ಧಾರವಾಡ : ಮೋದಿಯನ್ನು ಮತ್ತೊಮ್ಮೆ ಪ್ರಧಾನ ಮಂತ್ರಿ ಸ್ಥಾನಕ್ಕೇರಿಸಬೇಕು- ಅರವಿಂದ ಬೆಲ್ಲದ
ಸಮಗ್ರ ನ್ಯೂಸ್ : ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಗೊಳಿಸಿರುವ ನರೇಂದ್ರ ಮೋದಿ ಅವರನ್ನು ಬೆಂಬಲಿಸುವ ಮುಖಾಂತರ ಮತ್ತೊಮ್ಮೆ ಪ್ರಧಾನ ಮಂತ್ರಿ ಸ್ಥಾನಕ್ಕೇರಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ಉಪನಾಯಕ ಅರವಿಂದ ಬೆಲ್ಲದ ಕರೆ ನೀಡಿದರು. ಹು-ಧಾ ಪಶ್ಚಿಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆಲಗೇರಿಯಲ್ಲಿ ಶುಕ್ರವಾರ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರ ಪರವಾಗಿ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಮೋದಿ ಅವರು ದೇಶದ ರೈತರು, ಮಹಿಳೆಯರು, ಯುವಕರು, ಕಾರ್ಮಿಕರು ಸೇರಿದಂತೆ ಎಲ್ಲ ವಲಯದಲ್ಲಿನ ಜನರ ಕಲ್ಯಾಣಕ್ಕೆ ಕೋಟಿಗಟ್ಟಲೇ
ಧಾರವಾಡ : ಮೋದಿಯನ್ನು ಮತ್ತೊಮ್ಮೆ ಪ್ರಧಾನ ಮಂತ್ರಿ ಸ್ಥಾನಕ್ಕೇರಿಸಬೇಕು- ಅರವಿಂದ ಬೆಲ್ಲದ Read More »










