April 2024

ಯಾದಗಿರಿ : ಮನೆಯಲ್ಲಿ ಯಾರು ಇಲ್ಲದಾಗ ನೇಣಿಗೆ ಶರಣಾದ ರೈತ

ಸಮಗ್ರ ನ್ಯೂಸ್‌ : ಸಾಲಬಾಧೆಯಿಂದ ಮನನೊಂದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಕಂದಕೂರು ಗ್ರಾಮದಲ್ಲಿ ನಡೆದಿದೆ. ರೈತ ಶಾಂತಪ್ಪ ಉಪ್ಪಾರ್ (35) ಮೃತ ದುರ್ದೈವಿ. ಮನೆಯಲ್ಲಿ ಯಾರು ಇಲ್ಲದ ವೇಳೆ ಶಾಂತಪ್ಪ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ. ಶಾಂತಪ್ಪ ಸುಮಾರು 2 ಲಕ್ಷ ರೂಪಾಯಿವರೆಗೂ ಕೈಸಾಲ ಮಾಡಿಕೊಂಡಿದ್ದರು. ತಂದೆ ಹೆಸರಿನಲ್ಲಿ 4 ಎಕರೆ ಭೂಮಿಯಲ್ಲಿ ಕೃಷಿ ಮಾಡುತ್ತಿದ್ದರು. ಆದರೆ ಬೆಳೆದ ತೊಗರಿ ಬೆಳೆ ಕೂಡ ಹಾನಿಯಾಗಿತ್ತು. ಸಾಲ ಪಾವತಿ ಮಾಡಲು ಎರಡು ಎತ್ತುಗಳನ್ನು […]

ಯಾದಗಿರಿ : ಮನೆಯಲ್ಲಿ ಯಾರು ಇಲ್ಲದಾಗ ನೇಣಿಗೆ ಶರಣಾದ ರೈತ Read More »

ಮಂಗಳೂರು: ಬಾವುಟಗುಡ್ಡೆಯಲ್ಲಿ ಕಾರ್ಮಿಕ ಸಂಘಟನೆಯ ಜಿಲ್ಲಾ ಮಟ್ಟದ ಸಮಾವೇಶ

ಸಮಗ್ರ ನ್ಯೂಸ್‌ : ದಕ್ಷಿಣ ಕನ್ನಡ ಜಿಲ್ಲಾ ಇಂಟಕ್ ಕಾರ್ಮಿಕ ಸಂಘಟನೆಯ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸಮಾವೇಶ ಮಂಗಳೂರಿನ ಬಾವುಟಗುಡ್ಡೆಯಲ್ಲಿರುವ ಕೇಂದ್ರ ಕಚೇರಿಯಲ್ಲಿ ಜರಗಿತು. ಮಾಜಿ ಶಾಸಕರಾದ ಜೆಆರ್ ಲೋಬೋವ ಅವರು ದೇಶದ ಬೃಹತ್ ಕಾರ್ಮಿಕ ಸಂಘಟನೆಯಾದ ಇಂಟಕ್ ಸಂಘಟನೆಯು ಕಾಂಗ್ರೆಸ್ಸಿನ ಅವಿಭಾಜ್ಯ ಅಂಗವಾಗಿದೆ. ಕಾರ್ಮಿಕರು ತಮ್ಮ ಪ್ರಜಾಪ್ರಭುತ್ವದ ಹಕ್ಕನ್ನ ತಮಗೆ ಒಳಿತಾಗುವಂತೆ ಚಲಾಯಿಸುವ ಮೂಲಕ ಕಾರ್ಮಿಕ ಶಕ್ತಿಯನ್ನು ಬಲಪಡಿಸಬೇಕು ಎಂದು ಒತ್ತಾಯಿಸಿದರು. ದಕ್ಷಿಣ ಕನ್ನಡ ಜಿಲ್ಲೆ ಅಧ್ಯಕ್ಷರಾದ ಮನೋಹರ್ ಶೆಟ್ಟಿ ಅವರು ಮಾತನಾಡಿ, ಕಾರ್ಮಿಕರಿಗೆ

ಮಂಗಳೂರು: ಬಾವುಟಗುಡ್ಡೆಯಲ್ಲಿ ಕಾರ್ಮಿಕ ಸಂಘಟನೆಯ ಜಿಲ್ಲಾ ಮಟ್ಟದ ಸಮಾವೇಶ Read More »

ವಿಜಯಪುರ: ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಸಮಗ್ರ ನ್ಯೂಸ್ : ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರವರ ೧೩೩ನೇ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಷ್ಪನಮನ ಅರ್ಪಿಸುವುದರೊಂದಿಗೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಲೋಣಿ ರವರು ಮಾತನಾಡುತ್ತಾ ಡಾ.ಬಾಬಾಸಾಹೇಬ ಅಂಬೇಡ್ಕರರವರು ಮಾನವಕುಲದ ಶ್ರೇಷ್ಠ ಚಿಂತಕ, ದೀನ ದಲಿತರ ಹಾಗೂ ದುರ್ಬಲ ವರ್ಗದವರ ವಿಮೋಚನೆಗಾಗಿ ಜನಿಸಿದ ಮಹಾನಾಯಕ. ಇಂತಹ ಮಹಾನ್ ಚೇತನ ಈ ಜಗತ್ತಿನಲ್ಲಿ, ಅದರಲ್ಲೂ ಜಾತಿ ವ್ಯವಸ್ಥೆ ತುಂಬಿ ತುಳುಕುತ್ತಿದ್ದ ಭಾರತದಲ್ಲಿ ಹುಟ್ಟಿದ್ದೇ ಒಂದು ಮಹಾ ವಿಷ್ಮಯ.

ವಿಜಯಪುರ: ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ Read More »

ವಿಜಯಪುರ: ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರಿಗೆ ಪ್ರೊಫೆಸರ್ ರಾಜು ಆಲ್ಗೂರ ನಮನ

ಸಮಗ್ರ ನ್ಯೂಸ್‌ : ಭಾರತದ ‘ಪ್ರಜಾತಂತ್ರದ ಜೀವ ದನಿ’, ಅನರ್ಘ್ಯ ರತ್ನ ಡಾ.ಭೀಮರಾವ್ ರಾಮಜಿ ಅಂಬೇಡ್ಕರ್‌ರಿಗೆ ಅಭ್ಯರ್ಥಿ ಆಲಗೂರ್ ನಮನ ಸಲ್ಲಿಸಿದರು. ಭಾರತದ ‘ಪ್ರಜಾತಂತ್ರದ ಜೀವ ದನಿ’, ಅನರ್ಘ್ಯ ರತ್ನ ಡಾ.ಭೀಮರಾವ್ ರಾಮಜಿ ಅಂಬೇಡ್ಕರ್ ಅವರ ಜನ್ಮ ದಿನದ ನಿಮಿತ್ತ ಅವರ ಪುತ್ಥಳಿಗೆ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ್ ಅವರು ನಮಿಸಿ, ಮಾಲಾರ್ಪಣೆ ಮಾಡಿದರು. ಅಂಬೇಡ್ಕರ್ ಅವರ ಕನಸಿನ ದೇಶಕ್ಕಾಗಿ ನಾವೆಲ್ಲ ಶ್ರಮಿಸಬೇಕು. ತಮ್ಮ ಜೀವವನ್ನೇ ತೇಯ್ದು ನಮ್ಮ ಬಾಳು ಬೆಳಗಿಸಿದ ಪುಣ್ಯಾತ್ಮನ ಬಯಕೆಗಳೆಲ್ಲ ಈಡೇರುವಂತೆ

ವಿಜಯಪುರ: ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರಿಗೆ ಪ್ರೊಫೆಸರ್ ರಾಜು ಆಲ್ಗೂರ ನಮನ Read More »

ಆಯೋಧ್ಯೆಯಲ್ಲಿ ಜನಸಾಗರ ನಿಯಂತ್ರಣ/ ವ್ಯವಸ್ಥೆಗಳ ಸಮಗ್ರ ವರದಿ ಸಲ್ಲಿಸಿದ ಟಿಟಿಡಿ

ಸಮಗ್ರ ನ್ಯೂಸ್: ಅಯೋಧ್ಯೆ ರಾಮಮಂದಿರದತ್ತ ಜನಸಮೂಹ ಹರಿದುಬರುತ್ತಿದ್ದು, ಜನಸಾಗರವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ತಿರುಪತಿ ತಿರುಮಲ ದೇವಸ್ಥಾನಂ ಎಂಜಿನಿಯರ್‍ಗಳ ತಂಡವು ಆಯೋಧ್ಯೆಗೆ ಭೇಟಿ ನೀಡಿದ್ದು, ತಾಂತ್ರಿಕ ಸಲಹೆಗಳನ್ನು ಒಳಗೊಂಡ ವರದಿ ನೀಡಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‍ನ ಕೋರಿಕೆಯ ಮೇರೆಗೆ ತಿರುಮಲ ತಿರುಪತಿ ದೇವಸ್ಥಾನಂ(ಟಿಟಿಡಿ) ಎಂಜಿನಿಯರ್‍ಗಳ ತಂಡವು ಅಯೋಧ್ಯೆಗೆ ಭೇಟಿ ನೀಡಿದ್ದು, ಜನಸಂದಣಿ ನಿರ್ವಹಣೆ, ಸರತಿ ಸಾಲಿನ ವ್ಯವಸ್ಥೆ, ನೀರಿನ ವ್ಯವಸ್ಥೆ, ಪ್ರವೇಶ ಮತ್ತು ನಿರ್ಗಮನ ಮಾರ್ಗಗಳ ಕುರಿತು ತಾಂತ್ರಿಕ ಸಲಹೆಗಳನ್ನು ಒಳಗೊಂಡ ಸಮಗ್ರ ವರದಿಯನ್ನು ಟ್ರಸ್ಟ್‍ಗೆ

ಆಯೋಧ್ಯೆಯಲ್ಲಿ ಜನಸಾಗರ ನಿಯಂತ್ರಣ/ ವ್ಯವಸ್ಥೆಗಳ ಸಮಗ್ರ ವರದಿ ಸಲ್ಲಿಸಿದ ಟಿಟಿಡಿ Read More »

ಕೋಲಾರ:ಅರೆಸ್ಟ್ ಮಾಡಲು ಬಂದಾಗ ಹಲ್ಲೆಗೆ ಯತ್ನ-ಇಬ್ಬರು ಆರೋಪಿಗಳಿಗೆ ಫೈರಿಂಗ್ ಮಾಡಿದ ಪೊಲೀಸರು

ಸಮಗ್ರ ನ್ಯೂಸ್‌ : ಅರೆಸ್ಟ್ ಮಾಡಲು ಬಂದ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆಗೆ ಮುಂದಾಗಿದ್ದಕ್ಕೆ ಇಬ್ಬರು ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ಮಾಲೂರು ತಾಲೂಕಿನ ಸಿಗೊಂಡಹಳ್ಳಿ ಬಳಿ ನಡೆದಿದೆ. ಆರೋಪಿಗಳಾದ ಪ್ರಮೋದ್ ಮತ್ತು ಅನಿಲ್ ಎನ್ನುವರ ಮೇಲೆ ಫೈರಿಂಗ್ ಮಾಡಲಾಗಿದೆ. ಕೊಲೆ ಕೇಸ್ವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರು ಇವರನ್ನು ಬಂಧಿಸುವ ವೇಳೆ ಪೊಲೀಸರ ಮೇಲೆಯೇ ಚಾಕುವಿನಿಂದ ಹಲ್ಲೆಗೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಾಣ ರಕ್ಷಣೆಗಾಗಿ ಕೋಲಾರದ ಮಾಸ್ತಿ ಇನ್ಸ್ಪೆಕ್ಟರ್ ರಾಮಪ್ಪ ಬಿ.ಗುತ್ತೇರ್ ಅವರು ಪ್ರಮೋದ್ ಮೇಲೆ

ಕೋಲಾರ:ಅರೆಸ್ಟ್ ಮಾಡಲು ಬಂದಾಗ ಹಲ್ಲೆಗೆ ಯತ್ನ-ಇಬ್ಬರು ಆರೋಪಿಗಳಿಗೆ ಫೈರಿಂಗ್ ಮಾಡಿದ ಪೊಲೀಸರು Read More »

ಪುರುಷರಿಗೂ ಉಚಿತ ಬಸ್ ಪ್ರಯಾಣ – ಬಸವರಾಜ ರಾಯರೆಡ್ಡಿ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರವು ಈಗಾಗಲೇ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿದ್ದು, ಶೀಘ್ರವೇ ೬೫ ವರ್ಷ ಮೇಲ್ಪಟ್ಟ ಪುರುಷರಿಗೂ ಉಚಿತ ಬಸ್ ಪ್ರಯಾಣ ಕಲ್ಪಿಸುತ್ತೇವೆ ಎಂದು ಸಿಎಂ ಆರ್ಥಿಕ ಸಲಹೆಗಾರ, ಶಾಸಕ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನು ಹಣಕಾಸು ಮಂತ್ರಿ ಮಾಡುವಂತೆ ಸಿಎಂ ಸಿದ್ದರಾಮಯ್ಯಗೆ ಕೋರಿದ್ದೇನೆ. ಹಣಕಾಸು ಮಂತ್ರಿ ಆದರೆ ಹಲವಾರು ಜನಪ್ರಿಯ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತೇನೆ ಎಂದರು. ಪುರುಷರಿಗೂ ಉಚಿತ ಬಸ್ ಪ್ರಯಾಣ ನೀಡಲು ಬಜೆಟ್ ನಲ್ಲಿ

ಪುರುಷರಿಗೂ ಉಚಿತ ಬಸ್ ಪ್ರಯಾಣ – ಬಸವರಾಜ ರಾಯರೆಡ್ಡಿ Read More »

ಮಂಗಳೂರಿನಲ್ಲಿ ಮೊದಲ ಬಾರಿ ಮೋದಿ ರೋಡ್ ಶೋ: ಖಾಕಿ ಹೈ ಅಲರ್ಟ್

ಸಮಗ್ರ ನ್ಯೂಸ್‌ : ಪ್ರಧಾನಿ ಮೋದಿ ಆಗಮನ ಹಿನ್ನಲೆ ಮಂಗಳೂರು ಪೊಲೀಸ್ ಇಲಾಖೆ ಹೈ ಅಲರ್ಟ್ ಆಗಿದೆ. ಏರ್ ಪೋರ್ಟ್ ನಿಂದ ರೋಡ್ ಶೋ ಮುಕ್ತಾಯವಾಗುವ ಪ್ರದೇಶದವರೆ, ಹಾಗೆಯೇ ಲೇಡಿಹಿಲ್ ವರೆಗೂ ಬಿಗಿ ಭದ್ರತೆ ವಹಿಸಿಕೊಂಡಿದೆ. ಸುಮಾರು 2500 ಸಾವಿರ ಪೊಲೀಸ್ ಸಿಬ್ಬಂದಿಯ ನಿಯೋಜನೆ ಮಾಡಿಕೊಂಡಿದೆ. 10 ಜನ ಎಸ್ಪಿ ಹಾಗು ಹೆಚ್ಚುವರಿ ಎಸ್ಪಿ ರಾಂಕ್ ಅಧಿಕಾರಿಗಳು, 250 ಡಿವೈಎಸ್ಪಿ ಮತ್ತು ಪಿಎಸ್ ಐ ರಾಂಕ್ ಅಧಿಕಾರಿಗಳ ನಿಯೋಜನೆ ಮಾಡಿದೆ. ವಾಹನ ಸಂಚಾರ ,ಪಾರ್ಕಿಂಗ್ ಸೇರಿದಂತೆ ಸಂಚಾರ

ಮಂಗಳೂರಿನಲ್ಲಿ ಮೊದಲ ಬಾರಿ ಮೋದಿ ರೋಡ್ ಶೋ: ಖಾಕಿ ಹೈ ಅಲರ್ಟ್ Read More »

ಹವಾಮಾನ‌ ವರದಿ| ದೂರವಾದ ಮಳೆರಾಯ| ಇನ್ನೆರಡು ದಿನ ಉರಿಬಿಸಿಲು ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಭಾನುವಾರ ಕೂಡ ಮಳೆಯಾಗಿದೆ. ಉತ್ತರ ಒಳನಾಡಿನ ಕೆಲವು ಕಡೆ, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಳೆಗಳಲ್ಲಿ ಮಳೆಯಾಗಿದ್ದು, ಇನ್ನೂ ಮೂರು ದಿನ ರಾಜ್ಯದಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ ಜಿಲ್ಲೆ ಆಗುಂಬೆಯಲ್ಲಿ 8 ಸೆ.ಮೀ. ಕೊಪ್ಪಳ ಜಿಲ್ಲೆ ತಾವರೆಗೇರಾದಲ್ಲಿ 7 ಸೆ.ಮೀ. ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ, ಚಿಕ್ಕಮಗಳೂರು ಜಿಲ್ಲೆಯ ಜಯಪುರ, ಎನ್.ಆರ್. ಪುರದಲ್ಲಿ 4 ಸೆ.ಮೀ. ಮಳೆಯಾಗಿದೆ. ರಾಯಚೂರು ಜಿಲ್ಲೆಯ ಮುದಗಲ್,

ಹವಾಮಾನ‌ ವರದಿ| ದೂರವಾದ ಮಳೆರಾಯ| ಇನ್ನೆರಡು ದಿನ ಉರಿಬಿಸಿಲು ಸಾಧ್ಯತೆ Read More »

ನವದೆಹಲಿ: ಐಫೋನ್ 15ನನ್ನು 50,000 ರೂ ಡಿಸ್ಕೌಂಟ್ ನಲ್ಲಿ ಮಾರಾಟ

ಸಮಗ್ರ ನ್ಯೂಸ್ : ಅಮೇಜಾನ್ನಂತೆ ಫ್ಲಿಪ್ಕಾರ್ಟ್ ಮೆಗಾ ಸೇವಿಂಗ್ ಡೇಸ್ ಆಫರ್ ಇದ್ದು, ಹಲವು ಉತ್ಪನ್ನಗಳ ಮೇಲೆ ಭರ್ಜರಿ ಡಿಸ್ಕೌಂಟ್ಗಳನ್ನು ನೀಡಲಾಗುತ್ತಿದೆ. ಆಕರ್ಷಕ ಎಕ್ಸ್ಚೇಂಜ್ ಆಫರ್ಗಳೂ ಇವೆ. ಈ ಮೆಗಾ ಸೇವಿಂಗ್ ಡೇಸ್ ಮಾರಾಟ ಏಪ್ರಿಲ್ 15ರವರೆಗೂ ಇದೆ. ಸೋಮವಾರದವರೆಗೆ ಈ ಆಫರ್ ಇದೆ. ಹಲವು ಎಲೆಕ್ಟ್ರಾನಿಕ್ ಉತ್ಪನ್ನಗಳು, ಗ್ಯಾಜೆಟ್, ಗೃಹೋಪಯೋಗಿ ಉಪಕರಣಗಳ ಮೇಲೆ ಡಿಸ್ಕೌಂಟ್, ಎಕ್ಸ್ಚೇಂಜ್ ಆಫರ್ ಇದೆ. ಇದರಲ್ಲಿ ಐಫೋನ್15 ಮಾರಾಟ ಸಾಕಷ್ಟು ಜನರನ್ನು ಸೆಳೆದಿದೆ. ಐಫೋನ್15 ಈಗ ಸಾಕಷ್ಟು ಜನಾಕರ್ಷಣೆ ಪಡೆದಿದೆ. 79,900

ನವದೆಹಲಿ: ಐಫೋನ್ 15ನನ್ನು 50,000 ರೂ ಡಿಸ್ಕೌಂಟ್ ನಲ್ಲಿ ಮಾರಾಟ Read More »