April 2024

ಮಂಗಳೂರಿಗೆ ಭೇಟಿ ನೀಡಿದ ಪ್ರಧಾನಿ ಮೋದಿಗೆ ಸಿಎಂ ಸಾಲು ಸಾಲು ಪ್ರಶ್ನೆ| ಪ್ರಧಾನಿಗಳೇ,ನೀವು ದ.ಕ ಜಿಲ್ಲೆಗೆ ಕೊಟ್ಟದ್ದೆಷ್ಟು? ಕಿತ್ತುಕೊಂಡದ್ದೆಷ್ಟು?

ಸಮಗ್ರ ನ್ಯೂಸ್: ಎ.14ರಂದು ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿದ್ದಾರೆ. ಅದೇ ರೀತಿ ಮಂಗಳೂರಿಗೆ ಬಂದು ಬ್ರಿಜೇಶ್ ಚೌಟ ಮತ್ತು ಶ್ರೀನಿವಾಸ್ ಪೂಜಾರಿ ಪರ ರೋಡ್ ಶೋ ನಡೆಸುವ ಮೂಲಕ, ಪ್ರಧಾನಿ ಮತಯಾಚಿಸಿದ್ದಾರೆ. ಈ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಪ್ರಧಾನಿಗೆ ಸಾಲು ಸಾಲು ಪ್ರಶ್ನೆ ಕೇಳಿದ್ದಾರೆ. ಎಕ್ಸ್ ನಲ್ಲಿ ಟ್ವೀಟ್ ಮಾಡಿದ ಸಿಎಂ‌ ಸಿದ್ದರಾಮಯ್ಯ ಪ್ರಧಾನಿಯವರ ವಿರುದ್ದ ಹರಿಹಾಯ್ದಿದ್ದಾರೆ. ಸಿಎಂ ಸಿದ್ದರಾಮಯ್ಯ ಎತ್ತಿದ ಪ್ರಶ್ನೆಗಳು […]

ಮಂಗಳೂರಿಗೆ ಭೇಟಿ ನೀಡಿದ ಪ್ರಧಾನಿ ಮೋದಿಗೆ ಸಿಎಂ ಸಾಲು ಸಾಲು ಪ್ರಶ್ನೆ| ಪ್ರಧಾನಿಗಳೇ,ನೀವು ದ.ಕ ಜಿಲ್ಲೆಗೆ ಕೊಟ್ಟದ್ದೆಷ್ಟು? ಕಿತ್ತುಕೊಂಡದ್ದೆಷ್ಟು? Read More »

ಮೋದಿಯಿಂದ ಪ್ರಜಾಪ್ರಭುತ್ವದ ಬಿಕ್ಕಟ್ಟು; ಸರ್ವಾಧಿಕಾರಿ ಧೋರಣೆಯಿಂದ ದೇಶ ಕತ್ತಲೆಡೆಗೆ| ನಿರ್ಮಲಾ ಸೀತಾರಾಮನ್ ಪತಿ ಪರಕಲ ಪ್ರಭಾಕರ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿಯವರ 10 ವರ್ಷಗಳ ಅಧಿಕಾರಾವಧಿಯನ್ನು ಕಟುವಾಗಿ ಟೀಕಿಸಿರುವ ಲೇಖಕ ಹಾಗೂ ಆರ್ಥಿಕ ತಜ್ಞ, ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಅವರ ಪತಿ ಪರಕಲ ಪ್ರಭಾಕರ ಅವರು, ‘ಮೋದಿ ಸರ್ವಾಧಿಕಾರಿಯಾಗಿದ್ದಾರೆ ಮತ್ತು ನಮ್ಮ ಪ್ರಜಾಪ್ರಭುತ್ವ ಬಿಕ್ಕಟ್ಟಿನಲ್ಲಿದೆ, ನಮ್ಮ ಸಾಮಾಜಿಕ ಸ್ವರೂಪಕ್ಕೆ ಧಕ್ಕೆಯುಂಟಾಗಿದೆ, ನಮ್ಮ ಆರ್ಥಿಕತೆಯು ಅಪಾಯದಲ್ಲಿದೆ ಮತ್ತು ನಮ್ಮನ್ನು ಕತ್ತಲಯುಗಕ್ಕೆ ಮರಳಿ ತಳ್ಳಲಾಗುತ್ತಿದೆ’ ಎಂದು ಹೇಳಿದ್ದಾರೆ. ಸುದ್ದಿ ಜಾಲತಾಣ thewire.in ಗಾಗಿ ಕರಣ್ ಥಾಪರ್ ಗೆ ನೀಡಿರುವ ಸಂದರ್ಶನದಲ್ಲಿ ಪ್ರಭಾಕರ, ಪ್ರಸಕ್ತ ಸರಕಾರವು

ಮೋದಿಯಿಂದ ಪ್ರಜಾಪ್ರಭುತ್ವದ ಬಿಕ್ಕಟ್ಟು; ಸರ್ವಾಧಿಕಾರಿ ಧೋರಣೆಯಿಂದ ದೇಶ ಕತ್ತಲೆಡೆಗೆ| ನಿರ್ಮಲಾ ಸೀತಾರಾಮನ್ ಪತಿ ಪರಕಲ ಪ್ರಭಾಕರ Read More »

ಇಂದು ಸನ್ ರೈಸರ್ಸ್ ವಿರುದ್ಧ ಆರ್‍ಸಿಬಿ ಪಂದ್ಯ/ ಅಳಿವು ಉಳಿವಿನ ಸ್ಥಿತಿಯಲ್ಲಿ ರಾಯಲ್ ಚಾಲೆಂಜರ್ಸ್

ಸಮಗ್ರ ನ್ಯೂಸ್: ಐಪಿಎಲ್‍ನ ಈ ಸೀಸನ್‍ನಲ್ಲಿ ಈಗಾಗಲೇ ಐದು ಪಂದ್ಯಗಳನ್ನು ಸೋತಿರುವ ಆರ್‍ಸಿಬಿಗೆ ಇಂದು ಮಾಡು ಇಲ್ಲವೇ ಮಡಿ ಎಂಬ ಪರಿಸ್ಥಿತಿ ಬಂದಿದೆ. ಆರ್‍ಸಿಬಿ ಇಂದು ಸನ್ ರೈಸರ್ಸ್ ವಿರುದ್ಧ ನಡೆಯುವ ಪಂದ್ಯದಲ್ಲಿ ಗೆಲ್ಲಲೇ ಬೇಕಾದ ಅನಿವಾರ್ಯತೆಯಲ್ಲಿ ಇದೆ. ಗೆದ್ದರೆ ಪ್ಲೇ ಆಫ್ ಸೋತರೆ ಮನೆಗೆ ಎಂಬ ಪರಿಸ್ಥಿತಿಯಲ್ಲಿರುವ ಆರ್‍ಸಿಬಿ ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹೈದರಬಾದ್ ಸನ್ ರೈಸರ್ಸ್ ವಿರುದ್ಧ ಸೆಣೆಸಾಡಲಿದೆ. 5 ಪಂದ್ಯಗಳಲ್ಲಿ 3 ಪಂದ್ಯವನ್ನ ಗೆದ್ದ ಸನ್‍ರೈಸರ್ಸ್ ತನ್ನ ಬ್ಯಾಟರ್ ಗಳ ಮೇಲೆ

ಇಂದು ಸನ್ ರೈಸರ್ಸ್ ವಿರುದ್ಧ ಆರ್‍ಸಿಬಿ ಪಂದ್ಯ/ ಅಳಿವು ಉಳಿವಿನ ಸ್ಥಿತಿಯಲ್ಲಿ ರಾಯಲ್ ಚಾಲೆಂಜರ್ಸ್ Read More »

ಮಂಗಳೂರಿನಲ್ಲಿ ನಮೋ ಮೇನಿಯಾ| ರೋಡ್ ಶೋ ಮುಖಾಂತರ ಮತ ಪ್ರಚಾರ

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಮಾಡಿದ್ದು, ಸಾವಿರಾರು ಜನರು ಮೋದಿಯನ್ನು ನೋಡಲು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಕಟ್ಟಡ, ಕಾಂಪೌಂಡ್ ಮೇಲೇರಿ ನಿಂತು ಮೋದಿ ರೋಡ್ ಶೋ ವೀಕ್ಷಿಸಿದ್ದಾರೆ. ನಾರಾಯಣಗುರು ವೃತ್ತದಿಂದ ನವಭಾರತ ವೃತ್ತದವರೆಗೆ ಅಂದರೆ ಸುಮಾರು 2 ಕಿ.ಮೀ. ರೋಡ್​ಶೋ ನಡೆಸಿದ್ದು, ನಗರದೆಲ್ಲೆಡೆ ಮೋದಿ, ಮೋದಿ ಜೈ ಘೋಷ ಮೊಳಗಿದೆ. ಇನ್ನೂ ಪ್ರಧಾನಿ ನಾರಾಯಣ ಗುರು ಪುತ್ಥಳಿಗೆ ನಮಸ್ಕರಿಸಿ ರೋಡ್ ಶೋ ಆರಂಭಿಸಿದರು. ರಸ್ತೆಯುದ್ದಕ್ಕೂ ಜನಸಾಗರ ಹರಿದು ಬಂದಿತ್ತು. ಕೇಸರಿ ಕೋಟೆಯಲ್ಲಿ ಜನರನ್ನು

ಮಂಗಳೂರಿನಲ್ಲಿ ನಮೋ ಮೇನಿಯಾ| ರೋಡ್ ಶೋ ಮುಖಾಂತರ ಮತ ಪ್ರಚಾರ Read More »

ಇಸ್ರೇಲ್ ಮೇಲೆ ಇರಾನ್ ದಾಳಿ: ಭಾರತೀಯರಿಗಾಗಿ ಸಹಾಯವಾಣಿ ತೆರೆದ ರಾಯಭಾರ ಕಚೇರಿ

ಸಮಗ್ರ ನ್ಯೂಸ್: ಹಮಾಸ್‌ ಉಗ್ರರ ದಾಳಿಗೆ ಸಿಲುಕಿದ್ದ ಇಸ್ರೇಲ್‌ ಈಗ ಮತ್ತೊಂದು ದಾಳಿ ಎದುರಿಸುತ್ತಿದೆ. ಇಸ್ರೇಲ್‌ ಮೇಲೆ ಇರಾನ್‌ 200ಕ್ಕೂ ಅಧಿಕ ಡ್ರೋನ್‌ಗಳು ಹಾಗೂ ಕ್ಷಿಪಣಿಗಳ ಮೂಲಕ ದಾಳಿ ನಡೆಸಿದ್ದು,ಇದರ ಬೆನ್ನಲ್ಲೇ, ಇಸ್ರೇಲ್‌ನಲ್ಲಿರುವ ಭಾರತೀಯರು ಸಂಕಷ್ಟಕ್ಕೆ ಸಿಲುಕಿದ್ದು, ಟೆಲ್‌ಅವಿವ್‌ನಲ್ಲಿರುವ ಭಾರತದ ರಾಯಭಾರ ಕಚೇರಿಯು ಸಹಾಯವಾಣಿ ತೆರೆದಿದೆ. “ಯಾರೂ ಆತಂಕಕ್ಕೀಡಾಗಬಾರದು. ನಿಮ್ಮ ಸುರಕ್ಷತೆಯೇ ನಮ್ಮ ಆದ್ಯತೆ” ಎಂಬ ಸಂದೇಶವನ್ನೂ ರವಾನಿಸಿದೆ ಇಸ್ರೇಲ್‌ನಲ್ಲಿ ಈಗೀನ ಬೆಳವಣಿಗೆಯಿಂದಾಗಿ ಇಲ್ಲಿ ನೆಲೆಸಿರುವ ಭಾರತೀಯರು ಆತಂಕಪಡಬೇಕಿಲ್ಲ. ಭಾರತೀಯರು ಸ್ಥಳೀಯ ಅಧಿಕಾರಿಗಳು ಸೂಚಿಸಿರುವ ಶಿಷ್ಟಾಚಾರಗಳನ್ನು ಪಾಲಿಸಿ.

ಇಸ್ರೇಲ್ ಮೇಲೆ ಇರಾನ್ ದಾಳಿ: ಭಾರತೀಯರಿಗಾಗಿ ಸಹಾಯವಾಣಿ ತೆರೆದ ರಾಯಭಾರ ಕಚೇರಿ Read More »

45 ಕೋಟಿ ಮೌಲ್ಯದ ಐಷಾರಾಮಿ ಮನೆ ಖರೀದಿಸಿದ ಪೂಜಾ ಹೆಗ್ಡೆ

ಸಮಗ್ರ ನ್ಯೂಸ್‌ : ಮಂಗಳೂರಿನ ಚೆಲುವೆ ಪೂಜಾ ಹೆಗ್ಡೆ ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದು, ಇದೀಗ ಮುಂಬೈನಲ್ಲಿ ನಟಿ ಪೂಜಾ ಹೆಗ್ಡೆ ಮುಂಬೈನ ಬಾಂದ್ರಾದಲ್ಲಿ 45 ಕೋಟಿ ರೂ. ಮೌಲ್ಯದ ಐಷಾರಾಮಿ ಮನೆಯನ್ನು ಖರೀದಿ ಮಾಡಿದ್ದಾರೆ. ಮನೆಯ ವಿಸ್ತೀರ್ಣ 4000 ಚದರ ಅಡಿಯನ್ನು ಹೊಂದಿದೆ. ಪೂಜಾ ಹೆಗ್ಡೆಗೆ ಹಿಂದಿ ಸಿನಿಮಾಗಳಲ್ಲಿ ಅವಕಾಶಗಳು ಅರಸಿ ಬರುತ್ತಿದ್ದಂತೆ ಈಗ ತೆಲುಗಿನಲ್ಲಿಯೂ ನಟಿಗೆ ಕರೆ ಬರುತ್ತಿದೆ. ನಟಿ ಶಾಹಿದ್ ಕಪೂರ್ ಜೊತೆ ಹೊಸ ಸಿನಿಮಾ, ಸುನೀಲ್ ಶೆಟ್ಟಿ ಪುತ್ರನಿಗೆ ನಾಯಕಿಯಾಗಿ ಹೊಸ ಪ್ರಾಜೆಕ್ಟ್

45 ಕೋಟಿ ಮೌಲ್ಯದ ಐಷಾರಾಮಿ ಮನೆ ಖರೀದಿಸಿದ ಪೂಜಾ ಹೆಗ್ಡೆ Read More »

ಧಾರವಾಡ: ಚುನಾವಣೆ ಖರ್ಚು ವೆಚ್ಚಗಳ ಮೇಲೆ ನಿಗಾವಹಿಸಿ- ಭೂಷಣ ಪಾಟೀಲ

ಸಮಗ್ರ ನ್ಯೂಸ್‌ : ಧಾರವಾಡ ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಹಾಗೂ ಚುನಾವಣಾ ಅಭ್ಯರ್ಥಿಗಳ ಖರ್ಚುವೆಚ್ಚದ ಮೇಲೆ ಪ್ರತಿ ದಿನವೂ ತೀವ್ರ ನಿಗಾವಹಿಸುವಂತೆ ಚುನಾವಣಾ ವೆಚ್ಚ ವೀಕ್ಷಕರಾದ ಭೂಷಣ ಪಾಟೀಲ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಚುನಾವಣಾ ಖರ್ಚು ವೆಚ್ಚ ನಿಗಾ ತಂಡದ ಅಧಿಕಾರಿಗಳ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ತಮಗೆ ಕುಂದಗೋಳ, ಹುಬ್ಬಳ್ಳಿ ಪಶ್ಚಿಮ, ಕಲಘಟಗಿ, ಹಾಗೂ ಶಿಗ್ಗಾಂವ ಕ್ಷೇತ್ರಗಳ ವ್ಯಾಪ್ತಿಗಳು ಒಳಪಟ್ಟಿದ್ದು ಸಂಬಂಧಿಸಿದ ಅಧಿಕಾರಿಗಳು ಪ್ರತಿದಿನವು ವರದಿ

ಧಾರವಾಡ: ಚುನಾವಣೆ ಖರ್ಚು ವೆಚ್ಚಗಳ ಮೇಲೆ ನಿಗಾವಹಿಸಿ- ಭೂಷಣ ಪಾಟೀಲ Read More »

ಬೀದರ್: ಮೋದಿ ಕರ್ನಾಟಕಕ್ಕೆ ಮಲತಾಯಿ ಧೋರಣೆ ಮಾಡ್ತಾ ಇದ್ದಾರೆ-ಈಶ್ವರ್‌ ಖಂಡ್ರೆ

ಸಮಗ್ರ ನ್ಯೂಸ್‌ : ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮನ ವಿಚಾರವಾಗಿ ಸಚಿವ ಈಶ್ವರ್‌ ಖಂಡ್ರೆ ಅವರು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯಕ್ಕೆ ಏನು ಕೊಡುಗೆ ನೀಡಿದ್ದಾರೆ ಅಂತಾ ಮೋದಿ ಬರ್ತಾ ಇದ್ದಾರೆ. ತೆರಿಗೆಯಲ್ಲಿ, 15 ನೇ ಹಣಕಾಸಿನಲ್ಲಿ ಕರ್ನಾಟಕಕ್ಕೆ ಮೋಸ ಮಾಡಿದ್ದಾರೆ. ರಾಜ್ಯದಲ್ಲಿ ಬರ ಘೋಷಣೆ ಆಗಿದ್ರೂ, ನಯಾಪೈಸೆ ಬಿಡುಗಡೆ ಮಾಡಿಲ್ಲಾ. ಮೋದಿ ಅವರು ಕರ್ನಾಟಕ ಮೇಲೆ ಪ್ರಹಾರದ ಮೇಲೆ ಪ್ರಹಾರ ಮಾಡಿದ್ದಾರೆ. ಮೋದಿ ಕರ್ನಾಟಕಕ್ಕೆ ಮಲತಾಯಿ ಧೋರಣೆ ಮಾಡ್ತಾ ಇದ್ದಾರೆ. ಕರ್ನಾಟಕ

ಬೀದರ್: ಮೋದಿ ಕರ್ನಾಟಕಕ್ಕೆ ಮಲತಾಯಿ ಧೋರಣೆ ಮಾಡ್ತಾ ಇದ್ದಾರೆ-ಈಶ್ವರ್‌ ಖಂಡ್ರೆ Read More »

ಹಾವೇರಿ: ಬಿಸಿಲಿಗೆ ಅಂಗನವಾಡಿ ಮಕ್ಕಳು ಹೈರಾಣ| ಕೆಲ ಜಿಲ್ಲೆಗಳಲ್ಲಿ ಸಮಯ ಬದಲಾವಣೆ

ಸಮಗ್ರ ನ್ಯೂಸ್‌ : ಕುಮಾರಪಟ್ಟಣ ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನ ತಾಪಮಾನ ಹೆಚ್ಚುತ್ತಿದ್ದು, ಅಂಗನವಾಡಿ ಕೇಂದ್ರಗಳಲ್ಲಿ ಬಿಸಿಲಿನ ಝಳಕ್ಕೆ ಮಕ್ಕಳು ನಲಗುವಂತಾಗಿದೆ. ರಾಜ್ಯ ಸರ್ಕಾರ ಈಗಾಗಲೇ ಕೆಲ ಜಿಲ್ಲೆಗಳಲ್ಲಿ ಅಂಗನವಾಡಿ ಕೇಂದ್ರಗಳ ಸಮಯ ಬದಲಾವಣೆ ಮಾಡಿದೆ. ಬೆಳಿಗ್ಗೆ 9.30ರಿಂದ ಮಧ್ಯಾಹ್ನ 4 ಗಂಟೆವರೆಗೆ ನಿಗದಿಪಡಿಸಿದ್ದ ಸಮಯವನ್ನು ಏಪ್ರಿಲ್‌ ಮತ್ತು ಮೇ ತಿಂಗಳಿಗೆ ಅನ್ವಯವಾಗುವಂತೆ ಬೆಳಿಗ್ಗೆ 8ರಿಂದ ಮಧ್ಯಾಹ್ನ 12ರ ವರೆಗೆ ನಡೆಸುವಂತೆ ಸಮಯ ಬದಲಾಯಿಸಿ ಆದೇಶ ಹೊರಡಿಸಿದೆ. ಇದೇ ಆದೇಶವನ್ನು ಹಾವೇರಿ ಜಿಲ್ಲೆಗೂ ವಿಸ್ತರಿಸಬೇಕು ಎಂದು ಸ್ವಾ–ಕರವೇ ರಾಜ್ಯ

ಹಾವೇರಿ: ಬಿಸಿಲಿಗೆ ಅಂಗನವಾಡಿ ಮಕ್ಕಳು ಹೈರಾಣ| ಕೆಲ ಜಿಲ್ಲೆಗಳಲ್ಲಿ ಸಮಯ ಬದಲಾವಣೆ Read More »

ಧಾರವಾಡ: ಪಿ.ಆರ್.ಓ ಹಾಗೂ ಎಪಿಆರ್‍ಓಗಳು ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸಬೇಕು- ಡಿಸಿ ದಿವ್ಯ ಪ್ರಭು

ಸಮಗ್ರ ನ್ಯೂಸ್‌ : ಧಾರವಾಡ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗಾಗಿ ಮತಗಟ್ಟೆಗಳಿಗೆ ನೇಮಕವಾಗಿರುವ ಮತಗಟ್ಟೆ ಅಧ್ಯಕ್ಷಾಧಿಕಾರಿ ಮತ್ತು ಸಹಾಯಕ ಮತಗಟ್ಟೆ ಅಧ್ಯಕ್ಷಾಧಿಕಾರಿಗಳು ನಿಷ್ಪಕ್ಷಪಾತವಾಗಿ ಮತ್ತು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ಅವರು ನಗರದ ವಿದ್ಯಾಗಿರಿಯ ಜೆ.ಎಸ್.ಎಸ್ ಮಹಾವಿದ್ಯಾಲಯದ ಆವರಣದಲ್ಲಿ ಧಾರವಾಡ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತಗಟ್ಟೆಗಳಿಗೆ ನೇಮಕವಾಗಿರುವ ಮತಗಟ್ಟೆ ಅಧ್ಯಕ್ಷಾಧಿಕಾರಿ (ಪಿ.ಆರ್‍ಓ) ಮತ್ತು ಸಹಾಯಕ ಮತಗಟ್ಟೆ ಅಧ್ಯಕ್ಷಾಧಿಕಾರಿ(ಎಪಿಆರ್‍ಓ)ಗಳಿಗೆ ಆಯೋಜಿಸಿದ್ದ ಮೊದಲ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅವರನ್ನು

ಧಾರವಾಡ: ಪಿ.ಆರ್.ಓ ಹಾಗೂ ಎಪಿಆರ್‍ಓಗಳು ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸಬೇಕು- ಡಿಸಿ ದಿವ್ಯ ಪ್ರಭು Read More »