ಬೇಸಿಗೆ ಮತ್ತು ಸಾಲು ಸಾಲು ಹಬ್ಬಗಳ ಎಫೆಕ್ಟ್/ ದಾಖಲೆ ನಿರ್ಮಿಸಿದ ನಂದಿನಿ ಹಾಲು ಮತ್ತು ಮೊಸರು
ಸಮಗ್ರ ನ್ಯೂಸ್: ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳದ (ಕೆಎಂಎಫ್) ಇತಿಹಾಸದಲ್ಲೇ ನಂದಿನಿ ಹಾಲು ಮತ್ತು ಮೊಸರು ದಾಖಲೆ ಮಟ್ಟದಲ್ಲಿ ಮಾರಾಟವಾಗಿದ್ದು, ಬಿರು ಬೇಸಿಗೆ ಮತ್ತು ಸಾಲು ಸಾಲು ಹಬ್ಬಗಳೇ ಇದಕ್ಕೆ ಕಾರಣ ಎನ್ನಲಾಗಿದೆ. ಏಪ್ರಿಲ್ 6 ರಂದು ಒಂದೇ ದಿನ 13.56 ಲಕ್ಷ ಲೀಟರ್ ಸ್ಯಾಚೆಟ್ ಮೊಸರು ಮತ್ತು ಏಪ್ರಿಲ್ 11ರಂದು 51.60 ಲಕ್ಷ ಲೀಟರ್ ಸ್ಯಾಚೆಟ್ ಹಾಲು ಮಾರಾಟವಾಗಿದೆ. ಇದು ಕೆಎಂಎಫ್ ಇತಿಹಾಸದಲ್ಲೇ ಇಲ್ಲಿಯವರೆಗೆ ಒಂದೇ ದಿನದಲ್ಲಿ ಹಾಲು, ಮೊಸರಿನ ಅತ್ಯಧಿಕ ಮಾರಾಟದ ದಾಖಲೆ
ಬೇಸಿಗೆ ಮತ್ತು ಸಾಲು ಸಾಲು ಹಬ್ಬಗಳ ಎಫೆಕ್ಟ್/ ದಾಖಲೆ ನಿರ್ಮಿಸಿದ ನಂದಿನಿ ಹಾಲು ಮತ್ತು ಮೊಸರು Read More »










