರ್ಮವಲ್ಲ, ಆದರೆ ಅವರ ಮೇಲೆ ದೌರ್ಜನ್ಯ

ಹಿಂದೂಗಳ ಮೇಲೆ ದಾಳಿ ಹೆಚ್ಚಳ/ ಕಳವಳ ವ್ಯಕ್ತಪಡಿಸಿದ ಭಾರತೀಯ ಅಮೆರಿಕನ್ ಸಂಸದ, Read More »

ಪುಷ್ಪ 2ನ ಪೋಸ್ಟರ್‌ಗೆ ಮೋದಿ ಐಕಾನ್ ಲುಕ್ ಕೊಟ್ಟ ಫೋಟೋ ವೈರಲ್‌

ಸಮಗ್ರ ನ್ಯೂಸ್‌ : ಲೋಕಸಭಾ ಚುನಾವಣೆಯ ಪ್ರಚಾರದ ಜೋರಾಗಿದ್ದು, ರಾಜಕೀಯ ನಾಯಕರು, ಅಭ್ಯರ್ಥಿಗಳು ದೇಶಾದ್ಯಂತ ಮತಯಾಚನೆ ನಡೆಸುತ್ತಿದ್ದಾರೆ. ಅಖಾಡದಲ್ಲಿ ಬೃಹತ್ ಸಮಾವೇಶಗಳು ನಡೆಯುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ಲೋಕಸಭಾ ಚುನಾವಣೆಯ ಹವಾ ಹೇಗಿದೆ ಅನ್ನೋದಕ್ಕೆ ಪ್ರಧಾನಿ ನರೇಂದ್ರ ಮೋದಿ ಫೋಟೋಗೆ ಅವರ ಅಭಿಮಾನಿಗಳು ಪುಷ್ಪ ಟಚ್‌ ಕೊಟ್ಟಿದ್ದು, ಫೋಟೋ ಸಖತ್ ವೈರಲ್ ಆಗಿದೆ. ಇತ್ತೀಚಿಗೆ ತೆಲುಗಿನ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅವರ ಪುಷ್ಪ 2 ಚಿತ್ರದ ಹೊಸ ಪೋಸ್ಟರ್ ರಿಲೀಸ್ ಆಗಿತ್ತು. ಅದೇ ಪೋಸ್ಟರ್‌ ಅನ್ನ ಬಳಸಿಕೊಂಡಿರುವ

ಪುಷ್ಪ 2ನ ಪೋಸ್ಟರ್‌ಗೆ ಮೋದಿ ಐಕಾನ್ ಲುಕ್ ಕೊಟ್ಟ ಫೋಟೋ ವೈರಲ್‌ Read More »

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್! ನಿಮಗಾಗಿ ಇಲ್ಲಿದೆ ಸುವರ್ಣಾವಕಾಶ!

ಸಮಗ್ರ ಉದ್ಯೋಗ: ನಿರುದ್ಯೋಗಿಗಳಿಗೆ ಕೇಂದ್ರ ಸರ್ಕಾರದ ಪ್ರಮುಖ ಸಂಸ್ಥೆ ಗುಡ್‌ನ್ಯೂಸ್ ಹೇಳಿದೆ. ಅಣುಶಕ್ತಿ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (NPCIL) 400 ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಗೇಟ್ (ಗೇಟ್-ಇಂಜಿನಿಯರಿಂಗ್‌ನಲ್ಲಿ ಗ್ರಾಜುಯೇಟ್ ಆಪ್ಟಿಟ್ಯೂಡ್ ಟೆಸ್ಟ್) ಅರ್ಹತೆ ಪಡೆದವರು ಅರ್ಜಿ ಸಲ್ಲಿಸಬಹುದು. ಅಧಿಕೃತ ವೆಬ್‌ಸೈಟ್ npcilcareers.co.in ಗೆ ಭೇಟಿ ನೀಡಿ ಮತ್ತು ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸುವ ಪ್ರಕ್ರಿಯೆ ಏಪ್ರಿಲ್ 30ಕ್ಕೆ ಕೊನೆಗೊಳ್ಳುತ್ತದೆ. ಈ ನೇಮಕಾತಿಯ ಬಗ್ಗೆ

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್! ನಿಮಗಾಗಿ ಇಲ್ಲಿದೆ ಸುವರ್ಣಾವಕಾಶ! Read More »