April 2024

ಗೀತಾ ಶಿವರಾಜ್ ಕುಮಾರ್ ರ‍್ಯಾಲಿ ವೇಳೆ ಎಲ್ಇಡಿ ಬೋರ್ಡ್ ಕುಸಿದು ನಾಲ್ವರಿಗೆ ಗಾಯ

ಸಮಗ್ರ ನ್ಯೂಸ್: ಎ. 15ರಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರು ನಾಮಪತ್ರ ಸಲ್ಲಿಸಿ ನಂತರ ರ‍್ಯಾಲಿ ನಡೆಸಿದರು. ಇದೇ ವೇಳೆ ಎಲ್ಇಡಿ ಡಿಸ್ಪ್ಲೇ ಬೋರ್ಡ್ ಕುಸಿದು ಬಿದ್ದು ಖಾಸಗಿ ನ್ಯೂಸ್‌ ಚಾನೆಲ್‌ ವರದಿಗಾರ, ಮಹಿಳೆ ಸೇರಿ ನಾಲ್ವರು ಗಾಯಗೊಂಡಿರುವ ಘಟನೆ ಶಿವಮೊಗ್ಗದ ಗಾಂಧಿ ಬಜಾರ್‌ನಲ್ಲಿ ನಡೆದಿದೆ. ಏಕಾಏಕಿ ಎಲ್ಇಡಿ ಡಿಸ್ಪ್ಲೇ ಬೋರ್ಡ್ ಬಿದ್ದಿದ್ದು, ಇದರಿಂದ ಮೆರವಣಿಗೆಗೆ ಆಗಮಿಸಿದ ವ್ಯಕ್ತಿಗೆ ತೀವ್ರವಾಗಿ ಪೆಟ್ಟು ಬಿದ್ದು, ತಲೆಯಿಂದ ರಕ್ತ ಸುರಿದಿದೆ. ಗಾಯಾಳುಗಳನ್ನು ಕಂಡು ಕಾಣದಂತೆ ಕಾಂಗ್ರೆಸ್ ಮುಖಂಡರು […]

ಗೀತಾ ಶಿವರಾಜ್ ಕುಮಾರ್ ರ‍್ಯಾಲಿ ವೇಳೆ ಎಲ್ಇಡಿ ಬೋರ್ಡ್ ಕುಸಿದು ನಾಲ್ವರಿಗೆ ಗಾಯ Read More »

ಆನೇಕಲ್: ದಾಖಲೆ ಇಲ್ಲದೆ ವಾಹನದಲ್ಲಿ ಸಾಗಿಸುತ್ತಿದ್ದ 2.93 ಕೋಟಿ ರೂ. ಸೀಜ್

ಸಮಗ್ರ ನ್ಯೂಸ್: ಲೋಕ ಚುನಾವಣೆ ಹಿನ್ನೆಲೆ ರಾಜ್ಯದಾದ್ಯಂತ ಅಲ್ಲಲ್ಲಿ ಚೆಕ್ ಪೋಸ್ಟ್ ತೆರೆಯಲಾಗಿದ್ದು, ಪೊಲೀಸರು ಅಲರ್ಟ್ ಆಗಿದ್ದಾರೆ. ಇಂದು ಸೂಕ್ತ ದಾಖಲೆ ಇಲ್ಲದೆ ವಾಹನದಲ್ಲಿ ಸಾಗಿಸುತ್ತಿದ್ದ 2.93 ಕೋಟಿ ರೂ. ಅನ್ನು ಹೆಬ್ಬಗೋಡಿ ಪೊಲೀಸರು ಸೀಜ್ ಮಾಡಿದ್ದಾರೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿ ಸಿಎಂಎಸ್ ಏಜೆನ್ಸಿಗೆ ಸೇರಿದ ವಾಹನದಲ್ಲಿ ಎಟಿಎಂಗೆ ಹಣ ಸಾಗಿಸುವಾಗ ವಶಕ್ಕೆ ಪಡೆಯಲಾಗಿದೆ. ಹೆಬ್ಬಗೋಡಿ ಪೊಲೀಸರು ಗಸ್ತು ತಿರುಗುತ್ತಿದ್ದ ವೇಳೆ ವಾಹನ ಪರಿಶೀಲನೆ ಮಾಡಿದ್ದು, ಬಂದೂಕು ಸಹಿತ ಸೆಕ್ಯೂರಿಟಿ ಗಾರ್ಡ್ ಇಲ್ಲದೆ

ಆನೇಕಲ್: ದಾಖಲೆ ಇಲ್ಲದೆ ವಾಹನದಲ್ಲಿ ಸಾಗಿಸುತ್ತಿದ್ದ 2.93 ಕೋಟಿ ರೂ. ಸೀಜ್ Read More »

ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ವೇಳೆ ಜಮೀರ್ ಅಹಮ್ಮದ್​ ಖಾನ್​ಗೆ ಎದೆ ನೋವು: ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಲೋಕ ಚುನಾವಣೆ ಹಿನ್ನೆಲೆ ಚಿತ್ರದುರ್ಗ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಪರ ಪ್ರಚಾರಕ್ಕೆಂದು ಚಿತ್ರದುರ್ಗಕ್ಕೆ ತೆರಳಿದ್ದ ಸಚಿವ ಜಮೀರ್ ಅಹಮ್ಮದ್​ ಖಾನ್​ಗೆ​ ಎದೆ ನೋವು ಕಾಣಿಸಿಕೊಂಡಿದೆ. ಸಂಜೆ ನಾಲ್ಕು ಗಂಟೆ ನಡೆಯುವ ಬಹಿರಂಗ ಸಮಾವೇಶದಲ್ಲಿ ಪಾಲ್ಗೊಳ್ಳಲು ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದರು. ಈ ವೇಳೆ ದಿಢೀರ್ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಚಿತ್ರದುರ್ಗದ ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.. ಅದೃಷ್ಟವಶಾತ್ ಅಂತಹ ಗಂಭೀರವಾಗಿ ಏನು ಆಗಿಲ್ಲ, ಎಲ್ಲಾ ಪರೀಕ್ಷೆಯಲ್ಲಿ ನಾಮರ್ಲ್​ ಬಂದಿದೆ

ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ವೇಳೆ ಜಮೀರ್ ಅಹಮ್ಮದ್​ ಖಾನ್​ಗೆ ಎದೆ ನೋವು: ಆಸ್ಪತ್ರೆಗೆ ದಾಖಲು Read More »

ಮೈಸೂರಿನಲ್ಲಿ ಬಿಜೆಪಿ ಸಮಾವೇಶ/ ಸ್ಥಳದ ಶುಚಿತ್ವ ಕಾರ್ಯದಲ್ಲಿ ಪಾಲ್ಗೊಂಡ ಯದುವೀರ್

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬಿಜೆಪಿ ಸಮಾವೇಶದ ನಂತರ ಆ ಜಾಗದಲ್ಲಿ ಕಸ ಹೆಕ್ಕುವ ಮೂಲಕ ಯದುವೀರ್ ದಂಪತಿ ಗಮನ ಸೆಳೆದಿದ್ದಾರೆ. ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಬ್ಬರದ ಪ್ರಚಾರ ಭಾಷಣ ಮಾಡಿದ್ದು, ಕಾರ್ಯಕ್ರಮದಲ್ಲಿ ಒಟ್ಟಾರೆ ಅರವತ್ತು ಸಾವಿರಕ್ಕೂ ಹೆಚ್ಚು ಮಂದಿ ಭಾಗಿಯಾಗಿದ್ದರು. ಮೈಸೂರು ಕೊಡಗು ಕ್ಷೇತ್ರದ ಪಕ್ಷದ ಅಭ್ಯರ್ಥಿ ಯದುವೀರ್ ಒಡೆಯರ್ ಪರ ಮತಯಾಚನೆ ಮಾಡಿದ್ದರು. ಜನರು ಸೇರಿದ್ದ ವೇಳೆ ನೀರಿನ ಬಾಟಲಿಗಳು, ತಿಂಡಿ ಕವರ್‍ಗಳು ಹೀಗೆ ಸಾಕಷ್ಟು

ಮೈಸೂರಿನಲ್ಲಿ ಬಿಜೆಪಿ ಸಮಾವೇಶ/ ಸ್ಥಳದ ಶುಚಿತ್ವ ಕಾರ್ಯದಲ್ಲಿ ಪಾಲ್ಗೊಂಡ ಯದುವೀರ್ Read More »

ಪದ್ಮರಾಜ್ ಎದುರು ಮಂಕಾದ್ರಾ ಕ್ಯಾಪ್ಟನ್ ಚೌಟ| ದ.ಕ ದಲ್ಲಿ ಮೋದಿ V/s ಪದ್ಮರಾಜ್ ವಾತಾವರಣ!!

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಕಾಂಗ್ರೆಸ್ ಅಭ್ಯರ್ಥಿ ಎದುರು ಬಿಜೆಪಿ ಅಭ್ಯರ್ಥಿ ಠುಸ್ ಆಗಿದೆ. ಪದ್ಮರಾಜ್ ಅಬ್ಬರದ ಎದುರು ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಂಕಾಗಿದ್ದಾರೆ. ಇದೆ ಕಾರಣಕ್ಕೆ ಬಿಜೆಪಿ ಮೋದಿಯವರನ್ನು‌‌ ಕರೆತಂದು ರೋಡ್ ಶೋ ನಡೆಸಿದ್ದಾರೆ ಎನ್ನಲಾಗಿದೆ. ರಾಜಕೀಯ ನಿಷ್ಣಾತರ ಪ್ರಕಾರ ಮಂಗಳೂರಿನಲ್ಲಿ ಪದ್ಮ ರಾಜ್ V/S ಬ್ರಿಜೇಶ್ ಬದಲು ಪದ್ಮರಾಜ್ ಪೂಜಾರಿ V/S ನರೇಂದ್ರ ಮೋದಿ ಅನ್ನೋ ವಾತಾವರಣ ನಿರ್ಮಾಣವಾಗಿದೆ. ಇನ್ನೂ ಮೋದಿ ಬಂದ ಮೇಲೆಯೇ ಬಿಜೆಪಿ ಅಭ್ಯರ್ಥಿಯ ಭವಿಷ್ಯ ಬದಲಾಗಬಹುದು ಅನ್ನೋ

ಪದ್ಮರಾಜ್ ಎದುರು ಮಂಕಾದ್ರಾ ಕ್ಯಾಪ್ಟನ್ ಚೌಟ| ದ.ಕ ದಲ್ಲಿ ಮೋದಿ V/s ಪದ್ಮರಾಜ್ ವಾತಾವರಣ!! Read More »

ಪುತ್ತೂರು: ನಿರ್ಮಾಣ ಹಂತದ ಸೇತುವೆ ಕುಸಿದು, 7 ಮಂದಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

ಸಮಗ್ರ ನ್ಯೂಸ್: ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪುಣಚ ಗ್ರಾಮದ ಮಲ್ಲಿಪ್ಪಾಡಿಯಲ್ಲಿ ರಸ್ತೆ ನಿರ್ಮಾಣ ಹಂತದ ಸೇತುವೆ ಕುಸಿದುಬಿದ್ದ ಪರಿಣಾಮ ಏಳು ಜನರಿಗೆ ಗಾಯವಾಗಿ ಓರ್ವ ಬ್ರಿಡ್ಜ್ ಕಾಮಗಾರಿ ಸಾಮಗ್ರಿಗಳ ಮಧ್ಯೆ ಸಿಲುಕಿ ಗಂಭೀರ ಗಾಯವಾದ ಘಟನೆ ನಡೆದಿದೆ. ಬರೆಂಜ-ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯ ನಿರ್ಮಾಣ ಹಂತದಲ್ಲಿದ್ದ ಸೇತುವೆ ಇದಾಗಿದ್ದು, ತಳಭಾಗದ ರಾಡ್ ಜಾರಿ ಮೇಲ್ಭಾಗದ ಸಂಪೂರ್ಣ ಕಾಂಕ್ರೀಟ್ ಸ್ಲ್ಯಾಬ್ ಕುಸಿದಿದೆ. ಸೇತುವೆಯ ಕೊನೆಯ ಹಂತದ ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಉಳಿದ ಆರು

ಪುತ್ತೂರು: ನಿರ್ಮಾಣ ಹಂತದ ಸೇತುವೆ ಕುಸಿದು, 7 ಮಂದಿಗೆ ಗಾಯ, ಓರ್ವನ ಸ್ಥಿತಿ ಗಂಭೀರ Read More »

ವಿಷು ಹಬ್ಬದ ಸಂಭ್ರಮ/ ಗುರುವಾಯೂರಪ್ಪನಿಗೆ ಸಿಕ್ಕಿತು ಸ್ವರ್ಣ ಕಿರೀಟ

ಸಮಗ್ರ ನ್ಯೂಸ್: ದಕ್ಷಿಣ ಭಾರತದ ಪವಿತ್ರ ಕ್ಷೇತ್ರಗಳಲ್ಲಿ ಒಂದಾಗಿರುವ ಕೇರಳದ ಗುರುವಾಯೂರಪ್ಪನಿಗೆ ಕೊಯಮತ್ತೂರಿನ ದಂಪತಿ ಸ್ವರ್ಣ ಕಿರೀಟವನ್ನು ವಿಷು ಹಬ್ಬದ ಕಾಣಿಕೆಯಾಗಿ ಅರ್ಪಿಸಿದ್ದಾರೆ. ರಾಮಚಂದ್ರನ್, ಗಿರಿಜಾ ದಂಪತಿ ಈ ಕಾಣಿಕೆಯನ್ನು ಅರ್ಪಿಸಿದ್ದು, ಒಟ್ಟು 160.350 ಗ್ರಾಂ ತೂಕದ ಈ ಕಿರೀಟದ ಬೆಲೆ ಸುಮಾರು 13,08,897 ರೂ. ಎಂದು ಅಂದಾಜಿಸಲಾಗಿದೆ. ಈ ಕಿರೀಟವು 20 ಪವನ್‍ಗಿಂತಲೂ ಅಧಿಕ ಬಂಗಾರವನ್ನು ಹೊಂದಿದೆ.

ವಿಷು ಹಬ್ಬದ ಸಂಭ್ರಮ/ ಗುರುವಾಯೂರಪ್ಪನಿಗೆ ಸಿಕ್ಕಿತು ಸ್ವರ್ಣ ಕಿರೀಟ Read More »

ಅಯೋಧ್ಯೆಯಲ್ಲಿ ರಾಮನವಮಿಯ ಸಂಭ್ರಮ/ ನಾಲ್ಕು ದಿವಸ ವಿಐಪಿ ದರ್ಶನ ನಿಷೇಧ

ಸಮಗ್ರ ನ್ಯೂಸ್: ರಾಮನವಮಿ ಪ್ರಯುಕ್ತ ಶ್ರೀರಾಮ ಮಂದಿರ ಟ್ರಸ್ಟ್ ವಿಶೇಷ ಮಾರ್ಗಸೂಚಿಯೊಂದನ್ನು ಹೊರಡಿಸಿದ್ದು, ಏಪ್ರಿಲ್ 15 ರಿಂದ 18 ರವರೆಗೆ ನವರಾತ್ರಿಯ ಸಂದರ್ಭದಲ್ಲಿ ನಾಲ್ಕು ದಿನಗಳ ಕಾಲ ಅಯೋಧ್ಯೆಯಲ್ಲಿ ವಿಐಪಿ ದರ್ಶನವನ್ನು ನಿಷೇಧಿಸಲಾಗಿದೆ. ಏಪ್ರಿಲ್ 15 ರಿಂದ ಏಪ್ರಿಲ್ 18 ರವರೆಗೆ ಆರತಿಗಾಗಿ ಭಕ್ತರಿಗೆ ಅನುಕೂಲಕರ ದರ್ಶನ ಅಥವಾ ವಿಐಪಿ ಪಾಸ್‍ಗಳು ಲಭ್ಯವಿರುವುದಿಲ್ಲ. ಇದರರ್ಥ ರಾಮ ನವಮಿಯಂದು ಸಾಮಾನ್ಯ ಮತ್ತು ವಿಶೇಷ ಭಕ್ತರ ದರ್ಶನದ ವ್ಯವಸ್ಥೆಯನ್ನು ಒಂದೇ ರೀತಿ ಇರಿಸಲಾಗಿದೆ. ಶ್ರೀರಾಮನು ಈ ನಾಲ್ಕು ದಿನಗಳಲ್ಲಿ ಎಲ್ಲಾ

ಅಯೋಧ್ಯೆಯಲ್ಲಿ ರಾಮನವಮಿಯ ಸಂಭ್ರಮ/ ನಾಲ್ಕು ದಿವಸ ವಿಐಪಿ ದರ್ಶನ ನಿಷೇಧ Read More »

ಫಾರಿನ್ ಸ್ಟೈಲ್ ರೆಸ್ಟೋರೆಂಟ್ ಇದು, ಆದರೆ ಎಲ್ಲಾ ಫುಡ್ ಗು ಓನ್ಲಿ 59 ರೂಪಾಯಿ ಅಷ್ಟೇ!

ಸಮಗ್ರ ನ್ಯೂಸ್: ಹೈದರಾಬಾದ್ ನಾಗರಿಕರು ತಮ್ಮ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸುತ್ತಿದ್ದಾರೆ. ಅವರು ತಮ್ಮ ದಿನಚರಿಯಲ್ಲಿ ಉತ್ತಮ ಪೌಷ್ಟಿಕಾಂಶದ ಆಹಾರವನ್ನು ಹೊಂದಿದ್ದಾರೆ ಎಂದು ಖಚಿತಪಡಿಸಿಕೊಳ್ಳುತ್ತಿದ್ದಾರೆ. ಅವರು ಒಂದು ದಿನ ಮುಂಚಿತವಾಗಿ ತಯಾರಿಸಿದ ಮೊಳಕೆಗಳನ್ನು ತಿನ್ನುತ್ತಿದ್ದಾರೆ. ಇವುಗಳನ್ನು ತಿನ್ನುವುದರಿಂದ ಮೊಳಕೆಯಲ್ಲಿರುವ ವಿಟಮಿನ್‌ಗಳು ನೇರವಾಗಿ ಅವರ ದೇಹಕ್ಕೆ ಹೋಗುವುದನ್ನು ಖಚಿತಪಡಿಸುತ್ತದೆ. ಆದರೆ ಇಂತಹ ಆಹಾರಗಳು ಕೇವಲ ಮನೆಯಲ್ಲಿ ಮಾತ್ರವಲ್ಲ, ಹೈದರಾಬಾದ್‌ನ ಕೆಫೆಗಳು ಮತ್ತು ರೆಸ್ಟೋರೆಂಟ್‌ಗಳಲ್ಲಿಯೂ ಸಹ ನಗರವಾಸಿಗಳಿಗೆ ವಿವಿಧ ರೀತಿಯ ಆರೋಗ್ಯಕರ ಭಕ್ಷ್ಯಗಳನ್ನು ತಯಾರಿಸಿ ಬಡಿಸಲಾಗುತ್ತದೆ. ಆದರೆ ಹೈದರಾಬಾದ್ ನಗರದಲ್ಲಿ

ಫಾರಿನ್ ಸ್ಟೈಲ್ ರೆಸ್ಟೋರೆಂಟ್ ಇದು, ಆದರೆ ಎಲ್ಲಾ ಫುಡ್ ಗು ಓನ್ಲಿ 59 ರೂಪಾಯಿ ಅಷ್ಟೇ! Read More »

ತ್ರಿಶತಕ ಬಾರಿಸಿ ಮುನ್ನಡೆದ ಕೊಕ್ಕೋ| ಬೇಡಿಕೆ ಈಡೇರಿಸದ ಪೂರೈಕೆ

ಸಮಗ್ರ ನ್ಯೂಸ್: ಸ್ಥಳೀಯ ಹಾಗೂ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೂರೈಕೆ ಕೊರತೆಯಿಂದಾಗಿ ದಕ್ಷಿಣ ಕನ್ನಡದಲ್ಲಿ ಕೋಕೋ ಬೆಲೆ ಕೆಜಿಗೆ 300 ರೂ. ದಾಟಿದೆ.‌ ಈ ಕುರಿತು ಪ್ರತಿಕ್ರಿಯಿಸಿರುವ ಕ್ಯಾಂಪ್ಕೊ ಅಧ್ಯಕ್ಷ ಎ ಕಿಶೋರ್ ಕುಮಾರ್ ಕೊಡ್ಗಿ, ಕೆ.ಜಿ.ಗೆ ಕೇವಲ 85 ರೂ. ಇದ್ದ ಕೋಕೋ ಬೀಜದ ಬೆಲೆ ಈಗ 300 ರೂ.ಗೆ ಏರಿಕೆಯಾಗಿದೆ ಎಂದು ಹೇಳಿದ್ದಾರೆ ಸೆಂಟ್ರಲ್ ಅರೆಕಾನಟ್ ಮತ್ತು ಕೋಕೋ ಮಾರ್ಕೆಟಿಂಗ್ ಮತ್ತು ಪ್ರೊಸೆಸಿನ್ಹ್ ಸಹಕಾರಿ ಸೊಸೈಟಿ (ಕ್ಯಾಂಪ್ಕೊ) ಕೋಕೋ ಬೀಜಗಳನ್ನು ಸಂಗ್ರಹಿಸುತ್ತಿದ್ದು, ಬೆಳೆಗಾರರಿಗೆ ಸಬ್ಸಿಡಿ ದರದಲ್ಲಿ

ತ್ರಿಶತಕ ಬಾರಿಸಿ ಮುನ್ನಡೆದ ಕೊಕ್ಕೋ| ಬೇಡಿಕೆ ಈಡೇರಿಸದ ಪೂರೈಕೆ Read More »