April 2024

ಜಾಲ್ಸೂರು: ನಿಯಂತ್ರಣ ತಪ್ಪಿ ಎರಡು ಬೈಕ್ ಗಳಿಗೆ ಗುದ್ದಿದ ಕಾರು|

ಸಮಗ್ರ ನ್ಯೂಸ್: ಸುಳ್ಯ ಕಡೆಯಿಂದ ಜಾಲ್ಲೂರು ಕಡೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಎರಡು ಬೈಕ್ ಗಳಿಗೆ ಗುದ್ದಿದ ಘಟನೆ ಜಾಲ್ಸೂರಿನಲ್ಲಿ ಇಂದು (ಎ.15) ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರರಿಗೆ ಗಾಯಗಳಾಗಿದ್ದು, ಕಾರು ಬೈಕ್ ಜಖಂಗೊಂಡಿದೆ.

ಜಾಲ್ಸೂರು: ನಿಯಂತ್ರಣ ತಪ್ಪಿ ಎರಡು ಬೈಕ್ ಗಳಿಗೆ ಗುದ್ದಿದ ಕಾರು| Read More »

ಡಾ. ಅನುರಾಧಾ ಕುರುಂಜಿಯವರಿಗೆ “ಶತಶೃಂಗ” ಪ್ರಶಸ್ತಿ ಪ್ರದಾನ|ಅಂತಾರಾಜ್ಯ ಮಟ್ಟದ ಕವಿಗೋಷ್ಠಿಯಲ್ಲಿ ಸ್ವರಚಿತ ಕವನ ವಾಚನ

ಸಮಗ್ರ ನ್ಯೂಸ್: ಉಪನ್ಯಾಸಕಿ, ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಸುಳ್ಯದ ಡಾ. ಅನುರಾಧಾ ಕುರುಂಜಿಯವರಿಗೆ ಸ್ವರ್ಣಭೂಮಿ ಫೌಂಡೇಶನ್ ಕೋಲಾರದವರು ಕೊಡಮಾಡಿದ ಪ್ರತಿಷ್ಠಿತ “ಶತ ಶೃಂಗ” ಪ್ರಶಸ್ತಿಯನ್ನು ಎ. 11ರಂದು ಪ್ರದಾನ ಮಾಡಲಾಯಿತು. ಕಾಸರಗೋಡು ನುಲ್ಲಿಪ್ಪಾಡಿಯ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.)ಕನ್ನಡ ಭವನ ಪ್ರಕಾಶನ ಹಾಗೂ ಕೋಲಾರದ ಸ್ವರ್ಣಭೂಮಿ ಫೌಂಡೇಶನ್ ಜಂಟಿಯಾಗಿ ಆಯೋಜಿಸಿದ “ಕೇರಳ -ಕರ್ನಾಟಕ ಗಡಿನಾಡು ಕನ್ನಡ ಸಾಂಸ್ಕೃತಿಕ ಉತ್ಸವ 2024 ರಲ್ಲಿ ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪುರಾಣ ಪ್ರಸಿದ್ಧ ಶತಶೃಂಗ

ಡಾ. ಅನುರಾಧಾ ಕುರುಂಜಿಯವರಿಗೆ “ಶತಶೃಂಗ” ಪ್ರಶಸ್ತಿ ಪ್ರದಾನ|ಅಂತಾರಾಜ್ಯ ಮಟ್ಟದ ಕವಿಗೋಷ್ಠಿಯಲ್ಲಿ ಸ್ವರಚಿತ ಕವನ ವಾಚನ Read More »

ಕೊಡಗಿನಲ್ಲಿ ಹೆಚ್ಚಾಗುತ್ತಿದೆ ವನ್ಯಪ್ರಾಣಿಗಳ ಉಪಟಳ|ನಾಡಿನ ಜನರ ಸ್ವಚ್ಛಂದ ಬದುಕಿಗೆ ಸ್ಪಂದಿಸದ ಸರಕಾರಗಳು|ಕಂಗಾಲಾದ ಕೊಡಗಿನ ರೈತರು

ಸಮಗ್ರ ನ್ಯೂಸ್: ಕೊಡಗಿನಲ್ಲಿ ಆನೆ ಮಾನವ ಸಂಘರ್ಷದಿಂದ ನಾಡಿನಲ್ಲಿ ಹಲವು ಜೀವಗಳು ಬಲಿಯಾಗುತ್ತಿವೆ. ಈ ಸಂಘರ್ಷ ನಿನ್ನೆ ಮೊನ್ನೆಯದಲ್ಲ, ಆದರೆ ಇದುವರೆಗೆ ಕೂಡ ಯಾವ ಸರ್ಕಾರದಿಂದಲೂ ಯಾವುದೇ ಶಾಶ್ವತ ಪರಿಹಾರ ದೊರಕಿಲ್ಲ. ನಮ್ಮ ರಾಜ್ಯ ಹಲವು ಮುಖ್ಯಮಂತ್ರಿಗಳನ್ನು ಕಂಡರೂ ಅರಣ್ಯ ಸಚಿವರನ್ನು ಕಂಡರು ಈ ಸಮಸ್ಯೆಗೆ ಪರಿಹಾರವನ್ನು ಯಾರು ಕಂಡುಹಿಡಿಯಲಿಲ್ಲ. ಅರಣ್ಯದೊಳಗಿರುವ ವನ್ಯ ಪ್ರಾಣಿಗಳನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ ಹಾಗೆ ನಾಡಿನಲ್ಲಿರುವವರನ್ನು ಅವರ ಸ್ವಚ್ಛಂದ ಬದುಕಿಗೆ ಅಡ್ಡಿ ಉಂಟಾದಾಗ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದ್ದು ಕೂಡ ಸರ್ಕಾರವೇ. ಆದರೆ

ಕೊಡಗಿನಲ್ಲಿ ಹೆಚ್ಚಾಗುತ್ತಿದೆ ವನ್ಯಪ್ರಾಣಿಗಳ ಉಪಟಳ|ನಾಡಿನ ಜನರ ಸ್ವಚ್ಛಂದ ಬದುಕಿಗೆ ಸ್ಪಂದಿಸದ ಸರಕಾರಗಳು|ಕಂಗಾಲಾದ ಕೊಡಗಿನ ರೈತರು Read More »

Yes Bank ನಲ್ಲಿ ಉದ್ಯೋಗವಕಾಶ! ಹೀಗೆ ಅರ್ಜಿ ಹಾಕಿ

ಸಮಗ್ರ ಉದ್ಯೋಗ: ಖಾಸಗಿ ವಲಯದ ಬ್ಯಾಂಕುಗಳಲ್ಲಿ ಒಂದಾದ ಯೆಸ್​ ಬ್ಯಾಂಕ್​ನಲ್ಲಿ ಅನೇಕ ಹುದ್ದೆಗಳು ಖಾಲಿ ಇವೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈಗಲೇ ಅಪ್ಲೈ ಮಾಡಿ. ಅನೇಕ ಕಲೆಕ್ಷನ್ ಮ್ಯಾನೇಜರ್, ಸೀನಿಯರ್ ಸೇಲ್ಸ್​ ಮ್ಯಾನೇಜರ್​​​​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 28, 2024 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಪ್ರಮುಖ ದಿನಾಂಕಗಳು:ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 22/03/2024ಅರ್ಜಿ ಹಾಕಲು ಕೊನೆಯ ದಿನ: ಏಪ್ರಿಲ್ 15, 2024(ಇಂದು)

Yes Bank ನಲ್ಲಿ ಉದ್ಯೋಗವಕಾಶ! ಹೀಗೆ ಅರ್ಜಿ ಹಾಕಿ Read More »

ಪೊನ್ನಂಪೇಟೆ:ಮುಗಿಯದ ಆನೆ ಮಾನವ ಸಂಘರ್ಷ|ಬೀರುಗ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಕಾಡಾನೆ ತುಳಿತಕ್ಕೆ ಓರ್ವ ಬಲಿ

ಸಮಗ್ರ ನ್ಯೂಸ್: ಪೊನ್ನಂಪೇಟೆ ತಾಲೂಕು ಬೀರುಗ ಗ್ರಾಮದ ಚಾಮುಂಡಿ ಮುತ್ತಪ್ಪ ಕೊಲ್ಲಿ ರಸ್ತೆಯಲ್ಲಿ ಇಂದು (ಎ.15) ಬೆಳಿಗ್ಗೆ 6.45 ಕ್ಕೆ ತೋಟಕ್ಕೆ ತೆರಳುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿಯಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಅಯ್ಯಮಾಡ ಮಾದಯ್ಯ(ಬೊಗ್ಗ) (63) ಅವರು ಮೃತಪಟ್ಟಿದ್ದಾರೆ. ಬೀರುಗ ಹಾಗೂ ಕುರ್ಚಿ ಭಾಗದಲ್ಲಿ 40ಕ್ಕೂ ಹೆಚ್ಚು ಕಾಡನೆಗಳು ವಿವಿಧ ತೋಟಗಳಲ್ಲಿ ಬೀಡು ಬಿಟ್ಟಿದ್ದು, ಈ ಬಗ್ಗೆ ಸರ್ಕಾರ ಯಾವುದೇ ಕ್ರಮ ಇದುವರೆಗೆ ಕೈಗೊಂಡಿಲ್ಲ . ರೈತರು ಕಾಫಿ, ಬೆಳೆಗಾರರು, ಹಾಗೂ ಕಾರ್ಮಿಕರು ಇಲ್ಲಿ ಬದುಕುವುದೇ

ಪೊನ್ನಂಪೇಟೆ:ಮುಗಿಯದ ಆನೆ ಮಾನವ ಸಂಘರ್ಷ|ಬೀರುಗ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಕಾಡಾನೆ ತುಳಿತಕ್ಕೆ ಓರ್ವ ಬಲಿ Read More »

ನಿಮ್ಮ ದೇಹದ ಈ ಭಾಗದಲ್ಲಿ ಮಚ್ಚೆ ಇದ್ದರೆ ಅವರೆ ತುಂಬಾ ಅದೃಷ್ಟವಂತರು!

ಸಮಗ್ರ ನ್ಯೂಸ್: ಪ್ರತಿಯೊಬ್ಬರ ದೇಹದಲ್ಲಿ ಮಚ್ಚೆ ಇರುತ್ತದೆ. ಆದರೆ ಪ್ರತಿ ಮೋಲ್ ವಿಭಿನ್ನ ಅರ್ಥವನ್ನು ಹೊಂದಿದೆ. ಸಮುದ್ರಶಾಸ್ತ್ರದಲ್ಲಿ ಮೋಲ್ ಅನ್ನು ಪ್ರಮುಖವೆಂದು ಪರಿಗಣಿಸಲಾಗುತ್ತದೆ. ಸಮುದ್ರ ವಿಜ್ಞಾನದ ಪ್ರಕಾರ, ವ್ಯಕ್ತಿಯ ವ್ಯಕ್ತಿತ್ವವನ್ನು ಅವನ ದೇಹದ ಮೇಲಿನ ಮಚ್ಚೆಗಳ ಆಧಾರದ ಮೇಲೆ ಅಂದಾಜಿಸಲಾಗುತ್ತದೆ. ಮೋಲ್ ಅನ್ನು ಅವಲಂಬಿಸಿ ಶುಭ ಮತ್ತು ಅಶುಭ ಚಿಹ್ನೆಗಳನ್ನು ಸಹ ಸೂಚಿಸಲಾಗುತ್ತದೆ. ಹಣೆಯ ಬಲಭಾಗದಲ್ಲಿ ಮಚ್ಚೆ ಕಾಣಿಸಿಕೊಂಡರೆ, ಅದು ಆ ವ್ಯಕ್ತಿಗೆ ತುಂಬಾ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಸಮುದ್ರಶಾಸ್ತ್ರದ ವಿಜ್ಞಾನದ ಪ್ರಕಾರ, ಅಂತಹ ವ್ಯಕ್ತಿಯು ಎಂದಿಗೂ ಆರ್ಥಿಕ

ನಿಮ್ಮ ದೇಹದ ಈ ಭಾಗದಲ್ಲಿ ಮಚ್ಚೆ ಇದ್ದರೆ ಅವರೆ ತುಂಬಾ ಅದೃಷ್ಟವಂತರು! Read More »

ಇಂಡಿಯನ್ ಮರ್ಚೆಂಟ್ ನೇವಿಯಲ್ಲಿ 4000 ಹುದ್ದೆಗಳು ಖಾಲಿ ಇವೆ, ಲಿಂಕ್ ಇಲ್ಲಿದೆ

ಸಮಗ್ರ ಉದ್ಯೋಗ: ಇಂಡಿಯನ್ ಮರ್ಚೆಂಟ್ ನೇವಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 4000 ಸೀಮ್ಯಾನ್, ಮೆಸ್ ಬಾಯ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 30, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಹುದ್ದೆಯ ಮಾಹಿತಿ:ಡೆಕ್ ರೇಟಿಂಗ್- 721ಎಂಜಿನ್​ ರೇಟಿಂಗ್- 236ಸೀಮ್ಯಾನ್- 1432ಎಲೆಕ್ಟ್ರಿಷಿಯನ್- 408ವೆಲ್ಡರ್/ಹೆಲ್ಪರ್- 78ಮೆಸ್ ಬಾಯ್-

ಇಂಡಿಯನ್ ಮರ್ಚೆಂಟ್ ನೇವಿಯಲ್ಲಿ 4000 ಹುದ್ದೆಗಳು ಖಾಲಿ ಇವೆ, ಲಿಂಕ್ ಇಲ್ಲಿದೆ Read More »

ಗೂಗಲ್ ಲೆನ್ಸ್ ನ್ಯೂ ಅಪ್ಡೇಟ್! ಚಿತ್ರ ನೋಡಿ ಹಿಸ್ಟರಿ ಹೇಳುತ್ತೆ

ಸಮಗ್ರ ನ್ಯೂಸ್: ಜನಪ್ರಿಯ ದೃಶ್ಯ ಹುಡುಕಾಟ ಅಪ್ಲಿಕೇಶನ್ ಗೂಗಲ್ ಲೆನ್ಸ್‌ನೊಂದಿಗೆ ಫೋನ್‌ನ ಕ್ಯಾಮೆರಾವನ್ನು ಬಳಸಿಕೊಂಡು ನಿಮ್ಮ ಸುತ್ತಲಿನ ಪ್ರಪಂಚವನ್ನು ಅರ್ಥಮಾಡಿಕೊಳ್ಳಿ. ನೀವು ಯಾವುದೇ ವಸ್ತುವನ್ನು ನೋಡಿದರೆ, ನೀವು ಅದರ ಮೇಲೆ ಲೆನ್ಸ್ ಅನ್ನು ಹಾಕಬಹುದು ಮತ್ತು ವಿವರಗಳನ್ನು ಸುಲಭವಾಗಿ ಕಂಡುಹಿಡಿಯಬಹುದು. ಬಳಕೆದಾರರು ಈ ಅಪ್ಲಿಕೇಶನ್‌ನ ವೈಶಿಷ್ಟ್ಯಗಳನ್ನು ವಿವಿಧ ರೀತಿಯಲ್ಲಿ ಬಳಸಬಹುದು. ಗೂಗಲ್ ಇದನ್ನು ಅಭಿವೃದ್ಧಿಪಡಿಸುತ್ತದೆ ಮತ್ತು ಕಾಲಕಾಲಕ್ಕೆ ಹೊಸ ವೈಶಿಷ್ಟ್ಯಗಳನ್ನು ಸೇರಿಸುತ್ತಲೇ ಇರುತ್ತದೆ. ಹಿಂದೆ ಗೂಗಲ್ ಲೆನ್ಸ್ ಮೂಲಕ ತೆಗೆದ ಫೋಟೋ ಹುಡುಕಿದರೂ ಸಿಗುತ್ತಿರಲಿಲ್ಲ. ಏಕೆಂದರೆ ಆ

ಗೂಗಲ್ ಲೆನ್ಸ್ ನ್ಯೂ ಅಪ್ಡೇಟ್! ಚಿತ್ರ ನೋಡಿ ಹಿಸ್ಟರಿ ಹೇಳುತ್ತೆ Read More »

ರಾಜಸ್ಥಾನದಲ್ಲಿ ಟ್ರಕ್​ಗೆ ಕಾರು ಡಿಕ್ಕಿ: ಕಾರಿನಲ್ಲಿದ್ದ 7 ಮಂದಿ ಸಜೀವದಹನ

ಸಮಗ್ರ ನ್ಯೂಸ್: ಟ್ರಕ್​ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಕಾಣಿಸಿಕೊಂಡು ಕಾರಿನಲ್ಲಿದ್ದ 7 ಮಂದಿ ಸಜೀವದಹನವಾಗಿರುವ ಘಟನೆ ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ ನಡೆದಿದೆ. ಇಬ್ಬರು ಮಕ್ಕಳು ಮತ್ತು ಮೂವರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ಏಳು ಜನರು ಸಜೀವ ದಹನವಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇವರೆಲ್ಲ ದೇವಸ್ಥಾನದಿಂದ ಚುರು ಕಡೆಗೆ ಹೋಗುತ್ತಿದ್ದರು. ಕಾರು ಚಾಲಕ ಟ್ರಕ್ ಅನ್ನು ಹಿಂದಿಕ್ಕಲು ಯತ್ನಿಸಿದಾಗ ಈ ಘಟನೆ ಸಂಭವಿಸಿದೆ. ಎದುರಿನಿಂದ ಇನ್ನೊಂದು ವಾಹನ ಬಂದಾಗ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ

ರಾಜಸ್ಥಾನದಲ್ಲಿ ಟ್ರಕ್​ಗೆ ಕಾರು ಡಿಕ್ಕಿ: ಕಾರಿನಲ್ಲಿದ್ದ 7 ಮಂದಿ ಸಜೀವದಹನ Read More »

ಇಂದಿನಿಂದ ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ ಆರಂಭ

ಸಮಗ್ರ ನ್ಯೂಸ್: ಬೆಂಗಳೂರಿನ ಐತಿಹಾಸಿಕ ಕರಗ ಉತ್ಸವ ಇಂದಿನಿಂದ ಆರಂಭವಾಗಿದು, ಇಂದಿನಿಂದ ಏಪ್ರಿಲ್ 23 ರ ವರೆಗೆ ಬೆಂಗಳೂರು ಕರಗ ಮಹೋತ್ಸವ ನಡೆಯಲಿದೆ. 13 ಬಾರಿ ಕರಗ ಹೊತ್ತಿರುವ ಪೂಜಾರಿ ಎ. ಜ್ಞಾನೇಂದ್ರ ಈ ಬಾರಿಯೂ ಕರಗ ಹೊರಲಿದ್ದಾರೆ. ಕರಗದ 9 ದಿನಗಳು ದೇವಾಲಯದಲ್ಲಿ ವಿಶೇಷ ಪೂಜೆ ನಡೆಯಲಿದ್ದು, 20ರಂದು ಆರತಿ ದೀಪ ಬೆಳಗುವ ಕಾರ್ಯಕ್ರಮ ನಡೆಯಲಿದೆ. ಸಂಪಂಗಿ ಕೆರೆ ಅಂಗಳದ ಶಕ್ತಿ ಪೀಠದಲ್ಲಿ ಏ.21ರಂದು ರಾತ್ರಿ 3 ಗಂಟೆಗೆ ಹಸಿ ಕರಗ ನಡೆಯಲಿದೆ. 22ರಂದು ರಾತ್ರಿ

ಇಂದಿನಿಂದ ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ ಆರಂಭ Read More »